Skip to content
ThuthiThuthiThuthi
1 Kings · chapter 8 · verse 40

1 Kings 8:40 in Kannada

ನೀನು ಪರ ಲೋಕದಲ್ಲಿ, ನೀನು ವಾಸಮಾಡುವ ಸ್ಥಳದಲ್ಲಿ ಕೇಳಿ, ಮನ್ನಿಸಿ, ನಡಿಸಿ ಮನುಷ್ಯನ ಹೃದಯವನ್ನು ತಿಳಿಯುವ ನೀನು ಪ್ರತಿ ಮನುಷ್ಯನಿಗೂ ಅವನವನ ಮಾರ್ಗಗಳ ಪ್ರಕಾರ ಕೊಡು. ಯಾಕಂದರೆ ನೀನೇ, ನೀನೊಬ್ಬನೇ ಸಮಸ್ತ ಮನುಷ್ಯರ ಹೃದಯಗಳನ್ನು ತಿಳಿದವನಾಗಿದ್ದೀ.

Neenu para lokadalli, neenu vaasamaaduva sthaladalli keli, mannisi, nadisi manushyana hrudayavannu tiliyuva neenu prati manushyanigoo avanavana maargagala prakaara kodu. Yaakandare neene, neenobbane samasta manushyara hrudayagalannu tilidavanaagiddee.

1 Kings 8:40 in English

King James Version (KJV)
That they may fear thee all the days that they live in the land which thou gavest unto our fathers.
World English Bible (WEB)
that they may fear you all the days that they live in the land which you gave to our fathers.
American Standard Version (ASV)
that they may fear thee all the days that they live in the land which thou gavest unto our fathers.
Bible in Basic English (BBE)
So that they may give you worship all the days of their life in the land which you gave to our fathers.
Darby Translation (DBY)
that they may fear thee all the days that they live upon the land which thou gavest unto our fathers.
Webster's Bible (WBS)
That they may fear thee all the days that they live in the land which thou gavest to our fathers.
Young's Literal Translation (YLT)
so that they fear Thee all the days that they are living on the face of the ground that Thou hast given to our fathers.

Read in context

  1. 38ನಿನ್ನ ಜನರಾದ ಸಮಸ್ತ ಇಸ್ರಾಯೇಲಿನ ಯಾವ ಮನುಷ್ಯ ನಾದರೂ ಯಾವ ಪ್ರಾರ್ಥನೆಯನ್ನಾದರೂ ವಿಜ್ಞಾಪನೆ ಯನ್ನಾದರೂ ಮಾಡಿದರೆ ತನ್ನ ಸ್ವಂತ ಹೃದಯದ ಬಾಧೆಯನ್ನು ತಿಳಿದು
  2. 39ಈ ಮಂದಿರದ ಕಡೆಗೆ ತನ್ನ ಕೈಗಳನ್ನು ಚಾಚಿದರೆ ಆಗ ನೀನು ನಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಅವರು ಬದುಕಿರುವ ವರೆಗೂ ಅವರು ನಿನಗೆ ಭಯಪಡುವ ಹಾಗೆ,
  3. 40ನೀನು ಪರ ಲೋಕದಲ್ಲಿ, ನೀನು ವಾಸಮಾಡುವ ಸ್ಥಳದಲ್ಲಿ ಕೇಳಿ, ಮನ್ನಿಸಿ, ನಡಿಸಿ ಮನುಷ್ಯನ ಹೃದಯವನ್ನು ತಿಳಿಯುವ ನೀನು ಪ್ರತಿ ಮನುಷ್ಯನಿಗೂ ಅವನವನ ಮಾರ್ಗಗಳ ಪ್ರಕಾರ ಕೊಡು. ಯಾಕಂದರೆ ನೀನೇ, ನೀನೊಬ್ಬನೇ ಸಮಸ್ತ ಮನುಷ್ಯರ ಹೃದಯಗಳನ್ನು ತಿಳಿದವನಾಗಿದ್ದೀ.
  4. 41ಇದಲ್ಲದೆ ನಿನ್ನ ಜನರಾದ ಇಸ್ರಾಯೇಲಿನವ ನಲ್ಲದೆ ನಿನ್ನ ಹೆಸರಿನ ನಿಮಿತ್ತ ದೂರ ದೇಶದಿಂದ ಬಂದ ಪರದೇಶಸ್ಥನನ್ನು ಕುರಿತು ಏನಂದರೆ
  5. 42ಅವರು ನಿನ್ನ ಮಹಾ ಹೆಸರನ್ನೂ ಬಲವಾದ ಕೈಯನ್ನೂ ಚಾಚಿದ ತೋಳನ್ನೂ ಕುರಿತು ಕೇಳುವರು.
Read all of 1 Kings 8

Cross references

Original words (Hebrew)

1 Kings 8:40 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.