Skip to content
ThuthiThuthiThuthi
1 Kings · chapter 8 · verse 24

1 Kings 8:24 in Kannada

ನಿನ್ನ ಸೇವಕನಾದಂಥ ನನ್ನ ತಂದೆ ಯಾದ ದಾವೀದನಿಗೆ ವಾಗ್ದಾನಮಾಡಿ ನೆರವೇರಿಸಿದಾ ತನೇ,

Ninna sevakanaadantha nanna tande yaada daaveedanige vaagdaanamaadi neraverisidaa tane,

1 Kings 8:24 in English

King James Version (KJV)
Who hast kept with thy servant David my father that thou promisedst him: thou spakest also with thy mouth, and hast fulfilled [it] with thine hand, as [it is] this day.
World English Bible (WEB)
who has kept with your servant David my father that which you promised him. Yes, you spoke with your mouth, and have fulfilled it with your hand, as it is today.
American Standard Version (ASV)
who hast kept with thy servant David my father that which thou didst promise him: yea, thou spakest with thy mouth, and hast fulfilled it with thy hand, as it is this day.
Bible in Basic English (BBE)
And you have kept the word which you gave to your servant David, my father; with your mouth you said it and with your hand you have made it come true this day.
Darby Translation (DBY)
who hast kept with thy servant David my father that which thou didst promise him; thou spokest with thy mouth, and hast fulfilled [it] with thy hand, as at this day.
Webster's Bible (WBS)
Who hast kept with thy servant David my father that which thou didst promise him: thou didst speak also with thy mouth, and hast fulfilled [it] with thy hand, as [it is] this day.
Young's Literal Translation (YLT)
who hast kept for Thy servant David my father that which Thou spakest to him; yea, Thou speakest with Thy mouth, and with Thy hand hast fulfilled [it], as [at] this day.

Read in context

  1. 22ಆಗ ಸೊಲೊಮೋನನು ಇಸ್ರಾಯೇಲಿನ ಸಭೆ ಯವರ ಸಮ್ಮುಖದಲ್ಲಿ ದೇವರ ಬಲಿಪೀಠದ ಮುಂದೆ ನಿಂತು ಆಕಾಶದ ಕಡೆಗೆ ತನ್ನ ಕೈಗಳನ್ನು ಎತ್ತಿ ಹೇಳಿದ್ದೇ ನಂದರೆ--
  2. 23ಇಸ್ರಾಯೇಲಿನ ದೇವರಾದ ಕರ್ತನೇ, ಮೇಲಿರುವ ಆಕಾಶದಲ್ಲಾದರೂ ಕೆಳಗಿರುವ ಭೂಮಿ ಯಲ್ಲಾದರೂ ನಿನ್ನ ಹಾಗೆ ದೇವರು ಯಾರೂ ಇಲ್ಲ. ಸಂಪೂರ್ಣವಾದ ಹೃದಯದಿಂದ ನಡೆಯುವ ನಿನ್ನ ಸೇವಕರ ಒಡಂಬಡಿಕೆಯನ್ನೂ ಕೃಪೆಯನ್ನೂ ನೆರವೇರಿ ಸುವಾತನೇ,
  3. 24ನಿನ್ನ ಸೇವಕನಾದಂಥ ನನ್ನ ತಂದೆ ಯಾದ ದಾವೀದನಿಗೆ ವಾಗ್ದಾನಮಾಡಿ ನೆರವೇರಿಸಿದಾ ತನೇ,
  4. 25ನೀನು ನಿನ್ನ ಬಾಯಿಂದ ಹೇಳಿದ್ದನ್ನು ಇಂದಿನ ಪ್ರಕಾರವೇ ನಿನ್ನ ಕೈಯಿಂದ ನೆರವೇರಿಸಿದ ಕಾರಣ ಈಗ ಇಸ್ರಾಯೇಲಿನ ದೇವರಾದ ಕರ್ತನೇ, ನಿನ್ನ ಮಕ್ಕಳು ತಮ್ಮ ಮಾರ್ಗಕ್ಕೆ ಜಾಗ್ರತೆಯಾಗಿದ್ದು ನೀನು ನನ್ನ ಮುಂದೆ ನಡೆದ ಪ್ರಕಾರ ಅವರು ನನ್ನ ಮುಂದೆ ನಡೆದರೆ ಇಸ್ರಾಯೇಲಿನ ಸಿಂಹಾಸನದ ಮೇಲೆ ನನ್ನ ಸಮ್ಮುಖದಲ್ಲಿ ತಪ್ಪದೆ ಕುಳಿತುಕೊಳ್ಳುವಂತೆ ಮಾಡುವೆನು ಎಂದು ನೀನು ನನ್ನ ತಂದೆಯೂ, ನಿನ್ನ ಸೇವಕನಾದ ದಾವೀದನಿಗೆ ಹೇಳಿದ ಮಾತು ನೆರವೇರಿಸು.
  5. 26ಈಗ ಓ ಇಸ್ರಾಯೇಲಿನ ದೇವರೇ, ನನ್ನ ತಂದೆಯಾದ ನಿನ್ನ ಸೇವಕನಾದ ದಾವೀದನಿಗೆ ಹೇಳಿದ ವಾಕ್ಯವು ದೃಢವಾಗಲಿ.
Read all of 1 Kings 8

Cross references

Original words (Hebrew)

1 Kings 8:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.