Skip to content
ThuthiThuthiThuthi
1 Kings · chapter 8 · verse 65

1 Kings 8:65 in Kannada

ಅದೇ ಕಾಲದಲ್ಲಿ ಸೊಲೊಮೋನನೂ ಅವನ ಸಂಗಡ ಹಮಾತಿನ ಪ್ರದೇಶ ಮೊದಲುಗೊಂಡು ಐಗುಪ್ತದ ನದಿಯ ಮಟ್ಟಿಗೂ ಇರುವ ಮಹಾಸಭೆ ಯಾದ ಸಮಸ್ತ ಇಸ್ರಾಯೇಲ್ಯರೂ ನಮ್ಮ ದೇವರಾದ ಕರ್ತನ ಮುಂದೆ ಏಳೇಳು ಹದಿನಾಲ್ಕು ದಿವಸ ಹಬ್ಬವನ್ನು ಮಾಡಿದರು.ಎಂಟನೇ ದಿನದಲ್ಲಿ ಅವನು ಜನರಿಗೆ ಅಪ್ಪಣೆಯನ್ನು ಕೊಟ್ಟನು. ಆಗ ಅವರು ಅರಸನನ್ನು ಆಶೀರ್ವದಿಸಿ ಕರ್ತನು ತನ್ನ ಸೇವಕನಾದ ದಾವೀದನಿ ಗೋಸ್ಕರವೂ ತನ್ನ ಜನರಾದ ಇಸ್ರಾಯೇಲ್ಯರಿಗೋಸ್ಕ ರವೂ ಮಾಡಿದ ಸಮಸ್ತ ಉಪಕಾರದ ನಿಮಿತ್ತ ಸಂತೋಷಪಟ್ಟು ಹೃದಯದಲ್ಲಿ ಆನಂದವುಳ್ಳವರಾಗಿ ತಮ್ಮ ತಮ್ಮ ಡೇರೆಗಳಿಗೆ ಹೋದರು.

Ade kaaladalli solomonanoo avana sangada hamaatina pradesha modalugondu aiguptada nadiya mattigoo iruva mahaasabhe yaada samasta israayelyaroo namma devaraada kartana munde elelu hadinaalku divasa habbavannu maadidaru.entane dinadalli avanu janarige appaneyannu kottanu. Aaga avaru arasanannu aasheervadisi kartanu tanna sevakanaada daaveedani goskaravoo tanna janaraada israayelyarigoska ravoo maadida samasta upakaarada nimitta santoshapattu hrudayadalli aanandavullavaraagi tamma tamma deregalige hodaru.

1 Kings 8:65 in English

King James Version (KJV)
And at that time Solomon held a feast, and all Israel with him, a great congregation, from the entering in of Hamath unto the river of Egypt, before the LORD our God, seven days and seven days, [even] fourteen days.
World English Bible (WEB)
So Solomon held the feast at that time, and all Israel with him, a great assembly, from the entrance of Hamath to the brook of Egypt, before the LORD our God, seven days and seven more days, even fourteen days.
American Standard Version (ASV)
So Solomon held the feast at that time, and all Israel with him, a great assembly, from the entrance of Hamath unto the brook of Egypt, before Jehovah our God, seven days and seven days, even fourteen days.
Bible in Basic English (BBE)
So Solomon and all Israel with him, a very great meeting, (for the people had come together from the way into Hamath to the river of Egypt,) kept the feast at that time before the Lord our God, for two weeks, even fourteen days.
Darby Translation (DBY)
And at that time Solomon held the feast, and all Israel with him, a great congregation, from the entrance of Hamath unto the torrent of Egypt, before Jehovah our God, seven days and seven days, fourteen days.
Webster's Bible (WBS)
And at that time Solomon held a feast, and all Israel with him, a great congregation, from the entrance into Hamath to the river of Egypt, before the LORD our God, seven days and seven days, [even] fourteen days.
Young's Literal Translation (YLT)
And Solomon maketh, at that time, the festival — and all Israel with him, a great assembly from the entering in of Hamath unto the brook of Egypt — before Jehovah our God, seven days and seven days; fourteen days.

