1 Kings · chapter 8 · verse 44
1 Kings 8:44 in Kannada
ನಿನ್ನ ಜನರು ನೀನು ಕಳುಹಿಸುವ ಯಾವ ಸ್ಥಳದಲ್ಲಾದರೂ ತಮ್ಮ ಶತ್ರುಗಳ ಸಂಗಡ ಯುದ್ಧವನ್ನು ಮಾಡಲು ಹೊರಟುಹೋಗಿ ನೀನು ಆದುಕೊಂಡ ಪಟ್ಟಣದ ಮಾರ್ಗವಾಗಿಯೂ ನಾನು ನಿನ್ನ ಹೆಸರಿ ಗೋಸ್ಕರ ಕಟ್ಟಿಸಿದ ಈ ಮನೆಯ ಮಾರ್ಗವಾಗಿಯೂ ಅವರು ಕರ್ತನಾದ ನಿನಗೆ ಪ್ರಾರ್ಥನೆ ಮಾಡಿದಾಗ
Ninna janaru neenu kaluhisuva yaava sthaladallaadaroo tamma shatrugala sangada yuddhavannu maadalu horatuhogi neenu aadukonda pattanada maargavaagiyoo naanu ninna hesari goskara kattisida ee maneya maargavaagiyoo avaru kartanaada ninage praarthane maadidaaga
1 Kings 8:44 in English
- King James Version (KJV)
- If thy people go out to battle against their enemy, whithersoever thou shalt send them, and shall pray unto the LORD toward the city which thou hast chosen, and [toward] the house that I have built for thy name:
- World English Bible (WEB)
- “If your people go out to battle against their enemy, by whatever way you shall send them, and they pray to the LORD toward the city which you have chosen, and toward the house which I have built for your name,
- American Standard Version (ASV)
- If thy people go out to battle against their enemy, by whatsoever way thou shalt send them, and they pray unto Jehovah toward the city which thou hast chosen, and toward the house which I have built for thy name;
- Bible in Basic English (BBE)
- If your people go out to war against their attackers, by whatever way you may send them, if they make their prayer to the Lord, turning their faces to this town of yours and to this house which I have made for your name:
- Darby Translation (DBY)
- If thy people go out to battle against their enemy, by the way that thou shalt send them, and they pray to Jehovah toward the city that thou hast chosen, and the house that I have built unto thy name;
- Webster's Bible (WBS)
- If thy people go out to battle against their enemy, whithersoever thou shalt send them, and shall pray to the LORD towards the city which thou hast chosen, and [towards] the house that I have built for thy name:
- Young's Literal Translation (YLT)
- 'When Thy people doth go out to battle against its enemy, in the way that Thou dost send them, and they have prayed unto Jehovah the way of the city which thou hast fixed on, and of the house which I have builded for Thy name;
Read in context
- 42ಅವರು ನಿನ್ನ ಮಹಾ ಹೆಸರನ್ನೂ ಬಲವಾದ ಕೈಯನ್ನೂ ಚಾಚಿದ ತೋಳನ್ನೂ ಕುರಿತು ಕೇಳುವರು.
- 43ಅವನು ಬಂದು ಈ ಮಂದಿರದ ಕಡೆಗೆ ಪ್ರಾರ್ಥನೆ ಮಾಡಿದರೆ ನಿನ್ನ ಜನರಾದ ಇಸ್ರಾಯೇಲ್ಯರ ಹಾಗೆ ಭೂಲೋಕದಲ್ಲಿರುವ ಸಮಸ್ತರು ನಿನಗೆ ಭಯಪಡುವದಕ್ಕಾಗಿ ನಿನ್ನ ಹೆಸರನ್ನು ತಿಳಿಯುವ ಹಾಗೆಯೂ ನಾನು ಕಟ್ಟಿಸಿದ ಈ ಮನೆಯು ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದೆ ಎಂದು ಅವರು ತಿಳಿಯುವ ಹಾಗೆಯೂ ನಿನ್ನ ನಿವಾಸವಾಗಿರುವ ಪರಲೋಕದಿಂದ ಕೇಳಿ ಪರದೇಶಸ್ಥನು ನಿನಗೆ ಕೂಗಿದ ಪ್ರಕಾರ ಮಾಡು.
