1 Kings · chapter 8 · verse 63
1 Kings 8:63 in Kannada
ಸೊಲೊಮೋನನು ಕರ್ತನಿಗೆ ಅರ್ಪಿಸಿದ ಸಮಾ ಧಾನದ ಬಲಿಗಳಿಗೋಸ್ಕರ ಇಪ್ಪತ್ತೆರಡು ಸಾವಿರ ಎತ್ತು ಗಳನ್ನೂ ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನೂ ಅರ್ಪಿಸಿದನು. ಹೀಗೆಯೇ ಅರಸನೂ ಇಸ್ರಾಯೇಲಿನ ಸಮಸ್ತ ಮಕ್ಕಳೂ ಕರ್ತನ ಮಂದಿರವನ್ನು ಪ್ರತಿಷ್ಠೆ ಮಾಡಿದರು.
Solomonanu kartanige arpisida samaa dhaanada baligaligoskara ippatteradu saavira ettu galannoo lakshada ippattu saavira kurigalannoo arpisidanu. Heegeye arasanoo israayelina samasta makkaloo kartana mandiravannu pratishthe maadidaru.
1 Kings 8:63 in English
- King James Version (KJV)
- And Solomon offered a sacrifice of peace offerings, which he offered unto the LORD, two and twenty thousand oxen, and an hundred and twenty thousand sheep. So the king and all the children of Israel dedicated the house of the LORD.
- World English Bible (WEB)
- Solomon offered for the sacrifice of peace offerings, which he offered to the LORD, twenty two thousand head of cattle and one hundred twenty thousand sheep. So the king and all the children of Israel dedicated the LORD’s house.
- American Standard Version (ASV)
- And Solomon offered for the sacrifice of peace-offerings, which he offered unto Jehovah, two and twenty thousand oxen, and a hundred and twenty thousand sheep. So the king and all the children of Israel dedicated the house of Jehovah.
- Bible in Basic English (BBE)
- And Solomon gave to the Lord for peace-offerings, twenty-two thousand oxen and a hundred and twenty thousand sheep. So the king and all the children of Israel kept the feast of the opening of the Lord's house.
- Darby Translation (DBY)
- And Solomon sacrificed a sacrifice of peace-offerings, which he sacrificed to Jehovah, twenty-two thousand oxen and a hundred and twenty thousand sheep. So the king and all the children of Israel dedicated the house of Jehovah.
- Webster's Bible (WBS)
- And Solomon offered a sacrifice of peace-offerings, which he offered to the LORD, two and twenty thousand oxen, and a hundred and twenty thousand sheep. So the king and all the children of Israel dedicated the house of the LORD.
- Young's Literal Translation (YLT)
- and Solomon sacrificeth the sacrifice of peace-offerings, which he hath sacrificed to Jehovah, oxen, twenty and two thousand, and sheep, a hundred and twenty thousand; and the king and all the sons of Israel dedicate the house of Jehovah.
Read in context
- 61ಇಂದಿನ ಹಾಗೆಯೇ ಆತನ ಕಟ್ಟಳೆಗಳಲ್ಲಿ ನಡೆಯಲೂ ಆತನ ಆಜ್ಞೆಗಳನ್ನು ಕೈಕೊಳ್ಳಲೂ ನಮ್ಮ ದೇವರಾದ ಕರ್ತನ ಸಂಗಡ ನಿಮ್ಮ ಹೃದಯವು ಸಂಪೂರ್ಣವಾಗಿರಲಿ ಅಂದನು.
- 62ಆಗ ಅರಸನೂ ಅವನ ಸಂಗಡ ಇಸ್ರಾಯೇಲ್ಯ ರೆಲ್ಲರೂ ಕರ್ತನ ಮುಂದೆ ಬಲಿಗಳನ್ನು ಅರ್ಪಿಸಿದರು.
- 63ಸೊಲೊಮೋನನು ಕರ್ತನಿಗೆ ಅರ್ಪಿಸಿದ ಸಮಾ ಧಾನದ ಬಲಿಗಳಿಗೋಸ್ಕರ ಇಪ್ಪತ್ತೆರಡು ಸಾವಿರ ಎತ್ತು ಗಳನ್ನೂ ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನೂ ಅರ್ಪಿಸಿದನು. ಹೀಗೆಯೇ ಅರಸನೂ ಇಸ್ರಾಯೇಲಿನ ಸಮಸ್ತ ಮಕ್ಕಳೂ ಕರ್ತನ ಮಂದಿರವನ್ನು ಪ್ರತಿಷ್ಠೆ ಮಾಡಿದರು.
