1 Kings · chapter 8 · verse 37
1 Kings 8:37 in Kannada
ದೇಶದಲ್ಲಿ ಬರವೂ ಉರಿಗಾಳಿಯೂ ಕಾಡಿ ಗೆಯೂ ಬಾಣತಿ ರೋಗವಾದರೂ ಮಿಡಿತೆಯಾದರೂ ಕಂಬಳಿ ಹುಳವಾದರೂ ಅವರ ಶತ್ರುಗಳು ಅವರ ಸ್ವದೇಶದ ಪಟ್ಟಣಗಳಲ್ಲಿ ಅವರನ್ನು ಹಿಂಸಿಸಿದರೂ ಯಾವ ಬಾಧೆ, ಯಾವ ಬೇನೆ ಇದ್ದರೂ
Deshadalli baravoo urigaaliyoo kaadi geyoo baanati rogavaadaroo miditeyaadaroo kambali hulavaadaroo avara shatrugalu avara svadeshada pattanagalalli avarannu hinsisidaroo yaava baadhe, yaava bene iddaroo
1 Kings 8:37 in English
- King James Version (KJV)
- If there be in the land famine, if there be pestilence, blasting, mildew, locust, [or] if there be caterpiller; if their enemy besiege them in the land of their cities; whatsoever plague, whatsoever sickness [there be;]
- World English Bible (WEB)
- “If there is famine in the land, if there is pestilence, if there is blight, mildew, locust or caterpillar; if their enemy besieges them in the land of their cities, whatever plague, whatever sickness there is,
- American Standard Version (ASV)
- If there be in the land famine, if there be pestilence, if there be blasting [or] mildew, locust [or] caterpillar; if their enemy besiege them in the land of their cities; whatsoever plague, whatsoever sickness there be;
- Bible in Basic English (BBE)
- If there is no food in the land, or if there is disease, or if the fruits of the earth are damaged through heat or water, locust or worm; if their towns are shut in by their attackers; whatever trouble, whatever disease there may be:
- Darby Translation (DBY)
- If there be famine in the land, if there be pestilence, if there be blight, mildew, locust, caterpillar; if their enemy besiege them in the land of their gates; whatever plague, whatever sickness there be:
- Webster's Bible (WBS)
- If there shall be in the land famine, if there shall be pestilence, blasting, mildew, locust, [or] if there shall be caterpillar; if their enemy shall besiege them in the land of their cities, whatever plague, whatever sickness [there shall be] ;
- Young's Literal Translation (YLT)
- 'Famine — when it is in the land; pestilence — when it is; blasting, mildew, locust; caterpillar — when it is; when its enemy hath distressed it in the land [in] its gates, any plague, any sickness, —
Read in context
- 35ಅವರು ನಿನಗೆ ವಿರೋಧವಾಗಿ ಪಾಪವನ್ನು ಮಾಡಿದ ಕಾರಣ ಆಕಾಶವು ಮುಚ್ಚಲ್ಪಟ್ಟು ಮಳೆ ಇಲ್ಲದಿರುವಾಗ ನೀನು ಅವರನ್ನು ಕುಂದಿಸಿದ್ದರಿಂದ ಅವರು ಈ ಸ್ಥಳದ ಕಡೆಗೆ ಪ್ರಾರ್ಥನೆಮಾಡಿ ನಿನ್ನ ನಾಮವನ್ನು ಅರಿಕೆಮಾಡಿ ತಮ್ಮ ಪಾಪದಿಂದ ತಿರುಗಿ ಕೊಂಡರೆ
- 36ಆಗ ನೀನು ಪರಲೋಕದಿಂದ ಕೇಳಿ ನಿನ್ನ ಸೇವಕರಾದ ಇಸ್ರಾಯೇಲ್ ಜನರ ಪಾಪವನ್ನು ಮನ್ನಿಸಿ ಅವರು ನಡಿಯಬೇಕಾದ ಸನ್ಮಾರ್ಗವನ್ನು ಅವರಿಗೆ ಕಲಿಸುವ ಹಾಗೆ ನಿನ್ನ ಜನರಿಗೆ ಬಾಧ್ಯತೆಯಾಗಿ ಕೊಟ್ಟ ಭೂಮಿಯ ಮೇಲೆ ಮಳೆಯನ್ನು ಕೊಡು.
- 37ದೇಶದಲ್ಲಿ ಬರವೂ ಉರಿಗಾಳಿಯೂ ಕಾಡಿ ಗೆಯೂ ಬಾಣತಿ ರೋಗವಾದರೂ ಮಿಡಿತೆಯಾದರೂ ಕಂಬಳಿ ಹುಳವಾದರೂ ಅವರ ಶತ್ರುಗಳು ಅವರ ಸ್ವದೇಶದ ಪಟ್ಟಣಗಳಲ್ಲಿ ಅವರನ್ನು ಹಿಂಸಿಸಿದರೂ ಯಾವ ಬಾಧೆ, ಯಾವ ಬೇನೆ ಇದ್ದರೂ
- 38ನಿನ್ನ ಜನರಾದ ಸಮಸ್ತ ಇಸ್ರಾಯೇಲಿನ ಯಾವ ಮನುಷ್ಯ ನಾದರೂ ಯಾವ ಪ್ರಾರ್ಥನೆಯನ್ನಾದರೂ ವಿಜ್ಞಾಪನೆ ಯನ್ನಾದರೂ ಮಾಡಿದರೆ ತನ್ನ ಸ್ವಂತ ಹೃದಯದ ಬಾಧೆಯನ್ನು ತಿಳಿದು
- 39ಈ ಮಂದಿರದ ಕಡೆಗೆ ತನ್ನ ಕೈಗಳನ್ನು ಚಾಚಿದರೆ ಆಗ ನೀನು ನಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಅವರು ಬದುಕಿರುವ ವರೆಗೂ ಅವರು ನಿನಗೆ ಭಯಪಡುವ ಹಾಗೆ,
Cross references
- Leviticus 26:16 ಯಾಜಕಕಾಂಡ 26:16ನಾನು ಸಹ ಇದನ್ನು ನಿಮಗೆ ಮಾಡು ವೆನು; ನಿಮ್ಮ ಮೇಲೆ ಭೀತಿಯನ್ನೂ ಕಣ್ಣುಗಳನ್ನು ಕ್ಷೀಣಿಸು ವಂತೆಯೂ ಹೃದಯವು ಕುಗ್ಗಿ ದುಃಖಕ್ಕೊಳಗಾಗು ವಂತೆಯೂ ಮಾಡುವ ಕ್ಷಯರೋಗವನ್ನು ಚಳಿಜ್ವರ ವನ್ನೂ ಬರಮಾಡುವೆನು. ನೀವು ವ್ಯರ್ಥವಾಗಿ ನಿಮ್ಮ ಬೀಜವನ್ನು ಬಿತ್ತುವಿರಿ; ನಿಮ್ಮ ಶತ್ರುಗಳು ಅದನ್ನು ತಿಂದುಬಿಡುವರು.
- Deuteronomy 28:21–22 ಧರ್ಮೋಪದೇಶಕಾಂಡ 28:21–22ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿಂದ ಹಾಳಾಗಿ ಹೋಗುವ ವರೆಗೆ ವ್ಯಾಧಿಯು ನಿನಗೆ ಅಂಟಿಕೊಳ್ಳುವಂತೆ ಕರ್ತನು ಮಾಡುವನು. ಕ್ಷಯರೋಗದಿಂದಲೂ ಜ್ವರದಿಂದಲೂ ಉರಿಪಾತ ದಿಂದಲೂ ಮಹಾತಾಪದಿಂದಲೂ ಕತ್ತಿಯಿಂದಲೂ ಕಾಡಿಗೆಯಿಂದಲೂ ಬಾಣಂತಿ ರೋಗದಿಂದಲೂ ಕರ್ತನು ನಿನ್ನನ್ನು ಹೊಡೆಯುವನು; ನೀನು ನಾಶ ವಾಗುವ ಪರ್ಯಂತರ ಅವು ನಿನ್ನನ್ನು ಹಿಂದಟ್ಟುವವು.
- Deuteronomy 28:38–42 ಧರ್ಮೋಪದೇಶಕಾಂಡ 28:38–42ಬಹಳ ಬೀಜವನ್ನು ಹೊಲಕ್ಕೆ ತಂದು ಸ್ವಲ್ಪ ಕೂಡಿಸುವಿ; ಯಾಕಂದರೆ ಮಿಡತೆ ಅದನ್ನು ತಿಂದು ಬಿಡುವದು. ದ್ರಾಕ್ಷೇತೋಟಗಳನ್ನು ನೆಟ್ಟು ಕಾಪಾ ಡುವಿ; ಆದರೆ ದ್ರಾಕ್ಷಾರಸವನ್ನು ಕುಡಿಯುವದಿಲ್ಲ. ಹಣ್ಣು ಕೂಡಿಸುವದಿಲ್ಲ; ಯಾಕಂದರೆ ಹುಳ ಅದನ್ನು ತಿಂದುಬಿಡುವದು. ಎಣ್ಣೇ ಮರಗಳು ನಿನ್ನ ಎಲ್ಲಾ ಮೇರೆಗಳಲ್ಲಿ ಇರುವವು. ಆದರೆ ನೀನು ಎಣ್ಣೆ ಹಚ್ಚಿಕೊಳ್ಳುವದಿಲ್ಲ; ಯಾಕಂದರೆ ನಿನ್ನ ಎಣ್ಣೇ ಫಲಗಳು ಉದುರುವವು. ಕುಮಾರ ಕುಮಾರ್ತೆಯರನ್ನು ಪಡೆಯುವಿ; ಆದರೆ ಅವರ ಕೂಡ ಸಂತೋಷಿಸು ವದಿಲ್ಲ; ಯಾಕಂದರೆ ಅವರು ಸೆರೆಯಾಗಿ ಹೋಗು ವರು. ನಿನ್ನ ಎಲ್ಲಾ ಮರಗಳನ್ನೂ ಹೊಲದ ಪೈರನ್ನೂ ಈ ಮಿಡತೆ ತಿಂದುಬಿಡುವದು.
- 2 Chronicles 20:9 2 ಪೂರ್ವಕಾಲವೃತ್ತಾಂತ 20:9ನಿನ್ನ ಹೆಸರು ಈ ಆಲಯದಲ್ಲಿರುವದರಿಂದ ಕತ್ತಿಯೂ ನ್ಯಾಯತೀರಿಸುವ ಶಿಕ್ಷೆಯೂ ಜಾಡ್ಯವೂ ಬರವೂ ಏನಾದರೂ ನಮ್ಮ ಮೇಲೆ ಬಂದರೆ ನಾವು ಈ ಆಲಯದ ಮುಂದೆಯೂ ನಿನ್ನ ಸಮ್ಮುಖದಲ್ಲಿಯೂ ನಿಂತು ನಮ್ಮ ಇಕ್ಕಟ್ಟಿನಲ್ಲಿ ನಿನ್ನನ್ನು ಕೂಗುವಾಗ ನೀನು ಕೇಳಿ ರಕ್ಷಿಸುವವನಾಗಿದ್ದೀ ಎಂದು ಹೇಳಿದರು.
- 2 Chronicles 6:28–31 2 ಪೂರ್ವಕಾಲವೃತ್ತಾಂತ 6:28–31ದೇಶದಲ್ಲಿ ಬರವು, ಜಾಡ್ಯವು, ಉರಿಗಾಳಿಯು, ಬೂದಿಯು, ಮಿಡಿತೆ, ಕಂಬಳಿಹುಳ ಇವುಗಳು ಇದ್ದರೆ ಇಲ್ಲವೆ ಅವರ ಶತ್ರುಗಳು ತಮ್ಮ ಸ್ವದೇಶದ ಪಟ್ಟಣ ಗಳಲ್ಲಿ ಅವರನ್ನು ಸಂಕಟಪಡಿಸಿದರೆ ಯಾವ ಬಾಧೆ ಯಾವ ಬೇನೆ ಇದ್ದರೂ ತನ್ನ ಬಾಧೆಯನ್ನೂ ವ್ಯಸನ ವನ್ನೂ ತಿಳಿಯುವ ಒಬ್ಬ ಮನುಷ್ಯನಾದರೂ ನಿನ್ನ ಜನವಾದ ಸಮಸ್ತ ಇಸ್ರಾಯೇಲಾದರೂ ಪ್ರಾರ್ಥನೆ ಯನ್ನೂ ವಿಜ್ಞಾಪನೆಯನ್ನೂ ಮಾಡಲು ಅವರು ತಮ್ಮ ಕೈಗಳನ್ನು ಈ ಆಲಯದ ಕಡೆಗೆ ಚಾಚಿದರೆ ನೀನು ನಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ಅವರು ಬದು ಕುವ ವರೆಗೆ ಅವರು ನಿನಗೆ ಭಯಪಟ್ಟು ನಿನ್ನ ಮಾರ್ಗ ದಲ್ಲಿ ನಡೆಯುವ ಹಾಗೆ ನೀನು ಅಕಾಶದಿಂದ ಅಂದರೆ ನೀನು ವಾಸಮಾಡುವ ಸ್ಥಳದಿಂದ ಕೇಳಿ ಮನ್ನಿಸಿ ಮನುಷ್ಯನ ಹೃದಯವನ್ನು ತಿಳಿಯುವ ನೀನು ಪ್ರತಿ ಮನುಷ್ಯನಿಗೂ ಅವನವನ ಮಾರ್ಗದ ಪ್ರಕಾರಕೊಡು; ಯಾಕಂದರೆ ನೀನೊಬ್ಬನೇ ಸಮಸ್ತ ಮನುಷ್ಯ ಮಕ್ಕಳ ಹೃದಯಗಳನ್ನು ತಿಳಿದವನಾಗಿದ್ದೀ.