- 44ನಿನ್ನ ಜನರು ನೀನು ಕಳುಹಿಸುವ ಯಾವ ಸ್ಥಳದಲ್ಲಾದರೂ ತಮ್ಮ ಶತ್ರುಗಳ ಸಂಗಡ ಯುದ್ಧವನ್ನು ಮಾಡಲು ಹೊರಟುಹೋಗಿ ನೀನು ಆದುಕೊಂಡ ಪಟ್ಟಣದ ಮಾರ್ಗವಾಗಿಯೂ ನಾನು ನಿನ್ನ ಹೆಸರಿ ಗೋಸ್ಕರ ಕಟ್ಟಿಸಿದ ಈ ಮನೆಯ ಮಾರ್ಗವಾಗಿಯೂ ಅವರು ಕರ್ತನಾದ ನಿನಗೆ ಪ್ರಾರ್ಥನೆ ಮಾಡಿದಾಗ
- 45ಪರಲೋಕದಲ್ಲಿ ನೀನು ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ ಅವರ ನ್ಯಾಯವನ್ನು ತೀರಿಸು.
- 46ಪಾಪವನ್ನು ಮಾಡದವನು ಯಾವನೂ ಇಲ್ಲದ್ದ ರಿಂದ ಅವರು ನಿನಗೆ ವಿರೋಧವಾಗಿ ಪಾಪ ಮಾಡಲು ನೀನು ಅವರ ಮೇಲೆ ಕೋಪಿಸಿಕೊಂಡು ದೂರವಾ ದರೂ ಸವಿಾಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆಯಾಗಿ ಒಯ್ಯಲ್ಪಡುವ ಹಾಗೆ ನೀನು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿದರೆ
Cross references
- 2 Chronicles 6:34 2 ಪೂರ್ವಕಾಲವೃತ್ತಾಂತ 6:34ನಿನ್ನ ಜನರು ನೀನು ಅಟ್ಟಿಬಿಡುವ ಯಾವ ಸ್ಥಳ ದಲ್ಲಾದರೂ ತಮ್ಮ ಶತ್ರುಗಳ ಸಂಗಡ ಯುದ್ಧ ಮಾಡಲು ಹೊರಟು ಹೋಗಿ ನೀನು ಆದುಕೊಂಡ ಪಟ್ಟಣದ ಮಾರ್ಗವಾಗಿಯೂ ನಾನು ನಿನ್ನ ಹೆಸರಿಗೆ ಕಟ್ಟಿಸಿದ ಈ ಆಲಯದ ಮಾರ್ಗವಾಗಿಯೂ ಅವರು ನಿನಗೆ ಪ್ರಾರ್ಥನೆ ಮಾಡಿದರೆ
- Psalm 78:67–69 ಕೀರ್ತನೆಗಳು 78:67–69ಆತನು ಯೋಸೇಫನ ಗುಡಾರವನ್ನು ತಿರಸ್ಕರಿಸಿ, ಎಫ್ರಾಯಾಮನ ಗೋತ್ರವನ್ನು ಆದು ಕೊಳ್ಳದೆ, ಯೆಹೂದನ ಕುಲವನ್ನೂ ತಾನು ಪ್ರೀತಿ ಮಾಡಿದ ಚೀಯೋನ್ ಪರ್ವತವನ್ನೂ ಆದುಕೊಂಡು, ಉನ್ನತವಾದವುಗಳಂತೆಯೂ ಯುಗಯುಗಕ್ಕೂ ತಾನು ಅಸ್ತಿವಾರ ಹಾಕಿದ ಭೂಮಿಯಂತೆಯೂ ತನ್ನ ಪರಿಶುದ್ಧಾಲಯವನ್ನು ಕಟ್ಟಿದನು
- Psalm 132:13–14 ಕೀರ್ತನೆಗಳು 132:13–14ಕರ್ತನು ಚೀಯೋನನ್ನು ಆದುಕೊಂಡು ಅದನ್ನು ತನ್ನ ವಾಸಕ್ಕಾಗಿ ಅಪೇಕ್ಷಿಸಿದ್ದಾನೆ. ಇದೇ ಎಂದೆಂದಿಗೂ ನನ್ನ ವಿಶ್ರಾಂತಿಯು; ಇಲ್ಲೇ ವಾಸಿಸುವೆನು; ಇದನ್ನು ನಾನು ಅಪೇಕ್ಷಿಸಿದ್ದೇನೆ.