- 64ಅದೇ ದಿನದಲ್ಲಿ ಅರಸನು ಕರ್ತನ ಮನೆಯ ಮಧ್ಯ ಅಂಗಳವನ್ನು ಪರಿಶುದ್ಧ ಮಾಡಿದನು. ಕರ್ತನ ಮುಂದಿರುವ ತಾಮ್ರದ ಬಲಿ ಪೀಠದ ಮೇಲೆ ದಹನ ಬಲಿಗಳನ್ನೂ ಕಾಣಿಕೆಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಇಡುವದಕ್ಕೆ ಸ್ಥಳ ಸಾಲದೆ ಇದ್ದದರಿಂದ ಅಲ್ಲಿ ದಹನಬಲಿಗಳನ್ನೂ ಕಾಣಿಕೆಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು.
- 65ಅದೇ ಕಾಲದಲ್ಲಿ ಸೊಲೊಮೋನನೂ ಅವನ ಸಂಗಡ ಹಮಾತಿನ ಪ್ರದೇಶ ಮೊದಲುಗೊಂಡು ಐಗುಪ್ತದ ನದಿಯ ಮಟ್ಟಿಗೂ ಇರುವ ಮಹಾಸಭೆ ಯಾದ ಸಮಸ್ತ ಇಸ್ರಾಯೇಲ್ಯರೂ ನಮ್ಮ ದೇವರಾದ ಕರ್ತನ ಮುಂದೆ ಏಳೇಳು ಹದಿನಾಲ್ಕು ದಿವಸ ಹಬ್ಬವನ್ನು ಮಾಡಿದರು.ಎಂಟನೇ ದಿನದಲ್ಲಿ ಅವನು ಜನರಿಗೆ ಅಪ್ಪಣೆಯನ್ನು ಕೊಟ್ಟನು. ಆಗ ಅವರು ಅರಸನನ್ನು ಆಶೀರ್ವದಿಸಿ ಕರ್ತನು ತನ್ನ ಸೇವಕನಾದ ದಾವೀದನಿ ಗೋಸ್ಕರವೂ ತನ್ನ ಜನರಾದ ಇಸ್ರಾಯೇಲ್ಯರಿಗೋಸ್ಕ ರವೂ ಮಾಡಿದ ಸಮಸ್ತ ಉಪಕಾರದ ನಿಮಿತ್ತ ಸಂತೋಷಪಟ್ಟು ಹೃದಯದಲ್ಲಿ ಆನಂದವುಳ್ಳವರಾಗಿ ತಮ್ಮ ತಮ್ಮ ಡೇರೆಗಳಿಗೆ ಹೋದರು.
Cross references
- Ezra 6:16–17 ಎಜ್ರನು 6:16–17ಆಗ ಇಸ್ರಾಯೇಲ್ಯರ ಮಕ್ಕಳೂ ಯಾಜಕರೂ ಲೇವಿಯರೂ ಸೆರೆಯಿಂದ ಬಂದ ಮಿಕ್ಕಾ ದವರೂ ದೇವರ ಆಲಯವನ್ನು ಸಂತೋಷದಿಂದ ಪ್ರತಿಷ್ಠೆಮಾಡಿದರು. ದೇವರ ಆಲಯದ ಪ್ರತಿಷ್ಠೆ ಗೋಸ್ಕರ ನೂರು ಹೋರಿಗಳನ್ನೂ ಇನ್ನೂರು ಟಗರು ಗಳನ್ನೂ ನಾನೂರು ಕುರಿಮರಿಗಳನ್ನೂ ಇಸ್ರಾಯೇಲ್ ಕುಲಗೋತ್ರಗಳ ಲೆಕ್ಕದ ಪ್ರಕಾರ ಸಮಸ್ತ ಇಸ್ರಾ ಯೇಲ್ಯರ ಪಾಪವನ್ನು ಕಳೆಯುವದಕ್ಕೋಸ್ಕರ ಹನ್ನೆರಡು ಮೇಕೆಯ ಹೋತಗಳನ್ನೂ ಬಲಿ ಅರ್ಪಿಸಿದರು.
