1 Kings · chapter 8 · verse 19
1 Kings 8:19 in Kannada
ಆದಾಗ್ಯೂ ಮಂದಿರವನ್ನು ನೀನು ಕಟ್ಟಿಸಬೇಡ; ನಿನ್ನಿಂದ ಹುಟ್ಟುವ ಮಗನು, ಅವನೇ ನನ್ನ ಹೆಸರಿಗಾಗಿ ಮಂದಿರವನ್ನು ಕಟ್ಟಿಸುವನು ಅಂದನು.
Aadaagyoo mandiravannu neenu kattisabeda; ninninda huttuva maganu, avane nanna hesarigaagi mandiravannu kattisuvanu andanu.
1 Kings 8:19 in English
- King James Version (KJV)
- Nevertheless thou shalt not build the house; but thy son that shall come forth out of thy loins, he shall build the house unto my name.
- World English Bible (WEB)
- Nevertheless, you shall not build the house; but your son who shall come out of your body, he shall build the house for my name.’
- American Standard Version (ASV)
- nevertheless thou shalt not build the house; but thy son that shall come forth out of thy loins, he shall build the house for my name.
- Bible in Basic English (BBE)
- But you yourself will not be the builder of my house; but your son, the offspring of your body, he it is who will put up a house for my name.
- Darby Translation (DBY)
- nevertheless thou shalt not build the house; but thy son that shall come forth out of thy loins, he shall build the house unto my name.
- Webster's Bible (WBS)
- Nevertheless, thou shalt not build the house; but thy son that shall come forth out of thy loins, he shall build the house to my name.
- Young's Literal Translation (YLT)
- only, thou dost not build the house, but thy son who is coming out from thy loins, he doth build the house for My name.
Read in context
- 17ಇಸ್ರಾಯೇಲಿನ ದೇವರಾದ ಕರ್ತನ ನಾಮಕ್ಕೆ ಮಂದಿರವನ್ನು ಕಟ್ಟಬೇಕೆಂದು ನನ್ನ ತಂದೆ ಯಾದ ದಾವೀದನಿಗೆ ಮನಸ್ಸಿತ್ತು.
- 18ಆಗ ಕರ್ತನು ನನ್ನ ತಂದೆಯಾದ ದಾವೀದನಿಗೆ--ನನ್ನ ನಾಮಕ್ಕೆ ಮಂದಿರವನ್ನು ಕಟ್ಟಬೇಕೆಂದು ನಿನಗೆ ಮನಸ್ಸಾಗಿತ್ತಲ್ಲಾ, ನೀನು ಚೆನ್ನಾಗಿ ಮಾಡಿದಿ.
- 19ಆದಾಗ್ಯೂ ಮಂದಿರವನ್ನು ನೀನು ಕಟ್ಟಿಸಬೇಡ; ನಿನ್ನಿಂದ ಹುಟ್ಟುವ ಮಗನು, ಅವನೇ ನನ್ನ ಹೆಸರಿಗಾಗಿ ಮಂದಿರವನ್ನು ಕಟ್ಟಿಸುವನು ಅಂದನು.
- 20ಈಗ ಕರ್ತನು ತಾನು ಹೇಳಿದ ವಾಕ್ಯ ವನ್ನು ಪೂರೈಸಿದ್ದಾನೆ. ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಎದ್ದು, ಕರ್ತನು ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ದೇವರಾದ ಕರ್ತನ ನಾಮಕ್ಕೆ ಮಂದಿರವನ್ನು ಕಟ್ಟಿಸಿದ್ದೇನೆ.
- 21ಇದಲ್ಲದೆ ಕರ್ತನು ನಮ್ಮ ಪಿತೃಗಳನ್ನು ಐಗುಪ್ತದೇಶದಿಂದ ಬರ ಮಾಡಿದಾಗ ಅವನ ಸಂಗಡ ಮಾಡಿದ ಒಡಂಬಡಿ ಕೆಯು ಇರುವ ಮಂಜೂಷಕ್ಕೋಸ್ಕರ ಸ್ಥಳವನ್ನು ಮಾಡಿಸಿ ದೆನು ಅಂದನು.
