Skip to content
ThuthiThuthiThuthi
1 Kings · chapter 8 · verse 3

1 Kings 8:3 in Kannada

ಇಸ್ರಾಯೇಲಿನ ಹಿರಿಯರೆಲ್ಲರೂ ಬಂದ ತರುವಾಯ ಯಾಜಕರು ಮಂಜೂಷವನ್ನು ಎತ್ತಿಕೊಂಡು ಕರ್ತನ ಮಂಜೂಷ ವನ್ನೂ ಸಭೆಯ ಗುಡಾರವನ್ನೂ ಗುಡಾರದಲ್ಲಿದ್ದ ಸಮಸ್ತ ಪರಿಶುದ್ಧವಾದ ಸಾಮಾನುಗಳನ್ನೂ ತಂದರು.

Israayelina hiriyarellaroo banda taruvaaya yaajakaru manjooshavannu ettikondu kartana manjoosha vannoo sabheya gudaaravannoo gudaaradallidda samasta parishuddhavaada saamaanugalannoo tandaru.

1 Kings 8:3 in English

King James Version (KJV)
And all the elders of Israel came, and the priests took up the ark.
World English Bible (WEB)
All the elders of Israel came, and the priests picked up the ark.
American Standard Version (ASV)
And all the elders of Israel came, and the priests took up the ark.
Bible in Basic English (BBE)
And all the responsible men of Israel came, and the priests took up the ark.
Darby Translation (DBY)
And all the elders of Israel came; and the priests took up the ark.
Webster's Bible (WBS)
And all the elders of Israel came, and the priests took up the ark.
Young's Literal Translation (YLT)
And all the elders of Israel come in, and the priests lift up the ark,

Read in context

  1. 1ಆಗ ಚೀಯೋನೆಂಬ ದಾವೀದನ ಪಟ್ಟಣ ದೊಳಗಿಂದ ಕರ್ತನ ಒಡಂಬಡಿಕೆಯ ಮಂಜೂಷವನ್ನು ತರುವ ನಿಮಿತ್ತ ಅರಸನಾದ ಸೊಲೊ ಮೋನನು ಇಸ್ರಾಯೇಲಿನ ಮಕ್ಕಳಲ್ಲಿ ಶ್ರೇಷ್ಠರಾಗಿರುವ ತಂದೆಗಳಾದ ಇಸ್ರಾಯೇಲಿನ ಹಿರಿಯರನ್ನೂ ಗೋತ್ರ ಗಳ ಮುಖ್ಯಸ್ಥರನ್ನೂ ಯೆರೂಸಲೇಮಿನಲ್ಲಿ ತನ್ನ ಬಳಿಗೆ ಕೂಡಿಬರುವಂತೆ ಮಾಡಿದನು.
  2. 2ಏಳನೇ ತಿಂಗಳಾದ ಏತಾನೀಮ್‌ ಎಂಬ ತಿಂಗಳಲ್ಲಿ ಹಬ್ಬವಿದ್ದಾಗ ಇಸ್ರಾ ಯೇಲಿನ ಸಮಸ್ತ ಮನುಷ್ಯರು ಅರಸನಾದ ಸೊಲೊ ಮೋನನ ಬಳಿಗೆ ಕೂಡಿಬಂದರು.
  3. 3ಇಸ್ರಾಯೇಲಿನ ಹಿರಿಯರೆಲ್ಲರೂ ಬಂದ ತರುವಾಯ ಯಾಜಕರು ಮಂಜೂಷವನ್ನು ಎತ್ತಿಕೊಂಡು ಕರ್ತನ ಮಂಜೂಷ ವನ್ನೂ ಸಭೆಯ ಗುಡಾರವನ್ನೂ ಗುಡಾರದಲ್ಲಿದ್ದ ಸಮಸ್ತ ಪರಿಶುದ್ಧವಾದ ಸಾಮಾನುಗಳನ್ನೂ ತಂದರು.
  4. 4ಯಾಜಕರೂ ಲೇವಿಯರೂ ಇವುಗಳನ್ನು ತಂದರು.
  5. 5ಆಗ ಅರಸನಾದ ಸೊಲೊಮೋನನೂ ಅವನ ಬಳಿಗೆ ಕೂಡಿದ ಇಸ್ರಾಯೆಲ್‌ ಸಭೆಯವರೆಲ್ಲರೂ ಮಂಜೂ ಷದ ಮುಂದೆ ನಿಂತು ಹೆಚ್ಚಾದದರಿಂದ ಲೆಕ್ಕಿಸಲಾಗದಷ್ಟು ಕುರಿಗಳನ್ನೂ ಪಶುಗಳನ್ನೂ ಬಲಿಯಾಗಿ ಅರ್ಪಿಸಿ ದರು.
Read all of 1 Kings 8

Cross references

Original words (Hebrew)

1 Kings 8:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.