- 2 Chronicles 15:11 2 ಪೂರ್ವಕಾಲವೃತ್ತಾಂತ 15:11ಅದೇ ಕಾಲದಲ್ಲಿ ತಾವು ತಂದ ಕೊಳ್ಳೆಯಿಂದ ಏಳುನೂರು ಎತ್ತುಗಳನ್ನೂ ಏಳು ಸಾವಿರ ಕುರಿಗಳನ್ನೂ ಕರ್ತನಿಗೆ ಬಲಿಅರ್ಪಿಸಿದರು.
- Nehemiah 12:27 ನೆಹೆಮೀಯ 12:27ಯೆರೂಸಲೇಮಿನ ಗೋಡೆಯನ್ನು ಪ್ರತಿಷ್ಠೆ ಮಾಡುವಾಗ ಸ್ತುತಿಗಳಿಂದಲೂ ಹಾಡುವದರಿಂದಲೂ ತಾಳಗಳಿಂದಲೂ ವೀಣೆಗಳಿಂದಲೂ ಕಿನ್ನರಿಗಳಿಂದಲೂ ಪ್ರತಿಷ್ಠೆಯನ್ನು ಸಂತೋಷವಾಗಿ ಆಚರಿಸುವದಕ್ಕೆ ಲೇವಿ ಯರನ್ನು ಯೆರೂಸಲೇಮಿಗೆ ಬರಮಾಡುವ ನಿಮಿತ್ತವಾಗಿ ಅವರನ್ನು ಅವರ ಸಮಸ್ತ ಸ್ಥಳಗಳಲ್ಲಿ ಹುಡುಕಿದರು.
- 2 Chronicles 7:5 2 ಪೂರ್ವಕಾಲವೃತ್ತಾಂತ 7:5ಅರಸನಾದ ಸೊಲೊ ಮೋನನು ಇಪ್ಪತ್ತೆರಡು ಸಾವಿರ ಎತ್ತುಗಳನ್ನೂ ಲಕ್ಷದ ಇಪ್ಪತ್ತುಸಾವಿರ ಕುರಿಗಳನ್ನೂ ಬಲಿಯಾಗಿ ಅರ್ಪಿಸಿ ದನು. ಹೀಗೆಯೇ ಅರಸನೂ ಸಮಸ್ತ ಜನರೂ ದೇವರ ಆಲಯವನ್ನು ಪ್ರತಿಷ್ಠೆಮಾಡಿದರು.
- Numbers 7:10–11 ಅರಣ್ಯಕಾಂಡ 7:10–11ಪ್ರಧಾನರು ಬಲೀಪೀಠದ ಪ್ರತಿಷ್ಠೆಗಾಗಿ ಅಭಿಷೇ ಕಿಸಿದ ದಿನದಲ್ಲಿ ಅದನ್ನು ಅರ್ಪಿಸಿದರು. ಪ್ರಧಾನರು ಬಲಿಪೀಠದ ಮುಂದೆ ತಮ್ಮ ಅರ್ಪಣೆಯನ್ನು ಅರ್ಪಿಸಿ ದರು. ಕರ್ತನು ಮೋಶೆಗೆ ಹೇಳಿದ್ದೇನಂದರೆ--ಒಬ್ಬೊಬ್ಬ ಪ್ರಧಾನನು ತನ್ನ ತನ್ನ ದಿವಸದಲ್ಲಿ ಬಲಿ ಪೀಠದ ಪ್ರತಿಷ್ಠೆಗಾಗಿ ತನ್ನ ಅರ್ಪಣೆಯನ್ನು ಅರ್ಪಿಸಬೇಕು.
