1 Kings · chapter 9 · verse 11
1 Kings 9:11 in Kannada
ಇಪ್ಪತ್ತು ವರುಷಗಳಾದ ತರುವಾಯ ಸೊಲೊಮೋನನು ಆ ಎರಡು ಮನೆಗಳನ್ನು, ಅಂದರೆ ಕರ್ತನ ಮನೆಯನ್ನೂ ಅರಮನೆಯನ್ನೂ ಕಟ್ಟಿಸಿ ತೀರಿಸಿ ದನು. ಆಗ ಸೊಲೊಮೋನನು ಗಲಿಲಾಯ ದೇಶದಲ್ಲಿ ಹೀರಾಮನಿಗೆ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು.
Ippattu varushagalaada taruvaaya solomonanu aa eradu manegalannu, andare kartana maneyannoo aramaneyannoo kattisi teerisi danu. Aaga solomonanu galilaaya deshadalli heeraamanige ippattu pattanagalannu kottanu.
1 Kings 9:11 in English
- King James Version (KJV)
- ([Now] Hiram the king of Tyre had furnished Solomon with cedar trees and fir trees, and with gold, according to all his desire,) that then king Solomon gave Hiram twenty cities in the land of Galilee.
- World English Bible (WEB)
- (now Hiram the king of Tyre had furnished Solomon with cedar trees and cypress trees, and with gold, according to all his desire), King Solomon gave Hiram twenty cities in the land of Galilee.
- American Standard Version (ASV)
- (now Hiram the king of Tyre had furnished Solomon with cedar-trees and fir-trees, and with gold, according to all his desire), that then king Solomon gave Hiram twenty cities in the land of Galilee.
- Bible in Basic English (BBE)
- (Hiram, king of Tyre, had given Solomon cedar-trees and cypress-trees and gold, as much as he had need of,) King Solomon gave Hiram twenty towns in the land of Galilee.
- Darby Translation (DBY)
- Hiram the king of Tyre having furnished Solomon with cedar-trees and cypress-trees, and with gold, according to all his desire, — that then king Solomon gave Hiram twenty cities in the land of Galilee.
- Webster's Bible (WBS)
- ([Now] Hiram the king of Tyre had furnished Solomon with cedar trees and fir trees, and with gold, according to all his desire,) that then king Solomon gave Hiram twenty cities in the land of Galilee.
- Young's Literal Translation (YLT)
- Hiram king of Tyre hath assisted Solomon with cedar-trees, and with fir-trees, and with gold, according to all his desire; then doth king Solomon give to Hiram twenty cities in the land of Galilee.
Read in context
- 9ಅವರು ಪ್ರತ್ಯುತ್ತರವಾಗಿ--ತಮ್ಮ ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ಬಿಟ್ಟು ಅನ್ಯದೇವರುಗಳನ್ನು ಹೊಂದಿಕೊಂಡು ಅವುಗಳಿಗೆ ಅಡ್ಬಬಿದ್ದು ಸೇವಿಸಿದ್ದರಿಂದ ಕರ್ತನು ಈ ಕೇಡನ್ನೆಲ್ಲಾ ನಮ್ಮ ಮೇಲೆ ಬರಮಾಡಿದನೆಂದು ಹೇಳು ವರು ಅಂದನು.
- 10ತೂರಿನ ಅರಸನಾದ ಹೀರಾಮನು ಸೊಲೊ ಮೋನನಿಗೆ ದೇವದಾರು ಮರಗಳನ್ನೂ ತುರಾಯಿ ಮರಗಳನ್ನೂ ಚಿನ್ನವನ್ನೂ ತನ್ನ ಎಲ್ಲಾ ಇಷ್ಟದ ಪ್ರಕಾರ ಕೊಟ್ಟಿದ್ದರಿಂದ
- 11ಇಪ್ಪತ್ತು ವರುಷಗಳಾದ ತರುವಾಯ ಸೊಲೊಮೋನನು ಆ ಎರಡು ಮನೆಗಳನ್ನು, ಅಂದರೆ ಕರ್ತನ ಮನೆಯನ್ನೂ ಅರಮನೆಯನ್ನೂ ಕಟ್ಟಿಸಿ ತೀರಿಸಿ ದನು. ಆಗ ಸೊಲೊಮೋನನು ಗಲಿಲಾಯ ದೇಶದಲ್ಲಿ ಹೀರಾಮನಿಗೆ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು.
- 12ಆಗ ಹೀರಾಮನು ತೂರಿನಿಂದ ಸೊಲೊಮೋನನು ತನಗೆ ಕೊಟ್ಟ ಪಟ್ಟಣಗಳನ್ನು ನೋಡಲು ಬಂದನು.
