1 Kings · chapter 8 · verse 60
1 Kings 8:60 in Kannada
ಕಾರ್ಯಕ್ಕೆ ತಕ್ಕದ್ದಾಗಿ ಸಕಲ ಕಾಲಗಳಲ್ಲಿ ತನ್ನ ಸೇವಕನ ನ್ಯಾಯವನ್ನೂ ತನ್ನ ಜನವಾದ ಇಸ್ರಾಯೇಲಿನ ನ್ಯಾಯವನ್ನೂ ತೀರಿಸುವ ಹಾಗೆ ನಾನು ಕರ್ತನ ಮುಂದೆ ವಿಜ್ಞಾಪನೆ ಮಾಡಿದ ಈ ನನ್ನ ಮಾತುಗಳು ರಾತ್ರಿ ಹಗಲು ನಮ್ಮ ದೇವರಾದ ಕರ್ತನ ಬಳಿಯಲ್ಲಿ ಇರಲಿ.
Kaaryakke takkaddaagi sakala kaalagalalli tanna sevakana nyaayavannoo tanna janavaada israayelina nyaayavannoo teerisuva haage naanu kartana munde vijnyaapane maadida ee nanna maatugalu raatri hagalu namma devaraada kartana baliyalli irali.
1 Kings 8:60 in English
- King James Version (KJV)
- That all the people of the earth may know that the LORD [is] God, [and that there is] none else.
- World English Bible (WEB)
- that all the peoples of the earth may know that the LORD himself is God. There is no one else.
- American Standard Version (ASV)
- that all the peoples of the earth may know that Jehovah, he is God; there is none else.
- Bible in Basic English (BBE)
- So that all the peoples of the earth may see that the Lord is God, and there is no other.
- Darby Translation (DBY)
- that all peoples of the earth may know that Jehovah is God, that there is none else;
- Webster's Bible (WBS)
- That all the people of the earth may know, that the LORD [is] God, [and that there is] none else.
- Young's Literal Translation (YLT)
- for all the peoples of the earth knowing that Jehovah, He [is] God; there is none else;
Read in context
- 58ನಮ್ಮ ದೇವರಾದ ಕರ್ತನು ನಮ್ಮನ್ನು ಕೈ ಬಿಡದೆ, ನಮ್ಮನ್ನು ವಿಸರ್ಜಿಸದೆ, ನಮ್ಮ ಪಿತೃಗಳ ಸಂಗಡ ಹೇಗೆ ಇದ್ದನೋ ಹಾಗೆಯೇ ನಮ್ಮ ಸಂಗಡ ಇರಲಿ.
- 59ಇದ ಲ್ಲದೆ ಕರ್ತನು ತಾನೇ ದೇವರಾಗಿದ್ದಾನೆ; ಆತನ ಹೊರತು ಬೇರೊಬ್ಬನಿಲ್ಲವೆಂದು ಭೂಲೋಕದ ಜನ ರೆಲ್ಲರೂ ತಿಳಿಯುವ ಹಾಗೆ
- 60ಕಾರ್ಯಕ್ಕೆ ತಕ್ಕದ್ದಾಗಿ ಸಕಲ ಕಾಲಗಳಲ್ಲಿ ತನ್ನ ಸೇವಕನ ನ್ಯಾಯವನ್ನೂ ತನ್ನ ಜನವಾದ ಇಸ್ರಾಯೇಲಿನ ನ್ಯಾಯವನ್ನೂ ತೀರಿಸುವ ಹಾಗೆ ನಾನು ಕರ್ತನ ಮುಂದೆ ವಿಜ್ಞಾಪನೆ ಮಾಡಿದ ಈ ನನ್ನ ಮಾತುಗಳು ರಾತ್ರಿ ಹಗಲು ನಮ್ಮ ದೇವರಾದ ಕರ್ತನ ಬಳಿಯಲ್ಲಿ ಇರಲಿ.
- 61ಇಂದಿನ ಹಾಗೆಯೇ ಆತನ ಕಟ್ಟಳೆಗಳಲ್ಲಿ ನಡೆಯಲೂ ಆತನ ಆಜ್ಞೆಗಳನ್ನು ಕೈಕೊಳ್ಳಲೂ ನಮ್ಮ ದೇವರಾದ ಕರ್ತನ ಸಂಗಡ ನಿಮ್ಮ ಹೃದಯವು ಸಂಪೂರ್ಣವಾಗಿರಲಿ ಅಂದನು.
- 62ಆಗ ಅರಸನೂ ಅವನ ಸಂಗಡ ಇಸ್ರಾಯೇಲ್ಯ ರೆಲ್ಲರೂ ಕರ್ತನ ಮುಂದೆ ಬಲಿಗಳನ್ನು ಅರ್ಪಿಸಿದರು.
Cross references
- Deuteronomy 4:35 ಧರ್ಮೋಪದೇಶಕಾಂಡ 4:35ಕರ್ತನೇ ದೇವರೆಂದು ನೀನು ತಿಳುಕೊಳ್ಳುವ ಹಾಗೆ ಅವು ನಿನಗೆ ತೋರಿಸಲ್ಪಟ್ಟವು; ಆತನಲ್ಲದೆ ಮತ್ತೊಬ್ಬನಿಲ್ಲ.
- 1 Kings 18:39 1 ಅರಸುಗಳು 18:39ಜನರೆಲ್ಲರು ಇದನ್ನು ನೋಡಿದಾಗ ಬೋರಲು ಬಿದ್ದು--ಕರ್ತನು ತಾನೇ ದೇವರು, ಕರ್ತನು ತಾನೇ ದೇವರು ಅಂದರು.
- 2 Kings 19:19 2 ಅರಸುಗಳು 19:19ಆದದ ರಿಂದ ಅವರು ಅವುಗಳನ್ನು ನಾಶಮಾಡಿದ್ದಾರೆ. ಆದರೆ ಈಗ ನಮ್ಮ ದೇವರಾದ ಕರ್ತನೇ, ನೀನೊಬ್ಬನೇ ದೇವರಾದ ಕರ್ತನಾಗಿದ್ದೀ ಎಂದು ಭೂಮಿಯ ಎಲ್ಲಾ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸು ಎಂಬದೇ.
- Jeremiah 10:10–12 ಯೆರೆಮೀಯ 10:10–12ಆದರೆ ಕರ್ತನು ನಿಜವಾದ ದೇವರಾಗಿದ್ದಾನೆ, ಆತನು ಜೀವವುಳ್ಳ ದೇವರೂ ನಿತ್ಯವಾದ ಅರಸನೂ ಆಗಿದ್ದಾನೆ; ಆತನ ರೌದ್ರದಿಂದ ಭೂಮಿ ಕಂಪಿಸುವದು ಆತನ ಉಗ್ರತೆಯನ್ನು ಜನಾಂಗಗಳು ತಾಳಲಾರವು. ನೀವು ಅವರಿಗೆ ಹೀಗೆ ಹೇಳಬೇಕು--ಆಕಾಶ ಗಳನ್ನೂ ಭೂಮಿಯನ್ನೂ ಸೃಷ್ಟಿಸದ ದೇವರುಗಳು ಭೂಮಿಯ ಮೇಲಿನಿಂದಲೂ ಈ ಆಕಾಶಗಳ ಕೆಳಗಿ ನಿಂದಲೂ ನಾಶವಾಗುವವು. ಆತನು ಭೂಮಿಯನ್ನು ತನ್ನ ಶಕ್ತಿಯಿಂದ ಉಂಟು ಮಾಡಿದನು, ಭೂಲೋಕವನ್ನು ತನ್ನ ಜ್ಞಾನದಿಂದ ಸ್ಥಾಪಿಸಿದನು, ಆಕಾಶಗಳನ್ನು ತನ್ನ ವಿವೇಕದಿಂದ ಹಾಸಿ ದನು;
- Isaiah 45:5–6 ಯೆಶಾಯ 45:5–6ನಾನೇ ಕರ್ತನು, ಮತ್ತೊಬ್ಬನಿಲ್ಲ; ನನ್ನ ಹೊರತು ಯಾವ ದೇವರೂ ಇಲ್ಲ; ನೀನು ನನ್ನನ್ನು ಅರಿಯದನಾಗಿದ್ದರೂ ನಿನಗೆ ನಡುಕಟ್ಟುವೆನು. ಮೂಡಣದಿಂದ ಪಡುವಣದ ವರೆಗೆ ಇರುವವರೆಲ್ಲರೂ ತಿಳಿದುಕೊಳ್ಳುವಂತೆ ನನ್ನ ಹೊರತು ಯಾರೂ ಇಲ್ಲ, ನಾನೇ ಕರ್ತನು ಮತ್ತೊ ಬ್ಬನು ಇಲ್ಲ.