- 1 Chronicles 29:21 1 ಪೂರ್ವಕಾಲವೃತ್ತಾಂತ 29:21ಇದಲ್ಲದೆ ಮಾರಣೆ ದಿವಸದಲ್ಲಿ ಅವರು ಕರ್ತ ನಿಗೆ ಬಲಿಗಳನ್ನು ವಧಿಸಿ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಿದರು. ಸಾವಿರ ಹೋರಿಗಳನ್ನೂ ಸಾವಿರ ಟಗರು ಗಳನ್ನೂ ಸಾವಿರ ಕುರಿಮರಿಗಳನ್ನೂ ಅವುಗಳ ಪಾನದ ಅರ್ಪಣೆಗಳನ್ನೂ ಸಮಸ್ತ ಇಸ್ರಾಯೇಲಿಗೋಸ್ಕರ ಬಹಳವಾಗಿ ಬಲಿಗಳನ್ನೂ ಅರ್ಪಿಸಿದರು. ಆ ದಿವಸದಲ್ಲಿ ಮಹಾಸಂತೋಷದಿಂದ ಕರ್ತನ ಮುಂದೆ ತಿಂದು ಕುಡಿದರು.
- 2 Chronicles 30:24 2 ಪೂರ್ವಕಾಲವೃತ್ತಾಂತ 30:24ಯೆಹೂದದ ಅರಸನಾದ ಹಿಜ್ಕೀಯನು ಸಭೆಗೆ ಸಾವಿರ ಹೋರಿಗಳನ್ನೂ ಏಳು ಸಾವಿರ ಕುರಿಗಳನ್ನೂ ಕೊಟ್ಟನು. ಇದಲ್ಲದೆ ಪ್ರಧಾನರು ಕೂಟಕ್ಕೆ ಸಾವಿರ ಹೋರಿಗಳನ್ನೂ ಹತ್ತು ಸಾವಿರ ಕುರಿಗಳನ್ನೂ ಕೊಟ್ಟರು. ಯಾಜಕರಲ್ಲಿ ಅನೇಕರು ತಮ್ಮನ್ನು ಪರಿಶುದ್ಧ ಮಾಡಿ ಕೊಂಡರು.
- 2 Chronicles 35:7–9 2 ಪೂರ್ವಕಾಲವೃತ್ತಾಂತ 35:7–9ಆಗ ಯೋಷೀಯನು ಸಿದ್ಧವಾಗಿದ್ದ ಸಮಸ್ತ ಜನ ರಿಗೆ ಪಸ್ಕದ ಬಲಿಗೋಸ್ಕರ ಮಂದೆಯಿಂದ ಮೂವತ್ತು ಸಾವಿರ ಕುರಿಮರಿಗಳನ್ನೂ ಮೇಕೆಯ ಮರಿಗಳನ್ನೂ ಕೊಟ್ಟನು. ಇದಲ್ಲದೆ ಮೂರು ಸಾವಿರ ಎತ್ತುಗಳನ್ನು ಕೊಟ್ಟನು; ಇವೆಲ್ಲಾ ಅರಸನ ಸೊತ್ತಿನಿಂದಲೇ ಹಾಗೆಯೇ ಅವನ ಪ್ರಧಾನರು ಜನರಿಗೂ ಯಾಜಕ ರಿಗೂ ಲೇವಿಯರಿಗೂ ಮನಃಪೂರ್ವಕವಾಗಿ ಕೊಟ್ಟರು. ದೇವರ ಆಲಯದ ನಾಯಕರಾದ ಹಿಲ್ಕೀಯನೂ ಜೆಕರೀಯನೂ ಯೆಹೀಯೇಲನೂ ಪಸ್ಕದ ಬಲಿ ಗೋಸ್ಕರ ಎರಡು ಸಾವಿರದ ಆರು ನೂರು ಮರಿ ಗಳನ್ನೂ ಮುನ್ನೂರು ಎತ್ತುಗಳನ್ನೂ ಯಾಜಕರಿಗೆ ಕೊಟ್ಟರು. ಇದಲ್ಲದೆ ಲೇವಿಯರಲ್ಲಿ ಪ್ರಧಾನರಾದ ಕೋನನ್ಯನೂ ಅವನ ಸಹೋದರರಾದ ಶೆಮಾಯನೂ ನೆತನೇಲನೂ ಹಷಲ್ಯನೂ ಯೆಗೀಯೇಲನೂ ಯೋಜಾಬಾದನೂ ಪಸ್ಕದ ಬಲಿಗಳ ನಿಮಿತ್ತವಾಗಿ ಐದು ಸಾವಿರ ಮರಿಗಳನ್ನೂ ಐನೂರು ಎತ್ತುಗಳನ್ನೂ ಲೇವಿಯರಿಗೆ ಕೊಟ್ಟರು.
