Skip to content
ThuthiThuthiThuthi
1 Kings · chapter 8 · verse 9

1 Kings 8:9 in Kannada

ಇಸ್ರಾಯೇಲ್‌ ಮಕ್ಕಳು ಐಗುಪ್ತ ದೇಶದೊಳಗಿಂದ ಬಂದ ಕಾಲದಲ್ಲಿ ಕರ್ತನು ಅವರಿಗೆ ಒಡಂಬಡಿಕೆ ಮಾಡಿದಾಗ ಮೋಶೆಯು ಹೋರೇಬಿನ ಬಳಿಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಿಗೆಗಳ ಹೊರತಾಗಿ ಅದರಲ್ಲಿ ಮತ್ತೇನೂ ಇರಲಿಲ್ಲ.

Israayel makkalu aigupta deshadolaginda banda kaaladalli kartanu avarige odambadike maadidaaga mosheyu horebina baliyalli manjooshadolage itta kallina eradu haligegala horataagi adaralli mattenoo iralilla.

1 Kings 8:9 in English

King James Version (KJV)
[There was] nothing in the ark save the two tables of stone, which Moses put there at Horeb, when the LORD made [a covenant] with the children of Israel, when they came out of the land of Egypt.
World English Bible (WEB)
There was nothing in the ark except the two stone tablets which Moses put there at Horeb, when the LORD made a covenant with the children of Israel, when they came out of the land of Egypt.
American Standard Version (ASV)
There was nothing in the ark save the two tables of stone which Moses put there at Horeb, when Jehovah made a covenant with the children of Israel, when they came out of the land of Egypt.
Bible in Basic English (BBE)
There was nothing in the ark but the two flat stones which Moses put there at Horeb, where the Lord made an agreement with the children of Israel when they came out of the land of Egypt.
Darby Translation (DBY)
There was nothing in the ark save the two tables of stone which Moses placed there at Horeb, when Jehovah made [a covenant] with the children of Israel, when they came out of the land of Egypt.
Webster's Bible (WBS)
[There was] nothing in the ark save the two tables of stone, which Moses deposited there at Horeb, when the LORD made [a covenant] with the children of Israel, when they came out of the land of Egypt.
Young's Literal Translation (YLT)
There is nothing in the ark, only the two tables of stone which Moses put there in Horeb, when Jehovah covenanted with the sons of Israel in their going out of the land of Egypt.

Read in context

  1. 7ಕೆರೂಬಿಗಳು ಎರಡು ರೆಕ್ಕೆಗಳನ್ನು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದ್ದವು. ಹೀಗೆಯೇ ಕೆರೂಬಿಗಳು ಮಂಜೂಷವನ್ನೂ ಅದರ ಕೋಲುಗಳನ್ನೂ ಮೇಲಿನಿಂದ ಮುಚ್ಚಿದ್ದವು.
  2. 8ಆಗ ಕೋಲುಗಳು ದೈವೋಕ್ತಿಯ ಸ್ಥಾನದ ಮುಂದೆ ಪರಿಶುದ್ಧ ಸ್ಥಳದಲ್ಲಿ ಕಾಣಲ್ಪಡುವ ಹಾಗೆ ಎಳಕೊಂಡರು; ಆದರೆ ಅವು ಹೊರಗೆ ಕಾಣಲ್ಪಡಲಿಲ್ಲ. ಅಲ್ಲಿ ಅವು ಇಂದಿನ ವರೆಗೂ ಇರುತ್ತವೆ.
  3. 9ಇಸ್ರಾಯೇಲ್‌ ಮಕ್ಕಳು ಐಗುಪ್ತ ದೇಶದೊಳಗಿಂದ ಬಂದ ಕಾಲದಲ್ಲಿ ಕರ್ತನು ಅವರಿಗೆ ಒಡಂಬಡಿಕೆ ಮಾಡಿದಾಗ ಮೋಶೆಯು ಹೋರೇಬಿನ ಬಳಿಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಿಗೆಗಳ ಹೊರತಾಗಿ ಅದರಲ್ಲಿ ಮತ್ತೇನೂ ಇರಲಿಲ್ಲ.
  4. 10ಯಾಜಕರು ಪರಿಶುದ್ಧ ಸ್ಥಳದಿಂದ ಬಂದಾಗ ಮೇಘವು ಕರ್ತನ ಮಂದಿರವನ್ನು ತುಂಬಿತ್ತು.
  5. 11ಕರ್ತನ ತೇಜಸ್ಸಿ ನಿಂದ ವ್ಯಾಪ್ತವಾಗಿದ್ದ ಮೇಘವು ಆಲಯವನ್ನು ತುಂಬಿ ಕೊಂಡದರಿಂದ ಯಾಜಕರು ಅಲ್ಲಿ ನಿಂತು ಸೇವೆಮಾಡ ಲಾರದವರಾದರು.
Read all of 1 Kings 8

Cross references

Original words (Hebrew)

1 Kings 8:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.