- Daniel 9:17–19 ದಾನಿಯೇಲನು 9:17–19ಆದದರಿಂದ ಈಗ, ಓ ನಮ್ಮ ದೇವರೇ, ಈ ನಿನ್ನ ಸೇವಕನ ಪ್ರಾರ್ಥನೆಯನ್ನೂ ಮತ್ತು ವಿಜ್ಞಾಪನೆ ಯನ್ನೂ ಕೇಳಿ ಹಾಳಾದ ನಿನ್ನ ಪರಿಶುದ್ಧ ಸ್ಥಳದ ಮೇಲೆ ಕರ್ತನಿಗೋಸ್ಕರ ನಿನ್ನ ಮುಖವನ್ನು ಪ್ರಕಾಶಪಡಿಸು. ಓ ನನ್ನ ದೇವರೇ, ನೀನು ಕಿವಿಗೊಟ್ಟು ಕೇಳು; ಇಗೋ, ನಿನ್ನ ಕಣ್ಣುಗಳನ್ನು ತೆರೆದು ನಾವು ಹಾಳಾದ ದ್ದನ್ನೂ ನಿನ್ನ ಹೆಸರಿನಿಂದ ಕರೆಯಲ್ಪಡುವ ಪಟ್ಟಣವನ್ನೂ ನೋಡು ಯಾಕಂದರೆ ನಾವು ನಮ್ಮ ನೀತಿಗೋಸ್ಕರವಲ್ಲ, ನಿನ್ನ ಮಹಾ ಕೃಪೆಗೋಸ್ಕರವೇ ನಮ್ಮ ವಿಜ್ಞಾಪನೆಗಳನ್ನು ನಿನ್ನ ಮುಂದೆ ಅರ್ಪಿಸುತ್ತೇವೆ. ಓ ದೇವರೇ, ನಿನ್ನ ಪಟ್ಟಣವೂ ನಿನ್ನ ಜನರೂ ನಿನ್ನ ಹೆಸರಿನಿಂದ ಕರೆಯಲ್ಪಟ್ಟ ಕಾರಣ ಓ ಕರ್ತನೇ, ತಡಮಾಡದೆ ಕಿವಿಗೊಡು, ಓ ಕರ್ತನೇ, ಕ್ಷಮಿಸು; ಓ ಕರ್ತನೇ ಲಾಲಿಸು.
- 1 Kings 8:16 1 ಅರಸುಗಳು 8:16ನನ್ನ ಜನರಾದ ಇಸ್ರಾಯೇಲ್ಯರನ್ನು ಐಗುಪ್ತ ದೇಶದಿಂದ ಬರಮಾಡಿದ ದಿನ ಮೊದಲು ಗೊಂಡು ನನ್ನ ನಾಮವು ಅದರಲ್ಲಿ ಇರುವ ನಿಮಿತ್ತ ಮಂದಿರವನ್ನು ಕಟ್ಟುವದಕ್ಕೆ ಇಸ್ರಾಯೇಲಿನ ಸಮಸ್ತ ಗೋತ್ರಗಳೊಳಗಿಂದ ಪಟ್ಟಣವನ್ನು ನಾನು ಆದು ಕೊಳ್ಳದೆ ನನ್ನ ಜನರಾದ ಇಸ್ರಾಯೇಲಿನ ಮೇಲೆ ಇರಲು ನಾನು ದಾವೀದನನ್ನು ಆದುಕೊಂಡೆನು ಅಂದನು.
- 2 Chronicles 32:20 2 ಪೂರ್ವಕಾಲವೃತ್ತಾಂತ 32:20ಇದರ ನಿಮಿತ್ತ ಅರಸನಾದ ಹಿಜ್ಕೀಯನೂ ಆಮೋ ಚನ ಮಗನಾಗಿರುವ ಪ್ರವಾದಿಯಾದ ಯೆಶಾಯನೂ ಪ್ರಾರ್ಥನೆಮಾಡಿ ಪರಲೋಕಕ್ಕೆ ಕೂಗಿದರು.
