1 Kings · chapter 8 · verse 55
1 Kings 8:55 in Kannada
ಆಗ ಅವನು ಮಹಾ ಶಬ್ದದಿಂದ ಇಸ್ರಾಯೇಲಿನ ಸಮಸ್ತ ಸಭೆಯನ್ನು ಆಶೀರ್ವದಿಸಿ--ತನ್ನ ಜನರಾದ ಇಸ್ರಾಯೇಲ್ಯರಿಗೆ ತಾನು ಮಾತು ಕೊಟ್ಟ ಎಲ್ಲಾದರ ಪ್ರಕಾರ ವಿಶ್ರಾಂತಿಯನ್ನು ಕೊಟ್ಟ ಕರ್ತನು ಸ್ತುತಿಸ ಲ್ಪಡಲಿ.
Aaga avanu mahaa shabdadinda israayelina samasta sabheyannu aasheervadisi--tanna janaraada israayelyarige taanu maatu kotta ellaadara prakaara vishraantiyannu kotta kartanu stutisa lpadali.
1 Kings 8:55 in English
- King James Version (KJV)
- And he stood, and blessed all the congregation of Israel with a loud voice, saying,
- World English Bible (WEB)
- He stood and blessed all the assembly of Israel with a loud voice, saying,
- American Standard Version (ASV)
- And he stood, and blessed all the assembly of Israel with a loud voice, saying,
- Bible in Basic English (BBE)
- And, getting on his feet, he gave a blessing to all the men of Israel, saying with a loud voice,
- Darby Translation (DBY)
- and he stood and blessed the whole congregation of Israel with a loud voice, saying,
- Webster's Bible (WBS)
- And he stood, and blessed all the congregation of Israel with a loud voice, saying,
- Young's Literal Translation (YLT)
- and he standeth and blesseth all the assembly of Israel [with] a loud voice, saying,
Read in context
- 53ನೀನು ಐಗುಪ್ತದಿಂದ ನಮ್ಮ ಪಿತೃಗಳನ್ನು ಹೊರಡ ಮಾಡುವಾಗ ನಿನ್ನ ಸೇವಕನಾದ ಮೋಶೆಯ ಮುಖಾಂತರವಾಗಿ ಹೇಳಿದ ಹಾಗೆ ಅವರನ್ನು ನಿನ್ನ ಬಾಧ್ಯತೆಯಾಗಿ ಭೂಮಿಯ ಸಮಸ್ತ ಜನರೊಳಗಿಂದ ಪ್ರತ್ಯೇಕಿಸಿದಿ ಅಂದನು.
- 54ಆಕಾಶದ ಕಡೆಗೆ ಕೈಯೆತ್ತಿ ಕರ್ತನ ಯಜ್ಞವೇದಿಯ ಮುಂದೆ ಮೊಣಕಾಲೂರಿದ್ದ ಸೊಲೊಮೋ ನನು ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡಿ ಮುಗಿಸಿದ ನಂತರ ಎದ್ದು ನಿಂತನು.
- 55ಆಗ ಅವನು ಮಹಾ ಶಬ್ದದಿಂದ ಇಸ್ರಾಯೇಲಿನ ಸಮಸ್ತ ಸಭೆಯನ್ನು ಆಶೀರ್ವದಿಸಿ--ತನ್ನ ಜನರಾದ ಇಸ್ರಾಯೇಲ್ಯರಿಗೆ ತಾನು ಮಾತು ಕೊಟ್ಟ ಎಲ್ಲಾದರ ಪ್ರಕಾರ ವಿಶ್ರಾಂತಿಯನ್ನು ಕೊಟ್ಟ ಕರ್ತನು ಸ್ತುತಿಸ ಲ್ಪಡಲಿ.
- 56ಆತನು ತನ್ನ ಸೇವಕನಾದ ಮೋಶೆಯ ಮುಖಾಂತರ ಹೇಳಿದ ಎಲ್ಲಾ ಉತ್ತಮವಾದ ಮಾತು ಗಳಲ್ಲಿ ಒಂದು ಮಾತಾದರೂ ಬಿದ್ದು ಹೋದದ್ದಿಲ್ಲ.
- 57ಆತನು ನಮ್ಮ ತಂದೆಗಳಿಗೆ ಆಜ್ಞಾಪಿಸಿದ ತನ್ನ ಆಜ್ಞೆ ಗಳನ್ನೂ ತನ್ನ ನ್ಯಾಯಗಳನ್ನೂ ಕೈಕೊಳ್ಳುವಂತೆಯೂ ತನ್ನ ಸಮಸ್ತ ಮಾರ್ಗಗಳಲ್ಲಿ ನಡೆಯುವಂತೆಯೂ ನಮ್ಮ ಹೃದಯಗಳನ್ನು ತನ್ನ ಕಡೆಗೆ ತಿರುಗಿಸುವ ಹಾಗೆ
Cross references
- 1 Kings 8:14 1 ಅರಸುಗಳು 8:14ಅರಸನು ತನ್ನ ಮುಖವನ್ನು ತಿರುಗಿಸಿ ಇಸ್ರಾಯೇ ಲಿನ ಸಭೆಯನ್ನೆಲ್ಲಾ ಆಶೀರ್ವದಿಸಿದನು. (ಇಸ್ರಾ ಯೇಲಿನ ಸಭೆಯೆಲ್ಲಾ ನಿಂತಿರುವಾಗ)
- 2 Samuel 6:18 2 ಸಮುವೇಲನು 6:18ದಾವೀದನು ದಹನಬಲಿಗಳನ್ನೂ ಸಮಾಧಾನದಬಲಿಗಳನ್ನೂ ಅರ್ಪಿಸಿ ತೀರಿಸಿದ ತರುವಾಯ ಸೈನ್ಯಗಳ ಕರ್ತನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ ಜನರಿಗೆಲ್ಲಾ ಅಂದರೆ ಇಸ್ರಾಯೇಲಿನ ಸಮೂಹಕ್ಕೆಲ್ಲಾ
- Numbers 6:23–26 ಅರಣ್ಯಕಾಂಡ 6:23–26ನೀನು ಆರೋನನ ಸಂಗ ಡಲೂ ಅವನ ಕುಮಾರರ ಸಂಗಡಲೂ ಮಾತನಾಡಿ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲ್ ಮಕ್ಕಳನ್ನು ಆಶೀರ್ವದಿಸುವಾಗ ಈ ಪ್ರಕಾರ ಅವರಿಗೆ ಹೇಳಬೇಕು. ಕರ್ತನು ನಿನ್ನನ್ನು ಆಶೀರ್ವದಿಸಲಿ, ನಿನ್ನನ್ನು ಕಾಪಾಡಲಿ. ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಪ್ರಕಾಶಿಸುವಂತೆ ಮಾಡಿ ನಿನಗೆ ದಯೆ ತೋರಿಸಲಿ. ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಎತ್ತಿ ನಿನಗೆ ಸಮಾಧಾನ ಅನುಗ್ರಹಿಸಲಿ.ಅವರು ನನ್ನ ಹೆಸರನ್ನು ಇಸ್ರಾಯೇಲ್ ಮಕ್ಕಳ ಮೇಲೆ ಇಡಬೇಕು. ನಾನೇ ಅವರನ್ನು ಆಶೀರ್ವದಿಸುವೆನು.
- 1 Chronicles 16:2 1 ಪೂರ್ವಕಾಲವೃತ್ತಾಂತ 16:2ದಾವೀದನು ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ತೀರಿಸಿದ ತರುವಾಯ ಅವನು ಕರ್ತನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