Skip to content
ThuthiThuthiThuthi
1 Kings · chapter 8 · verse 23

1 Kings 8:23 in Kannada

ಇಸ್ರಾಯೇಲಿನ ದೇವರಾದ ಕರ್ತನೇ, ಮೇಲಿರುವ ಆಕಾಶದಲ್ಲಾದರೂ ಕೆಳಗಿರುವ ಭೂಮಿ ಯಲ್ಲಾದರೂ ನಿನ್ನ ಹಾಗೆ ದೇವರು ಯಾರೂ ಇಲ್ಲ. ಸಂಪೂರ್ಣವಾದ ಹೃದಯದಿಂದ ನಡೆಯುವ ನಿನ್ನ ಸೇವಕರ ಒಡಂಬಡಿಕೆಯನ್ನೂ ಕೃಪೆಯನ್ನೂ ನೆರವೇರಿ ಸುವಾತನೇ,

Israayelina devaraada kartane, meliruva aakaashadallaadaroo kelagiruva bhoomi yallaadaroo ninna haage devaru yaaroo illa. Sampoornavaada hrudayadinda nadeyuva ninna sevakara odambadikeyannoo krupeyannoo neraveri suvaatane,

1 Kings 8:23 in English

King James Version (KJV)
And he said, LORD God of Israel, [there is] no God like thee, in heaven above, or on earth beneath, who keepest covenant and mercy with thy servants that walk before thee with all their heart:
World English Bible (WEB)
and he said, “LORD, the God of Israel, there is no God like you, in heaven above, or on earth beneath; who keeps covenant and loving kindness with your servants who walk before you with all their heart;
American Standard Version (ASV)
and he said, O Jehovah, the God of Israel, there is no God like thee, in heaven above, or on earth beneath; who keepest covenant and lovingkindness with thy servants, that walk before thee with all their heart;
Bible in Basic English (BBE)
Said, O Lord, the God of Israel, there is no God like you in heaven or on the earth; keeping faith and mercy unchanging for your servants, while they go in your ways with all their hearts.
Darby Translation (DBY)
And he said, Jehovah, God of Israel! there is no God like thee, in the heavens above, or on the earth beneath, who keepest covenant and mercy with thy servants that walk before thee with all their heart;
Webster's Bible (WBS)
And he said, LORD God of Israel, [there is] no God like thee, in heaven above, or on earth beneath, who keepest covenant and mercy with thy servants that walk before thee with all their heart.
Young's Literal Translation (YLT)
and saith, 'Jehovah, God of Israel, there is not a God like Thee, in the heavens above, and on the earth beneath, keeping the covenant and the kindness for Thy servants, those walking before Thee with all their heart,

Read in context

  1. 21ಇದಲ್ಲದೆ ಕರ್ತನು ನಮ್ಮ ಪಿತೃಗಳನ್ನು ಐಗುಪ್ತದೇಶದಿಂದ ಬರ ಮಾಡಿದಾಗ ಅವನ ಸಂಗಡ ಮಾಡಿದ ಒಡಂಬಡಿ ಕೆಯು ಇರುವ ಮಂಜೂಷಕ್ಕೋಸ್ಕರ ಸ್ಥಳವನ್ನು ಮಾಡಿಸಿ ದೆನು ಅಂದನು.
  2. 22ಆಗ ಸೊಲೊಮೋನನು ಇಸ್ರಾಯೇಲಿನ ಸಭೆ ಯವರ ಸಮ್ಮುಖದಲ್ಲಿ ದೇವರ ಬಲಿಪೀಠದ ಮುಂದೆ ನಿಂತು ಆಕಾಶದ ಕಡೆಗೆ ತನ್ನ ಕೈಗಳನ್ನು ಎತ್ತಿ ಹೇಳಿದ್ದೇ ನಂದರೆ--
  3. 23ಇಸ್ರಾಯೇಲಿನ ದೇವರಾದ ಕರ್ತನೇ, ಮೇಲಿರುವ ಆಕಾಶದಲ್ಲಾದರೂ ಕೆಳಗಿರುವ ಭೂಮಿ ಯಲ್ಲಾದರೂ ನಿನ್ನ ಹಾಗೆ ದೇವರು ಯಾರೂ ಇಲ್ಲ. ಸಂಪೂರ್ಣವಾದ ಹೃದಯದಿಂದ ನಡೆಯುವ ನಿನ್ನ ಸೇವಕರ ಒಡಂಬಡಿಕೆಯನ್ನೂ ಕೃಪೆಯನ್ನೂ ನೆರವೇರಿ ಸುವಾತನೇ,
  4. 24ನಿನ್ನ ಸೇವಕನಾದಂಥ ನನ್ನ ತಂದೆ ಯಾದ ದಾವೀದನಿಗೆ ವಾಗ್ದಾನಮಾಡಿ ನೆರವೇರಿಸಿದಾ ತನೇ,
  5. 25ನೀನು ನಿನ್ನ ಬಾಯಿಂದ ಹೇಳಿದ್ದನ್ನು ಇಂದಿನ ಪ್ರಕಾರವೇ ನಿನ್ನ ಕೈಯಿಂದ ನೆರವೇರಿಸಿದ ಕಾರಣ ಈಗ ಇಸ್ರಾಯೇಲಿನ ದೇವರಾದ ಕರ್ತನೇ, ನಿನ್ನ ಮಕ್ಕಳು ತಮ್ಮ ಮಾರ್ಗಕ್ಕೆ ಜಾಗ್ರತೆಯಾಗಿದ್ದು ನೀನು ನನ್ನ ಮುಂದೆ ನಡೆದ ಪ್ರಕಾರ ಅವರು ನನ್ನ ಮುಂದೆ ನಡೆದರೆ ಇಸ್ರಾಯೇಲಿನ ಸಿಂಹಾಸನದ ಮೇಲೆ ನನ್ನ ಸಮ್ಮುಖದಲ್ಲಿ ತಪ್ಪದೆ ಕುಳಿತುಕೊಳ್ಳುವಂತೆ ಮಾಡುವೆನು ಎಂದು ನೀನು ನನ್ನ ತಂದೆಯೂ, ನಿನ್ನ ಸೇವಕನಾದ ದಾವೀದನಿಗೆ ಹೇಳಿದ ಮಾತು ನೆರವೇರಿಸು.
Read all of 1 Kings 8

Cross references

Original words (Hebrew)

1 Kings 8:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.