1 Kings · chapter 8 · verse 62
1 Kings 8:62 in Kannada
ಆಗ ಅರಸನೂ ಅವನ ಸಂಗಡ ಇಸ್ರಾಯೇಲ್ಯ ರೆಲ್ಲರೂ ಕರ್ತನ ಮುಂದೆ ಬಲಿಗಳನ್ನು ಅರ್ಪಿಸಿದರು.
Aaga arasanoo avana sangada israayelya rellaroo kartana munde baligalannu arpisidaru.
1 Kings 8:62 in English
- King James Version (KJV)
- And the king, and all Israel with him, offered sacrifice before the LORD.
- World English Bible (WEB)
- The king, and all Israel with him, offered sacrifice before the LORD.
- American Standard Version (ASV)
- And the king, and all Israel with him, offered sacrifice before Jehovah.
- Bible in Basic English (BBE)
- Now the king, and all Israel with him, were making offerings before the Lord.
- Darby Translation (DBY)
- And the king, and all Israel with him, offered sacrifices before Jehovah.
- Webster's Bible (WBS)
- And the king, and all Israel with him, offered sacrifice before the LORD.
- Young's Literal Translation (YLT)
- And the king and all Israel with him are sacrificing a sacrifice before Jehovah;
Read in context
- 60ಕಾರ್ಯಕ್ಕೆ ತಕ್ಕದ್ದಾಗಿ ಸಕಲ ಕಾಲಗಳಲ್ಲಿ ತನ್ನ ಸೇವಕನ ನ್ಯಾಯವನ್ನೂ ತನ್ನ ಜನವಾದ ಇಸ್ರಾಯೇಲಿನ ನ್ಯಾಯವನ್ನೂ ತೀರಿಸುವ ಹಾಗೆ ನಾನು ಕರ್ತನ ಮುಂದೆ ವಿಜ್ಞಾಪನೆ ಮಾಡಿದ ಈ ನನ್ನ ಮಾತುಗಳು ರಾತ್ರಿ ಹಗಲು ನಮ್ಮ ದೇವರಾದ ಕರ್ತನ ಬಳಿಯಲ್ಲಿ ಇರಲಿ.
- 61ಇಂದಿನ ಹಾಗೆಯೇ ಆತನ ಕಟ್ಟಳೆಗಳಲ್ಲಿ ನಡೆಯಲೂ ಆತನ ಆಜ್ಞೆಗಳನ್ನು ಕೈಕೊಳ್ಳಲೂ ನಮ್ಮ ದೇವರಾದ ಕರ್ತನ ಸಂಗಡ ನಿಮ್ಮ ಹೃದಯವು ಸಂಪೂರ್ಣವಾಗಿರಲಿ ಅಂದನು.
- 62ಆಗ ಅರಸನೂ ಅವನ ಸಂಗಡ ಇಸ್ರಾಯೇಲ್ಯ ರೆಲ್ಲರೂ ಕರ್ತನ ಮುಂದೆ ಬಲಿಗಳನ್ನು ಅರ್ಪಿಸಿದರು.
- 63ಸೊಲೊಮೋನನು ಕರ್ತನಿಗೆ ಅರ್ಪಿಸಿದ ಸಮಾ ಧಾನದ ಬಲಿಗಳಿಗೋಸ್ಕರ ಇಪ್ಪತ್ತೆರಡು ಸಾವಿರ ಎತ್ತು ಗಳನ್ನೂ ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನೂ ಅರ್ಪಿಸಿದನು. ಹೀಗೆಯೇ ಅರಸನೂ ಇಸ್ರಾಯೇಲಿನ ಸಮಸ್ತ ಮಕ್ಕಳೂ ಕರ್ತನ ಮಂದಿರವನ್ನು ಪ್ರತಿಷ್ಠೆ ಮಾಡಿದರು.
- 64ಅದೇ ದಿನದಲ್ಲಿ ಅರಸನು ಕರ್ತನ ಮನೆಯ ಮಧ್ಯ ಅಂಗಳವನ್ನು ಪರಿಶುದ್ಧ ಮಾಡಿದನು. ಕರ್ತನ ಮುಂದಿರುವ ತಾಮ್ರದ ಬಲಿ ಪೀಠದ ಮೇಲೆ ದಹನ ಬಲಿಗಳನ್ನೂ ಕಾಣಿಕೆಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಇಡುವದಕ್ಕೆ ಸ್ಥಳ ಸಾಲದೆ ಇದ್ದದರಿಂದ ಅಲ್ಲಿ ದಹನಬಲಿಗಳನ್ನೂ ಕಾಣಿಕೆಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು.
