Skip to content
ThuthiThuthiThuthi
1 Kings · chapter 8 · verse 66

1 Kings 8:66 in Kannada

ಎಂಟನೇ ದಿನದಲ್ಲಿ ಅವನು ಜನರಿಗೆ ಅಪ್ಪಣೆಯನ್ನು ಕೊಟ್ಟನು. ಆಗ ಅವರು ಅರಸನನ್ನು ಆಶೀರ್ವದಿಸಿ ಕರ್ತನು ತನ್ನ ಸೇವಕನಾದ ದಾವೀದನಿ ಗೋಸ್ಕರವೂ ತನ್ನ ಜನರಾದ ಇಸ್ರಾಯೇಲ್ಯರಿಗೋಸ್ಕ ರವೂ ಮಾಡಿದ ಸಮಸ್ತ ಉಪಕಾರದ ನಿಮಿತ್ತ ಸಂತೋಷಪಟ್ಟು ಹೃದಯದಲ್ಲಿ ಆನಂದವುಳ್ಳವರಾಗಿ ತಮ್ಮ ತಮ್ಮ ಡೇರೆಗಳಿಗೆ ಹೋದರು.

Entane dinadalli avanu janarige appaneyannu kottanu. Aaga avaru arasanannu aasheervadisi kartanu tanna sevakanaada daaveedani goskaravoo tanna janaraada israayelyarigoska ravoo maadida samasta upakaarada nimitta santoshapattu hrudayadalli aanandavullavaraagi tamma tamma deregalige hodaru.

1 Kings 8:66 in English

King James Version (KJV)
On the eighth day he sent the people away: and they blessed the king, and went unto their tents joyful and glad of heart for all the goodness that the LORD had done for David his servant, and for Israel his people.
World English Bible (WEB)
On the eighth day he sent the people away; and they blessed the king, and went to their tents joyful and glad in their hearts for all the goodness that the LORD had shown to David his servant, and to Israel his people.
American Standard Version (ASV)
On the eighth day he sent the people away; and they blessed the king, and went unto their tents joyful and glad of heart for all the goodness that Jehovah had showed unto David his servant, and to Israel his people.
Bible in Basic English (BBE)
And on the eighth day he sent the people away, and, blessing the king, they went to their tents full of joy and glad in their hearts, because of all the good which the Lord had done to David his servant and to Israel his people.
Darby Translation (DBY)
On the eighth day he sent the people away; and they blessed the king, and went to their tents, joyful and glad of heart for all the goodness that Jehovah had done to David his servant, and to Israel his people.
Webster's Bible (WBS)
On the eighth day he sent the people away: and they blessed the king, and went to their tents joyful and glad of heart for all the goodness that the LORD had done for David his servant, and for Israel his people.
Young's Literal Translation (YLT)
On the eighth day he hath sent the people away, and they bless the king, and go to their tents, rejoicing and glad of heart for all the good that Jehovah hath done to David His servant, and to Israel His people.

Read in context

  1. 64ಅದೇ ದಿನದಲ್ಲಿ ಅರಸನು ಕರ್ತನ ಮನೆಯ ಮಧ್ಯ ಅಂಗಳವನ್ನು ಪರಿಶುದ್ಧ ಮಾಡಿದನು. ಕರ್ತನ ಮುಂದಿರುವ ತಾಮ್ರದ ಬಲಿ ಪೀಠದ ಮೇಲೆ ದಹನ ಬಲಿಗಳನ್ನೂ ಕಾಣಿಕೆಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಇಡುವದಕ್ಕೆ ಸ್ಥಳ ಸಾಲದೆ ಇದ್ದದರಿಂದ ಅಲ್ಲಿ ದಹನಬಲಿಗಳನ್ನೂ ಕಾಣಿಕೆಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು.
  2. 65ಅದೇ ಕಾಲದಲ್ಲಿ ಸೊಲೊಮೋನನೂ ಅವನ ಸಂಗಡ ಹಮಾತಿನ ಪ್ರದೇಶ ಮೊದಲುಗೊಂಡು ಐಗುಪ್ತದ ನದಿಯ ಮಟ್ಟಿಗೂ ಇರುವ ಮಹಾಸಭೆ ಯಾದ ಸಮಸ್ತ ಇಸ್ರಾಯೇಲ್ಯರೂ ನಮ್ಮ ದೇವರಾದ ಕರ್ತನ ಮುಂದೆ ಏಳೇಳು ಹದಿನಾಲ್ಕು ದಿವಸ ಹಬ್ಬವನ್ನು ಮಾಡಿದರು.ಎಂಟನೇ ದಿನದಲ್ಲಿ ಅವನು ಜನರಿಗೆ ಅಪ್ಪಣೆಯನ್ನು ಕೊಟ್ಟನು. ಆಗ ಅವರು ಅರಸನನ್ನು ಆಶೀರ್ವದಿಸಿ ಕರ್ತನು ತನ್ನ ಸೇವಕನಾದ ದಾವೀದನಿ ಗೋಸ್ಕರವೂ ತನ್ನ ಜನರಾದ ಇಸ್ರಾಯೇಲ್ಯರಿಗೋಸ್ಕ ರವೂ ಮಾಡಿದ ಸಮಸ್ತ ಉಪಕಾರದ ನಿಮಿತ್ತ ಸಂತೋಷಪಟ್ಟು ಹೃದಯದಲ್ಲಿ ಆನಂದವುಳ್ಳವರಾಗಿ ತಮ್ಮ ತಮ್ಮ ಡೇರೆಗಳಿಗೆ ಹೋದರು.
  3. 66ಎಂಟನೇ ದಿನದಲ್ಲಿ ಅವನು ಜನರಿಗೆ ಅಪ್ಪಣೆಯನ್ನು ಕೊಟ್ಟನು. ಆಗ ಅವರು ಅರಸನನ್ನು ಆಶೀರ್ವದಿಸಿ ಕರ್ತನು ತನ್ನ ಸೇವಕನಾದ ದಾವೀದನಿ ಗೋಸ್ಕರವೂ ತನ್ನ ಜನರಾದ ಇಸ್ರಾಯೇಲ್ಯರಿಗೋಸ್ಕ ರವೂ ಮಾಡಿದ ಸಮಸ್ತ ಉಪಕಾರದ ನಿಮಿತ್ತ ಸಂತೋಷಪಟ್ಟು ಹೃದಯದಲ್ಲಿ ಆನಂದವುಳ್ಳವರಾಗಿ ತಮ್ಮ ತಮ್ಮ ಡೇರೆಗಳಿಗೆ ಹೋದರು.
Read all of 1 Kings 8

Cross references

Original words (Hebrew)

1 Kings 8:66 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.