1 Kings · chapter 8 · verse 20
1 Kings 8:20 in Kannada
ಈಗ ಕರ್ತನು ತಾನು ಹೇಳಿದ ವಾಕ್ಯ ವನ್ನು ಪೂರೈಸಿದ್ದಾನೆ. ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಎದ್ದು, ಕರ್ತನು ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ದೇವರಾದ ಕರ್ತನ ನಾಮಕ್ಕೆ ಮಂದಿರವನ್ನು ಕಟ್ಟಿಸಿದ್ದೇನೆ.
Eega kartanu taanu helida vaakya vannu pooraisiddaane. Naanu nanna tandeyaada daaveedanige badalaagi eddu, kartanu maatu kotta prakaara israayelina sinhaasanada mele kulitukondu israayelina devaraada kartana naamakke mandiravannu kattisiddene.
1 Kings 8:20 in English
- King James Version (KJV)
- And the LORD hath performed his word that he spake, and I am risen up in the room of David my father, and sit on the throne of Israel, as the LORD promised, and have built an house for the name of the LORD God of Israel.
- World English Bible (WEB)
- The LORD has established his word that he spoke; for I have risen up in the place of David my father, and I sit on the throne of Israel, as the LORD promised, and have built the house for the name of the LORD, the God of Israel.
- American Standard Version (ASV)
- And Jehovah hath established his word that he spake; for I am risen up in the room of David my father, and sit on the throne of Israel, as Jehovah promised, and have built the house for the name of Jehovah, the God of Israel.
- Bible in Basic English (BBE)
- And the Lord has made his word come true; for I have taken my father David's place on the seat of the kingdom of Israel, as the Lord gave his word; and I have made a house for the name of the Lord, the God of Israel.
- Darby Translation (DBY)
- And Jehovah has performed his word which he spoke; and I am risen up in the room of David my father, and sit on the throne of Israel, as Jehovah promised, and I have built the house unto the name of Jehovah the God of Israel.
- Webster's Bible (WBS)
- And the LORD hath performed his word that he spoke, and I have risen in the room of David my father, and sit on the throne of Israel, as the LORD promised, and have built a house for the name of the LORD God of Israel.
- Young's Literal Translation (YLT)
- 'And Jehovah doth establish His word which He spake, and I am risen up instead of David my father, and sit on the throne of Israel, as Jehovah spake, and build the house for the name of Jehovah, God of Israel,
Read in context
- 18ಆಗ ಕರ್ತನು ನನ್ನ ತಂದೆಯಾದ ದಾವೀದನಿಗೆ--ನನ್ನ ನಾಮಕ್ಕೆ ಮಂದಿರವನ್ನು ಕಟ್ಟಬೇಕೆಂದು ನಿನಗೆ ಮನಸ್ಸಾಗಿತ್ತಲ್ಲಾ, ನೀನು ಚೆನ್ನಾಗಿ ಮಾಡಿದಿ.
- 19ಆದಾಗ್ಯೂ ಮಂದಿರವನ್ನು ನೀನು ಕಟ್ಟಿಸಬೇಡ; ನಿನ್ನಿಂದ ಹುಟ್ಟುವ ಮಗನು, ಅವನೇ ನನ್ನ ಹೆಸರಿಗಾಗಿ ಮಂದಿರವನ್ನು ಕಟ್ಟಿಸುವನು ಅಂದನು.
- 20ಈಗ ಕರ್ತನು ತಾನು ಹೇಳಿದ ವಾಕ್ಯ ವನ್ನು ಪೂರೈಸಿದ್ದಾನೆ. ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಎದ್ದು, ಕರ್ತನು ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ದೇವರಾದ ಕರ್ತನ ನಾಮಕ್ಕೆ ಮಂದಿರವನ್ನು ಕಟ್ಟಿಸಿದ್ದೇನೆ.
