Skip to content
ThuthiThuthiThuthi
1 Kings · chapter 8 · verse 42

1 Kings 8:42 in Kannada

ಅವರು ನಿನ್ನ ಮಹಾ ಹೆಸರನ್ನೂ ಬಲವಾದ ಕೈಯನ್ನೂ ಚಾಚಿದ ತೋಳನ್ನೂ ಕುರಿತು ಕೇಳುವರು.

Avaru ninna mahaa hesarannoo balavaada kaiyannoo chaachida tolannoo kuritu keluvaru.

1 Kings 8:42 in English

King James Version (KJV)
(For they shall hear of thy great name, and of thy strong hand, and of thy stretched out arm;) when he shall come and pray toward this house;
World English Bible (WEB)
(for they shall hear of your great name and of your mighty hand and of your outstretched arm), when he comes and prays toward this house,
American Standard Version (ASV)
(for they shall hear of thy great name, and of thy mighty hand, and of thine outstretched arm); when he shall come and pray toward this house;
Bible in Basic English (BBE)
(For they will have news of your great name and your strong hand and your out-stretched arm;) when he comes to make his prayer, turning to this house:
Darby Translation (DBY)
(for they shall hear of thy great name, and of thy mighty hand, and of thy stretched-out arm); when he shall come and pray toward this house,
Webster's Bible (WBS)
(For they shall hear of thy great name, and of thy strong hand, and of thy out-stretched arm;) when he shall come and pray towards this house;
Young's Literal Translation (YLT)
(for they hear of Thy great name, and of Thy strong hand, and of Thy stretched-out arm) — and he hath come in and prayed towards this house,

Read in context

  1. 40ನೀನು ಪರ ಲೋಕದಲ್ಲಿ, ನೀನು ವಾಸಮಾಡುವ ಸ್ಥಳದಲ್ಲಿ ಕೇಳಿ, ಮನ್ನಿಸಿ, ನಡಿಸಿ ಮನುಷ್ಯನ ಹೃದಯವನ್ನು ತಿಳಿಯುವ ನೀನು ಪ್ರತಿ ಮನುಷ್ಯನಿಗೂ ಅವನವನ ಮಾರ್ಗಗಳ ಪ್ರಕಾರ ಕೊಡು. ಯಾಕಂದರೆ ನೀನೇ, ನೀನೊಬ್ಬನೇ ಸಮಸ್ತ ಮನುಷ್ಯರ ಹೃದಯಗಳನ್ನು ತಿಳಿದವನಾಗಿದ್ದೀ.
  2. 41ಇದಲ್ಲದೆ ನಿನ್ನ ಜನರಾದ ಇಸ್ರಾಯೇಲಿನವ ನಲ್ಲದೆ ನಿನ್ನ ಹೆಸರಿನ ನಿಮಿತ್ತ ದೂರ ದೇಶದಿಂದ ಬಂದ ಪರದೇಶಸ್ಥನನ್ನು ಕುರಿತು ಏನಂದರೆ
  3. 42ಅವರು ನಿನ್ನ ಮಹಾ ಹೆಸರನ್ನೂ ಬಲವಾದ ಕೈಯನ್ನೂ ಚಾಚಿದ ತೋಳನ್ನೂ ಕುರಿತು ಕೇಳುವರು.
  4. 43ಅವನು ಬಂದು ಈ ಮಂದಿರದ ಕಡೆಗೆ ಪ್ರಾರ್ಥನೆ ಮಾಡಿದರೆ ನಿನ್ನ ಜನರಾದ ಇಸ್ರಾಯೇಲ್ಯರ ಹಾಗೆ ಭೂಲೋಕದಲ್ಲಿರುವ ಸಮಸ್ತರು ನಿನಗೆ ಭಯಪಡುವದಕ್ಕಾಗಿ ನಿನ್ನ ಹೆಸರನ್ನು ತಿಳಿಯುವ ಹಾಗೆಯೂ ನಾನು ಕಟ್ಟಿಸಿದ ಈ ಮನೆಯು ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದೆ ಎಂದು ಅವರು ತಿಳಿಯುವ ಹಾಗೆಯೂ ನಿನ್ನ ನಿವಾಸವಾಗಿರುವ ಪರಲೋಕದಿಂದ ಕೇಳಿ ಪರದೇಶಸ್ಥನು ನಿನಗೆ ಕೂಗಿದ ಪ್ರಕಾರ ಮಾಡು.
  5. 44ನಿನ್ನ ಜನರು ನೀನು ಕಳುಹಿಸುವ ಯಾವ ಸ್ಥಳದಲ್ಲಾದರೂ ತಮ್ಮ ಶತ್ರುಗಳ ಸಂಗಡ ಯುದ್ಧವನ್ನು ಮಾಡಲು ಹೊರಟುಹೋಗಿ ನೀನು ಆದುಕೊಂಡ ಪಟ್ಟಣದ ಮಾರ್ಗವಾಗಿಯೂ ನಾನು ನಿನ್ನ ಹೆಸರಿ ಗೋಸ್ಕರ ಕಟ್ಟಿಸಿದ ಈ ಮನೆಯ ಮಾರ್ಗವಾಗಿಯೂ ಅವರು ಕರ್ತನಾದ ನಿನಗೆ ಪ್ರಾರ್ಥನೆ ಮಾಡಿದಾಗ
Read all of 1 Kings 8

Cross references

Original words (Hebrew)

1 Kings 8:42 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.