1 Kings · chapter 8 · verse 25
1 Kings 8:25 in Kannada
ನೀನು ನಿನ್ನ ಬಾಯಿಂದ ಹೇಳಿದ್ದನ್ನು ಇಂದಿನ ಪ್ರಕಾರವೇ ನಿನ್ನ ಕೈಯಿಂದ ನೆರವೇರಿಸಿದ ಕಾರಣ ಈಗ ಇಸ್ರಾಯೇಲಿನ ದೇವರಾದ ಕರ್ತನೇ, ನಿನ್ನ ಮಕ್ಕಳು ತಮ್ಮ ಮಾರ್ಗಕ್ಕೆ ಜಾಗ್ರತೆಯಾಗಿದ್ದು ನೀನು ನನ್ನ ಮುಂದೆ ನಡೆದ ಪ್ರಕಾರ ಅವರು ನನ್ನ ಮುಂದೆ ನಡೆದರೆ ಇಸ್ರಾಯೇಲಿನ ಸಿಂಹಾಸನದ ಮೇಲೆ ನನ್ನ ಸಮ್ಮುಖದಲ್ಲಿ ತಪ್ಪದೆ ಕುಳಿತುಕೊಳ್ಳುವಂತೆ ಮಾಡುವೆನು ಎಂದು ನೀನು ನನ್ನ ತಂದೆಯೂ, ನಿನ್ನ ಸೇವಕನಾದ ದಾವೀದನಿಗೆ ಹೇಳಿದ ಮಾತು ನೆರವೇರಿಸು.
Neenu ninna baayinda heliddannu indina prakaarave ninna kaiyinda neraverisida kaarana eega israayelina devaraada kartane, ninna makkalu tamma maargakke jaagrateyaagiddu neenu nanna munde nadeda prakaara avaru nanna munde nadedare israayelina sinhaasanada mele nanna sammukhadalli tappade kulitukolluvante maaduvenu endu neenu nanna tandeyoo, ninna sevakanaada daaveedanige helida maatu neraverisu.
1 Kings 8:25 in English
- King James Version (KJV)
- Therefore now, LORD God of Israel, keep with thy servant David my father that thou promisedst him, saying, There shall not fail thee a man in my sight to sit on the throne of Israel; so that thy children take heed to their way, that they walk before me as thou hast walked before me.
- World English Bible (WEB)
- Now therefore, may LORD, the God of Israel, keep with your servant David my father that which you have promised him, saying, ‘There shall not fail from you a man in my sight to sit on the throne of Israel, if only your children take heed to their way, to walk before me as you have walked before me.’
- American Standard Version (ASV)
- Now therefore, O Jehovah, the God of Israel, keep with thy servant David my father that which thou hast promised him, saying, There shall not fail thee a man in my sight to sit on the throne of Israel, if only thy children take heed to their way, to walk before me as thou hast walked before me.
- Bible in Basic English (BBE)
- So now, O Lord, the God of Israel, let your word to your servant David, my father, come true, when you said, You will never be without a man to take his place on the seat of the kingdom of Israel before me, if only your children give attention to their ways, walking before me as you have done.
- Darby Translation (DBY)
- And now, Jehovah, God of Israel, keep with thy servant David my father that which thou hast promised him, saying, There shall not fail thee a man in my sight to sit on the throne of Israel, if only thy sons take heed to their way, to walk before me as thou hast walked before me.
- Webster's Bible (WBS)
- Therefore now, LORD God of Israel, keep with thy servant David my father that which thou didst promise him, saying, There shall not fail thee a man in my sight to sit on the throne of Israel; provided thy children take heed to their way, that they walk before me as thou hast walked before me.
- Young's Literal Translation (YLT)
- 'And now, Jehovah, God of Israel, keep for Thy servant David my father that which Thou spakest to him, saying, There is not cut off to thee a man from before Me, sitting on the throne of Israel — only, if thy sons watch their way, to walk before Me as thou hast walked before Me.