- Numbers 31:1–12 ಅರಣ್ಯಕಾಂಡ 31:1–12ಕರ್ತನು ಮೋಶೆಯ ಸಂಗಡ ಮಾತ ನಾಡಿ-- ನೀನು ಮಿದ್ಯಾನ್ಯರ ಕಡೆಯಿಂದ ಇಸ್ರಾಯೇಲ್ ಮಕ್ಕಳ ಮುಯ್ಯನ್ನು ತೀರಿಸು, ತರು ವಾಯ ನಿನ್ನ ಜನರ ಸಂಗಡ ನೀನು ಕೂಡಿಸಲ್ಪಡುವಿ ಅಂದನು. ಆಗ ಮೋಶೆಯು ಜನರ ಸಂಗಡ ಮಾತ ನಾಡಿ--ನಿಮ್ಮೊಳಗಿಂದ ಮನುಷ್ಯರು ಯುದ್ಧಕ್ಕೆ ಸಿದ್ಧ ಮಾಡಿಕೊಳ್ಳಲಿ; ಅವರು ಮಿದ್ಯಾನ್ಯರಿಗೆ ವಿರೋಧವಾಗಿ ಹೋಗಿ ಕರ್ತನ ಮುಯ್ಯನ್ನು ಅವರಿಗೆ ತೀರಿಸ ಬೇಕು. ಇಸ್ರಾಯೇಲ್ಯರ ಸಮಸ್ತ ಗೋತ್ರಗಳೊಳಗೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯನ್ನು ಇಸ್ರಾಯೇಲ್ಯರ ಸಮಸ್ತ ಗೋತ್ರಗಳೊಳಗೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯನ್ನು ಆಗ ಇಸ್ರಾಯೇ ಲ್ಯರು ಸಹಸ್ರಗಳಿಂದ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾಗಿ ಯುದ್ಧಕ್ಕೆ ಸಿದ್ಧವಾದ ಹನ್ನೆರಡು ಸಾವಿರ ಮನುಷ್ಯರು ಪ್ರತ್ಯೇಕಿಸಲ್ಪಟ್ಟರು. ಮೋಶೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾ ಗಿರುವ ಅವರನ್ನೂ ಯಾಜಕನಾದ ಎಲ್ಲಾಜಾರನ ಮಗ ನಾದ ಫೀನೆಹಾಸನನ್ನೂ ಪರಿಶುದ್ಧ ಸಾಮಾಗ್ರಿಗಳ ಸಂಗಡಲೂ ಊದುವದಕ್ಕೆ ಅವನ ಕೈಯಲ್ಲಿರುವ ತುತೂರಿಗಳ ಸಂಗಡಲೂ ಯುದ್ಧಕ್ಕೆ ಕಳುಹಿಸಿದನು. ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರು ಮಿದ್ಯಾನ್ಯರ ಮೇಲೆ ಯುದ್ಧಮಾಡಿ ಗಂಡಸರೆಲ್ಲರನ್ನು ಕೊಂದುಹಾಕಿದರು. ಕೊಲ್ಲಲ್ಪಟ್ಟವರಲ್ಲದೆ ಮಿದ್ಯಾನಿನ ಅರಸರನ್ನು ಕೊಂದು ಹಾಕಿದರು. ಯಾರಂದರೆ, ಮಿದ್ಯಾ ನಿನ ಐದು ಮಂದಿ ಅರಸರಾಗಿರುವ ಎವೀ, ರೆಕೆಮ್, ಚೂರ್, ಹೂರ್, ರೆಬಾ, ಬೆಯೋರನ ಮಗನಾದ ಬಿಳಾಮನನ್ನೂ ಕತ್ತಿಯಿಂದ ಕೊಂದುಹಾಕಿದರು. ಇಸ್ರಾಯೇಲ್ ಮಕ್ಕಳು ಮಿದ್ಯಾನ್ಯರ ಸ್ತ್ರೀಯರನ್ನೂ ಅವರ ಮಕ್ಕಳನ್ನೂ ಸೆರೆಹಿಡಿದು ಸಮಸ್ತ ಪಶುಗಳನ್ನೂ ಹಿಂಡುಗಳನ್ನೂ ಸಾಮಗ್ರಿಗಳನ್ನೂ ಸುಲುಕೊಂಡರು. ಅವರು ವಾಸಮಾಡಿದ ಸಮಸ್ತ ಪಟ್ಟಣಗಳನ್ನೂ ಅವರ ಕೋಟೆಗಳನ್ನೂ ಬೆಂಕಿಯಿಂದ ಸುಟ್ಟರು. ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಸಮಸ್ತ ಸುಲಿಗೆಯನ್ನೂ ಲೂಟಿಯನ್ನೂ ತಕ್ಕೊಂಡರು. ಅವರು ಸೆರೆಯವರನ್ನೂ ಲೂಟಿಯನ್ನೂ ಸುಲಿಗೆ ಯನ್ನೂ ಮೋಶೆ ಯಾಜಕನಾದ ಎಲ್ಲಾಜಾರನು ಇಸ್ರಾಯೇಲ್ ಮಕ್ಕಳ ಸಭೆಯವರ ಬಳಿಗೆ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ಮೇಲೆ ಇರುವ ಮೋವಾಬಿನ ಬೈಲುಗಳಲ್ಲಿ ಇದ್ದ ಪಾಳೆಯ ದೊಳಗೆ ತಂದರು.
- 2 Samuel 5:23 2 ಸಮುವೇಲನು 5:23ದಾವೀ ದನು ಕರ್ತನನ್ನು ಕೇಳಿಕೊಂಡಾಗ ಆತನು ಅವನಿಗೆನೀನು ಹೋಗದೆ ಅವರ ಹಿಂದುಗಡೆ ಸುತ್ತಿಕೊಂಡು ಹೋಗಿ ಹಿಪ್ಪಲಿ ಗಿಡಗಳಿಗೆದುರಾಗಿ ಅವರ ಮೇಲೆ ಬರಬೇಕು.
- Judges 6:14 ನ್ಯಾಯಸ್ಥಾಪಕರು 6:14ಕರ್ತನು ಅವನನ್ನು ದೃಷ್ಟಿಸಿ ನೋಡಿ--ಈ ನಿನ್ನ ಶಕ್ತಿಯಿಂದ ಹೋಗು; ನೀನು ಇಸ್ರಾಯೇಲನ್ನು ಮಿದ್ಯಾನ್ಯರ ಕೈಯಿಂದ ತಪ್ಪಿಸಿ ರಕ್ಷಿ ಸುವಿ; ನಾನು ನಿನ್ನನ್ನು ಕಳುಹಿಸಲಿಲ್ಲವೋ ಅಂದನು.
- 2 Chronicles 14:9–12 2 ಪೂರ್ವಕಾಲವೃತ್ತಾಂತ 14:9–12ಆದರೆ ಕೂಷಿಯನಾದ ಜೆರಹನು ಅವರಿಗೆ ವಿರೋ ಧವಾಗಿ ಹೊರಟು ಮಾರೇಷದ ಮಟ್ಟಿಗೂ ಬಂದನು. ಅವನ ಸಂಗಡ ಹತ್ತು ಲಕ್ಷ ಜನ ರಾಣುವೆಯೂ ಮುನ್ನೂರು ರಥಗಳೂ ಇದ್ದವು. ಆಸನು ಅವನಿ ಗೆದುರಾಗಿ ಹೊರಟುಹೋದನು. ಮಾರೇಷದ ಬಳಿ ಯಲ್ಲಿ ಚೆಫಾತಾ ತಗ್ಗಿನಲ್ಲಿ ವ್ಯೂಹ ಕಟ್ಟಿದರು. ಆಗ ಆಸನು ತನ್ನ ದೇವರಾದ ಕರ್ತನನ್ನು ಕರೆದು--ಕರ್ತನೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯಕೊಡು ವವನು ನಮ್ಮ ದೇವರಾದ ಕರ್ತನೇ, ನಮಗೆ ಸಹಾಯ ಕೊಡು; ಯಾಕಂದರೆ ನಾವು ನಿನ್ನ ಮೇಲೆ ಆತುಕೊಂಡಿ ದ್ದೇವೆ; ನಿನ್ನ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ; ಓ ಕರ್ತನೇ, ನಿನ್ನ ಹೊರತು ಬೇರೆ ಯಾರೂ ಇಲ್ಲ, ನೀನೇ ನಮ್ಮ ದೇವರು; ಮನುಷ್ಯನು ನಿನ್ನೆದುರಿನಲ್ಲಿ ಬಲಗೊಳ್ಳದಿರಲಿ ಅಂದನು. ಆಗ ಕರ್ತನು ಕೂಷಿಯರನ್ನು ಆಸನ ಮುಂದೆಯೂ ಯೆಹೂ ದದವರ ಮುಂದೆಯೂ ಹೊಡೆದನು. ಆದದರಿಂದ ಕೂಷಿಯರು ಓಡಿಹೋದರು.