- Isaiah 44:8 ಯೆಶಾಯ 44:8ಹೆದರಬೇಡಿರಿ ಇಲ್ಲವೆ ಭಯಪಡಬೇಡಿರಿ ನಾನು ಪೂರ್ವದಿಂದಲೂ ನಿಮಗೆ ಹೇಳಲಿಲ್ಲವೋ? ಅದನ್ನು ಪ್ರಕಟಿಸಲಿ ಲ್ಲವೋ? ಅಂತೂ ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರು ಇದ್ದಾನೋ? ಹೌದು, ಇನ್ನು ಯಾವ ದೇವರೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.
- 1 Samuel 17:46 1 ಸಮುವೇಲನು 17:46ಕರ್ತನು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವನು; ನಾನು ನಿನ್ನನ್ನು ಹೊಡೆದುಬಿಟ್ಟು ನಿನ್ನ ತಲೆಯನ್ನು ತೆಗೆದು ಫಿಲಿಷ್ಟಿಯರ ದಂಡಿನ ಹೆಣಗಳನ್ನು ಈ ದಿನ ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು.
- Isaiah 44:6 ಯೆಶಾಯ 44:6ಇಸ್ರಾಯೇಲಿನ ಅರಸನೂ ವಿಮೋಚಕನೂ ಸೈನ್ಯ ಗಳ ಕರ್ತನೂ ಇಂತೆನ್ನುತ್ತಾನೆ--ನಾನೇ ಮೊದಲನೆಯ ವನು, ನಾನೇ ಕಡೆಯವನು, ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.
- Deuteronomy 4:39 ಧರ್ಮೋಪದೇಶಕಾಂಡ 4:39ಹೀಗಿರುವ ದರಿಂದ ಮೇಲಿನ ಆಕಾಶದಲ್ಲಿಯೂ ಕೆಳಗಿನ ಭೂಮಿ ಯಲ್ಲಿಯೂ ಕರ್ತನೇ ದೇವರೆಂದು ಮತ್ತೊಬ್ಬನಿಲ್ಲ ವೆಂದು ಈಹೊತ್ತು ತಿಳುಕೊಂಡು ಮನಸ್ಸಿಗೆ ತಂದು ಕೋ.
- Isaiah 45:22 ಯೆಶಾಯ 45:22ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿ ರಕ್ಷಣೆಯನ್ನು ಹೊಂದಿರಿ; ಯಾಕಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.
- Joshua 4:24 ಯೆಹೋಶುವ 4:24ನಿಮ್ಮ ದೇವರಾದ ಕರ್ತನು ಕೆಂಪು ಸಮುದ್ರವನ್ನು ನಾವು ದಾಟುವ ಪರಿಯಂತರ ನಮ್ಮ ಮುಂದೆ ಒಣಗಿ ಹೋಗಮಾಡಿದ ಹಾಗೆ ನೀವು ದಾಟಿ ಬರುವ ಪರಿಯಂತರ ದೇವರಾದ ಕರ್ತನು ಯೊರ್ದನಿನ ನೀರನ್ನು ಭಾಗ ಮಾಡಿದನು.
- Isaiah 44:24 ಯೆಶಾಯ 44:24ನಿನ್ನನ್ನು ಗರ್ಭದಿಂದ ರೂಪಿಸಿದವನೂ ನಿನ್ನ ವಿಮೋಚಕನೂ ಆದ ಕರ್ತನು ಹೀಗನ್ನುತ್ತಾನೆ--ಎಲವನ್ನೂ ಉಂಟುಮಾಡಿದ ಕರ್ತನು ನಾನೇ. ನಾನೊ ಬ್ಬನೇ ಆಕಾಶವನ್ನು ವಿಸ್ತರಿಸಿ ಭೂಮಿಯನ್ನು ನಾನೇ ವಿಶಾಲವಾಗಿ ಹರಡಿದವನಾಗಿದ್ದೇನೆ.