- 21ಇದಲ್ಲದೆ ಕರ್ತನು ನಮ್ಮ ಪಿತೃಗಳನ್ನು ಐಗುಪ್ತದೇಶದಿಂದ ಬರ ಮಾಡಿದಾಗ ಅವನ ಸಂಗಡ ಮಾಡಿದ ಒಡಂಬಡಿ ಕೆಯು ಇರುವ ಮಂಜೂಷಕ್ಕೋಸ್ಕರ ಸ್ಥಳವನ್ನು ಮಾಡಿಸಿ ದೆನು ಅಂದನು.
- 22ಆಗ ಸೊಲೊಮೋನನು ಇಸ್ರಾಯೇಲಿನ ಸಭೆ ಯವರ ಸಮ್ಮುಖದಲ್ಲಿ ದೇವರ ಬಲಿಪೀಠದ ಮುಂದೆ ನಿಂತು ಆಕಾಶದ ಕಡೆಗೆ ತನ್ನ ಕೈಗಳನ್ನು ಎತ್ತಿ ಹೇಳಿದ್ದೇ ನಂದರೆ--
Cross references
- 1 Chronicles 28:5–6 1 ಪೂರ್ವಕಾಲವೃತ್ತಾಂತ 28:5–6ಕರ್ತನು ನನಗೆ ಅನೇಕ ಕುಮಾ ರರನ್ನು ಕೊಟ್ಟಿರುವಾಗ ನನ್ನ ಸಮಸ್ತ ಕುಮಾರರಲ್ಲಿ ಇಸ್ರಾಯೇಲಿನ ಮೇಲಾಗಿ ಕರ್ತನ ರಾಜ್ಯದ ಸಿಂಹಾ ಸನದ ಮೇಲೆ ಕುಳಿತುಕೊಳ್ಳುವದಕ್ಕೆ ನನ್ನ ಮಗನಾದ ಸೊಲೊಮೋನನನ್ನು ಆದುಕೊಂಡನು. ಆತನು ನನ್ನ ಸಂಗಡ--ನಿನ್ನ ಮಗನಾದ ಸೊಲೊಮೋನನು ತಾನೇನನ್ನ ಮನೆಯನ್ನೂ ಅಂಗಳಗಳನ್ನೂ ಕಟ್ಟಿಸುವನು; ಅವನನ್ನು ನನಗೆ ಮಗನಾಗಿರಲು ಆದುಕೊಂಡೆನು. ನಾನು ಅವನಿಗೆ ತಂದೆಯಾಗಿರುವೆನು.
- Isaiah 9:7 ಯೆಶಾಯ 9:7ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- Micah 7:20 ಮೀಕ 7:20ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.
- Nehemiah 9:8 ನೆಹೆಮೀಯ 9:8ಅವನ ಹೃದಯವು ನಿನ್ನ ಮುಂದೆ ನಂಬಿಕೆಯುಳ್ಳದ್ದೆಂದು ಕಂಡುಕೊಂಡು ಕಾನಾನ್ಯರೂ ಹಿತ್ತಿಯರೂ ಅಮೋರಿ ಯರೂ ಪೆರಿಜ್ಜೀಯರೂ ಯೆಬೂಸಿಯರೂ ಗಿರ್ಗಾಷಿ ಯರೂ ಇವರ ದೇಶವನ್ನು ಅವನ ಸಂತಾನಕ್ಕೆ ಕೊಡುವ ಹಾಗೆ ಅವನ ಸಂಗಡ ಒಡಂಬಡಿಕೆಯನ್ನು ಮಾಡಿದಿ; ನೀನು ಸತ್ಯವಂತನಾಗಿರುವದರಿಂದ ನಿನ್ನ ವಾಕ್ಯಗಳನ್ನು ಈಡೇರಿಸಿದಿ.
- Ezekiel 37:14 ಯೆಹೆಜ್ಕೇಲನು 37:14ನನ್ನ ಆತ್ಮ ವನ್ನು ನಿಮ್ಮೊಳಗೆ ಇಟ್ಟಾಗ ನೀವು ಬದುಕುವಿರಿ ಮತ್ತು ನಾನು ನಿಮ್ಮನ್ನು ನಿಮ್ಮ ಸ್ವಂತ ದೇಶದಲ್ಲಿರಿಸುವೆನು; ಆಮೇಲೆ ನಾನೇ ಕರ್ತನು ಮಾತನಾಡಿ ನಡೆಸಿದ್ದೇನೆಂ ದು ನೀವು ತಿಳಿಯುವಿರಿ ಎಂದು ಕರ್ತನು ಹೇಳುತ್ತಾನೆ.
