1 Kings · chapter 8 · verse 7
1 Kings 8:7 in Kannada
ಕೆರೂಬಿಗಳು ಎರಡು ರೆಕ್ಕೆಗಳನ್ನು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದ್ದವು. ಹೀಗೆಯೇ ಕೆರೂಬಿಗಳು ಮಂಜೂಷವನ್ನೂ ಅದರ ಕೋಲುಗಳನ್ನೂ ಮೇಲಿನಿಂದ ಮುಚ್ಚಿದ್ದವು.
Keroobigalu eradu rekkegalannu manjooshavidda sthalada mele chaachiddavu. Heegeye keroobigalu manjooshavannoo adara kolugalannoo melininda muchchiddavu.
1 Kings 8:7 in English
- King James Version (KJV)
- For the cherubims spread forth [their] two wings over the place of the ark, and the cherubims covered the ark and the staves thereof above.
- World English Bible (WEB)
- For the cherubim spread their wings out over the place of the ark, and the cherubim covered the ark and its poles above.
- American Standard Version (ASV)
- For the cherubim spread forth their wings over the place of the ark, and the cherubim covered the ark and the staves thereof above.
- Bible in Basic English (BBE)
- For their wings were outstretched over the place where the ark was, covering the ark and its rods.
- Darby Translation (DBY)
- for the cherubim stretched forth [their] wings over the place of the ark, and the cherubim covered the ark and its staves above.
- Webster's Bible (WBS)
- For the cherubim spread forth [their] two wings over the place of the ark, and the cherubim covered the ark and the staffs thereof above.
- Young's Literal Translation (YLT)
- for the cherubs are spreading forth two wings unto the place of the ark, and the cherubs cover over the ark, and over its staves from above;
Read in context
- 5ಆಗ ಅರಸನಾದ ಸೊಲೊಮೋನನೂ ಅವನ ಬಳಿಗೆ ಕೂಡಿದ ಇಸ್ರಾಯೆಲ್ ಸಭೆಯವರೆಲ್ಲರೂ ಮಂಜೂ ಷದ ಮುಂದೆ ನಿಂತು ಹೆಚ್ಚಾದದರಿಂದ ಲೆಕ್ಕಿಸಲಾಗದಷ್ಟು ಕುರಿಗಳನ್ನೂ ಪಶುಗಳನ್ನೂ ಬಲಿಯಾಗಿ ಅರ್ಪಿಸಿ ದರು.
- 6ಇದಲ್ಲದೆ ಯಾಜಕರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಮಹಾಪರಿಶುದ್ಧ ಸ್ಥಳವೆಂಬ ದೈವೋ ಕ್ತಿಯ ಮಂದಿರದ ಸ್ಥಾನಕ್ಕೆ ತಂದು ಕೆರೂಬಿಗಳ ರೆಕ್ಕೆಗಳ ಕೆಳಗೆ ಅದರ ಸ್ಥಳದಲ್ಲಿ ಇಟ್ಟರು.
- 7ಕೆರೂಬಿಗಳು ಎರಡು ರೆಕ್ಕೆಗಳನ್ನು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದ್ದವು. ಹೀಗೆಯೇ ಕೆರೂಬಿಗಳು ಮಂಜೂಷವನ್ನೂ ಅದರ ಕೋಲುಗಳನ್ನೂ ಮೇಲಿನಿಂದ ಮುಚ್ಚಿದ್ದವು.
- 8ಆಗ ಕೋಲುಗಳು ದೈವೋಕ್ತಿಯ ಸ್ಥಾನದ ಮುಂದೆ ಪರಿಶುದ್ಧ ಸ್ಥಳದಲ್ಲಿ ಕಾಣಲ್ಪಡುವ ಹಾಗೆ ಎಳಕೊಂಡರು; ಆದರೆ ಅವು ಹೊರಗೆ ಕಾಣಲ್ಪಡಲಿಲ್ಲ. ಅಲ್ಲಿ ಅವು ಇಂದಿನ ವರೆಗೂ ಇರುತ್ತವೆ.
- 9ಇಸ್ರಾಯೇಲ್ ಮಕ್ಕಳು ಐಗುಪ್ತ ದೇಶದೊಳಗಿಂದ ಬಂದ ಕಾಲದಲ್ಲಿ ಕರ್ತನು ಅವರಿಗೆ ಒಡಂಬಡಿಕೆ ಮಾಡಿದಾಗ ಮೋಶೆಯು ಹೋರೇಬಿನ ಬಳಿಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಿಗೆಗಳ ಹೊರತಾಗಿ ಅದರಲ್ಲಿ ಮತ್ತೇನೂ ಇರಲಿಲ್ಲ.