1 Kings · chapter 8 · verse 56
1 Kings 8:56 in Kannada
ಆತನು ತನ್ನ ಸೇವಕನಾದ ಮೋಶೆಯ ಮುಖಾಂತರ ಹೇಳಿದ ಎಲ್ಲಾ ಉತ್ತಮವಾದ ಮಾತು ಗಳಲ್ಲಿ ಒಂದು ಮಾತಾದರೂ ಬಿದ್ದು ಹೋದದ್ದಿಲ್ಲ.
Aatanu tanna sevakanaada mosheya mukhaantara helida ellaa uttamavaada maatu galalli ondu maataadaroo biddu hodaddilla.
1 Kings 8:56 in English
- King James Version (KJV)
- Blessed [be] the LORD, that hath given rest unto his people Israel, according to all that he promised: there hath not failed one word of all his good promise, which he promised by the hand of Moses his servant.
- World English Bible (WEB)
- “Blessed be the LORD, who has given rest to his people Israel, according to all that he promised. There has not failed one word of all his good promise, which he promised by Moses his servant.
- American Standard Version (ASV)
- Blessed be Jehovah, that hath given rest unto his people Israel, according to all that he promised: there hath not failed one word of all his good promise, which he promised by Moses his servant.
- Bible in Basic English (BBE)
- Praise be to the Lord who has given rest to his people Israel, as he gave them his word to do; every word of all his oath, which he gave by the hand of Moses his servant, has come true.
- Darby Translation (DBY)
- Blessed be Jehovah, who has given rest to his people Israel, according to all that he promised: there has not failed one word of all his good promises which he spoke through Moses his servant!
- Webster's Bible (WBS)
- Blessed [be] the LORD, that hath given rest to his people Israel, according to all that he promised: there hath not failed one word of all his good promise, which he promised by the hand of Moses his servant.
- Young's Literal Translation (YLT)
- 'Blessed [is] Jehovah who hath given rest to His people Israel, according to all that He hath spoken; there hath not fallen one word of all His good word, which He spake by the hand of Moses his servant.
Read in context
- 54ಆಕಾಶದ ಕಡೆಗೆ ಕೈಯೆತ್ತಿ ಕರ್ತನ ಯಜ್ಞವೇದಿಯ ಮುಂದೆ ಮೊಣಕಾಲೂರಿದ್ದ ಸೊಲೊಮೋ ನನು ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡಿ ಮುಗಿಸಿದ ನಂತರ ಎದ್ದು ನಿಂತನು.
- 55ಆಗ ಅವನು ಮಹಾ ಶಬ್ದದಿಂದ ಇಸ್ರಾಯೇಲಿನ ಸಮಸ್ತ ಸಭೆಯನ್ನು ಆಶೀರ್ವದಿಸಿ--ತನ್ನ ಜನರಾದ ಇಸ್ರಾಯೇಲ್ಯರಿಗೆ ತಾನು ಮಾತು ಕೊಟ್ಟ ಎಲ್ಲಾದರ ಪ್ರಕಾರ ವಿಶ್ರಾಂತಿಯನ್ನು ಕೊಟ್ಟ ಕರ್ತನು ಸ್ತುತಿಸ ಲ್ಪಡಲಿ.
- 56ಆತನು ತನ್ನ ಸೇವಕನಾದ ಮೋಶೆಯ ಮುಖಾಂತರ ಹೇಳಿದ ಎಲ್ಲಾ ಉತ್ತಮವಾದ ಮಾತು ಗಳಲ್ಲಿ ಒಂದು ಮಾತಾದರೂ ಬಿದ್ದು ಹೋದದ್ದಿಲ್ಲ.
- 57ಆತನು ನಮ್ಮ ತಂದೆಗಳಿಗೆ ಆಜ್ಞಾಪಿಸಿದ ತನ್ನ ಆಜ್ಞೆ ಗಳನ್ನೂ ತನ್ನ ನ್ಯಾಯಗಳನ್ನೂ ಕೈಕೊಳ್ಳುವಂತೆಯೂ ತನ್ನ ಸಮಸ್ತ ಮಾರ್ಗಗಳಲ್ಲಿ ನಡೆಯುವಂತೆಯೂ ನಮ್ಮ ಹೃದಯಗಳನ್ನು ತನ್ನ ಕಡೆಗೆ ತಿರುಗಿಸುವ ಹಾಗೆ
- 58ನಮ್ಮ ದೇವರಾದ ಕರ್ತನು ನಮ್ಮನ್ನು ಕೈ ಬಿಡದೆ, ನಮ್ಮನ್ನು ವಿಸರ್ಜಿಸದೆ, ನಮ್ಮ ಪಿತೃಗಳ ಸಂಗಡ ಹೇಗೆ ಇದ್ದನೋ ಹಾಗೆಯೇ ನಮ್ಮ ಸಂಗಡ ಇರಲಿ.
Cross references
- Joshua 23:14–15 ಯೆಹೋಶುವ 23:14–15ಇಗೋ, ನಾನು ಇಂದು ಭೂಲೋಕದವರೆಲ್ಲರ ಮಾರ್ಗವಾಗಿ ಹೋಗುತ್ತೇನೆ. ನಿಮ್ಮ ದೇವರಾದ ಕರ್ತನು ನಿಮಗೋಸ್ಕರ ಹೇಳಿದ ಎಲ್ಲಾ ಒಳ್ಳೇ ಮಾತುಗಳಲ್ಲಿ ಒಂದು ಮಾತಾದರೂ ತಪ್ಪಲಿಲ್ಲವೆಂದು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಅರಿತಿದ್ದೀರಿ; ಅವು ಗಳಲ್ಲಿ ಒಂದು ಮಾತಾದರೂ ತಪ್ಪದೆ ಅವೆಲ್ಲಾ ನಿಮಗೆ ಸಂಭವಿಸಿದವು. ಈಗ ನಿಮ್ಮ ದೇವರಾದ ಕರ್ತನು ನಿಮಗೆ ವಾಗ್ದಾನಮಾಡಿದ ಒಳ್ಳೇ ಕಾರ್ಯಗಳೆಲ್ಲಾ ನಿಮಗೆ ಹೇಗೆ ಸಂಭವಿಸಿದವೋ ಹಾಗೆಯೇ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ತನ್ನ ಆಜ್ಞೆ ಗಳನ್ನು ನೀವು ವಿಾರಿ, ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಿಮ್ಮ ದೇವರಾದ ಕರ್ತನು ನಿಮಗೆ ಕೊಟ್ಟ ಈ ಒಳ್ಳೇ ದೇಶದಿಂದ ನಿಮ್ಮನ್ನು ನಾಶಮಾಡುವ ಮಟ್ಟಿಗೂ ಕರ್ತನು ನಿಮ್ಮ ಮೇಲೆ ಸಕಲ ಕೇಡುಗಳನ್ನು ಬರಮಾಡುವನು.ಕರ್ತನ ಕೋಪವು ನಿಮ್ಮ ಮೇಲೆ ಉರಿಯುವದು; ಆತನು ನಿಮಗೆ ಕೊಟ್ಟ ಒಳ್ಳೇ ದೇಶದಿಂದ ನೀವು ಬೇಗನೆ ನಾಶವಾಗಿ ಹೋಗುವಿರಿ ಅಂದನು.
- Joshua 21:44–45 ಯೆಹೋಶುವ 21:44–45ಕರ್ತನು ಅವರ ತಂದೆಗಳಿಗೆ ಆಣೆ ಇಟ್ಟ ಪ್ರಕಾರವೆಲ್ಲಾ ಅವರ ಸುತ್ತಲೂ ಅವರಿಗೆ ವಿಶ್ರಾಂತಿ ಕೊಟ್ಟನು; ಅವರ ಎಲ್ಲಾ ಶತ್ರುಗಳಲ್ಲಿ ಒಬ್ಬನಾದರೂ ಅವರ ಮುಂದೆ ನಿಲ್ಲಲಿಲ್ಲ; ಅವರ ಶತ್ರುಗಳನ್ನೆಲ್ಲಾ ಕರ್ತನು ಅವರ ಕೈಗಳಿಗೆ ಒಪ್ಪಿಸಿದನು.ಕರ್ತನು ಇಸ್ರಾಯೇಲ್ ಮನೆಗೆ ಹೇಳಿದ ಒಳ್ಳೇ ವಿಷಯಗಳಲ್ಲಿ ಒಂದಾದರೂ ಬಿದ್ದು ಹೋಗಲಿಲ್ಲ; ಎಲ್ಲಾ ನೆರವೇರಿದವು. ಕರ್ತನು ಇಸ್ರಾಯೇಲ್ ಮನೆಗೆ ಹೇಳಿದ ಒಳ್ಳೇ ವಿಷಯಗಳಲ್ಲಿ ಒಂದಾದರೂ ಬಿದ್ದು ಹೋಗಲಿಲ್ಲ; ಎಲ್ಲಾ ನೆರವೇರಿದವು.
- Luke 21:33 ಲೂಕನು 21:33ಆಕಾಶವೂ ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.
- 1 Samuel 3:19 1 ಸಮುವೇಲನು 3:19ಸಮುವೇಲನು ಬೆಳೆಯುತ್ತಾ ಬಂದನು; ಕರ್ತನು ಅವನ ಸಂಗಡ ಇದ್ದು ಆತನ ವಾಕ್ಯಗಳಲ್ಲಿ ಒಂದಾ ದರೂ ಭೂಮಿಗೆ ಬಿದ್ದು ಹೋಗಗೊಡಿಸಲಿಲ್ಲ.
- Luke 1:72–73 ಲೂಕನು 1:72–73ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ ಕರುಣೆಯನು ನೆರವೇರಿಸಲು ತನ್ನ ಪರಿಶುದ್ಧ ಒಡಂಬಡಿಕೆಯನ್ನು ನೆನಪಿಗೆ ತಂದು ನಮ್ಮ ಪಿತೃವಾದ ಅಬ್ರಹಾಮನಿಗೆ ಆಣೆಯಿಟ್ಟು ಪ್ರಮಾಣ ಮಾಡಿದಂತೆ
- 2 Kings 10:10 2 ಅರಸುಗಳು 10:10ಆದರೆ ಇವರೆಲ್ಲರನ್ನು ಸಂಹರಿಸಿದವರಾರು? ಕರ್ತನು ಅಹಾ ಬನ ಮನೆಯನ್ನು ಕುರಿತು ಹೇಳಿದ ಕರ್ತನ ಮಾತು ಗಳಲ್ಲಿ ಒಂದೂ ವ್ಯರ್ಥವಾಗುವದಿಲ್ಲವೆಂದು ನೀವು ತಿಳಿದುಕೊಳ್ಳಿರಿ. ಕರ್ತನು ತನ್ನ ಸೇವಕನಾದ ಎಲೀಯನ ಮುಖಾಂತರ ಹೇಳಿದ್ದನ್ನು ನೆರವೇರಿಸಿದ್ದಾನೆ ಅಂದನು.
- Deuteronomy 12:10 ಧರ್ಮೋಪದೇಶಕಾಂಡ 12:10ಆದರೆ ನೀವು ಯೊರ್ದನನ್ನು ದಾಟಿದ ಮೇಲೆ ನಿಮ್ಮ ದೇವರಾದ ಕರ್ತನು ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ವಾಸಮಾಡುವಾಗ ಆತನು ಸುತ್ತಲಿ ರುವ ಎಲ್ಲಾ ಶತ್ರುಗಳಿಂದ ನಿಮ್ಮನ್ನು ತಪ್ಪಿಸಿ ನಿಮಗೆ ವಿಶ್ರಾಂತಿ ಕೊಟ್ಟ ಮೇಲೆ
- Deuteronomy 3:20 ಧರ್ಮೋಪದೇಶಕಾಂಡ 3:20ಕರ್ತನು ನಿಮಗಾದ ಹಾಗೆ ನಿಮ್ಮ ಸಹೋದರರಿಗೂ ವಿಶ್ರಾಂತಿ ಕೊಡುವ ವರೆಗೂ ನಿಮ್ಮ ದೇವರಾದ ಕರ್ತನು ಯೊರ್ದನಿನ ಆಚೆಯಲ್ಲಿ ಅವರಿಗೆ ಕೊಟ್ಟ ದೇಶವನ್ನು ಅವರು ಸ್ವಾಧೀನಪಡಿಸಿಕೊಳ್ಳುವ ವರೆಗೆ ನಾನು ನಿಮಗೆ ಕೊಟ್ಟ ಪಟ್ಟಣಗಳಲ್ಲಿ ವಾಸವಾಗಿರಬೇಕು; ಆ ಮೇಲೆ ನಾನು ನಿಮಗೆ ಕೊಟ್ಟ ನಿಮ್ಮ ನಿಮ್ಮ ಸ್ವಾಸ್ತ್ಯಗಳ ಬಳಿಗೆ ತಿರುಗಬಹುದು ಎಂಬದು.
- Luke 1:54–55 ಲೂಕನು 1:54–55ತನ್ನ ಕರುಣೆಯ ಜ್ಞಾಪಕಾರ್ಥ ವಾಗಿ ತನ್ನ ಸೇವಕನಾದ ಇಸ್ರಾಯೇಲನಿಗೆ ಸಹಾಯ ಮಾಡಿದ್ದಾನೆ. ಇದಲ್ಲದೆ ನಮ್ಮ ಪಿತೃಗಳಿಗೂ ಅಬ್ರ ಹಾಮನಿಗೂ ಅವನ ಸಂತತಿಗೂ ಸದಾಕಾಲಕ್ಕೆ ಆತನು ಹೇಳಿದಂತೆ ಮಾಡಿದ್ದಾನೆ ಅಂದಳು.