Cross references
- 1 Chronicles 22:8–10 1 ಪೂರ್ವಕಾಲವೃತ್ತಾಂತ 22:8–10ಆದರೆ ಕರ್ತ ನಿಂದ ನನಗುಂಟಾದ ವಾಕ್ಯವೇನಂದರೆ--ನೀನು ಬಹು ರಕ್ತವನ್ನು ಚೆಲ್ಲಿದ್ದೀ; ಮಹಾಯುದ್ಧಗಳನ್ನು ಮಾಡಿದ್ದೀ; ನೀನು ನನ್ನ ಹೆಸರಿಗೆ ಮನೆಯನ್ನು ಕಟ್ಟಿಸಬೇಡ; ಯಾಕಂದರೆ ನೀನು ನನ್ನ ಸಮ್ಮುಖದಲ್ಲಿ ಭೂಮಿಯ ಮೇಲೆ ಬಹಳ ರಕ್ತವನ್ನು ಸುರಿಸಿದ್ದಿ. ಇಗೋ, ಸಮಾ ಧಾನವುಳ್ಳ ಮನುಷ್ಯನಾಗಿರುವ ಒಬ್ಬ ಮಗನು ನಿನಗೆ ಹುಟ್ಟುವನು; ಸುತ್ತಲಿರುವ ಅವನ ಸಮಸ್ತ ಶತ್ರುಗಳಿಂದ ನಾನು ಅವನಿಗೆ ಸಮಾಧಾನವನ್ನು ಕೊಡುವೆನು. ಅವ ನಿಗೆ ಸೊಲೊಮೋನನೆಂಬ ಹೆಸರಾಗುವದು; ಅವನ ದಿವಸಗಳಲ್ಲಿ ನಾನು ಇಸ್ರಾಯೇಲಿಗೆ ಸಮಾಧಾನ ವನ್ನೂ ವಿಶ್ರಾಂತಿಯನ್ನೂ ಕೊಡುವೆನು. ಅವನು ನನ್ನ ನಾಮಕ್ಕೆ ಮನೆಯನ್ನು ಕಟ್ಟಿಸುವನು. ಅವನು ನನ್ನ ಮಗನಾಗಿರುವನು, ನಾನು ಅವನಿಗೆ ತಂದೆ ಯಾಗಿರುವೆನು; ಇಸ್ರಾಯೇಲಿನ ಮೇಲೆ ಅವನ ರಾಜ್ಯದ ಸಿಂಹಾಸನವನ್ನು ಯುಗ ಯುಗಾಂತರಕ್ಕೂ ಸ್ಥಿರಪಡಿಸುವೆನು.
- 2 Samuel 7:5 2 ಸಮುವೇಲನು 7:5ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ--ಕರ್ತನು ಹೇಳಬೇಕಾದ ದ್ದೇನಂದರೆ--ನಾನು ವಾಸವಾಗಿರುವದಕ್ಕೆ ನೀನು ನನಗೆ ಮನೆಯನ್ನು ಕಟ್ಟುವಿಯೋ?
- 1 Chronicles 17:11–12 1 ಪೂರ್ವಕಾಲವೃತ್ತಾಂತ 17:11–12ನಿನ್ನ ದಿವಸಗಳು ತೀರಿದ ಮೇಲೆ ನೀನು ನಿನ್ನ ಪಿತೃಗಳ ಬಳಿಗೆ ಸೇರಿದಾಗ ಆಗುವದೇ ನಂದರೆ, ನಾನು ನಿನ್ನ ತರುವಾಯ ನಿನ್ನ ಪುತ್ರರಿಂದಾ ಗುವ ನಿನ್ನ ಸಂತತಿಯನ್ನು ಎಬ್ಬಿಸಿ ಅವನಿಗೆ ರಾಜ್ಯವನ್ನು ಸ್ಥಿರಮಾಡುವೆನು. ಅವನು ನನಗೆ ಮನೆಯನ್ನು ಕಟ್ಟುವನು. ಅವನ ಸಿಂಹಾಸನವನ್ನು ಎಂದೆಂದಿಗೂ ಸ್ಥಿರಮಾಡುವೆನು.
- 1 Chronicles 28:6 1 ಪೂರ್ವಕಾಲವೃತ್ತಾಂತ 28:6ಆತನು ನನ್ನ ಸಂಗಡ--ನಿನ್ನ ಮಗನಾದ ಸೊಲೊಮೋನನು ತಾನೇನನ್ನ ಮನೆಯನ್ನೂ ಅಂಗಳಗಳನ್ನೂ ಕಟ್ಟಿಸುವನು; ಅವನನ್ನು ನನಗೆ ಮಗನಾಗಿರಲು ಆದುಕೊಂಡೆನು. ನಾನು ಅವನಿಗೆ ತಂದೆಯಾಗಿರುವೆನು.
- 2 Samuel 7:12–13 2 ಸಮುವೇಲನು 7:12–13ಇದಲ್ಲದೆ ಕರ್ತನು ನಿನಗೆ ತಿಳಿಸುವದೇನಂದರೆ, ನಾನು ನಿನಗೆ ಮನೆಯನ್ನು ಕಟ್ಟುವೆನು. ನಿನ್ನ ದಿವಸಗಳು ಪೂರ್ತಿ ಯಾಗಿ ನೀನು ನಿನ್ನ ಪಿತೃಗಳ ಸಂಗಡ ಮಲಗಿಕೊಂಡಿ ರುವಾಗ ನಿನ್ನ ಕರುಳುಗಳಿಂದ ಹೊರಡುವ ನಿನ್ನ ಸಂತತಿಯನ್ನು ನಿನ್ನ ತರುವಾಯ ಎಬ್ಬಿಸಿ ನಾನು ಅವನ ರಾಜ್ಯವನ್ನು ಸ್ಥಿರಮಾಡುವೆನು. ಅವನು ನನ್ನ ಹೆಸ ರಿಗೆ ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯದ ಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು. ನಾನು ಅವನ ತಂದೆಯಾಗಿರುವೆನು; ಅವನು ನನ್ನ ಮಗನಾಗಿರುವನು.
- 1 Kings 5:3–5 1 ಅರಸುಗಳು 5:3–5ನನ್ನ ತಂದೆಯಾದ ದಾವೀದನು ತನ್ನ ದೇವರಾದ ಕರ್ತನ ನಾಮಕ್ಕೆ ಮನೆಯನ್ನು ಕಟ್ಟಿಸಲಾರದೆ ಇದ್ದನೆಂದು ನೀನು ಬಲ್ಲೆ. ಕರ್ತನು ಅವನ ಶತ್ರುಗಳನ್ನು ಅವನ ಪಾದದ ಕೆಳಗೆ ಹಾಕುವ ವರೆಗೂ ಅವನ ಸುತ್ತಲಿರುವ ಸಮಸ್ತ ದಿಕ್ಕುಗಳಲ್ಲಿ ಯುದ್ಧ ಉಂಟಾಗಿತ್ತು. ಆದರೆ ಈಗ ನನ್ನ ದೇವರಾದ ಕರ್ತನು ಶತ್ರುವಿನಿಂದ ತಗಲುವ ಕೇಡು ಒಂದಾದರೂ ಇಲ್ಲದ ಹಾಗೆ ಸಮಸ್ತ ದಿಕ್ಕುಗಳಲ್ಲಿ ನನಗೆ ಸಮಾಧಾನವನ್ನು ಕೊಟ್ಟಿದ್ದಾನೆ. ಆದದರಿಂದ ಇಗೋ, ನನ್ನ ದೇವರಾದ ಕರ್ತನ ಹೆಸರಿಗೆ ಮನೆಯನ್ನು ಕಟ್ಟಿಸಬೇಕೆಂದಿದ್ದೇನೆ. ಅದರ ವಿಷಯವಾಗಿ ಕರ್ತನು ನನ್ನ ತಂದೆಯಾದ ದಾವೀದನಿಗೆ--ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ನಾನು ಇರಿಸುವ ನಿನ್ನ ಮಗನೇ ನನ್ನ ಹೆಸರಿಗೆ ಮನೆಯನ್ನು ಕಟ್ಟಿಸುವನು ಎಂದು ಹೇಳಿದ್ದಾನಲ್ಲವೇ.
- 1 Chronicles 17:4 1 ಪೂರ್ವಕಾಲವೃತ್ತಾಂತ 17:4ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ--ಕರ್ತನು ಹೀಗೆ ಹೇಳು ತ್ತಾನೆ--ನಾನು ವಾಸವಾಗಿರಲು ನೀನು ಮನೆಯನ್ನು ನನಗೆ ಕಟ್ಟಿಸಬೇಡ.