Skip to content
ThuthiThuthiThuthi
1 Kings · chapter 8 · verse 48

1 Kings 8:48 in Kannada

ತಮ್ಮ ಪೂರ್ಣ ಪ್ರಾಣದಿಂದಲೂ ನಿನ್ನ ಕಡೆಗೆ ತಿರುಗಿಕೊಂಡು ನೀನು ಅವರ ಪಿತೃಗಳಿಗೆ ಕೊಟ್ಟ ತಮ್ಮ ದೇಶದ ಮಾರ್ಗ ವಾಗಿಯೂ ನೀನು ಆದುಕೊಂಡ ಪಟ್ಟಣದ ಮಾರ್ಗ ವಾಗಿಯೂ ನಿನ್ನ ಹೆಸರಿಗೋಸ್ಕರ ನಾನು ಕಟ್ಟಿಸಿದ ಈ ಮಂದಿರದ ಮಾರ್ಗವಾಗಿಯೂ ಅವರು ನಿನಗೆ ಪ್ರಾರ್ಥನೆ ಮಾಡಿದರೆ

Tamma poorna praanadindaloo ninna kadege tirugikondu neenu avara pitrugalige kotta tamma deshada maarga vaagiyoo neenu aadukonda pattanada maarga vaagiyoo ninna hesarigoskara naanu kattisida ee mandirada maargavaagiyoo avaru ninage praarthane maadidare

1 Kings 8:48 in English

King James Version (KJV)
And [so] return unto thee with all their heart, and with all their soul, in the land of their enemies, which led them away captive, and pray unto thee toward their land, which thou gavest unto their fathers, the city which thou hast chosen, and the house which I have built for thy name:
World English Bible (WEB)
if they return to you with all their heart and with all their soul in the land of their enemies who carried them captive, and pray to you toward their land which you gave to their fathers, the city which you have chosen and the house which I have built for your name,
American Standard Version (ASV)
if they return unto thee with all their heart and with all their soul in the land of their enemies, who carried them captive, and pray unto thee toward their land, which thou gavest unto their fathers, the city which thou hast chosen, and the house which I have built for thy name:
Bible in Basic English (BBE)
And with all their heart and soul are turned again to you, in the land of those who took them prisoners, and make their prayer to you, turning their eyes to this land which you gave to their fathers, and to the town which you took for yourself, and the house which I made for your name:
Darby Translation (DBY)
and if they return unto thee with all their heart and with all their soul, in the land of their enemies who led them away captive, and pray unto thee toward their land which thou gavest unto their fathers, the city that thou hast chosen, and the house that I have built unto thy name;
Webster's Bible (WBS)
And [so] return to thee with all their heart, and with all their soul, in the land of their enemies, who led them away captive, and pray to thee towards their land, which thou gavest to their fathers, the city which thou hast chosen, and the house which I have built for thy name:
Young's Literal Translation (YLT)
yea, they have turned back unto Thee, with all their heart, and with all their soul, in the land of their enemies who have taken them captive, and have prayed unto Thee the way of their land, which Thou gavest to their fathers, the city which Thou hast chosen, and the house which I have builded for Thy name:

Read in context

  1. 46ಪಾಪವನ್ನು ಮಾಡದವನು ಯಾವನೂ ಇಲ್ಲದ್ದ ರಿಂದ ಅವರು ನಿನಗೆ ವಿರೋಧವಾಗಿ ಪಾಪ ಮಾಡಲು ನೀನು ಅವರ ಮೇಲೆ ಕೋಪಿಸಿಕೊಂಡು ದೂರವಾ ದರೂ ಸವಿಾಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆಯಾಗಿ ಒಯ್ಯಲ್ಪಡುವ ಹಾಗೆ ನೀನು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿದರೆ
  2. 47ಅವರು ಸೆರೆ ಒಯ್ಯಲ್ಪಟ್ಟ ದೇಶದಲ್ಲಿ ಪಶ್ಚಾತ್ತಾಪಪಟ್ಟು ತಿರುಗಿ ಕೊಂಡು ತಾವು ಪಾಪಮಾಡಿ ವಕ್ರಬುದ್ಧಿಯಿಂದ ನಡೆದು ದ್ರೋಹಮಾಡಿದೆವೆಂದು ತಮ್ಮನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿನಗೆ ವಿಜ್ಞಾಪನೆಮಾಡಿ ಅವರನ್ನು ಸೆರೆಯಾಗಿ ಒಯ್ದ ಶತ್ರುಗಳ ದೇಶದಲ್ಲಿ ತಮ್ಮ ಪೂರ್ಣಹೃದಯದಿಂದಲೂ
  3. 48ತಮ್ಮ ಪೂರ್ಣ ಪ್ರಾಣದಿಂದಲೂ ನಿನ್ನ ಕಡೆಗೆ ತಿರುಗಿಕೊಂಡು ನೀನು ಅವರ ಪಿತೃಗಳಿಗೆ ಕೊಟ್ಟ ತಮ್ಮ ದೇಶದ ಮಾರ್ಗ ವಾಗಿಯೂ ನೀನು ಆದುಕೊಂಡ ಪಟ್ಟಣದ ಮಾರ್ಗ ವಾಗಿಯೂ ನಿನ್ನ ಹೆಸರಿಗೋಸ್ಕರ ನಾನು ಕಟ್ಟಿಸಿದ ಈ ಮಂದಿರದ ಮಾರ್ಗವಾಗಿಯೂ ಅವರು ನಿನಗೆ ಪ್ರಾರ್ಥನೆ ಮಾಡಿದರೆ
  4. 49ಆಗ ನೀನು ಪರಲೋಕ ದಲ್ಲಿ, ನೀನು ವಾಸಮಾಡುವ ಸ್ಥಳದಲ್ಲಿ ಕೇಳಿ ಅವರ ನ್ಯಾಯವನ್ನು ತೀರಿಸಿ
  5. 50ನಿನಗೆ ವಿರೋಧವಾಗಿ ಮಾಡಿದ ನಿನ್ನ ಜನರ ಪಾಪಗಳನ್ನೂ ಅವರು ನಿನಗೆ ವಿರೋಧವಾಗಿ ಮಾಡಿದ ಅವರ ಸಮಸ್ತ ದ್ರೋಹ ಗಳನ್ನೂ ಮನ್ನಿಸಿ ಅವರನ್ನು ಕರುಣಿಸುವ ಹಾಗೆ ಅವರ ಮುಂದೆ ನೀನು ಅವರನ್ನು ಕರುಣಿಸು.
Read all of 1 Kings 8

Cross references

Original words (Hebrew)

1 Kings 8:48 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.