- Joel 1:4–7 ಯೋವೇಲ 1:4–7ಹುಳವು ಉಳಿಸಿದ್ದನ್ನು ಮಿಡತೆ ತಿಂದುಬಿಟ್ಟಿದೆ; ಮಿಡತೆ ಉಳಿಸಿದ್ದನ್ನು ಒಳಗೆ ನಾಶ ಮಾಡುವ ಹುಳವು ತಿಂದುಬಿಟ್ಟಿದೆ; ಅದು ಉಳಿಸಿದ್ದನ್ನು ಕಂಬಳಿ ಹುಳವು ತಿಂದುಬಿಟ್ಟಿದೆ. ಅಮಲೇರಿದವರೇ, ನೀವು ಎಚ್ಚತ್ತು ಅಳಿರಿ; ದ್ರಾಕ್ಷಾರಸ ಕುಡಿಯುವವರೆಲ್ಲರೇ, ಹೊಸ ದ್ರಾಕ್ಷಾ ರಸದ ನಿಮಿತ್ತ ಗೋಳಾಡಿರಿ; ಅದು ನಿಮ್ಮ ಬಾಯಿ ಯೊಳಗಿಂದ ತೆಗೆಯಲ್ಪಟ್ಟಿದೆ. ನನ್ನ ದೇಶದ ಮೇಲೆ ಒಂದು ಜನಾಂಗವು ಏರಿ ಬಂತು; ಅದು ಬಲವಾದದ್ದೂ ಲೆಕ್ಕವಿಲ್ಲದ್ದೂ; ಅದರ ಹಲ್ಲುಗಳು ಸಿಂಹದ ಹಲ್ಲುಗಳು, ದೊಡ್ಡ ಸಿಂಹದ ದವಡೆ ಹಲ್ಲುಗಳು ಅದಕ್ಕೆ ಉಂಟು. ಅದು ನನ್ನ ದ್ರಾಕ್ಷೇ ಬಳ್ಳಿಯನ್ನು ಹಾಳುಮಾಡಿ ನನ್ನ ಅಂಜೂರದ ಗಿಡವನ್ನು ಮುರಿದು ಹಾಕಿದೆ; ಅದನ್ನು ಸಂಪೂರ್ಣ ಸುಲಿದು ಬಿಸಾಡಿಬಿಟ್ಟಿದೆ; ಅದರ ಕೊಂಬೆ ಗಳು ಬಿಳುಪಾದವು.
- Joel 2:25–26 ಯೋವೇಲ 2:25–26ನಾನು ನಿಮ್ಮಲ್ಲಿ ಕಳುಹಿಸದಂಥ, ನನ್ನ ದೊಡ್ಡ ಸೈನ್ಯವಾದ ಹುಳವೂ ಕಂಬಳಿ ಹುಳವೂ ಒಳಗೆ ನಾಶಮಾಡುವ ಹುಳವೂ ಮಿಡತೆಗಳೂ ತಿಂದ ವರುಷಗಳಿಗೆ ಬದಲಾಗಿ ನಿಮಗೆ ಕೊಡುವೆನು. ಸಮೃದ್ಧಿಯಾಗಿ ಉಂಡು, ತೃಪ್ತಿಪಟ್ಟು ನಿಮ್ಮಲ್ಲಿ ಅದ್ಭುತದಿಂದ ನಡಿಸಿದ ನಿಮ್ಮ ದೇವರಾದ ಕರ್ತನ ಹೆಸರನ್ನು ಸ್ತುತಿಸುವಿರಿ; ನನ್ನ ಜನರು ಎಂದೆಂದಿಗೂ ನಾಚಿಕೆಪಡರು.
- Deuteronomy 28:25 ಧರ್ಮೋಪದೇಶಕಾಂಡ 28:25ಕರ್ತನು ನಿನ್ನನ್ನು ನಿನ್ನ ಶತ್ರುಗಳ ಮುಂದೆ ಹೊಡೆದುಬಿಡುವನು; ನೀನು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗಿ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಿ.
- Jeremiah 32:2 ಯೆರೆಮೀಯ 32:2ಆಗ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಿತ್ತು; ಪ್ರವಾದಿಯಾದ ಯೆರೆವಿಾಯನು ಯೆಹೂದದ ಅರಸನ ಮನೆಯಲ್ಲಿರುವ ಸೆರೆಮನೆಯ ಅಂಗಳದಲ್ಲಿ ಮುಚ್ಚಲ್ಪಟ್ಟನು.
