Skip to content
ThuthiThuthiThuthi
1 Kings · chapter 8 · verse 38

1 Kings 8:38 in Kannada

ನಿನ್ನ ಜನರಾದ ಸಮಸ್ತ ಇಸ್ರಾಯೇಲಿನ ಯಾವ ಮನುಷ್ಯ ನಾದರೂ ಯಾವ ಪ್ರಾರ್ಥನೆಯನ್ನಾದರೂ ವಿಜ್ಞಾಪನೆ ಯನ್ನಾದರೂ ಮಾಡಿದರೆ ತನ್ನ ಸ್ವಂತ ಹೃದಯದ ಬಾಧೆಯನ್ನು ತಿಳಿದು

Ninna janaraada samasta israayelina yaava manushya naadaroo yaava praarthaneyannaadaroo vijnyaapane yannaadaroo maadidare tanna svanta hrudayada baadheyannu tilidu

1 Kings 8:38 in English

King James Version (KJV)
What prayer and supplication soever be [made] by any man, [or] by all thy people Israel, which shall know every man the plague of his own heart, and spread forth his hands toward this house:
World English Bible (WEB)
whatever prayer and supplication is made by any man, or by all your people Israel, who shall each know the plague of his own heart, and spread out his hands toward this house,
American Standard Version (ASV)
what prayer and supplication soever be made by any man, [or] by all thy people Israel, who shall know every man the plague of his own heart, and spread forth his hands toward this house:
Bible in Basic English (BBE)
Whatever prayer or request for your grace is made by any man, or by all your people Israel, whatever his trouble may be, whose hands are stretched out to this house:
Darby Translation (DBY)
what prayer, what supplication soever be made by any man, of all thy people Israel, when they shall know every man the plague of his own heart, and shall spread forth his hands toward this house;
Webster's Bible (WBS)
Whatever prayer and supplication shall be [made] by any man, [or] by all thy people Israel, who shall know every man the plague of his own heart, and spread forth his hands towards this house:
Young's Literal Translation (YLT)
any prayer, any supplication that [is] of any man of all Thy people Israel, who know each the plague of his own heart, and hath spread his hands towards this house,

Read in context

  1. 36ಆಗ ನೀನು ಪರಲೋಕದಿಂದ ಕೇಳಿ ನಿನ್ನ ಸೇವಕರಾದ ಇಸ್ರಾಯೇಲ್‌ ಜನರ ಪಾಪವನ್ನು ಮನ್ನಿಸಿ ಅವರು ನಡಿಯಬೇಕಾದ ಸನ್ಮಾರ್ಗವನ್ನು ಅವರಿಗೆ ಕಲಿಸುವ ಹಾಗೆ ನಿನ್ನ ಜನರಿಗೆ ಬಾಧ್ಯತೆಯಾಗಿ ಕೊಟ್ಟ ಭೂಮಿಯ ಮೇಲೆ ಮಳೆಯನ್ನು ಕೊಡು.
  2. 37ದೇಶದಲ್ಲಿ ಬರವೂ ಉರಿಗಾಳಿಯೂ ಕಾಡಿ ಗೆಯೂ ಬಾಣತಿ ರೋಗವಾದರೂ ಮಿಡಿತೆಯಾದರೂ ಕಂಬಳಿ ಹುಳವಾದರೂ ಅವರ ಶತ್ರುಗಳು ಅವರ ಸ್ವದೇಶದ ಪಟ್ಟಣಗಳಲ್ಲಿ ಅವರನ್ನು ಹಿಂಸಿಸಿದರೂ ಯಾವ ಬಾಧೆ, ಯಾವ ಬೇನೆ ಇದ್ದರೂ
  3. 38ನಿನ್ನ ಜನರಾದ ಸಮಸ್ತ ಇಸ್ರಾಯೇಲಿನ ಯಾವ ಮನುಷ್ಯ ನಾದರೂ ಯಾವ ಪ್ರಾರ್ಥನೆಯನ್ನಾದರೂ ವಿಜ್ಞಾಪನೆ ಯನ್ನಾದರೂ ಮಾಡಿದರೆ ತನ್ನ ಸ್ವಂತ ಹೃದಯದ ಬಾಧೆಯನ್ನು ತಿಳಿದು
  4. 39ಈ ಮಂದಿರದ ಕಡೆಗೆ ತನ್ನ ಕೈಗಳನ್ನು ಚಾಚಿದರೆ ಆಗ ನೀನು ನಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಅವರು ಬದುಕಿರುವ ವರೆಗೂ ಅವರು ನಿನಗೆ ಭಯಪಡುವ ಹಾಗೆ,
  5. 40ನೀನು ಪರ ಲೋಕದಲ್ಲಿ, ನೀನು ವಾಸಮಾಡುವ ಸ್ಥಳದಲ್ಲಿ ಕೇಳಿ, ಮನ್ನಿಸಿ, ನಡಿಸಿ ಮನುಷ್ಯನ ಹೃದಯವನ್ನು ತಿಳಿಯುವ ನೀನು ಪ್ರತಿ ಮನುಷ್ಯನಿಗೂ ಅವನವನ ಮಾರ್ಗಗಳ ಪ್ರಕಾರ ಕೊಡು. ಯಾಕಂದರೆ ನೀನೇ, ನೀನೊಬ್ಬನೇ ಸಮಸ್ತ ಮನುಷ್ಯರ ಹೃದಯಗಳನ್ನು ತಿಳಿದವನಾಗಿದ್ದೀ.
Read all of 1 Kings 8

Cross references

Original words (Hebrew)

1 Kings 8:38 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.