- 13ಆದರೆ ಅವು ಅವನಿಗೆ ಮೆಚ್ಚಿಕೆಯಾಗಿರಲಿಲ್ಲ. ಆದ ರಿಂದ ಅವನು--ನನ್ನ ಸಹೋದರನೇ, ನೀನು ನನಗೆ ಕೊಟ್ಟ ಈ ಪಟ್ಟಣಗಳೇನೆಂದು ಹೇಳಿ ಅವುಗಳಿಗೆ ಕಾಬೂಲ್ ದೇಶವೆಂದು ಹೆಸರಿಟ್ಟನು. ಇಂದಿನವರೆಗೂ ಅವುಗಳಿಗೆ ಅದೇ ಹೆಸರು.
Cross references
- 2 Chronicles 8:2 2 ಪೂರ್ವಕಾಲವೃತ್ತಾಂತ 8:2ಹೂರಾ ಮನು ಸೊಲೊಮೋನನಿಗೆ ತಿರಿಗಿ ಕೊಟ್ಟ ಪಟ್ಟಣಗ ಳನ್ನು ಸೊಲೊಮೋನನು ಕಟ್ಟಿಸಿ ಇಸ್ರಾಯೇಲ್ ಮಕ್ಕಳನ್ನು ಅಲ್ಲಿ ನಿವಾಸವಾಗಿರುವಂತೆ ಮಾಡಿದನು.
- 2 Chronicles 2:8–10 2 ಪೂರ್ವಕಾಲವೃತ್ತಾಂತ 2:8–10ಇದಲ್ಲದೆ ನೀನು ಇಲ್ಲಿಗೆ ದೇವದಾರು ಮರಗಳನ್ನೂ ತುರಾಯಿಮರಗಳನ್ನೂ ಸುಗಂಧದ ಮರಗಳನ್ನೂ ಲೆಬನೋನಿನಿಂದ ನನಗೆ ಕಳುಹಿಸು. ಲೆಬನೋನಿನಲ್ಲಿ ಮರಗಳನ್ನು ಕಡಿಯಲು ನಿನ್ನ ಸೇವ ಕರು ಜಾಣರಾಗಿದ್ದಾರೆ. ಇಗೋ, ನನಗೋಸ್ಕರ ಮರ ಗಳನ್ನು ಬಹಳವಾಗಿ ಸಿದ್ಧಮಾಡುವದಕ್ಕೆ ನನ್ನ ಸೇವಕರು ನಿನ್ನ ಸೇವಕರ ಸಂಗಡ ಇರುವರು. ನಾನು ಕಟ್ಟಿಸುವ ಆಲಯವು ದೊಡ್ಡದಾಗಿಯೂ ಆಶ್ಚರ್ಯವಾದದ್ದಾ ಗಿಯೂ ಇರುವದು. ಇಗೋ, ನಾನು ಮರಗಳನ್ನು ಕಡಿಯುವ ನಿನ್ನ ಸೇವಕರಿಗೆ ಇಪ್ಪತ್ತು ಸಾವಿರ ಅಳತೆ ಗೋಧಿಯನ್ನೂ ಇಪ್ಪತ್ತು ಸಾವಿರ ಅಳತೆ ಜವೆಗೋಧಿ ಯನ್ನೂ ಇಪ್ಪತ್ತು ಸಾವಿರ ಅಳತೆ ದ್ರಾಕ್ಷಾರಸವನ್ನೂ ಇಪ್ಪತ್ತು ಸಾವಿರ ಅಳತೆ ಎಣ್ಣೆಯನ್ನೂ ಕೊಡುವೆನು ಅಂದನು.
- 2 Chronicles 2:16 2 ಪೂರ್ವಕಾಲವೃತ್ತಾಂತ 2:16ನಾವು ಲೆಬನೋನಿನಲ್ಲಿ ನಿನಗೆ ಬೇಕಾದಷ್ಟು ಮರಗಳನ್ನು ಕಡಿದು ತೆಪ್ಪಗಳಲ್ಲಿ ಸಮುದ್ರದ ಮಾರ್ಗವಾಗಿ ಯೊಪ್ಪಕ್ಕೆ ತಕ್ಕೊಂಡು ಬರುತ್ತೇವೆ; ನೀನು ಅವುಗ ಳನ್ನು ಯೆರೂಸಲೇಮಿಗೆ ಒಯ್ಯಬಹುದು.