- Romans 4:21 ರೋಮಾಪುರದವರಿಗೆ 4:21ಆತನು ತನ್ನ ವಾಗ್ದಾನವನ್ನು ನೆರವೇರಿ ಸುವದಕ್ಕೆ ಸಮರ್ಥನೆಂದು ಪೂರಾ ಭರವಸವಿಟ್ಟನು.
- Philippians 1:6 ಫಿಲಿಪ್ಪಿಯವರಿಗೆ 1:6ಒಳ್ಳೇ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ಯೇಸು ಕ್ರಿಸ್ತನ ದಿನದವರೆಗೆ ಸಿದ್ದಿಗೆ ತರುವನೆಂದು ನನಗೆ ಭರವಸ ವುಂಟು.
- 1 Kings 8:15 1 ಅರಸುಗಳು 8:15ಅವನುನನ್ನ ತಂದೆಯಾದ ದಾವೀದನ ಸಂಗಡ ಮಾತನಾಡಿ ತನ್ನ ಕೈಯಿಂದ ನೆರವೇರಿಸಿದ ಇಸ್ರಾಯೇಲಿನ ದೇವ ರಾದ ಕರ್ತನು ಸ್ತುತಿಸಲ್ಪಡಲಿ. ಆತನು ಹೇಳಿದ್ದೇ ನಂದರೆ--
- Ezekiel 12:25 ಯೆಹೆಜ್ಕೇಲನು 12:25ನಾನೇ ಕರ್ತನು, ನಾನೇ ಮಾತನಾಡುತ್ತೇನೆ. ನಾನು ಆಡುವ ಮಾತು ನೆರವೇರುವದು, ಅದು ಇನ್ನು ನಿಧಾನವಾಗುವದಿಲ್ಲ. ಓ ತಿರುಗಿ ಬೀಳುವ ಮನೆತನ ದವರೇ, ನಿಮ್ಮ ದಿವಸಗಳಲ್ಲಿ ನಾನು ನುಡಿದದ್ದನ್ನು ನಡಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- Jeremiah 29:10–11 ಯೆರೆಮೀಯ 29:10–11ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನಲ್ಲಿ ಎಪ್ಪತ್ತು ವರುಷ ತುಂಬಿದ ಮೇಲೆ ನಿಮ್ಮನ್ನು ಪರಾಮರಿ ಸುವೆನು; ನನ್ನ ಶುಭ ವಾಕ್ಯವನ್ನು ನಿಮ್ಮ ವಿಷಯದಲ್ಲಿ ಸ್ಥಾಪಿಸಿ ನಿಮ್ಮನ್ನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು. ನಾನು ನಿಮ್ಮನ್ನು ಕುರಿತು ಮಾಡುವ ಆಲೋಚನೆ ಗಳನ್ನು ಬಲ್ಲೆನೆಂದು ಕರ್ತನು ಅನ್ನುತ್ತಾನೆ; ಅವು ಕೇಡಿ ಗಲ್ಲ, ಸಮಾಧಾನಕ್ಕಿರುವ ಆಲೋಚನೆಗಳು; ನೀವು ನಿರೀಕ್ಷಿಸಿದ್ದ ಸ್ಥಿತಿಯನ್ನು ಕೊಡುವವುಗಳೇ.
Original words (Hebrew)
- performed · H6965קוּם qûwm
- word · H1697דָּבָר dâbâr
- spake · H1696דָבַר dâbar
- up · H6965קוּם qûwm
- David · H1732דָּוִד Dâvid
- father · H1אָב ʼâb
- sit · H3427יָשַׁב yâshab
- throne · H3678כִּסֵּא kiççêʼ
- Israel · H3478יִשְׂרָאֵל Yisrâʼêl
- promised · H1696דָבַר dâbar
- built · H1129בָּנָה bânâh
- house · H1004בַּיִת bayith
- name · H8034שֵׁם shêm
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl