1 Kings · chapter 8 · verse 36
1 Kings 8:36 in Kannada
ಆಗ ನೀನು ಪರಲೋಕದಿಂದ ಕೇಳಿ ನಿನ್ನ ಸೇವಕರಾದ ಇಸ್ರಾಯೇಲ್ ಜನರ ಪಾಪವನ್ನು ಮನ್ನಿಸಿ ಅವರು ನಡಿಯಬೇಕಾದ ಸನ್ಮಾರ್ಗವನ್ನು ಅವರಿಗೆ ಕಲಿಸುವ ಹಾಗೆ ನಿನ್ನ ಜನರಿಗೆ ಬಾಧ್ಯತೆಯಾಗಿ ಕೊಟ್ಟ ಭೂಮಿಯ ಮೇಲೆ ಮಳೆಯನ್ನು ಕೊಡು.
Aaga neenu paralokadinda keli ninna sevakaraada israayel janara paapavannu mannisi avaru nadiyabekaada sanmaargavannu avarige kalisuva haage ninna janarige baadhyateyaagi kotta bhoomiya mele maleyannu kodu.
1 Kings 8:36 in English
- King James Version (KJV)
- Then hear thou in heaven, and forgive the sin of thy servants, and of thy people Israel, that thou teach them the good way wherein they should walk, and give rain upon thy land, which thou hast given to thy people for an inheritance.
- World English Bible (WEB)
- then hear in heaven, and forgive the sin of your servants, and of your people Israel, when you teach them the good way in which they should walk; and send rain on your land which you have given to your people for an inheritance.
- American Standard Version (ASV)
- then hear thou in heaven, and forgive the sin of thy servants, and of thy people Israel, when thou teachest them the good way wherein they should walk; and send rain upon thy land, which thou hast given to thy people for an inheritance.
- Bible in Basic English (BBE)
- Then give ear in heaven, so that the sin of your servants, and of your people Israel, may have forgiveness, when you make clear to them the good way in which they are to go; and send rain on your land which you have given to your people for their heritage.
- Darby Translation (DBY)
- then hear thou in the heavens, and forgive the sin of thy servants, and of thy people Israel, when thou teachest them the good way wherein they should walk; and give rain upon thy land, which thou hast given to thy people for an inheritance.
- Webster's Bible (WBS)
- Then hear thou in heaven, and forgive the sin of thy servants, and of thy people Israel, that thou mayest teach them the good way in which they should walk, and give rain upon thy land, which thou hast given to thy people for an inheritance.
- Young's Literal Translation (YLT)
- then Thou dost hear in the heavens, and hast forgiven the sin of Thy servants, and of Thy people Israel, for Thou directest them the good way in which they go, and hast given rain on Thy land which Thou hast given to Thy people for inheritance.
Read in context
- 34ಈ ಮನೆಯಲ್ಲಿ ನಿನಗೆ ವಿಜ್ಞಾಪನೆ ಮಾಡಿದರೆ ಆಗ ನೀನು ಪರಲೋಕದಿಂದ ಕೇಳಿ ನಿನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನು ಮನ್ನಿಸಿ ನೀನು ಅವರ ತಂದೆಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡು.
- 35ಅವರು ನಿನಗೆ ವಿರೋಧವಾಗಿ ಪಾಪವನ್ನು ಮಾಡಿದ ಕಾರಣ ಆಕಾಶವು ಮುಚ್ಚಲ್ಪಟ್ಟು ಮಳೆ ಇಲ್ಲದಿರುವಾಗ ನೀನು ಅವರನ್ನು ಕುಂದಿಸಿದ್ದರಿಂದ ಅವರು ಈ ಸ್ಥಳದ ಕಡೆಗೆ ಪ್ರಾರ್ಥನೆಮಾಡಿ ನಿನ್ನ ನಾಮವನ್ನು ಅರಿಕೆಮಾಡಿ ತಮ್ಮ ಪಾಪದಿಂದ ತಿರುಗಿ ಕೊಂಡರೆ
- 36ಆಗ ನೀನು ಪರಲೋಕದಿಂದ ಕೇಳಿ ನಿನ್ನ ಸೇವಕರಾದ ಇಸ್ರಾಯೇಲ್ ಜನರ ಪಾಪವನ್ನು ಮನ್ನಿಸಿ ಅವರು ನಡಿಯಬೇಕಾದ ಸನ್ಮಾರ್ಗವನ್ನು ಅವರಿಗೆ ಕಲಿಸುವ ಹಾಗೆ ನಿನ್ನ ಜನರಿಗೆ ಬಾಧ್ಯತೆಯಾಗಿ ಕೊಟ್ಟ ಭೂಮಿಯ ಮೇಲೆ ಮಳೆಯನ್ನು ಕೊಡು.