- 1 Kings 5:6–10 1 ಅರಸುಗಳು 5:6–10ಆದದರಿಂದ ನೀನು ನನ ಗೋಸ್ಕರ ಲೆಬನೋನಿನಲ್ಲಿ ದೇವದಾರು ಮರಗಳನ್ನು ಕಡಿಯಲು ಆಜ್ಞಾಪಿಸು. ನನ್ನ ಸೇವಕರೂ ನಿನ್ನ ಸೇವಕರೂ ಕೂಡ ಇರಲಿ. ನೀನು ಹೇಳಿದ ಎಲ್ಲಾದರ ಪ್ರಕಾರ ನಿನ್ನ ಸೇವಕರಿಗೋಸ್ಕರ ಕೂಲಿಯನ್ನು ಕೊಡು ತ್ತೇನೆ. ನಮ್ಮಲ್ಲಿ ಚೀದೋನ್ಯರ ಹಾಗೆ ಮರವನ್ನು ಕಡಿಯಲು ತಿಳಿದವರಿಲ್ಲವೆಂದು ನೀನು ಬಲ್ಲೆ ಎಂದು ಹೇಳಿದನು. ಹೀರಾಮನು ಸೊಲೊಮೋನನ ಮಾತು ಗಳನ್ನು ಕೇಳಿದಾಗ ಬಹು ಸಂತೋಷಪಟ್ಟು--ಈ ಮಹಾ ಜನರ ಮೇಲೆ ಜ್ಞಾನವುಳ್ಳ ಮಗನನ್ನು ದಾವೀದನಿಗೆ ಕೊಟ್ಟ ಕರ್ತನು ಈ ಹೊತ್ತು ಸ್ತುತಿಸಲ್ಪಡಲಿ ಅಂದನು. ಹೀರಾಮನು ಸೊಲೊಮೋನನ ಬಳಿಗೆ ಸೇವಕರನ್ನು ಕಳುಹಿಸಿ--ನೀನು ಹೇಳಿ ಕಳುಹಿಸಿದ್ದನ್ನು ನಾನು ಕೇಳಿ ದ್ದೇನೆ. ದೇವದಾರು ಮರಗಳ ವಿಷಯವೂ ತುರಾಯಿ ಮರಗಳ ವಿಷಯವೂ ನೀನು ಇಚ್ಚೈಸಿದ್ದನ್ನೆಲ್ಲಾ ನಾನು ಮಾಡುವೆನು. ನನ್ನ ಸೇವಕರು ಅವುಗಳನ್ನು ಲೆಬ ನೋನಿನಿಂದ ಸಮುದ್ರಕ್ಕೆ ತಂದ ಮೇಲೆ ನೀನು ನನಗೆ ನೇಮಿಸಿದ ಸ್ಥಳಕ್ಕೆ ತೆಪ್ಪವನ್ನು ಕಟ್ಟಿಸಿ ಸಮುದ್ರದಿಂದ ಕಳುಹಿಸಿ ಅಲ್ಲಿ ಒಪ್ಪಿಸುವ ಹಾಗೆ ಮಾಡುವೆನು. ನೀನು ಅವುಗಳನ್ನು ತಕ್ಕೊಂಡು ನನ್ನ ಮನೆಯವರಿಗೋಸ್ಕರ ಆಹಾರವನ್ನು ಕೊಟ್ಟು ನನ್ನ ಇಚ್ಚೆಯನ್ನು ತೀರಿಸುವಿ ಅಂದನು. ಹೀಗೆ ಹೀರಾಮನು ತನ್ನ ಇಚ್ಚೆಯ ಪ್ರಕಾರ ಸೊಲೊಮೋನನಿಗೆ ದೇವದಾರು ಮರಗ ಳನ್ನೂ ತುರಾಯಿ ಮರಗಳನ್ನೂ ಕೊಟ್ಟನು.
- Joshua 20:7 ಯೆಹೋಶುವ 20:7ಹಾಗೆಯೇ ಅವರು ನಫ್ತಾಲಿಯ ಬೆಟ್ಟದ ಗಲಿಲಾಯದಲ್ಲಿ ಇರುವ ಕೆದೆಷನ್ನೂ ಎಫ್ರಾ ಯಾಮನ ಬೆಟ್ಟಗಳಲ್ಲಿರುವ ಶೆಕೇಮನ್ನೂ ಯೂದದ ಬೆಟ್ಟಗಳಲ್ಲಿರುವ ಹೆಬ್ರೋನ್ ಎಂಬ ಕಿರ್ಯರ್ತ್ಬ ವನ್ನೂ ನೇಮಿಸಿದರು.
Original words (Hebrew)
- Hiram · H2438חִירָם Chîyrâm
- king · H4428מֶלֶךְ melek
- Tyre · H6865צֹר Tsôr
- furnished · H5375נָשָׂא nâsâʼ
- Solomon · H8010שְׁלֹמֹה Shᵉlômôh
- cedar · H730אֶרֶז ʼerez
- trees · H6086עֵץ ʻêts
- fir · H1265בְּרוֹשׁ bᵉrôwsh
- trees · H6086עֵץ ʻêts
- gold · H2091זָהָב zâhâb
- desire · H2656חֵפֶץ chêphets
- then · H227אָז ʼâz
- king · H4428מֶלֶךְ melek
- Solomon · H8010שְׁלֹמֹה Shᵉlômôh
- gave · H5414נָתַן nâthan
- Hiram · H2438חִירָם Chîyrâm
- twenty · H6242עֶשְׂרִים ʻesrîym
- cities · H5892עִיר ʻîyr
- land · H776אֶרֶץ ʼerets
- Galilee · H1551גָּלִיל Gâlîyl