Skip to content
ThuthiThuthiThuthi
1 Kings · chapter 8 · verse 26

1 Kings 8:26 in Kannada

ಈಗ ಓ ಇಸ್ರಾಯೇಲಿನ ದೇವರೇ, ನನ್ನ ತಂದೆಯಾದ ನಿನ್ನ ಸೇವಕನಾದ ದಾವೀದನಿಗೆ ಹೇಳಿದ ವಾಕ್ಯವು ದೃಢವಾಗಲಿ.

Eega o israayelina devare, nanna tandeyaada ninna sevakanaada daaveedanige helida vaakyavu drudhavaagali.

1 Kings 8:26 in English

King James Version (KJV)
And now, O God of Israel, let thy word, I pray thee, be verified, which thou spakest unto thy servant David my father.
World English Bible (WEB)
“Now therefore, God of Israel, please let your word be verified, which you spoke to your servant David my father.
American Standard Version (ASV)
Now therefore, O God of Israel, let thy word, I pray thee, be verified, which thou spakest unto thy servant David my father.
Bible in Basic English (BBE)
So now, O God of Israel, it is my prayer that you will make your word come true which you said to your servant David, my father.
Darby Translation (DBY)
And now, O God of Israel, let thy words, I pray thee, be verified, which thou hast spoken unto thy servant David my father.
Webster's Bible (WBS)
And now, O God of Israel, let thy word, I pray thee, be verified, which thou didst speak to thy servant David my father.
Young's Literal Translation (YLT)
'And now, O God of Israel, let it be established, I pray Thee, Thy word which Thou hast spoken to Thy servant, David my father.

Read in context

  1. 24ನಿನ್ನ ಸೇವಕನಾದಂಥ ನನ್ನ ತಂದೆ ಯಾದ ದಾವೀದನಿಗೆ ವಾಗ್ದಾನಮಾಡಿ ನೆರವೇರಿಸಿದಾ ತನೇ,
  2. 25ನೀನು ನಿನ್ನ ಬಾಯಿಂದ ಹೇಳಿದ್ದನ್ನು ಇಂದಿನ ಪ್ರಕಾರವೇ ನಿನ್ನ ಕೈಯಿಂದ ನೆರವೇರಿಸಿದ ಕಾರಣ ಈಗ ಇಸ್ರಾಯೇಲಿನ ದೇವರಾದ ಕರ್ತನೇ, ನಿನ್ನ ಮಕ್ಕಳು ತಮ್ಮ ಮಾರ್ಗಕ್ಕೆ ಜಾಗ್ರತೆಯಾಗಿದ್ದು ನೀನು ನನ್ನ ಮುಂದೆ ನಡೆದ ಪ್ರಕಾರ ಅವರು ನನ್ನ ಮುಂದೆ ನಡೆದರೆ ಇಸ್ರಾಯೇಲಿನ ಸಿಂಹಾಸನದ ಮೇಲೆ ನನ್ನ ಸಮ್ಮುಖದಲ್ಲಿ ತಪ್ಪದೆ ಕುಳಿತುಕೊಳ್ಳುವಂತೆ ಮಾಡುವೆನು ಎಂದು ನೀನು ನನ್ನ ತಂದೆಯೂ, ನಿನ್ನ ಸೇವಕನಾದ ದಾವೀದನಿಗೆ ಹೇಳಿದ ಮಾತು ನೆರವೇರಿಸು.
  3. 26ಈಗ ಓ ಇಸ್ರಾಯೇಲಿನ ದೇವರೇ, ನನ್ನ ತಂದೆಯಾದ ನಿನ್ನ ಸೇವಕನಾದ ದಾವೀದನಿಗೆ ಹೇಳಿದ ವಾಕ್ಯವು ದೃಢವಾಗಲಿ.
  4. 27ಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾ ಕಾಶಗಳೂ ನಿನ್ನನ್ನು ಹಿಡಿಯಲಾರವು; ಹಾಗಾದರೆ ನಾನು ಕಟ್ಟಿಸಿದ ಈ ಮಂದಿರವು ಹಿಡಿಯುವದು ಹೇಗೆ?
  5. 28ಆದರೆ ನನ್ನ ದೇವರಾದ ಕರ್ತನೇ, ನಿನ್ನ ಸೇವಕನ ಪ್ರಾರ್ಥನೆಗೂ ವಿಜ್ಞಾಪನೆಗೂ ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥಿಸುವ ಪ್ರಾರ್ಥನೆಯ ಕೂಗನ್ನೂ ಕೇಳು.
Read all of 1 Kings 8

Cross references

Original words (Hebrew)

1 Kings 8:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.