- 37ದೇಶದಲ್ಲಿ ಬರವೂ ಉರಿಗಾಳಿಯೂ ಕಾಡಿ ಗೆಯೂ ಬಾಣತಿ ರೋಗವಾದರೂ ಮಿಡಿತೆಯಾದರೂ ಕಂಬಳಿ ಹುಳವಾದರೂ ಅವರ ಶತ್ರುಗಳು ಅವರ ಸ್ವದೇಶದ ಪಟ್ಟಣಗಳಲ್ಲಿ ಅವರನ್ನು ಹಿಂಸಿಸಿದರೂ ಯಾವ ಬಾಧೆ, ಯಾವ ಬೇನೆ ಇದ್ದರೂ
- 38ನಿನ್ನ ಜನರಾದ ಸಮಸ್ತ ಇಸ್ರಾಯೇಲಿನ ಯಾವ ಮನುಷ್ಯ ನಾದರೂ ಯಾವ ಪ್ರಾರ್ಥನೆಯನ್ನಾದರೂ ವಿಜ್ಞಾಪನೆ ಯನ್ನಾದರೂ ಮಾಡಿದರೆ ತನ್ನ ಸ್ವಂತ ಹೃದಯದ ಬಾಧೆಯನ್ನು ತಿಳಿದು
Cross references
- Psalm 27:11 ಕೀರ್ತನೆಗಳು 27:11ಓ ಕರ್ತನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನನ್ನ ವಿರೋಧಿಗಳ ನಿಮಿತ್ತ ಸಮವಾದ ಹಾದಿಯಲ್ಲಿ ನನ್ನನ್ನು ನಡಿಸು.
- 1 Samuel 12:23 1 ಸಮುವೇಲನು 12:23ಉತ್ತಮವಾದ ಸರಿಯಾದ ಮಾರ್ಗವನ್ನು ನಿಮಗೆ ಬೋಧಿಸುವೆನು.
- Jeremiah 6:16 ಯೆರೆಮೀಯ 6:16ಕರ್ತನು ಹೀಗೆ ಹೇಳುತ್ತಾನೆ--ಮಾರ್ಗಗಳಲ್ಲಿ ನಿಂತುಕೊಂಡು ನೋಡಿರಿ; ಮೊದಲಿನ ಹಾದಿಗಳನ್ನು ಕೇಳಿಕೊಳ್ಳಿರಿ; ಒಳ್ಳೇ ಮಾರ್ಗ ಎಲ್ಲಿದೆಯೋ ಅದರಲ್ಲಿ ನಡೆಯಿರಿ; ಆಗ ನಿಮ್ಮ ಪ್ರಾಣಗಳಿಗೆ ವಿಶ್ರಾಂತಿ ಸಿಕ್ಕು ವದು ಅಂದನು. ಆದರೆ ಅವರು--ನಾವು ನಡೆ ಯುವದಿಲ್ಲ ಅಂದರು.
- 1 Kings 18:45 1 ಅರಸುಗಳು 18:45ಆಗ ಇದ್ದ ಕ್ಕಿದ್ದ ಹಾಗೆ ಆಕಾಶವು ಮೇಘಗಳಿಂದಲೂ ಗಾಳಿ ಯಿಂದಲೂ ಕಪ್ಪಾಗಿ ದೊಡ್ಡ ಮಳೆಯು ಉಂಟಾಯಿತು. ಆದರೆ ಅಹಾಬನು ರಥದಲ್ಲಿ ಏರಿ ಇಜ್ರೇಲಿಗೆ ಹೋದನು.ಆದರೆ ಕರ್ತನ ಕೈ ಎಲೀಯನ ಮೇಲೆ ಇದ್ದದರಿಂದ ಅವನು ತನ್ನ ನಡುವನ್ನು ಕಟ್ಟಿಕೊಂಡು ಇಜ್ರೇಲಿನ ವರೆಗೂ ಅಹಾಬನಿಗೆ ಮುಂದಾಗಿ ಓಡಿದನು.
- Jeremiah 14:22 ಯೆರೆಮೀಯ 14:22ಅನ್ಯರ ವ್ಯರ್ಥ ವಿಗ್ರಹಗಳಲ್ಲಿ ಮಳೆ ಕೊಡಬಲ್ಲವು ಗಳು ಉಂಟೋ? ಅಥವಾ ಆಕಾಶವು ಜಡಿ ಮಳೆ ಯನ್ನು ಕೊಡುವದಕ್ಕಾಗುವದೋ? ನಮ್ಮ ದೇವ ರಾಗಿರುವ ಕರ್ತನು ನೀನೇ ಅಲ್ಲವೋ? ಆದದರಿಂದ ನಿನ್ನನ್ನು ನಿರೀಕ್ಷಿಸುವೆವು; ನೀನೇ ಇವುಗಳನ್ನೆಲ್ಲಾ ಮಾಡುತ್ತೀ.