- 2 Samuel 5:19 2 ಸಮುವೇಲನು 5:19ಆಗ ದಾವೀದನು--ನಾನು ಫಿಲಿಷ್ಟಿಯರ ಮೇಲೆ ಹೋಗ ಬೇಕೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡು ವಿಯೋ ಎಂದು ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ದಾವೀದನಿಗೆ--ಹೋಗು; ಫಿಲಿಷ್ಟಿಯರನ್ನು ನಿನ್ನ ಕೈ ಯಲ್ಲಿ ಖಂಡಿತಾ ಕೊಡುವೆನು ಎಂದು ಹೇಳಿದನು.
- Deuteronomy 20:1–4 ಧರ್ಮೋಪದೇಶಕಾಂಡ 20:1–4ನೀನು ನಿನ್ನ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಕುದುರೆಗಳನ್ನೂ ರಥ ಗಳನ್ನೂ ನಿನಗಿಂತ ಹೆಚ್ಚಾದ ಜನರನ್ನೂ ನೋಡಿದರೆ ಅವರಿಗೆ ಭಯಪಡಬೇಡ; ಐಗುಪ್ತದೇಶದೊಳಗಿಂದ ನಿನ್ನನ್ನು ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ. ನೀವು ಯುದ್ಧಕ್ಕೆ ಸವಿಾಪ ಬಂದಾಗ ಯಾಜಕನು ಹತ್ತಿರ ಬಂದು ಜನರ ಸಂಗಡ ಮಾತನಾಡಿ ಅವ ರಿಗೆ-- ಓ ಇಸ್ರಾಯೇಲೇ ಕೇಳು, ನೀವು ಈಹೊತ್ತು ನಿಮ್ಮ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಸವಿಾಪ ಬಂದಿದ್ದೀರಿ; ನಿಮ್ಮ ಹೃದಯಗಳು ಬಳಲಬಾರದು; ನೀವು ಭಯಪಡಬೇಡಿರಿ, ನಡುಗಬೇಡಿರಿ, ಅವರಿಗೆ ಹೆದರಲೂಬೇಡಿರಿ; ಯಾಕಂದರೆ ನಿಮ್ಮ ಶತ್ರುಗಳ ವಿರೋಧವಾಗಿ ನಿಮಗೋಸ್ಕರ ಯುದ್ಧಮಾಡಿ ನಿಮ್ಮನ್ನು ರಕ್ಷಿಸುವದಕ್ಕೆ ನಿಮ್ಮ ದೇವರಾದ ಕರ್ತನೇ ನಿಮ್ಮ ಸಂಗಡ ಹೋಗುತ್ತಾನೆ ಎಂದು ಹೇಳಬೇಕು.
Original words (Hebrew)
- people · H5971עַם ʻam
- out · H3318יָצָא yâtsâʼ
- battle · H4421מִלְחָמָה milchâmâh
- enemy · H341אֹיֵב ʼôyêb
- whithersoever · H1870דֶּרֶךְ derek
- send · H7971שָׁלַח shâlach
- pray · H6419פָּלַל pâlal
- toward · H1870דֶּרֶךְ derek
- city · H5892עִיר ʻîyr
- chosen · H977בָּחַר bâchar
- house · H1004בַּיִת bayith
- built · H1129בָּנָה bânâh
- name · H8034שֵׁם shêm