Skip to content
ThuthiThuthiThuthi
1 Kings · chapter 8 · verse 46

1 Kings 8:46 in Kannada

ಪಾಪವನ್ನು ಮಾಡದವನು ಯಾವನೂ ಇಲ್ಲದ್ದ ರಿಂದ ಅವರು ನಿನಗೆ ವಿರೋಧವಾಗಿ ಪಾಪ ಮಾಡಲು ನೀನು ಅವರ ಮೇಲೆ ಕೋಪಿಸಿಕೊಂಡು ದೂರವಾ ದರೂ ಸವಿಾಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆಯಾಗಿ ಒಯ್ಯಲ್ಪಡುವ ಹಾಗೆ ನೀನು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿದರೆ

Paapavannu maadadavanu yaavanoo illadda rinda avaru ninage virodhavaagi paapa maadalu neenu avara mele kopisikondu dooravaa daroo saviాpavaadaroo shatruvina deshakke avaru sereyaagi oyyalpaduva haage neenu avarannu shatruvina kaiyalli oppisidare

1 Kings 8:46 in English

King James Version (KJV)
If they sin against thee, (for [there is] no man that sinneth not,) and thou be angry with them, and deliver them to the enemy, so that they carry them away captives unto the land of the enemy, far or near;
World English Bible (WEB)
If they sin against you (for there is no man who doesn’t sin), and you are angry with them and deliver them to the enemy, so that they carry them away captive to the land of the enemy, far off or near;
American Standard Version (ASV)
If they sin against thee (for there is no man that sinneth not), and thou be angry with them, and deliver them to the enemy, so that they carry them away captive unto the land of the enemy, far off or near;
Bible in Basic English (BBE)
If they do wrong against you, (for no man is without sin,) and you are angry with them and give them up into the power of those who are fighting against them, so that they take them away as prisoners into a strange land, far off or near;
Darby Translation (DBY)
If they have sinned against thee, (for there is no man that sinneth not,) and thou be angry with them, and give them up to the enemy, and they have carried them away captives unto the enemy's land, far or near;
Webster's Bible (WBS)
If they shall sin against thee, (for [there is] no man that sinneth not,) and thou shalt be angry with them, and deliver them to the enemy, so that they carry them away captives to the land of the enemy, far or near;
Young's Literal Translation (YLT)
'When they sin against Thee (for there is not a man who sinneth not), and Thou hast been angry with them, and hast given them up before an enemy, and they have taken captive their captivity unto the land of the enemy far off or near;

Read in context

  1. 44ನಿನ್ನ ಜನರು ನೀನು ಕಳುಹಿಸುವ ಯಾವ ಸ್ಥಳದಲ್ಲಾದರೂ ತಮ್ಮ ಶತ್ರುಗಳ ಸಂಗಡ ಯುದ್ಧವನ್ನು ಮಾಡಲು ಹೊರಟುಹೋಗಿ ನೀನು ಆದುಕೊಂಡ ಪಟ್ಟಣದ ಮಾರ್ಗವಾಗಿಯೂ ನಾನು ನಿನ್ನ ಹೆಸರಿ ಗೋಸ್ಕರ ಕಟ್ಟಿಸಿದ ಈ ಮನೆಯ ಮಾರ್ಗವಾಗಿಯೂ ಅವರು ಕರ್ತನಾದ ನಿನಗೆ ಪ್ರಾರ್ಥನೆ ಮಾಡಿದಾಗ
  2. 45ಪರಲೋಕದಲ್ಲಿ ನೀನು ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ ಅವರ ನ್ಯಾಯವನ್ನು ತೀರಿಸು.
  3. 46ಪಾಪವನ್ನು ಮಾಡದವನು ಯಾವನೂ ಇಲ್ಲದ್ದ ರಿಂದ ಅವರು ನಿನಗೆ ವಿರೋಧವಾಗಿ ಪಾಪ ಮಾಡಲು ನೀನು ಅವರ ಮೇಲೆ ಕೋಪಿಸಿಕೊಂಡು ದೂರವಾ ದರೂ ಸವಿಾಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆಯಾಗಿ ಒಯ್ಯಲ್ಪಡುವ ಹಾಗೆ ನೀನು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿದರೆ
  4. 47ಅವರು ಸೆರೆ ಒಯ್ಯಲ್ಪಟ್ಟ ದೇಶದಲ್ಲಿ ಪಶ್ಚಾತ್ತಾಪಪಟ್ಟು ತಿರುಗಿ ಕೊಂಡು ತಾವು ಪಾಪಮಾಡಿ ವಕ್ರಬುದ್ಧಿಯಿಂದ ನಡೆದು ದ್ರೋಹಮಾಡಿದೆವೆಂದು ತಮ್ಮನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿನಗೆ ವಿಜ್ಞಾಪನೆಮಾಡಿ ಅವರನ್ನು ಸೆರೆಯಾಗಿ ಒಯ್ದ ಶತ್ರುಗಳ ದೇಶದಲ್ಲಿ ತಮ್ಮ ಪೂರ್ಣಹೃದಯದಿಂದಲೂ
  5. 48ತಮ್ಮ ಪೂರ್ಣ ಪ್ರಾಣದಿಂದಲೂ ನಿನ್ನ ಕಡೆಗೆ ತಿರುಗಿಕೊಂಡು ನೀನು ಅವರ ಪಿತೃಗಳಿಗೆ ಕೊಟ್ಟ ತಮ್ಮ ದೇಶದ ಮಾರ್ಗ ವಾಗಿಯೂ ನೀನು ಆದುಕೊಂಡ ಪಟ್ಟಣದ ಮಾರ್ಗ ವಾಗಿಯೂ ನಿನ್ನ ಹೆಸರಿಗೋಸ್ಕರ ನಾನು ಕಟ್ಟಿಸಿದ ಈ ಮಂದಿರದ ಮಾರ್ಗವಾಗಿಯೂ ಅವರು ನಿನಗೆ ಪ್ರಾರ್ಥನೆ ಮಾಡಿದರೆ
Read all of 1 Kings 8

Cross references

Original words (Hebrew)

1 Kings 8:46 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.