Read in context
- 23ಇಸ್ರಾಯೇಲಿನ ದೇವರಾದ ಕರ್ತನೇ, ಮೇಲಿರುವ ಆಕಾಶದಲ್ಲಾದರೂ ಕೆಳಗಿರುವ ಭೂಮಿ ಯಲ್ಲಾದರೂ ನಿನ್ನ ಹಾಗೆ ದೇವರು ಯಾರೂ ಇಲ್ಲ. ಸಂಪೂರ್ಣವಾದ ಹೃದಯದಿಂದ ನಡೆಯುವ ನಿನ್ನ ಸೇವಕರ ಒಡಂಬಡಿಕೆಯನ್ನೂ ಕೃಪೆಯನ್ನೂ ನೆರವೇರಿ ಸುವಾತನೇ,
- 24ನಿನ್ನ ಸೇವಕನಾದಂಥ ನನ್ನ ತಂದೆ ಯಾದ ದಾವೀದನಿಗೆ ವಾಗ್ದಾನಮಾಡಿ ನೆರವೇರಿಸಿದಾ ತನೇ,
- 25ನೀನು ನಿನ್ನ ಬಾಯಿಂದ ಹೇಳಿದ್ದನ್ನು ಇಂದಿನ ಪ್ರಕಾರವೇ ನಿನ್ನ ಕೈಯಿಂದ ನೆರವೇರಿಸಿದ ಕಾರಣ ಈಗ ಇಸ್ರಾಯೇಲಿನ ದೇವರಾದ ಕರ್ತನೇ, ನಿನ್ನ ಮಕ್ಕಳು ತಮ್ಮ ಮಾರ್ಗಕ್ಕೆ ಜಾಗ್ರತೆಯಾಗಿದ್ದು ನೀನು ನನ್ನ ಮುಂದೆ ನಡೆದ ಪ್ರಕಾರ ಅವರು ನನ್ನ ಮುಂದೆ ನಡೆದರೆ ಇಸ್ರಾಯೇಲಿನ ಸಿಂಹಾಸನದ ಮೇಲೆ ನನ್ನ ಸಮ್ಮುಖದಲ್ಲಿ ತಪ್ಪದೆ ಕುಳಿತುಕೊಳ್ಳುವಂತೆ ಮಾಡುವೆನು ಎಂದು ನೀನು ನನ್ನ ತಂದೆಯೂ, ನಿನ್ನ ಸೇವಕನಾದ ದಾವೀದನಿಗೆ ಹೇಳಿದ ಮಾತು ನೆರವೇರಿಸು.
- 26ಈಗ ಓ ಇಸ್ರಾಯೇಲಿನ ದೇವರೇ, ನನ್ನ ತಂದೆಯಾದ ನಿನ್ನ ಸೇವಕನಾದ ದಾವೀದನಿಗೆ ಹೇಳಿದ ವಾಕ್ಯವು ದೃಢವಾಗಲಿ.
- 27ಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾ ಕಾಶಗಳೂ ನಿನ್ನನ್ನು ಹಿಡಿಯಲಾರವು; ಹಾಗಾದರೆ ನಾನು ಕಟ್ಟಿಸಿದ ಈ ಮಂದಿರವು ಹಿಡಿಯುವದು ಹೇಗೆ?
Cross references
- 1 Kings 2:4 1 ಅರಸುಗಳು 2:4ನೀನು ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ನಿನ್ನ ದೇವರಾದ ಕರ್ತನ ನಿಯಮಗಳನ್ನೂ ಆಜ್ಞೆಗಳನ್ನೂ ನ್ಯಾಯಗಳನ್ನೂ ಸಾಕ್ಷಿಗಳನ್ನೂ ಕೈಕೊಂಡು ಆತನ ಮಾರ್ಗದಲ್ಲಿ ನಡೆಯುವ ಹಾಗೆ ಆತನ ಆಜ್ಞೆಯನ್ನು ಕೈಗೊಳ್ಳು.
