Skip to content
ThuthiThuthiThuthi
1 Kings · chapter 8 · verse 35

1 Kings 8:35 in Kannada

ಅವರು ನಿನಗೆ ವಿರೋಧವಾಗಿ ಪಾಪವನ್ನು ಮಾಡಿದ ಕಾರಣ ಆಕಾಶವು ಮುಚ್ಚಲ್ಪಟ್ಟು ಮಳೆ ಇಲ್ಲದಿರುವಾಗ ನೀನು ಅವರನ್ನು ಕುಂದಿಸಿದ್ದರಿಂದ ಅವರು ಈ ಸ್ಥಳದ ಕಡೆಗೆ ಪ್ರಾರ್ಥನೆಮಾಡಿ ನಿನ್ನ ನಾಮವನ್ನು ಅರಿಕೆಮಾಡಿ ತಮ್ಮ ಪಾಪದಿಂದ ತಿರುಗಿ ಕೊಂಡರೆ

Avaru ninage virodhavaagi paapavannu maadida kaarana aakaashavu muchchalpattu male illadiruvaaga neenu avarannu kundisiddarinda avaru ee sthalada kadege praarthanemaadi ninna naamavannu arikemaadi tamma paapadinda tirugi kondare

1 Kings 8:35 in English

King James Version (KJV)
When heaven is shut up, and there is no rain, because they have sinned against thee; if they pray toward this place, and confess thy name, and turn from their sin, when thou afflictest them:
World English Bible (WEB)
“When the sky is shut up and there is no rain because they have sinned against you, if they pray toward this place and confess your name, and turn from their sin when you afflict them,
American Standard Version (ASV)
When heaven is shut up, and there is no rain, because they have sinned against thee; if they pray toward this place, and confess thy name, and turn from their sin, when thou dost afflict them:
Bible in Basic English (BBE)
When heaven is shut up and there is no rain, because of their sin against you; if they make prayers with their faces turned to this place, honouring your name and turning away from their sin when you send trouble on them:
Darby Translation (DBY)
When the heavens are shut up, and there is no rain, because they have sinned against thee; if they pray toward this place, and confess thy name, and turn from their sin, because thou hast afflicted them;
Webster's Bible (WBS)
When heaven is shut up, and there is no rain, because they have sinned against thee; if they pray towards this place, and confess thy name, and turn from their sin, when thou afflictest them:
Young's Literal Translation (YLT)
'In the heavens being restrained, and there is no rain, because they sin against Thee, and they have prayed towards this place, and confessed Thy name, and from their sin turn back, for Thou dost afflict them,

Read in context

  1. 33ನಿನ್ನ ಜನರಾದ ಇಸ್ರಾಯೇಲ್ಯರು ನಿನಗೆ ವಿರೋಧ ವಾಗಿ ಪಾಪಮಾಡಿದ್ದರಿಂದ ಶತ್ರುವಿನ ಮುಂದೆ ಹೊಡೆ ಯಲ್ಪಟ್ಟು ನಿನ್ನ ಕಡೆಗೆ ತಿರುಗಿಕೊಂಡು ನಿನ್ನ ಹೆಸರನ್ನು ಅರಿಕೆಮಾಡಿ ಪ್ರಾರ್ಥಿಸಿ
  2. 34ಈ ಮನೆಯಲ್ಲಿ ನಿನಗೆ ವಿಜ್ಞಾಪನೆ ಮಾಡಿದರೆ ಆಗ ನೀನು ಪರಲೋಕದಿಂದ ಕೇಳಿ ನಿನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನು ಮನ್ನಿಸಿ ನೀನು ಅವರ ತಂದೆಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡು.
  3. 35ಅವರು ನಿನಗೆ ವಿರೋಧವಾಗಿ ಪಾಪವನ್ನು ಮಾಡಿದ ಕಾರಣ ಆಕಾಶವು ಮುಚ್ಚಲ್ಪಟ್ಟು ಮಳೆ ಇಲ್ಲದಿರುವಾಗ ನೀನು ಅವರನ್ನು ಕುಂದಿಸಿದ್ದರಿಂದ ಅವರು ಈ ಸ್ಥಳದ ಕಡೆಗೆ ಪ್ರಾರ್ಥನೆಮಾಡಿ ನಿನ್ನ ನಾಮವನ್ನು ಅರಿಕೆಮಾಡಿ ತಮ್ಮ ಪಾಪದಿಂದ ತಿರುಗಿ ಕೊಂಡರೆ
  4. 36ಆಗ ನೀನು ಪರಲೋಕದಿಂದ ಕೇಳಿ ನಿನ್ನ ಸೇವಕರಾದ ಇಸ್ರಾಯೇಲ್‌ ಜನರ ಪಾಪವನ್ನು ಮನ್ನಿಸಿ ಅವರು ನಡಿಯಬೇಕಾದ ಸನ್ಮಾರ್ಗವನ್ನು ಅವರಿಗೆ ಕಲಿಸುವ ಹಾಗೆ ನಿನ್ನ ಜನರಿಗೆ ಬಾಧ್ಯತೆಯಾಗಿ ಕೊಟ್ಟ ಭೂಮಿಯ ಮೇಲೆ ಮಳೆಯನ್ನು ಕೊಡು.
  5. 37ದೇಶದಲ್ಲಿ ಬರವೂ ಉರಿಗಾಳಿಯೂ ಕಾಡಿ ಗೆಯೂ ಬಾಣತಿ ರೋಗವಾದರೂ ಮಿಡಿತೆಯಾದರೂ ಕಂಬಳಿ ಹುಳವಾದರೂ ಅವರ ಶತ್ರುಗಳು ಅವರ ಸ್ವದೇಶದ ಪಟ್ಟಣಗಳಲ್ಲಿ ಅವರನ್ನು ಹಿಂಸಿಸಿದರೂ ಯಾವ ಬಾಧೆ, ಯಾವ ಬೇನೆ ಇದ್ದರೂ
Read all of 1 Kings 8

Cross references

Original words (Hebrew)

1 Kings 8:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.