- 2 Kings 6:25–29 2 ಅರಸುಗಳು 6:25–29ಆಗ ಸಮಾರ್ಯದಲ್ಲಿ ದೊಡ್ಡ ಬರ ಉಂಟಾಯಿತು. ಇಗೋ, ಒಂದು ಕತ್ತೆಯ ತಲೆಯು ಎಂಭತ್ತು ರೂಪಾಯಿಗಳಿಗೂ ಒಂದು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಡುವ ವರೆಗೂ ಅದನ್ನು ಮುತ್ತಿಗೆ ಹಾಕಿದನು. ಇಸ್ರಾ ಯೇಲಿನ ಅರಸನು ಗೋಡೆಯ ಮೇಲೆ ಹಾದು ಹೋಗುತ್ತಿರುವಾಗ ಒಬ್ಬ ಸ್ತ್ರೀಯು ಅವನನ್ನು ಬೇಡುವ ವಳಾಗಿ--ನನ್ನ ಯಜಮಾನನೇ, ಅರಸನೇ, ಸಹಾಯ ಮಾಡು ಅಂದಳು. ಅದಕ್ಕವನು--ಕರ್ತನು ನಿನ್ನನ್ನು ಸಂರಕ್ಷಿಸದೆ ಹೋದರೆ ನಾನು ಎಲ್ಲಿಂದ ನಿನ್ನನ್ನು ರಕ್ಷಿ ಸಲಿ? ಕಣದಿಂದಲೋ ಇಲ್ಲವೆ ದ್ರಾಕ್ಷೇ ಅಲೆಯಿಂದ ಲೋ ಅಂದನು. ಅರಸನು ಅವಳಿಗೆ--ನಿನ್ನ ದುಃಖ ವೇನು ಅಂದನು. ಅದಕ್ಕವಳು--ಈ ಸ್ತ್ರೀಯು ನನಗೆ ಹೇಳಿದ್ದೇನಂದರೆ--ಈ ಹೊತ್ತು ನಾವು ನಿನ್ನ ಮಗನನ್ನು ತಿನ್ನುವ ಹಾಗೆ ಅವನನ್ನು ಕೊಡು; ನಾಳೆ ನನ್ನ ಮಗನನ್ನು ತಿನ್ನೋಣ ಅಂದಳು. ಹಾಗೆಯೇ ನಾನು ನನ್ನ ಮಗನನ್ನು ಬೇಯಿಸಿ ತಿಂದೆವು. ಮಾರನೇ ದಿವಸದಲ್ಲಿ ನಾನು ಅವಳಿಗೆ--ನಾವು ನಿನ್ನ ಮಗನನ್ನು ತಿನ್ನುವ ಹಾಗೆ ಅವನನ್ನು ಕೊಡು ಅಂದೆನು. ಆದರೆ ಅವಳು ತನ್ನ ಮಗನನ್ನು ಬಚ್ಚಿಟ್ಟಿದ್ದಾಳೆ ಅಂದಳು.
- Psalm 105:34–35 ಕೀರ್ತನೆಗಳು 105:34–35ಆತನು ಹೇಳಲು ಮಿಡಿತೆಗಳೂ ಲೆಕ್ಕವಿಲ್ಲದ ಕಂಬಳಿ ಹುಳಗಳೂ ಬಂದವು, ಅವು ಅವರ ದೇಶದಲ್ಲಿ ಎಲ್ಲಾ ಪಲ್ಯಗಳನ್ನು ನುಂಗಿಬಿಟ್ಟು; ಭೂಮಿಯ ಫಲಗಳನ್ನು ತಿಂದುಬಿಟ್ಟವು.
- Ezekiel 14:21 ಯೆಹೆಜ್ಕೇಲನು 14:21ದೇವರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ಕತ್ತಿ ಬರಗಾಲ ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸ ಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವದು?
Original words (Hebrew)
- land · H776אֶרֶץ ʼerets
- famine · H7458רָעָב râʻâb
- pestilence · H1698דֶּבֶר deber
- blasting · H7711שְׁדֵפָה shᵉdêphâh
- mildew · H3420יֵרָקוֹן yêrâqôwn
- locust · H697אַרְבֶּה ʼarbeh
- caterpiller · H2625חָסִיל châçîyl
- enemy · H341אֹיֵב ʼôyêb
- besiege · H6887צָרַר tsârar
- land · H776אֶרֶץ ʼerets
- cities · H8179שַׁעַר shaʻar
- plague · H5061נֶגַע negaʻ
- sickness · H4245מַחֲלֶה machăleh