- 2 Chronicles 6:16–17 2 ಪೂರ್ವಕಾಲವೃತ್ತಾಂತ 6:16–17ಆದಕಾರಣ ಇಸ್ರಾಯೇಲಿನ ದೇವರಾದ ಓ ಕರ್ತನೇ,--ನಿನ್ನ ಮಕ್ಕಳು ತಮ್ಮ ಮಾರ್ಗಕ್ಕೆ ಜಾಗ್ರತೆಯಾಗಿದ್ದು ನೀನು ನನ್ನ ಮುಂದೆ ನಡೆದ ಹಾಗೆ ಅವರು ನನ್ನ ನ್ಯಾಯ ಪ್ರಮಾಣದ ಪ್ರಕಾರ ನಡೆದರೆ ಇಸ್ರಾಯೇಲಿನ ಸಿಂಹಾಸನದ ಮೇಲೆ ನನ್ನ ಸಮ್ಮುಖದಲ್ಲಿ ಕುಳಿತುಕೊ ಳ್ಳಲು ನಿನಗೆ ಮನುಷ್ಯನು ಕೊರತೆಯಾಗುವದಿಲ್ಲವೆಂದು ನೀನು ನನ್ನ ತಂದೆಯೂ ನಿನ್ನ ಸೇವಕನೂ ದಾವೀದನಿಗೆ ಹೇಳಿದ್ದನ್ನು ನಡಿಸು. ಈಗ ಇಸ್ರಾಯೇಲಿನ ದೇವ ರಾದ ಓ ಕರ್ತನೇ, ನಿನ್ನ ಸೇವಕನಾದ ದಾವೀದನಿಗೆ ಹೇಳಿದ ವಾಕ್ಯವು ನಿಶ್ಚಯವಾಗಲಿ.
- Jeremiah 33:17–26 ಯೆರೆಮೀಯ 33:17–26ಕರ್ತನು ಹೀಗೆ ಹೇಳು ತ್ತಾನೆ--ದಾವೀದನಿಗೆ ಇಸ್ರಾಯೇಲಿನ ಮನೆಯ ಸಿಂಹಾಸನದಲ್ಲಿ ಕೂತುಕೊಳ್ಳುವ ಮನುಷ್ಯನು ಇಲ್ಲದೆ ಹೋಗುವದಿಲ್ಲ. ಯಾಜಕರಿಗೂ ಲೇವಿಯರಿಗೂ ನಿತ್ಯವಾಗಿ ನನ್ನ ಮುಂದೆ ದಹನಬಲಿಗಳನ್ನು ಅರ್ಪಿಸು ವದಕ್ಕೂ ಆಹಾರದ ಅರ್ಪಣೆಗಳನ್ನು ಬೆಂಕಿಯಿಂದ ಅರ್ಪಿಸುವವದಕ್ಕೂ ಬಲಿಗಳನ್ನು ಮಾಡುವದಕ್ಕೂ ಮನುಷ್ಯನು ಇಲ್ಲದೆ ಹೋಗುವದಿಲ್ಲ. ಇದಲ್ಲದೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇ ನಂದರೆ--ಕರ್ತನು ಹೀಗೆ ಹೇಳುತ್ತಾನೆ-- ಹಗಲು ರಾತ್ರಿ ತಮ್ಮ ಕಾಲದಲ್ಲಿ ಆಗದ ಹಾಗೆ ಹಗಲಿನ ಸಂಗಡ ನನ್ನ ಒಡಂಬಡಿಕೆಯನ್ನೂ ರಾತ್ರಿಯ ಸಂಗಡ ನನ್ನ ಒಡಂಬಡಿಕೆಯನ್ನೂ ವಿಾರುವದಕ್ಕೆ ನಿಮ್ಮಿಂದಾದರೆ ಆಗ ನಾನು ನನ್ನ ಸೇವಕನಾದ ದಾವೀದನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಅವನ ಸಿಂಹಾಸನದಲ್ಲಿ ಆಳುವ ಮಗನು ಅವನಿಗಿಲ್ಲದ ಹಾಗೆ ಮತ್ತು ನನ್ನ ಸೇವಕರಾಗಿರುವ ಯಾಜಕರಾದ ಲೇವಿಯರ ಸಂಗಡ ಮಾಡಿದ ಒಡಂಬಡಿಕೆಯನ್ನೂ ವಿಾರುವದಕ್ಕೆ ಆದೀತು. ಆಕಾಶದ ಸೈನ್ಯವನ್ನು ಹೇಗೆ ಎಣಿಸಲಿಕ್ಕಾಗದೋ ಸಮುದ್ರದ ಮರಳನ್ನು ಹೇಗೆ ಅಳಿಯಲಿಕ್ಕಾಗದೋ ಹಾಗೆಯೇ ನಾನು ನನ್ನ ಸೇವಕನಾದ ದಾವೀದನ ಸಂತಾನವನೂ ನನಗೆ ಸೇವೆ ಮಾಡುವ ಲೇವಿಯ ರನ್ನೂ ಹೆಚ್ಚಿಸುವೆನು. ಇದಲ್ಲದೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ-- ಈ ಜನರು ಮಾತನಾಡುವದನ್ನು ನೀನು ನೋಡಲಿಲ್ಲವೊ? ಕರ್ತನು ಆದುಕೊಂಡ ಎರಡು ಗೋತ್ರಗಳನ್ನು ಬೇಡವೆಂದಿದ್ದಾನೆಂದು ಹೇಳಿ ನನ್ನ ಜನರನ್ನು ಇನ್ನು ಅವರ ಮುಂದೆ ಜನಾಂಗವಲ್ಲದ ಹಾಗೆ ಅಸಡ್ಡೆ ಮಾಡಿದ್ದಾರೆ. ಕರ್ತನು ಹೀಗೆ ಹೇಳುತ್ತಾನೆ--ನನ್ನ ನಿಯಮವು ಹಗಲು ರಾತ್ರಿಯ ಸಂಗಡ ಇಲ್ಲದಿದ್ದರೆ ಭೂಮ್ಯಾಕಾಶಗಳ ಕಟ್ಟಳೆಗಳನ್ನು ನಾನು ಸ್ಥಾಪಿಸದಿ ದ್ದರೆ--ಆಗ ಯಾಕೋಬನ ಸಂತಾನವನ್ನೂ ನನ್ನ ಸೇವಕನಾದ ದಾವೀದನನ್ನೂ ಬೇಡವೆಂದು ಬಿಟ್ಟು ಅವನ ಸಂತಾನದಿಂದ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತಾನದ ಮೇಲೆ ಆಳುವವರನ್ನು ತಕ್ಕೊಳ್ಳದೆ ಇದ್ದೆನು; ಆದರೆ ನಾನು ಅವರ ಸೆರೆಯಿಂದ ಬಿಡಿಸಿ ಅವರನ್ನು ಕರುಣಿಸುವೆನು. ಆಗ ಯಾಕೋಬನ ಸಂತಾನವನ್ನೂ ನನ್ನ ಸೇವಕನಾದ ದಾವೀದನನ್ನೂ ಬೇಡವೆಂದು ಬಿಟ್ಟು ಅವನ ಸಂತಾನದಿಂದ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತಾನದ ಮೇಲೆ ಆಳುವವರನ್ನು ತಕ್ಕೊಳ್ಳದೆ ಇದ್ದೆನು; ಆದರೆ ನಾನು ಅವರ ಸೆರೆಯಿಂದ ಬಿಡಿಸಿ ಅವರನ್ನು ಕರುಣಿಸುವೆನು.
- 1 Kings 9:4–6 1 ಅರಸುಗಳು 9:4–6ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಮಾಡುವ ಹಾಗೆ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಕೈಕೊಂಡು ಸಂಪೂರ್ಣ ಹೃದಯದಿಂದಲೂ ಯಥಾರ್ಥತೆಯಿಂದಲೂ ನಿನ್ನ ತಂದೆಯಾದ ದಾವೀದನು ನಡೆದ ಪ್ರಕಾರ ನೀನು ನನ್ನ ಮುಂದೆ ನಡೆದರೆ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತು ಕೊಳ್ಳಲು ನಿನಗೆ ಮನುಷ್ಯನ ಕೊರತೆಯಾಗುವದಿಲ್ಲ ವೆಂದು ನಾನು ನಿನ್ನ ತಂದೆಯಾದ ದಾವೀದನಿಗೆ ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನಲ್ಲಿ ನಿನ್ನ ರಾಜ್ಯದ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸು ವೆನು. ನೀವಾದರೂ ನಿಮ್ಮ ಮಕ್ಕಳಾದರೂ ನಾನು ನಿಮ್ಮ ಮುಂದೆ ಇಟ್ಟ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳದೆ ನನ್ನ ಕಡೆಯಿಂದ ಹೊರಟುಹೋಗಿ
