Skip to content
ThuthiThuthiThuthi
1 Kings · chapter 8 · verse 32

1 Kings 8:32 in Kannada

ಆಗ ನೀನು ದುಷ್ಟನನ್ನು ದುಷ್ಟನಾಗಮಾಡಿ ಅವನ ಮಾರ್ಗದ ಪ್ರಕಾರ ಅವನ ತಲೆಯ ಮೇಲೆ ಬರಮಾಡುವ ಹಾಗೆಯೂ ನೀತಿವಂತನನ್ನು ನೀತಿವಂತನಾಗ ಮಾಡಿ ಅವನ ನೀತಿಯ ಪ್ರಕಾರ ಅವನಿಗೆ ಕೊಡುವ ಹಾಗೆಯೂ ಪರಲೋಕದಲ್ಲಿರುವ ನೀನು ಕೇಳಿ ನಡಿಸಿ ನಿನ್ನ ಸೇವಕರ ನ್ಯಾಯವನ್ನು ತೀರಿಸು.

Aaga neenu dushtanannu dushtanaagamaadi avana maargada prakaara avana taleya mele baramaaduva haageyoo neetivantanannu neetivantanaaga maadi avana neetiya prakaara avanige koduva haageyoo paralokadalliruva neenu keli nadisi ninna sevakara nyaayavannu teerisu.

1 Kings 8:32 in English

King James Version (KJV)
Then hear thou in heaven, and do, and judge thy servants, condemning the wicked, to bring his way upon his head; and justifying the righteous, to give him according to his righteousness.
World English Bible (WEB)
then hear in heaven, and act, and judge your servants, condemning the wicked, to bring his way on his own head, and justifying the righteous, to give him according to his righteousness.
American Standard Version (ASV)
then hear thou in heaven, and do, and judge thy servants, condemning the wicked, to bring his way upon his own head, and justifying the righteous, to give him according to his righteousness.
Bible in Basic English (BBE)
Then let your ear be open in heaven, and be the judge of your servants, giving your decision against the wrongdoer, so that punishment for his sins may come on his head; and, by your decision, keeping from evil him who has done no wrong.
Darby Translation (DBY)
then hear thou in the heavens, and do, and judge thy servants, condemning the wicked, to bring his way upon his own head; and justifying the righteous, giving him according to his righteousness.
Webster's Bible (WBS)
Then hear thou in heaven, and do, and judge thy servants, condemning the wicked, to bring his way upon his head; and justifying the righteous, to give him according to his righteousness.
Young's Literal Translation (YLT)
then Thou dost hear in the heavens, and hast done, and hast judged Thy servants, to declare wicked the wicked, to put his way on his head, and to declare righteous the righteous, to give him according to his righteousness.

Read in context

  1. 30ನಿನ್ನ ಸೇವಕನ ವಿಜ್ಞಾಪನೆಯನ್ನೂ ನಿನ್ನ ಜನರಾದ ಇಸ್ರಾಯೇಲ್ಯರ ವಿಜ್ಞಾಪನೆಯನ್ನೂ ಕೇಳು. ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸುವಾಗ ನೀನು ಆಕಾಶದಲ್ಲಿ ವಾಸಮಾಡುವ ಸ್ಥಳದಲ್ಲಿ ಕೇಳಿ ಮನ್ನಿಸು.
  2. 31ಯಾವನಾದರೂ ತನ್ನ ನೆರೆಯವನಿಗೆ ವಿರೋಧ ವಾಗಿ ಪಾಪಮಾಡಲು ಅವನು ಆಣೆ ಇಡಬೇಕೆಂದು ಅವನಿಗೆ ಆಣೆ ನೇಮಿಸಲು ಈ ಮಂದಿರದಲ್ಲಿ ನಿನ್ನ ಬಲಿಪೀಠದ ಮುಂದೆ ಈ ಆಣೆಮಾಡಿದರೆ
  3. 32ಆಗ ನೀನು ದುಷ್ಟನನ್ನು ದುಷ್ಟನಾಗಮಾಡಿ ಅವನ ಮಾರ್ಗದ ಪ್ರಕಾರ ಅವನ ತಲೆಯ ಮೇಲೆ ಬರಮಾಡುವ ಹಾಗೆಯೂ ನೀತಿವಂತನನ್ನು ನೀತಿವಂತನಾಗ ಮಾಡಿ ಅವನ ನೀತಿಯ ಪ್ರಕಾರ ಅವನಿಗೆ ಕೊಡುವ ಹಾಗೆಯೂ ಪರಲೋಕದಲ್ಲಿರುವ ನೀನು ಕೇಳಿ ನಡಿಸಿ ನಿನ್ನ ಸೇವಕರ ನ್ಯಾಯವನ್ನು ತೀರಿಸು.
  4. 33ನಿನ್ನ ಜನರಾದ ಇಸ್ರಾಯೇಲ್ಯರು ನಿನಗೆ ವಿರೋಧ ವಾಗಿ ಪಾಪಮಾಡಿದ್ದರಿಂದ ಶತ್ರುವಿನ ಮುಂದೆ ಹೊಡೆ ಯಲ್ಪಟ್ಟು ನಿನ್ನ ಕಡೆಗೆ ತಿರುಗಿಕೊಂಡು ನಿನ್ನ ಹೆಸರನ್ನು ಅರಿಕೆಮಾಡಿ ಪ್ರಾರ್ಥಿಸಿ
  5. 34ಈ ಮನೆಯಲ್ಲಿ ನಿನಗೆ ವಿಜ್ಞಾಪನೆ ಮಾಡಿದರೆ ಆಗ ನೀನು ಪರಲೋಕದಿಂದ ಕೇಳಿ ನಿನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನು ಮನ್ನಿಸಿ ನೀನು ಅವರ ತಂದೆಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡು.
Read all of 1 Kings 8

Cross references

Original words (Hebrew)

1 Kings 8:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.