1 Kings · chapter 8 · verse 45
1 Kings 8:45 in Kannada
ಪರಲೋಕದಲ್ಲಿ ನೀನು ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ ಅವರ ನ್ಯಾಯವನ್ನು ತೀರಿಸು.
Paralokadalli neenu avara praarthaneyannoo vijnyaapaneyannoo keli avara nyaayavannu teerisu.
1 Kings 8:45 in English
- King James Version (KJV)
- Then hear thou in heaven their prayer and their supplication, and maintain their cause.
- World English Bible (WEB)
- then hear in heaven their prayer and their supplication, and maintain their cause.
- American Standard Version (ASV)
- then hear thou in heaven their prayer and their supplication, and maintain their cause.
- Bible in Basic English (BBE)
- Give ear in heaven to their prayer and their cry for grace, and see right done to them.
- Darby Translation (DBY)
- then hear thou in the heavens their prayer and their supplication, and maintain their right.
- Webster's Bible (WBS)
- Then hear thou in heaven their prayer and their supplication, and maintain their cause.
- Young's Literal Translation (YLT)
- then Thou hast heard in the heavens their prayer and their supplication, and hast maintained their cause.
Read in context
- 43ಅವನು ಬಂದು ಈ ಮಂದಿರದ ಕಡೆಗೆ ಪ್ರಾರ್ಥನೆ ಮಾಡಿದರೆ ನಿನ್ನ ಜನರಾದ ಇಸ್ರಾಯೇಲ್ಯರ ಹಾಗೆ ಭೂಲೋಕದಲ್ಲಿರುವ ಸಮಸ್ತರು ನಿನಗೆ ಭಯಪಡುವದಕ್ಕಾಗಿ ನಿನ್ನ ಹೆಸರನ್ನು ತಿಳಿಯುವ ಹಾಗೆಯೂ ನಾನು ಕಟ್ಟಿಸಿದ ಈ ಮನೆಯು ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದೆ ಎಂದು ಅವರು ತಿಳಿಯುವ ಹಾಗೆಯೂ ನಿನ್ನ ನಿವಾಸವಾಗಿರುವ ಪರಲೋಕದಿಂದ ಕೇಳಿ ಪರದೇಶಸ್ಥನು ನಿನಗೆ ಕೂಗಿದ ಪ್ರಕಾರ ಮಾಡು.
- 44ನಿನ್ನ ಜನರು ನೀನು ಕಳುಹಿಸುವ ಯಾವ ಸ್ಥಳದಲ್ಲಾದರೂ ತಮ್ಮ ಶತ್ರುಗಳ ಸಂಗಡ ಯುದ್ಧವನ್ನು ಮಾಡಲು ಹೊರಟುಹೋಗಿ ನೀನು ಆದುಕೊಂಡ ಪಟ್ಟಣದ ಮಾರ್ಗವಾಗಿಯೂ ನಾನು ನಿನ್ನ ಹೆಸರಿ ಗೋಸ್ಕರ ಕಟ್ಟಿಸಿದ ಈ ಮನೆಯ ಮಾರ್ಗವಾಗಿಯೂ ಅವರು ಕರ್ತನಾದ ನಿನಗೆ ಪ್ರಾರ್ಥನೆ ಮಾಡಿದಾಗ
- 45ಪರಲೋಕದಲ್ಲಿ ನೀನು ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ ಅವರ ನ್ಯಾಯವನ್ನು ತೀರಿಸು.
- 46ಪಾಪವನ್ನು ಮಾಡದವನು ಯಾವನೂ ಇಲ್ಲದ್ದ ರಿಂದ ಅವರು ನಿನಗೆ ವಿರೋಧವಾಗಿ ಪಾಪ ಮಾಡಲು ನೀನು ಅವರ ಮೇಲೆ ಕೋಪಿಸಿಕೊಂಡು ದೂರವಾ ದರೂ ಸವಿಾಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆಯಾಗಿ ಒಯ್ಯಲ್ಪಡುವ ಹಾಗೆ ನೀನು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿದರೆ
- 47ಅವರು ಸೆರೆ ಒಯ್ಯಲ್ಪಟ್ಟ ದೇಶದಲ್ಲಿ ಪಶ್ಚಾತ್ತಾಪಪಟ್ಟು ತಿರುಗಿ ಕೊಂಡು ತಾವು ಪಾಪಮಾಡಿ ವಕ್ರಬುದ್ಧಿಯಿಂದ ನಡೆದು ದ್ರೋಹಮಾಡಿದೆವೆಂದು ತಮ್ಮನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿನಗೆ ವಿಜ್ಞಾಪನೆಮಾಡಿ ಅವರನ್ನು ಸೆರೆಯಾಗಿ ಒಯ್ದ ಶತ್ರುಗಳ ದೇಶದಲ್ಲಿ ತಮ್ಮ ಪೂರ್ಣಹೃದಯದಿಂದಲೂ
Cross references
- Psalm 9:4 ಕೀರ್ತನೆಗಳು 9:4ನೀನು ನನ್ನ ನ್ಯಾಯ ವನ್ನೂ ವ್ಯಾಜ್ಯವನ್ನೂ ಸ್ಥಾಪಿಸಿದ್ದೀ. ನೀತಿಯುಳ್ಳ ನ್ಯಾಯಾ ಧಿಪತಿಯಾಗಿ ಸಿಂಹಾಸನದಲ್ಲಿ ಕೂತುಕೊಂಡಿದ್ದೀ.
- Genesis 18:25 ಆದಿಕಾಂಡ 18:25ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.