- 2 Samuel 7:27–29 2 ಸಮುವೇಲನು 7:27–29ಸೈನ್ಯ ಗಳ ಓ ಕರ್ತನೇ, ಇಸ್ರಾಯೇಲಿನ ದೇವರೇ, ನಿನ್ನ ದಾಸನಿಗೆ--ನಾನು ನಿನಗೆ ಮನೆಯನ್ನು ಕಟ್ಟುವೆನೆಂದು ಪ್ರಕಟಮಾಡಿದ್ದರಿಂದ ನಿನ್ನನ್ನು ಕುರಿತು ಈ ಪ್ರಾರ್ಥನೆ ಯನ್ನು ಪ್ರಾರ್ಥಿಸುವದಕ್ಕೆ ನಿನ್ನ ದಾಸನ ಹೃದಯದಲ್ಲಿ ಉಂಟಾಯಿತು. ಈಗ ಓ ಕರ್ತನಾದ ದೇವರೇ, ನೀನೇ ದೇವರಾದಾತನು, ನಿನ್ನ ವಾಕ್ಯಗಳು ಸತ್ಯವು; ನಿನ್ನ ದಾಸನಿಗೆ ಈ ಒಳ್ಳೇದನ್ನು ವಾಗ್ದಾನಮಾಡಿದಿ.ಆದಕಾರಣ ಈಗ ನಿನ್ನ ದಾಸನ ಮನೆಯು ನಿನ್ನ ಮುಂದೆ ಸದಾಕಾಲಕ್ಕೂ ಇರುವ ಹಾಗೆ ಅದನ್ನು ಆಶೀರ್ವದಿಸಲು ನಿನ್ನ ಚಿತ್ತವಾಗಿರಲಿ, ಯಾಕಂದರೆ ಓ ಕರ್ತನಾದ ದೇವರೇ, ನೀನು ಅದನ್ನು ಹೇಳಿದಿ; ನಿನ್ನ ದಾಸನ ಮನೆಯು ಸದಾಕಾಲವೂ ನಿನ್ನ ಆಶೀರ್ವಾದದಿಂದ ಆಶೀರ್ವದಿಸಲ್ಪಟ್ಟಿರಲಿ ಎಂದು ಹೇಳಿದನು. ಆದಕಾರಣ ಈಗ ನಿನ್ನ ದಾಸನ ಮನೆಯು ನಿನ್ನ ಮುಂದೆ ಸದಾಕಾಲಕ್ಕೂ ಇರುವ ಹಾಗೆ ಅದನ್ನು ಆಶೀರ್ವದಿಸಲು ನಿನ್ನ ಚಿತ್ತವಾಗಿರಲಿ, ಯಾಕಂದರೆ ಓ ಕರ್ತನಾದ ದೇವರೇ, ನೀನು ಅದನ್ನು ಹೇಳಿದಿ; ನಿನ್ನ ದಾಸನ ಮನೆಯು ಸದಾಕಾಲವೂ ನಿನ್ನ ಆಶೀರ್ವಾದದಿಂದ ಆಶೀರ್ವದಿಸಲ್ಪಟ್ಟಿರಲಿ ಎಂದು ಹೇಳಿದನು.
- Luke 1:68–72 ಲೂಕನು 1:68–72ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿ ಹೊಂದಲಿ, ಯಾಕಂದರೆ ಆತನು ತನ್ನ ಜನರನ್ನು ಸಂಧಿಸಿ ಅವರನ್ನು ವಿಮೋಚಿ ಸಿದ್ದಾನೆ. ಆತನು ತನ್ನ ಸೇವಕನಾದ ದಾವೀದನ ಮನೆತನದಲ್ಲಿ ನಮಗಾಗಿ ರಕ್ಷಣೆಯ ಕೊಂಬನ್ನು ಎತ್ತಿ ದ್ದಾನೆ. ಲೋಕಾದಿಯಿಂದ ಆತನು ತನ್ನ ಪರಿಶುದ್ಧ ಪ್ರವಾದಿಗಳ ಬಾಯಿಂದ ಮಾತನಾಡಿದ ಪ್ರಕಾರ ನಾವು ನಮ್ಮ ಶತ್ರುಗಳಿಂದಲೂ ನಮ್ಮನ್ನು ಹಗೆ ಮಾಡುವವರ ಕೈಯಿಂದಲೂ ರಕ್ಷಿಸಲ್ಪಡುವಂತೆ ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ ಕರುಣೆಯನು ನೆರವೇರಿಸಲು ತನ್ನ ಪರಿಶುದ್ಧ ಒಡಂಬಡಿಕೆಯನ್ನು ನೆನಪಿಗೆ ತಂದು
- 1 Chronicles 28:9 1 ಪೂರ್ವಕಾಲವೃತ್ತಾಂತ 28:9ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.
