Skip to content
ThuthiThuthiThuthi
1 Kings · chapter 8 · verse 33

1 Kings 8:33 in Kannada

ನಿನ್ನ ಜನರಾದ ಇಸ್ರಾಯೇಲ್ಯರು ನಿನಗೆ ವಿರೋಧ ವಾಗಿ ಪಾಪಮಾಡಿದ್ದರಿಂದ ಶತ್ರುವಿನ ಮುಂದೆ ಹೊಡೆ ಯಲ್ಪಟ್ಟು ನಿನ್ನ ಕಡೆಗೆ ತಿರುಗಿಕೊಂಡು ನಿನ್ನ ಹೆಸರನ್ನು ಅರಿಕೆಮಾಡಿ ಪ್ರಾರ್ಥಿಸಿ

Ninna janaraada israayelyaru ninage virodha vaagi paapamaadiddarinda shatruvina munde hode yalpattu ninna kadege tirugikondu ninna hesarannu arikemaadi praarthisi

1 Kings 8:33 in English

King James Version (KJV)
When thy people Israel be smitten down before the enemy, because they have sinned against thee, and shall turn again to thee, and confess thy name, and pray, and make supplication unto thee in this house:
World English Bible (WEB)
“When your people Israel are struck down before the enemy because they have sinned against you, if they turn again to you and confess your name, and pray and make supplication to you in this house,
American Standard Version (ASV)
When thy people Israel are smitten down before the enemy, because they have sinned against thee; if they turn again to thee, and confess thy name, and pray and make supplication unto thee in this house:
Bible in Basic English (BBE)
When your people Israel are overcome in war, because of their sin against you; if they are turned to you again, honouring your name, making prayers to you and requesting your grace in this house:
Darby Translation (DBY)
When thy people Israel are put to the worse before the enemy, because they have sinned against thee, and shall turn again to thee, and confess thy name, and pray, and make supplication unto thee in this house;
Webster's Bible (WBS)
When thy people Israel shall be smitten before the enemy, because they have sinned against thee, and shall turn again to thee, and confess thy name, and pray, and make supplication to thee in this house:
Young's Literal Translation (YLT)
'In Thy people Israel being smitten before an enemy, because they sin against Thee, and they have turned back unto Thee, and have confessed Thy name, and prayed, and made supplication unto Thee in this house,

Read in context

  1. 31ಯಾವನಾದರೂ ತನ್ನ ನೆರೆಯವನಿಗೆ ವಿರೋಧ ವಾಗಿ ಪಾಪಮಾಡಲು ಅವನು ಆಣೆ ಇಡಬೇಕೆಂದು ಅವನಿಗೆ ಆಣೆ ನೇಮಿಸಲು ಈ ಮಂದಿರದಲ್ಲಿ ನಿನ್ನ ಬಲಿಪೀಠದ ಮುಂದೆ ಈ ಆಣೆಮಾಡಿದರೆ
  2. 32ಆಗ ನೀನು ದುಷ್ಟನನ್ನು ದುಷ್ಟನಾಗಮಾಡಿ ಅವನ ಮಾರ್ಗದ ಪ್ರಕಾರ ಅವನ ತಲೆಯ ಮೇಲೆ ಬರಮಾಡುವ ಹಾಗೆಯೂ ನೀತಿವಂತನನ್ನು ನೀತಿವಂತನಾಗ ಮಾಡಿ ಅವನ ನೀತಿಯ ಪ್ರಕಾರ ಅವನಿಗೆ ಕೊಡುವ ಹಾಗೆಯೂ ಪರಲೋಕದಲ್ಲಿರುವ ನೀನು ಕೇಳಿ ನಡಿಸಿ ನಿನ್ನ ಸೇವಕರ ನ್ಯಾಯವನ್ನು ತೀರಿಸು.
  3. 33ನಿನ್ನ ಜನರಾದ ಇಸ್ರಾಯೇಲ್ಯರು ನಿನಗೆ ವಿರೋಧ ವಾಗಿ ಪಾಪಮಾಡಿದ್ದರಿಂದ ಶತ್ರುವಿನ ಮುಂದೆ ಹೊಡೆ ಯಲ್ಪಟ್ಟು ನಿನ್ನ ಕಡೆಗೆ ತಿರುಗಿಕೊಂಡು ನಿನ್ನ ಹೆಸರನ್ನು ಅರಿಕೆಮಾಡಿ ಪ್ರಾರ್ಥಿಸಿ
  4. 34ಈ ಮನೆಯಲ್ಲಿ ನಿನಗೆ ವಿಜ್ಞಾಪನೆ ಮಾಡಿದರೆ ಆಗ ನೀನು ಪರಲೋಕದಿಂದ ಕೇಳಿ ನಿನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನು ಮನ್ನಿಸಿ ನೀನು ಅವರ ತಂದೆಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡು.
  5. 35ಅವರು ನಿನಗೆ ವಿರೋಧವಾಗಿ ಪಾಪವನ್ನು ಮಾಡಿದ ಕಾರಣ ಆಕಾಶವು ಮುಚ್ಚಲ್ಪಟ್ಟು ಮಳೆ ಇಲ್ಲದಿರುವಾಗ ನೀನು ಅವರನ್ನು ಕುಂದಿಸಿದ್ದರಿಂದ ಅವರು ಈ ಸ್ಥಳದ ಕಡೆಗೆ ಪ್ರಾರ್ಥನೆಮಾಡಿ ನಿನ್ನ ನಾಮವನ್ನು ಅರಿಕೆಮಾಡಿ ತಮ್ಮ ಪಾಪದಿಂದ ತಿರುಗಿ ಕೊಂಡರೆ
Read all of 1 Kings 8

Cross references

Original words (Hebrew)

1 Kings 8:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.