1 Kings · chapter 8 · verse 49
1 Kings 8:49 in Kannada
ಆಗ ನೀನು ಪರಲೋಕ ದಲ್ಲಿ, ನೀನು ವಾಸಮಾಡುವ ಸ್ಥಳದಲ್ಲಿ ಕೇಳಿ ಅವರ ನ್ಯಾಯವನ್ನು ತೀರಿಸಿ
Aaga neenu paraloka dalli, neenu vaasamaaduva sthaladalli keli avara nyaayavannu teerisi
1 Kings 8:49 in English
- King James Version (KJV)
- Then hear thou their prayer and their supplication in heaven thy dwelling place, and maintain their cause,
- World English Bible (WEB)
- then hear their prayer and their supplication in heaven, your dwelling place, and maintain their cause;
- American Standard Version (ASV)
- then hear thou their prayer and their supplication in heaven thy dwelling-place, and maintain their cause;
- Bible in Basic English (BBE)
- Then give ear to their prayer and to their cry in heaven your living-place, and see right done to them;
- Darby Translation (DBY)
- then hear thou in the heavens, the settled place of thy dwelling, their prayer and their supplication, and maintain their right;
- Webster's Bible (WBS)
- Then hear thou their prayer and their supplication in heaven thy dwelling-place, and maintain their cause,
- Young's Literal Translation (YLT)
- 'Then Thou hast heard in the heavens, the settled place of Thy dwelling, their prayer and their supplication, and hast maintained their cause,
Read in context
- 47ಅವರು ಸೆರೆ ಒಯ್ಯಲ್ಪಟ್ಟ ದೇಶದಲ್ಲಿ ಪಶ್ಚಾತ್ತಾಪಪಟ್ಟು ತಿರುಗಿ ಕೊಂಡು ತಾವು ಪಾಪಮಾಡಿ ವಕ್ರಬುದ್ಧಿಯಿಂದ ನಡೆದು ದ್ರೋಹಮಾಡಿದೆವೆಂದು ತಮ್ಮನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿನಗೆ ವಿಜ್ಞಾಪನೆಮಾಡಿ ಅವರನ್ನು ಸೆರೆಯಾಗಿ ಒಯ್ದ ಶತ್ರುಗಳ ದೇಶದಲ್ಲಿ ತಮ್ಮ ಪೂರ್ಣಹೃದಯದಿಂದಲೂ
- 48ತಮ್ಮ ಪೂರ್ಣ ಪ್ರಾಣದಿಂದಲೂ ನಿನ್ನ ಕಡೆಗೆ ತಿರುಗಿಕೊಂಡು ನೀನು ಅವರ ಪಿತೃಗಳಿಗೆ ಕೊಟ್ಟ ತಮ್ಮ ದೇಶದ ಮಾರ್ಗ ವಾಗಿಯೂ ನೀನು ಆದುಕೊಂಡ ಪಟ್ಟಣದ ಮಾರ್ಗ ವಾಗಿಯೂ ನಿನ್ನ ಹೆಸರಿಗೋಸ್ಕರ ನಾನು ಕಟ್ಟಿಸಿದ ಈ ಮಂದಿರದ ಮಾರ್ಗವಾಗಿಯೂ ಅವರು ನಿನಗೆ ಪ್ರಾರ್ಥನೆ ಮಾಡಿದರೆ
- 49ಆಗ ನೀನು ಪರಲೋಕ ದಲ್ಲಿ, ನೀನು ವಾಸಮಾಡುವ ಸ್ಥಳದಲ್ಲಿ ಕೇಳಿ ಅವರ ನ್ಯಾಯವನ್ನು ತೀರಿಸಿ
- 50ನಿನಗೆ ವಿರೋಧವಾಗಿ ಮಾಡಿದ ನಿನ್ನ ಜನರ ಪಾಪಗಳನ್ನೂ ಅವರು ನಿನಗೆ ವಿರೋಧವಾಗಿ ಮಾಡಿದ ಅವರ ಸಮಸ್ತ ದ್ರೋಹ ಗಳನ್ನೂ ಮನ್ನಿಸಿ ಅವರನ್ನು ಕರುಣಿಸುವ ಹಾಗೆ ಅವರ ಮುಂದೆ ನೀನು ಅವರನ್ನು ಕರುಣಿಸು.
- 51ಅವರು ಐಗುಪ್ತದಿಂದಲೂ ಕಬ್ಬಿಣ ಕರಗಿಸುವ ಕುಲಿಮೆಯ ಮಧ್ಯದಿಂದಲೂ ನೀನು ಬರಮಾಡಿದ ನಿನ್ನ ಜನವಾ ಗಿಯೂ ನಿನ್ನ ಬಾಧ್ಯತೆಯಾಗಿಯೂ ಆಗಿದ್ದಾರೆ.
Cross references
- 1 Kings 8:45 1 ಅರಸುಗಳು 8:45ಪರಲೋಕದಲ್ಲಿ ನೀನು ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ ಅವರ ನ್ಯಾಯವನ್ನು ತೀರಿಸು.
- 2 Kings 19:19 2 ಅರಸುಗಳು 19:19ಆದದ ರಿಂದ ಅವರು ಅವುಗಳನ್ನು ನಾಶಮಾಡಿದ್ದಾರೆ. ಆದರೆ ಈಗ ನಮ್ಮ ದೇವರಾದ ಕರ್ತನೇ, ನೀನೊಬ್ಬನೇ ದೇವರಾದ ಕರ್ತನಾಗಿದ್ದೀ ಎಂದು ಭೂಮಿಯ ಎಲ್ಲಾ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸು ಎಂಬದೇ.
- Zechariah 1:15–16 ಜೆಕರ್ಯ 1:15–16ನಿಶ್ಚಿಂತೆ ಯುಳ್ಳವರಾಗಿರುವ ಅನ್ಯಜನಾಂಗದ ಮೇಲೆ ನಾನು ಬಹಳ ಕೋಪಿಸಿಕೊಂಡಿದ್ದೇನೆ. ನಾನು ಸ್ವಲ್ಪ ಕೋಪ ಮಾಡಿಕೊಂಡಾಗ ಅವರು ಸಂಕಟಕ್ಕೆ ಸಹಾಯಮಾಡಿ ದರು. ಆದದರಿಂದ ಕರ್ತನು ಹೀಗೆ ಹೇಳುತ್ತಾನೆ --ನಾನು ಕನಿಕರದಿಂದ ಯೆರೂಸಲೇಮಿನ ಕಡೆಗೆ ತಿರುಗಿಕೊಂಡಿದ್ದೇನೆ; ನನ್ನ ಆಲಯವು ಅದರಲ್ಲಿ ಕಟ್ಟ ಲ್ಪಡುವದೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಯೆರೂ ಸಲೇಮಿನ ಮೇಲೆ ಅಳತೆ ನೂಲು ಚಾಚಲ್ಪಡುವದು.