Skip to content
ThuthiThuthiThuthi
1 Kings · chapter 8 · verse 21

1 Kings 8:21 in Kannada

ಇದಲ್ಲದೆ ಕರ್ತನು ನಮ್ಮ ಪಿತೃಗಳನ್ನು ಐಗುಪ್ತದೇಶದಿಂದ ಬರ ಮಾಡಿದಾಗ ಅವನ ಸಂಗಡ ಮಾಡಿದ ಒಡಂಬಡಿ ಕೆಯು ಇರುವ ಮಂಜೂಷಕ್ಕೋಸ್ಕರ ಸ್ಥಳವನ್ನು ಮಾಡಿಸಿ ದೆನು ಅಂದನು.

Idallade kartanu namma pitrugalannu aiguptadeshadinda bara maadidaaga avana sangada maadida odambadi keyu iruva manjooshakkoskara sthalavannu maadisi denu andanu.

1 Kings 8:21 in English

King James Version (KJV)
And I have set there a place for the ark, wherein [is] the covenant of the LORD, which he made with our fathers, when he brought them out of the land of Egypt.
World English Bible (WEB)
There I have set a place for the ark, in which is the LORD’s covenant, which he made with our fathers when he brought them out of the land of Egypt.”
American Standard Version (ASV)
And there have I set a place for the ark, wherein is the covenant of Jehovah, which he made with our fathers, when he brought them out of the land of Egypt.
Bible in Basic English (BBE)
In it I have made a place for the ark, in which is the agreement which the Lord made with our fathers, when he took them out of the land of Egypt.
Darby Translation (DBY)
And I have set there a place for the ark, wherein is the covenant of Jehovah, which he made with our fathers when he brought them out of the land of Egypt.
Webster's Bible (WBS)
And I have set there a place for the ark, in which [is] the covenant of the LORD, which he made with our fathers, when he brought them from the land of Egypt.
Young's Literal Translation (YLT)
and set there a place for the ark, where [is] the covenant of Jehovah which He made with our fathers in His bringing them out from the land of Egypt.'

Read in context

  1. 19ಆದಾಗ್ಯೂ ಮಂದಿರವನ್ನು ನೀನು ಕಟ್ಟಿಸಬೇಡ; ನಿನ್ನಿಂದ ಹುಟ್ಟುವ ಮಗನು, ಅವನೇ ನನ್ನ ಹೆಸರಿಗಾಗಿ ಮಂದಿರವನ್ನು ಕಟ್ಟಿಸುವನು ಅಂದನು.
  2. 20ಈಗ ಕರ್ತನು ತಾನು ಹೇಳಿದ ವಾಕ್ಯ ವನ್ನು ಪೂರೈಸಿದ್ದಾನೆ. ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಎದ್ದು, ಕರ್ತನು ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ದೇವರಾದ ಕರ್ತನ ನಾಮಕ್ಕೆ ಮಂದಿರವನ್ನು ಕಟ್ಟಿಸಿದ್ದೇನೆ.
  3. 21ಇದಲ್ಲದೆ ಕರ್ತನು ನಮ್ಮ ಪಿತೃಗಳನ್ನು ಐಗುಪ್ತದೇಶದಿಂದ ಬರ ಮಾಡಿದಾಗ ಅವನ ಸಂಗಡ ಮಾಡಿದ ಒಡಂಬಡಿ ಕೆಯು ಇರುವ ಮಂಜೂಷಕ್ಕೋಸ್ಕರ ಸ್ಥಳವನ್ನು ಮಾಡಿಸಿ ದೆನು ಅಂದನು.
  4. 22ಆಗ ಸೊಲೊಮೋನನು ಇಸ್ರಾಯೇಲಿನ ಸಭೆ ಯವರ ಸಮ್ಮುಖದಲ್ಲಿ ದೇವರ ಬಲಿಪೀಠದ ಮುಂದೆ ನಿಂತು ಆಕಾಶದ ಕಡೆಗೆ ತನ್ನ ಕೈಗಳನ್ನು ಎತ್ತಿ ಹೇಳಿದ್ದೇ ನಂದರೆ--
  5. 23ಇಸ್ರಾಯೇಲಿನ ದೇವರಾದ ಕರ್ತನೇ, ಮೇಲಿರುವ ಆಕಾಶದಲ್ಲಾದರೂ ಕೆಳಗಿರುವ ಭೂಮಿ ಯಲ್ಲಾದರೂ ನಿನ್ನ ಹಾಗೆ ದೇವರು ಯಾರೂ ಇಲ್ಲ. ಸಂಪೂರ್ಣವಾದ ಹೃದಯದಿಂದ ನಡೆಯುವ ನಿನ್ನ ಸೇವಕರ ಒಡಂಬಡಿಕೆಯನ್ನೂ ಕೃಪೆಯನ್ನೂ ನೆರವೇರಿ ಸುವಾತನೇ,
Read all of 1 Kings 8

Cross references

Original words (Hebrew)

1 Kings 8:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.