Cross references
- 2 Samuel 6:17–19 2 ಸಮುವೇಲನು 6:17–19ಅವರು ಕರ್ತನ ಮಂಜೂಷವನ್ನು ಒಳಗೆ ತಂದು ದಾವೀದನು ಹಾಕಿಸಿದ ಗುಡಾರದೊಳಗೆ ಅದರ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ ದಾವೀದನು ಕರ್ತನ ಸನ್ನಿಧಿಯಲ್ಲಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು. ದಾವೀದನು ದಹನಬಲಿಗಳನ್ನೂ ಸಮಾಧಾನದಬಲಿಗಳನ್ನೂ ಅರ್ಪಿಸಿ ತೀರಿಸಿದ ತರುವಾಯ ಸೈನ್ಯಗಳ ಕರ್ತನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ ಜನರಿಗೆಲ್ಲಾ ಅಂದರೆ ಇಸ್ರಾಯೇಲಿನ ಸಮೂಹಕ್ಕೆಲ್ಲಾ ಸ್ತ್ರೀ ಪುರುಷರಲ್ಲಿ ಒಬ್ಬೊಬ್ಬರಿಗೆ ಒಂದು ರೊಟ್ಟಿ ತುಂಡನ್ನೂ ಒಂದು ದೊಡ್ಡ ತುಂಡು ಮಾಂಸವನ್ನೂ ಒಂದು ಸೀಸೆ ದ್ರಾಕ್ಷಾರಸವನ್ನೂ ಕೊಟ್ಟನು. ತರುವಾಯ ಜನರೆ ಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.
- Ezra 6:16–17 ಎಜ್ರನು 6:16–17ಆಗ ಇಸ್ರಾಯೇಲ್ಯರ ಮಕ್ಕಳೂ ಯಾಜಕರೂ ಲೇವಿಯರೂ ಸೆರೆಯಿಂದ ಬಂದ ಮಿಕ್ಕಾ ದವರೂ ದೇವರ ಆಲಯವನ್ನು ಸಂತೋಷದಿಂದ ಪ್ರತಿಷ್ಠೆಮಾಡಿದರು. ದೇವರ ಆಲಯದ ಪ್ರತಿಷ್ಠೆ ಗೋಸ್ಕರ ನೂರು ಹೋರಿಗಳನ್ನೂ ಇನ್ನೂರು ಟಗರು ಗಳನ್ನೂ ನಾನೂರು ಕುರಿಮರಿಗಳನ್ನೂ ಇಸ್ರಾಯೇಲ್ ಕುಲಗೋತ್ರಗಳ ಲೆಕ್ಕದ ಪ್ರಕಾರ ಸಮಸ್ತ ಇಸ್ರಾ ಯೇಲ್ಯರ ಪಾಪವನ್ನು ಕಳೆಯುವದಕ್ಕೋಸ್ಕರ ಹನ್ನೆರಡು ಮೇಕೆಯ ಹೋತಗಳನ್ನೂ ಬಲಿ ಅರ್ಪಿಸಿದರು.
