Skip to content
ThuthiThuthiThuthi
1 Kings · chapter 8 · verse 50

1 Kings 8:50 in Kannada

ನಿನಗೆ ವಿರೋಧವಾಗಿ ಮಾಡಿದ ನಿನ್ನ ಜನರ ಪಾಪಗಳನ್ನೂ ಅವರು ನಿನಗೆ ವಿರೋಧವಾಗಿ ಮಾಡಿದ ಅವರ ಸಮಸ್ತ ದ್ರೋಹ ಗಳನ್ನೂ ಮನ್ನಿಸಿ ಅವರನ್ನು ಕರುಣಿಸುವ ಹಾಗೆ ಅವರ ಮುಂದೆ ನೀನು ಅವರನ್ನು ಕರುಣಿಸು.

Ninage virodhavaagi maadida ninna janara paapagalannoo avaru ninage virodhavaagi maadida avara samasta droha galannoo mannisi avarannu karunisuva haage avara munde neenu avarannu karunisu.

1 Kings 8:50 in English

King James Version (KJV)
And forgive thy people that have sinned against thee, and all their transgressions wherein they have transgressed against thee, and give them compassion before them who carried them captive, that they may have compassion on them:
World English Bible (WEB)
and forgive your people who have sinned against you, and all their transgressions in which they have transgressed against you; and give them compassion before those who carried them captive, that they may have compassion on them
American Standard Version (ASV)
and forgive thy people who have sinned against thee, and all their transgressions wherein they have transgressed against thee; and give them compassion before those who carried them captive, that they may have compassion on them
Bible in Basic English (BBE)
Answering with forgiveness the people who have done wrong against you, and overlooking the evil which they have done against you; let those who made them prisoners be moved with pity for them, and have pity on them;
Darby Translation (DBY)
and forgive thy people their sin against thee, and all their transgressions whereby they have transgressed against thee, and give them to find compassion with those who carried them captive, that they may have compassion on them
Webster's Bible (WBS)
And forgive thy people that have sinned against thee, and all their transgressions in which they have transgressed against thee, and give them compassion before them who carried them captive, that they may have compassion on them:
Young's Literal Translation (YLT)
and hast forgiven Thy people who have sinned against Thee, even all their transgressions which they have transgressed against Thee, and hast given them mercies before their captors, and they have had mercy [on] them —

Read in context

  1. 48ತಮ್ಮ ಪೂರ್ಣ ಪ್ರಾಣದಿಂದಲೂ ನಿನ್ನ ಕಡೆಗೆ ತಿರುಗಿಕೊಂಡು ನೀನು ಅವರ ಪಿತೃಗಳಿಗೆ ಕೊಟ್ಟ ತಮ್ಮ ದೇಶದ ಮಾರ್ಗ ವಾಗಿಯೂ ನೀನು ಆದುಕೊಂಡ ಪಟ್ಟಣದ ಮಾರ್ಗ ವಾಗಿಯೂ ನಿನ್ನ ಹೆಸರಿಗೋಸ್ಕರ ನಾನು ಕಟ್ಟಿಸಿದ ಈ ಮಂದಿರದ ಮಾರ್ಗವಾಗಿಯೂ ಅವರು ನಿನಗೆ ಪ್ರಾರ್ಥನೆ ಮಾಡಿದರೆ
  2. 49ಆಗ ನೀನು ಪರಲೋಕ ದಲ್ಲಿ, ನೀನು ವಾಸಮಾಡುವ ಸ್ಥಳದಲ್ಲಿ ಕೇಳಿ ಅವರ ನ್ಯಾಯವನ್ನು ತೀರಿಸಿ
  3. 50ನಿನಗೆ ವಿರೋಧವಾಗಿ ಮಾಡಿದ ನಿನ್ನ ಜನರ ಪಾಪಗಳನ್ನೂ ಅವರು ನಿನಗೆ ವಿರೋಧವಾಗಿ ಮಾಡಿದ ಅವರ ಸಮಸ್ತ ದ್ರೋಹ ಗಳನ್ನೂ ಮನ್ನಿಸಿ ಅವರನ್ನು ಕರುಣಿಸುವ ಹಾಗೆ ಅವರ ಮುಂದೆ ನೀನು ಅವರನ್ನು ಕರುಣಿಸು.
  4. 51ಅವರು ಐಗುಪ್ತದಿಂದಲೂ ಕಬ್ಬಿಣ ಕರಗಿಸುವ ಕುಲಿಮೆಯ ಮಧ್ಯದಿಂದಲೂ ನೀನು ಬರಮಾಡಿದ ನಿನ್ನ ಜನವಾ ಗಿಯೂ ನಿನ್ನ ಬಾಧ್ಯತೆಯಾಗಿಯೂ ಆಗಿದ್ದಾರೆ.
  5. 52ಓ ಕರ್ತನಾದ ದೇವರೇ--ಅವರು ನಿನಗೆ ಕೂಗುವ ಎಲ್ಲಾದರಲ್ಲಿ ನೀನು ಅವರನ್ನು ಕೇಳುವ ಹಾಗೆ ನಿನ್ನ ಸೇವಕನ ವಿಜ್ಞಾಪನೆಗೂ ನಿನ್ನ ಜನವಾದ ಇಸ್ರಾಯೇಲಿನ ವಿಜ್ಞಾಪನೆಗೂ ನಿನ್ನ ಕಣ್ಣುಗಳು ತೆರೆ ದಿರಲಿ,
Read all of 1 Kings 8

Cross references

Original words (Hebrew)

1 Kings 8:50 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.