Skip to content
ThuthiThuthiThuthi
1 Kings · chapter 8 · verse 28

1 Kings 8:28 in Kannada

ಆದರೆ ನನ್ನ ದೇವರಾದ ಕರ್ತನೇ, ನಿನ್ನ ಸೇವಕನ ಪ್ರಾರ್ಥನೆಗೂ ವಿಜ್ಞಾಪನೆಗೂ ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥಿಸುವ ಪ್ರಾರ್ಥನೆಯ ಕೂಗನ್ನೂ ಕೇಳು.

Aadare nanna devaraada kartane, ninna sevakana praarthanegoo vijnyaapanegoo ninna sevakanu ninna munde praarthisuva praarthaneya koogannoo kelu.

1 Kings 8:28 in English

King James Version (KJV)
Yet have thou respect unto the prayer of thy servant, and to his supplication, O LORD my God, to hearken unto the cry and to the prayer, which thy servant prayeth before thee to day:
World English Bible (WEB)
Yet have respect for the prayer of your servant and for his supplication, LORD my God, to listen to the cry and to the prayer which your servant prays before you today;
American Standard Version (ASV)
Yet have thou respect unto the prayer of thy servant, and to his supplication, O Jehovah my God, to hearken unto the cry and to the prayer which thy servant prayeth before thee this day;
Bible in Basic English (BBE)
Still, let your heart be turned to the prayer of your servant, O Lord God, and to his prayer for grace; give ear to the cry and the prayer which your servant sends up to you this day;
Darby Translation (DBY)
Yet have respect unto the prayer of thy servant, and to his supplication, Jehovah, my God, to hearken unto the cry and to the prayer which thy servant prayeth before thee this day;
Webster's Bible (WBS)
Yet have thou respect to the prayer of thy servant, and to his supplication, O LORD my God, to hearken to the cry and to the prayer, which thy servant prayeth before thee this day:
Young's Literal Translation (YLT)
'Then thou hast turned unto the prayer of Thy servant, and unto his supplication, O Jehovah my God, to hearken unto the cry and unto the prayer which Thy servant is praying before Thee to-day,

Read in context

  1. 26ಈಗ ಓ ಇಸ್ರಾಯೇಲಿನ ದೇವರೇ, ನನ್ನ ತಂದೆಯಾದ ನಿನ್ನ ಸೇವಕನಾದ ದಾವೀದನಿಗೆ ಹೇಳಿದ ವಾಕ್ಯವು ದೃಢವಾಗಲಿ.
  2. 27ಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾ ಕಾಶಗಳೂ ನಿನ್ನನ್ನು ಹಿಡಿಯಲಾರವು; ಹಾಗಾದರೆ ನಾನು ಕಟ್ಟಿಸಿದ ಈ ಮಂದಿರವು ಹಿಡಿಯುವದು ಹೇಗೆ?
  3. 28ಆದರೆ ನನ್ನ ದೇವರಾದ ಕರ್ತನೇ, ನಿನ್ನ ಸೇವಕನ ಪ್ರಾರ್ಥನೆಗೂ ವಿಜ್ಞಾಪನೆಗೂ ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥಿಸುವ ಪ್ರಾರ್ಥನೆಯ ಕೂಗನ್ನೂ ಕೇಳು.
  4. 29ನಿನ್ನ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀನು ಕೇಳುವ ಹಾಗೆ ಅಲ್ಲಿ ನನ್ನ ಹೆಸರಿರುವದೆಂದು ನೀನು ಹೇಳಿದ ಸ್ಥಳವಾದ ಈ ಮಂದಿರದ ಮೇಲೆ ರಾತ್ರಿ ಹಗಲು ನಿನ್ನ ಕಟಾಕ್ಷವಿರಲಿ.
  5. 30ನಿನ್ನ ಸೇವಕನ ವಿಜ್ಞಾಪನೆಯನ್ನೂ ನಿನ್ನ ಜನರಾದ ಇಸ್ರಾಯೇಲ್ಯರ ವಿಜ್ಞಾಪನೆಯನ್ನೂ ಕೇಳು. ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸುವಾಗ ನೀನು ಆಕಾಶದಲ್ಲಿ ವಾಸಮಾಡುವ ಸ್ಥಳದಲ್ಲಿ ಕೇಳಿ ಮನ್ನಿಸು.
Read all of 1 Kings 8

Cross references

Original words (Hebrew)

1 Kings 8:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.