- 2 Chronicles 2:4 2 ಪೂರ್ವಕಾಲವೃತ್ತಾಂತ 2:4ಇಗೋ, ನನ್ನ ದೇವರಾದ ಕರ್ತನಿಗೆ ಅದನ್ನು ಪ್ರತಿಷ್ಠೆ ಮಾಡುವದಕ್ಕೂ ಆತನ ಮುಂದೆ ಪರಿಮಳ ಧೂಪವನ್ನು ಸುಡುವದಕ್ಕೂ ನಿತ್ಯ ಸಮ್ಮುಖದ ರೊಟ್ಟಿ ಗೋಸ್ಕರವೂ ಸಬ್ಬತ್ತುಗಳಲ್ಲಿಯೂ ಅಮಾವಾಸ್ಯೆಗಳ ಲ್ಲಿಯೂ ಇಸ್ರಾಯೇಲಿಗೆ ನಿರಂತರವಾಗಿರಲು ನೇಮಿ ಸಿದ ನಮ್ಮ ದೇವರಾದ ಕರ್ತನ ಹಬ್ಬಗಳಲ್ಲಿಯೂ ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋ ಸ್ಕರವೂ ಆತನ ನಾಮಕ್ಕೆ ಆಲಯವನ್ನು ಕಟ್ಟಿಸುತ್ತೇನೆ.
- Numbers 7:84–88 ಅರಣ್ಯಕಾಂಡ 7:84–88ಇದು ಬಲಿಪೀಠದ ಪ್ರತಿಷ್ಠೆಯು: ಅದನ್ನು ಅಭಿಷೇಕ ಮಾಡಿದ ದಿನದಲ್ಲಿ ಇಸ್ರಾಯೇಲಿನ ಪ್ರಧಾನರು ಅರ್ಪಿಸಿದ್ದು ಬೆಳ್ಳಿಯ ಹನ್ನೆರಡು ತಟ್ಟೆಗಳೂ ಬೆಳ್ಳಿಯ ಹನ್ನೆರಡು ಬಟ್ಟಲುಗಳೂ ಬಂಗಾರದ ಹನ್ನೆರಡು ಚಮಚಗಳೂ. ಬೆಳ್ಳಿಯ ಒಂದೊಂದು ತಟ್ಟೆಗಳ ತೂಕವು ನೂರ ಮೂವತ್ತು ಶೇಕೆಲು. ಒಂದೊಂದು ಬಟ್ಟಲಿಗೆ ಎಪ್ಪತ್ತು, ಬೆಳ್ಳಿಯ ಎಲ್ಲಾ ವಸ್ತುಗಳಿಗೆ ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎರಡು ಸಾವಿರದ ನಾಲ್ಕು ನೂರು. ಧೂಪ ತುಂಬಿದ್ದ ಹನ್ನೆರಡು ಬಂಗಾರದ ಚಮಚಗಳು, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಒಂದೊಂದಕ್ಕೆ ಹತ್ತು, ಮತ್ತು ಚಮಚಗಳ ಬಂಗಾರವೆಲ್ಲಾ ನೂರ ಇಪ್ಪತ್ತು ಶೇಕೆಲ್; ದಹನ ಬಲಿಗಾಗಿ ಇರುವ ಹೋರಿಗಳು ಹನ್ನೆರಡು, ಟಗರು ಗಳು ಹನ್ನೆರಡು, ಮೊದಲನೇ ವರುಷದ ಕುರಿಮರಿಗಳು ಹನ್ನೆರಡು, ಅವುಗಳೊಂದಿಗೆ ಆಹಾರ ಸಮರ್ಪಣೆ; ಮತ್ತು ಪಾಪದ ಬಲಿಗಾಗಿ ಆಡುಮರಿಗಳು ಹನ್ನೆ ರಡು, ಸಮಾಧಾನದ ಅರ್ಪಣೆಯ ಬಲಿಗಾಗಿರುವ ಎತ್ತುಗಳೆಲ್ಲಾ ಇಪ್ಪತ್ತನಾಲ್ಕು, ಟಗರುಗಳು ಅರವತ್ತು, ಹೋತಗಳು ಅರವತ್ತು, ಮೊದಲನೇ ವರುಷದ ಕುರಿಮರಿಗಳು ಅರವತ್ತು. ಅದನ್ನು ಅಭಿಷೇಕಿಸಿದ ತರು ವಾಯ ಬಲಿಪೀಠಕ್ಕೆ ಮಾಡಿದ ಪ್ರತಿಷ್ಠೆಯು ಇದಾಗಿತ್ತು ಎಂಬದೇ.ಇದಲ್ಲದೆ ಮೋಶೆಯು ದೇವರ ಸಂಗಡ ಮಾತನಾಡುವದಕ್ಕೆ ಸಭೆಯ ಗುಡಾರದೊಳಗೆ ಪ್ರವೇಶಿ ಸಿದಾಗ ಅವನು ಸಾಕ್ಷಿಯ ಮಂಜೂಷದ ಮೇಲೆ ಇರುವ ಕೃಪಾಸನದ ಮೇಲಿನಿಂದ ಎರಡು ಕೆರೂಬಿಗಳ ಮಧ್ಯದಿಂದ ತನ್ನ ಸಂಗಡ ಮಾತನಾಡುವವನ ಧ್ವನಿ ಯನ್ನು ಕೇಳಿದನು. ಹೀಗೆ ಆತನು ಅವನ ಸಂಗಡ ಮಾತನಾಡಿದನು.