- 1 Kings 18:1 1 ಅರಸುಗಳು 18:1ಅನೇಕ ದಿವಸಗಳು ಹೋದ ತರುವಾಯ ಮೂರನೇ ವರುಷದಲ್ಲಿ ಏನಾಯಿತಂದರೆ, ಕರ್ತನ ವಾಕ್ಯವು ಎಲೀಯನಿಗೆ ಉಂಟಾಗಿ--ನೀನು ಹೋಗಿ ಅಹಾಬನಿಗೆ ನಿನ್ನನ್ನು ತೋರಿಸಿಕೋ. ಆಗ ನಾನು ಭೂಮಿಯ ಮೇಲೆ ಮಳೆಯನ್ನು ಕಳುಹಿಸುವೆನು ಅಂದನು.
- Psalm 25:4–5 ಕೀರ್ತನೆಗಳು 25:4–5ಓ ಕರ್ತನೇ, ನಿನ್ನ ಮಾರ್ಗಗಳನ್ನು ನನಗೆ ತೋರಿ ಸು; ನಿನ್ನ ದಾರಿಗಳನ್ನು ನನಗೆ ಕಲಿಸು. ನಿನ್ನ ಸತ್ಯದಲ್ಲಿ ನನ್ನನ್ನು ನಡಿಸಿ ನನಗೆ ಕಲಿಸು; ನೀನು ನನ್ನ ರಕ್ಷಣೆಯ ದೇವರಾಗಿದ್ದೀ; ನಾನು ದಿನವೆಲ್ಲಾ ನಿನ್ನನ್ನು ನಿರೀಕ್ಷಿಸು ತ್ತೇನೆ.
- Psalm 94:12 ಕೀರ್ತನೆಗಳು 94:12ಓ ಕರ್ತನೇ, ನೀನು ಶಿಕ್ಷಿಸುವವನೂ ನಿನ್ನ ನ್ಯಾಯ ಪ್ರಮಾಣದಿಂದ ಯಾರಿಗೆ ಕಲಿಸುವಿಯೋ ಅವನು ಧನ್ಯನು.
- James 5:17–18 ಯಾಕೋಬನು 5:17–18ಎಲೀಯನು ನಮ್ಮಂಥ ಸ್ವಭಾವವುಳ್ಳವ ನಾಗಿದ್ದನು; ಅವನು ಮಳೆ ಬರಬಾರದೆಂದು ಆಸಕ್ತಿ ಯಿಂದ ಪ್ರಾರ್ಥಿಸಲು ಮೂರು ವರುಷ ಆರು ತಿಂಗಳ ವರೆಗೂ ಮಳೆ ಬೀಳಲಿಲ್ಲ. ತಿರಿಗಿ ಅವನು ಪ್ರಾರ್ಥನೆ ಮಾಡಲು ಆಕಾಶವು ಮಳೆಗರೆಯಿತು, ಭೂಮಿಯು ಬೆಳೆಯಿತು.
- Isaiah 30:21 ಯೆಶಾಯ 30:21ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿ ಕೊಳ್ಳುವಾಗ ಇದೇ ಮಾರ್ಗ, ಇದರಲ್ಲೇ ನಡೆಯಿರಿ ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವದು.
- Psalm 119:33 ಕೀರ್ತನೆಗಳು 119:33ಓ ಕರ್ತನೇ, ನಿನ್ನ ನಿಯಮಗಳ ಮಾರ್ಗವನ್ನು ನನಗೆ ಬೋಧಿಸು; ಅದನ್ನು ಕಡೇ ವರೆಗೂ ಕೈ ಕೊಳ್ಳುವೆನು.
- Psalm 25:12 ಕೀರ್ತನೆಗಳು 25:12ಕರ್ತನಿಗೆ ಭಯಪಡುವ ಮನುಷ್ಯನು ಯಾರು? ಅವನು ಆದು ಕೊಳ್ಳುವ ಮಾರ್ಗದಲ್ಲಿ ಆತನು ಅವನಿಗೆ ಬೋಧಿಸುವನು.
Original words (Hebrew)
- hear · H8085שָׁמַע shâmaʻ
- heaven · H8064שָׁמַיִם shâmayim
- forgive · H5545סָלַח çâlach
- sin · H2403חַטָּאָה chaṭṭâʼâh
- servants · H5650עֶבֶד ʻebed
- people · H5971עַם ʻam
- Israel · H3478יִשְׂרָאֵל Yisrâʼêl
- teach · H3384יָרָה yârâh
- good · H2896טוֹב ṭôwb
- way · H1870דֶּרֶךְ derek
- walk · H3212יָלַךְ yâlak
- give · H5414נָתַן nâthan
- rain · H4306מָטַר mâṭar
- land · H776אֶרֶץ ʼerets
- given · H5414נָתַן nâthan
- people · H5971עַם ʻam
- inheritance · H5159נַחֲלָה nachălâh