Read in context

  1. 63ಸೊಲೊಮೋನನು ಕರ್ತನಿಗೆ ಅರ್ಪಿಸಿದ ಸಮಾ ಧಾನದ ಬಲಿಗಳಿಗೋಸ್ಕರ ಇಪ್ಪತ್ತೆರಡು ಸಾವಿರ ಎತ್ತು ಗಳನ್ನೂ ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನೂ ಅರ್ಪಿಸಿದನು. ಹೀಗೆಯೇ ಅರಸನೂ ಇಸ್ರಾಯೇಲಿನ ಸಮಸ್ತ ಮಕ್ಕಳೂ ಕರ್ತನ ಮಂದಿರವನ್ನು ಪ್ರತಿಷ್ಠೆ ಮಾಡಿದರು.
  2. 64ಅದೇ ದಿನದಲ್ಲಿ ಅರಸನು ಕರ್ತನ ಮನೆಯ ಮಧ್ಯ ಅಂಗಳವನ್ನು ಪರಿಶುದ್ಧ ಮಾಡಿದನು. ಕರ್ತನ ಮುಂದಿರುವ ತಾಮ್ರದ ಬಲಿ ಪೀಠದ ಮೇಲೆ ದಹನ ಬಲಿಗಳನ್ನೂ ಕಾಣಿಕೆಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಇಡುವದಕ್ಕೆ ಸ್ಥಳ ಸಾಲದೆ ಇದ್ದದರಿಂದ ಅಲ್ಲಿ ದಹನಬಲಿಗಳನ್ನೂ ಕಾಣಿಕೆಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು.
  3. 65ಅದೇ ಕಾಲದಲ್ಲಿ ಸೊಲೊಮೋನನೂ ಅವನ ಸಂಗಡ ಹಮಾತಿನ ಪ್ರದೇಶ ಮೊದಲುಗೊಂಡು ಐಗುಪ್ತದ ನದಿಯ ಮಟ್ಟಿಗೂ ಇರುವ ಮಹಾಸಭೆ ಯಾದ ಸಮಸ್ತ ಇಸ್ರಾಯೇಲ್ಯರೂ ನಮ್ಮ ದೇವರಾದ ಕರ್ತನ ಮುಂದೆ ಏಳೇಳು ಹದಿನಾಲ್ಕು ದಿವಸ ಹಬ್ಬವನ್ನು ಮಾಡಿದರು.ಎಂಟನೇ ದಿನದಲ್ಲಿ ಅವನು ಜನರಿಗೆ ಅಪ್ಪಣೆಯನ್ನು ಕೊಟ್ಟನು. ಆಗ ಅವರು ಅರಸನನ್ನು ಆಶೀರ್ವದಿಸಿ ಕರ್ತನು ತನ್ನ ಸೇವಕನಾದ ದಾವೀದನಿ ಗೋಸ್ಕರವೂ ತನ್ನ ಜನರಾದ ಇಸ್ರಾಯೇಲ್ಯರಿಗೋಸ್ಕ ರವೂ ಮಾಡಿದ ಸಮಸ್ತ ಉಪಕಾರದ ನಿಮಿತ್ತ ಸಂತೋಷಪಟ್ಟು ಹೃದಯದಲ್ಲಿ ಆನಂದವುಳ್ಳವರಾಗಿ ತಮ್ಮ ತಮ್ಮ ಡೇರೆಗಳಿಗೆ ಹೋದರು.
  4. 66ಎಂಟನೇ ದಿನದಲ್ಲಿ ಅವನು ಜನರಿಗೆ ಅಪ್ಪಣೆಯನ್ನು ಕೊಟ್ಟನು. ಆಗ ಅವರು ಅರಸನನ್ನು ಆಶೀರ್ವದಿಸಿ ಕರ್ತನು ತನ್ನ ಸೇವಕನಾದ ದಾವೀದನಿ ಗೋಸ್ಕರವೂ ತನ್ನ ಜನರಾದ ಇಸ್ರಾಯೇಲ್ಯರಿಗೋಸ್ಕ ರವೂ ಮಾಡಿದ ಸಮಸ್ತ ಉಪಕಾರದ ನಿಮಿತ್ತ ಸಂತೋಷಪಟ್ಟು ಹೃದಯದಲ್ಲಿ ಆನಂದವುಳ್ಳವರಾಗಿ ತಮ್ಮ ತಮ್ಮ ಡೇರೆಗಳಿಗೆ ಹೋದರು.
Read all of 1 Kings 8

Cross references

Original words (Hebrew)

1 Kings 8:65 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.