- Hebrews 4:3–9 ಇಬ್ರಿಯರಿಗೆ 4:3–9ಲೋಕದ ಅಸ್ತಿ ವಾರದೊಡನೆ (ಆತನ) ಕೆಲಸಗಳು ಮುಗಿದಿದ್ದರೂ ಆತನು--ಅವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ನಾನು ಕೋಪದಿಂದ ಪ್ರಮಾಣಮಾಡಿ ದೆನು ಎಂದು ಹೇಳಿದನು. ನಂಬಿರುವ ನಾವೇ ಆ ವಿಶ್ರಾಂತಿಯಲ್ಲಿ ಪ್ರವೇಶಿಸುತ್ತೇವೆ. ಒಂದು ಸ್ಥಳದಲ್ಲಿ ಏಳನೆಯ ದಿವಸವನ್ನು ಕುರಿತು--ದೇವರು ತನ್ನ ಕಾರ್ಯಗಳನ್ನೆಲ್ಲಾ ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನೆಂತಲೂ ಈ ಸ್ಥಳದಲ್ಲಿ--ಇವರು ನನ್ನ ವಿಶ್ರಾಂತಿಯಲ್ಲಿ ಸೇರುವದಿಲ್ಲ ಎಂತಲೂ ಆತನು ಹೇಳಿದ್ದಾನೆ. ಆದದರಿಂದ ಕೆಲವರು ಅದರಲ್ಲಿ ಪ್ರವೇಶಿ ಸಲೇಬೇಕೆಂಬದು ಇನ್ನೂ ಇರುವದರಿಂದ ಯಾರಿಗೆ ಮೊದಲು ಅದು ಸಾರಲ್ಪಟ್ಟಿತೋ ಅವರು ಅಪ ನಂಬಿಕೆಯ ನಿಮಿತ್ತ ಒಳಗೆ ಪ್ರವೇಶಿಸಲಿಲ್ಲ. ತಿರಿಗಿ ಬಹುಕಾಲ ಹೋದನಂತರ ಆತನು ದಾವೀದನ ಬಾಯಿಂದ ಮಾತನಾಡಿ--ಈ ಹೊತ್ತೇ ಎಂದು ಒಂದಾ ನೊಂದು ದಿವಸವನ್ನು ಗೊತ್ತುಮಾಡುತ್ತಾನೆ; ಹೇಗೆಂದರೆ--ನೀವು ಈ ಹೊತ್ತು ಆತನ ಧ್ವನಿಗೆ ಕಿವಿಗೊಟ್ಟರೆ ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ ಎಂದು ಹೇಳುತ್ತಾನಷ್ಟೆ. ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ ತರುವಾಯ ಮತ್ತೊಂದು ದಿವಸವನ್ನು ಕುರಿತು ಹೇಳೋಣವಾಗುತ್ತಿರಲಿಲ್ಲ. ಆದದರಿಂದ ದೇವಜನರಿಗೆ ವಿಶ್ರಾಂತಿಯು ಇನ್ನೂ ಉಂಟು.
- Deuteronomy 12:12 ಧರ್ಮೋಪದೇಶಕಾಂಡ 12:12ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ಸಂತೋಷವಾಗಿರಬೇಕು; ನೀವೂ ನಿಮ್ಮ ಕುಮಾರ ಕುಮಾರ್ತೆಯರೂ ನಿಮ್ಮ ದಾಸದಾಸಿಯರೂ; ನಿಮ್ಮ ಬಾಗಲುಗಳಲ್ಲಿರುವ ಲೇವಿಯನು ಸಹ. ಅವನಿಗೆ ನಿಮ್ಮ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ.
- 2 Chronicles 14:6 2 ಪೂರ್ವಕಾಲವೃತ್ತಾಂತ 14:6ಇದಲ್ಲದೆ ಅವನು ಯೆಹೂದದಲ್ಲಿ ಕೋಟೆ ಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು. ದೇಶವು ಶಾಂತವಾ ಗಿತ್ತು. ಕರ್ತನು ಅವನಿಗೆ ವಿಶ್ರಾಂತಿ ಕೊಟ್ಟದ್ದರಿಂದ ಆ ವರುಷಗಳಲ್ಲಿ ಅವನಿಗೆ ಯುದ್ಧವಿರಲಿಲ್ಲ.
Original words (Hebrew)
- Blessed · H1288בָרַךְ bârak
- given · H5414נָתַן nâthan
- rest · H4496מְנוּחָה mᵉnûwchâh
- people · H5971עַם ʻam
- Israel · H3478יִשְׂרָאֵל Yisrâʼêl
- promised · H1696דָבַר dâbar
- failed · H5307נָפַל nâphal
- one · H259אֶחָד ʼechâd
- word · H1697דָּבָר dâbâr
- good · H2896טוֹב ṭôwb
- promise · H1697דָּבָר dâbâr
- promised · H1696דָבַר dâbar
- hand · H3027יָד yâd
- Moses · H4872מֹשֶׁה Môsheh
- servant · H5650עֶבֶד ʻebed