- 1 Chronicles 17:23–27 1 ಪೂರ್ವಕಾಲವೃತ್ತಾಂತ 17:23–27ಈಗ ಕರ್ತನೇ, ನೀನು ನಿನ್ನ ಸೇವಕನನ್ನು ಕುರಿತು ಅವನ ಮನೆಯನ್ನು ಕುರಿತು ಹೇಳಿದ ಮಾತು ಯುಗಯುಗಾಂತರಕ್ಕೂ ನಿಶ್ಚಯವಾಗಲಿ; ನೀನು ಹೇಳಿದ ಹಾಗೆ ಮಾಡು. ಅದು ನಿಶ್ಚಯವಾಗಲಿ; ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಇಸ್ರಾಯೇಲಿಗೆ ದೇವರಾಗಿದ್ದಾ ನೆಂದು ನಿನ್ನ ನಾಮವು ಯುಗಯುಗಾಂತರಕ್ಕೂ ಘನ ಹೊಂದಲಿ; ನಿನ್ನ ಸೇವಕನಾದ ದಾವೀದನ ಮನೆಯು ನಿನ್ನ ಮುಂದೆ ಸ್ಥಿರಪಟ್ಟಿರಲಿ. ಯಾಕಂದರೆ ಓ ನನ್ನ ದೇವರೇ, ನೀನು ನಿನ್ನ ಸೇವಕನಿಗೆ ಮನೆಯನ್ನು ಕಟ್ಟುವೆನೆಂದು ಹೇಳಿದಿ. ಆದದರಿಂದ ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥನೆ ಮಾಡಲು ಎಡೆ ಸಿಕ್ಕಿತು. ಈಗ ಕರ್ತನೇ, ನೀನು ದೇವರಾಗಿದ್ದೀ; ಈ ಒಳ್ಳೇ ವಾಗ್ದಾನವನ್ನು ನಿನ್ನ ಸೇವಕನಿಗೆ ಹೇಳಿದಿ.ಹಾಗಾದರೆ ನಿನ್ನ ಸೇವಕನ ಮನೆ ನಿನ್ನ ಮುಂದೆ ಯುಗಯುಗಕ್ಕೂ ಇರುವಹಾಗೆ ಅದನ್ನು ಆಶೀರ್ವದಿಸುವಂತೆ ನಿನಗೆ ಮೆಚ್ಚಿಕೆಯಾಗಲಿ; ಕರ್ತನೇ ನೀನು ಆಶೀರ್ವದಿಸಿದ್ದು ಯುಗಯುಗಕ್ಕೂ ಆಶೀರ್ವದಿಸಲ್ಪಟ್ಟಿರುವದು. ಹಾಗಾದರೆ ನಿನ್ನ ಸೇವಕನ ಮನೆ ನಿನ್ನ ಮುಂದೆ ಯುಗಯುಗಕ್ಕೂ ಇರುವಹಾಗೆ ಅದನ್ನು ಆಶೀರ್ವದಿಸುವಂತೆ ನಿನಗೆ ಮೆಚ್ಚಿಕೆಯಾಗಲಿ; ಕರ್ತನೇ ನೀನು ಆಶೀರ್ವದಿಸಿದ್ದು ಯುಗಯುಗಕ್ಕೂ ಆಶೀರ್ವದಿಸಲ್ಪಟ್ಟಿರುವದು.
Original words (Hebrew)
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl
- keep · H8104שָׁמַר shâmar
- servant · H5650עֶבֶד ʻebed
- David · H1732דָּוִד Dâvid
- father · H1אָב ʼâb
- promisedst · H1696דָבַר dâbar
- saying · H559אָמַר ʼâmar
- fail · H3772כָּרַת kârath
- man · H376אִישׁ ʼîysh
- sight · H6440פָּנִים pânîym
- sit · H3427יָשַׁב yâshab
- throne · H3678כִּסֵּא kiççêʼ
- Israel · H3478יִשְׂרָאֵל Yisrâʼêl
- so · H7535רַק raq
- children · H1121בֵּן bên
- heed · H8104שָׁמַר shâmar
- way · H1870דֶּרֶךְ derek
- walk · H3212יָלַךְ yâlak
- before · H6440פָּנִים pânîym
- walked · H1980הָלַךְ hâlak
- before · H6440פָּנִים pânîym