- Micah 6:7 ಮೀಕ 6:7ಸಾವಿರ ಟಗರುಗಳಿಗಾದರೂ ಎಣ್ಣೆಯ ಹತ್ತು ಸಾವಿರ ನದಿಗಳಿಗಾದರೂ ಕರ್ತನು ಮೆಚ್ಚು ವನೋ? ನನ್ನ ದ್ರೋಹಕ್ಕಾಗಿ ನನ್ನ ಚೊಚ್ಚಲ ಮಗ ನನ್ನೂ ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲ ವನ್ನೂ ಕೊಡಲೋ?
- Ezekiel 45:17 ಯೆಹೆಜ್ಕೇಲನು 45:17ಹಬ್ಬಗಳಲ್ಲಿಯೂ ಅಮಾ ವಾಸ್ಯೆಗಳಲ್ಲಿಯೂ ಸಬ್ಬತ್ತುಗಳಲ್ಲಿಯೂ ಇಸ್ರಾಯೇಲಿನ ಮನೆತನದವರ ಎಲ್ಲಾ ಸಭೆಗಳಲ್ಲಿಯೂ ಹೋಮ ಗಳನ್ನು ಅರ್ಪಣೆಗಳನ್ನು ನೈವೇದ್ಯಗಳನ್ನು ಕೊಡುವದು ಪ್ರಭುವಿನ ಕೆಲಸವಾಗಿರುವದು; ಅವನೇ ಇಸ್ರಾಯೇ ಲಿನ ಮನೆತನದವರಿಗಾಗಿ ಸಮಾಧಾನಕ್ಕಾಗಿ ಪಾಪಬಲಿ ಯನ್ನೂ ಅರ್ಪಣೆಯನ್ನೂ ದಹನಬಲಿಯನ್ನೂ ಸಮಾಧಾನ ಯಜ್ಞವನ್ನೂ ಸಿದ್ಧಮಾಡಬೇಕು.
Original words (Hebrew)
- Solomon · H8010שְׁלֹמֹה Shᵉlômôh
- offered · H2076זָבַח zâbach
- sacrifice · H2077זֶבַח zebach
- offerings · H8002שֶׁלֶם shelem
- offered · H2076זָבַח zâbach
- two · H8147שְׁנַיִם shᵉnayim
- twenty · H6242עֶשְׂרִים ʻesrîym
- thousand · H505אֶלֶף ʼeleph
- oxen · H1241בָּקָר bâqâr
- hundred · H3967מֵאָה mêʼâh
- twenty · H6242עֶשְׂרִים ʻesrîym
- thousand · H505אֶלֶף ʼeleph
- sheep · H6629צֹאן tsôʼn
- king · H4428מֶלֶךְ melek
- children · H1121בֵּן bên
- Israel · H3478יִשְׂרָאֵל Yisrâʼêl
- dedicated · H2596חָנַךְ chânak
- house · H1004בַּיִת bayith