- 2 Chronicles 7:4–10 2 ಪೂರ್ವಕಾಲವೃತ್ತಾಂತ 7:4–10ಆಗ ಅರಸನೂ ಸಮಸ್ತ ಜನರೂ ಕರ್ತ ನಿಗೆ ಬಲಿಗಳನ್ನು ಅರ್ಪಿಸಿದರು. ಅರಸನಾದ ಸೊಲೊ ಮೋನನು ಇಪ್ಪತ್ತೆರಡು ಸಾವಿರ ಎತ್ತುಗಳನ್ನೂ ಲಕ್ಷದ ಇಪ್ಪತ್ತುಸಾವಿರ ಕುರಿಗಳನ್ನೂ ಬಲಿಯಾಗಿ ಅರ್ಪಿಸಿ ದನು. ಹೀಗೆಯೇ ಅರಸನೂ ಸಮಸ್ತ ಜನರೂ ದೇವರ ಆಲಯವನ್ನು ಪ್ರತಿಷ್ಠೆಮಾಡಿದರು. ಯಾಜಕರು ತಮ್ಮ ತಮ್ಮ ಸೇವೆಯಲ್ಲಿ ನಿಲ್ಲುತ್ತಿದ್ದರು; ಹಾಗೆಯೇ ದಾವೀ ದನು ತಮ್ಮ ಸೇವೆಗಾಗಿ ಹೊಗಳುತ್ತಾ ಕರ್ತನ ಕೃಪೆಯು ಯುಗಯುಗಕ್ಕೂ ಇರುವದೆಂದು ಅರಸನಾದ ದಾವೀ ದನು ಆತನನ್ನು ಕೊಂಡಾಡುವದಕ್ಕೆ ಮಾಡಿಸಿದ ಕರ್ತನ ಗೀತವಾದ್ಯಗಳನ್ನು ಲೇವಿಯರು ಹಿಡುಕೊಂಡಿದ್ದರು. ಯಾಜಕರು ಅವರ ಮುಂದೆ ತುತೂರಿಗಳನ್ನು ಊದಿ ದರು; ಸಮಸ್ತ ಇಸ್ರಾಯೇಲ್ಯರು ನಿಂತಿದ್ದರು. ಇದ ಲ್ಲದೆ ಸೊಲೊಮೋನನು ಕರ್ತನ ಆಲಯದ ಮುಂದಿ ರುವ ಮಧ್ಯ ಅಂಗಳವನ್ನು ಪರಿಶುದ್ಧಮಾಡಿದನು; ಯಾಕಂದರೆ ಸೊಲೊಮೋನನು ಮಾಡಿಸಿದ ತಾಮ್ರದ ಪೀಠದ ಮೇಲೆ ದಹನಬಲಿಗಳನ್ನೂ ಕಾಣಿಕೆಗಳನ್ನೂ ಕೊಬ್ಬನ್ನೂ ಇಡುವದಕ್ಕೆ ಸ್ಥಳ ಸಾಲದೆ ಇದ್ದದ್ದರಿಂದ ಅಲ್ಲಿ ಅವನು ದಹನಬಲಿಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು. ಅದೇ ಕಾಲ ದಲ್ಲಿ ಸೊಲೊಮೋನನು ಅವನ ಸಂಗಡ ಹಮಾತಿನ ಪ್ರದೇಶ ಮೊದಲುಗೊಂಡು ಐಗುಪ್ತ ನದಿಯ ವರೆಗೆ ಇರುವ ಮಹಾ ಸಭೆಯಾದ ಸಮಸ್ತ ಇಸ್ರಾಯೇಲ್ಯರು ಏಳು ದಿವಸ ಹಬ್ಬವನ್ನು ಮಾಡಿದರು. ಎಂಟನೇ ದಿವಸದಲ್ಲಿ ಪರಿಶುದ್ಧ ಸಂಘವನ್ನು ಮಾಡಿಕೊಂಡರು; ಬಲಿಪೀಠದ ಪ್ರತಿಷ್ಠೆಯನ್ನೂ ಹಬ್ಬವನ್ನೂ ಏಳು ದಿವಸ ಕೈಕೊಂಡರು; ಏಳನೇ ತಿಂಗಳಿನ ಇಪ್ಪತ್ತ ಮೂರನೇ ದಿವಸದಲ್ಲಿ ಅವನು ಜನರನ್ನು ತಮ್ಮ ಡೇರೆ ಗಳಿಗೆ ಕಳುಹಿಸಿಬಿಟ್ಟನು. ಕರ್ತನು ದಾವೀದನಿಗೂ ಸೊಲೊಮೋನನಿಗೂ ತನ್ನ ಜನವಾದ ಇಸ್ರಾಯೇ ಲಿಗೂ ಮಾಡಿದ ಉಪಕಾರಕ್ಕೋಸ್ಕರ ಅವರು ಹೃದಯ ದಲ್ಲಿ ಆನಂದವಾಗಿ ಸಂತೋಷಪಡುತ್ತಾ ಹೋದರು.