Skip to content
ThuthiThuthiThuthi
1 Kings · chapter 9 · verse 12

1 Kings 9:12 in Kannada

ಆಗ ಹೀರಾಮನು ತೂರಿನಿಂದ ಸೊಲೊಮೋನನು ತನಗೆ ಕೊಟ್ಟ ಪಟ್ಟಣಗಳನ್ನು ನೋಡಲು ಬಂದನು.

Aaga heeraamanu toorininda solomonanu tanage kotta pattanagalannu nodalu bandanu.

1 Kings 9:12 in English

King James Version (KJV)
And Hiram came out from Tyre to see the cities which Solomon had given him; and they pleased him not.
World English Bible (WEB)
Hiram came out of Tyre to see the cities which Solomon had given him; and they didn’t please him.
American Standard Version (ASV)
And Hiram came out from Tyre to see the cities which Solomon had given him; and they pleased him not.
Bible in Basic English (BBE)
But when Hiram came from Tyre to see the towns which Solomon had given him, he was not pleased with them.
Darby Translation (DBY)
And Hiram came out from Tyre to see the cities that Solomon had given him; and they did not please him.
Webster's Bible (WBS)
And Hiram came out from Tyre to see the cities which Solomon had given him; and they pleased him not.
Young's Literal Translation (YLT)
And Hiram cometh out from Tyre to see the cities that Solomon hath given to him, and they have not been right in his eyes,

Read in context

  1. 10ತೂರಿನ ಅರಸನಾದ ಹೀರಾಮನು ಸೊಲೊ ಮೋನನಿಗೆ ದೇವದಾರು ಮರಗಳನ್ನೂ ತುರಾಯಿ ಮರಗಳನ್ನೂ ಚಿನ್ನವನ್ನೂ ತನ್ನ ಎಲ್ಲಾ ಇಷ್ಟದ ಪ್ರಕಾರ ಕೊಟ್ಟಿದ್ದರಿಂದ
  2. 11ಇಪ್ಪತ್ತು ವರುಷಗಳಾದ ತರುವಾಯ ಸೊಲೊಮೋನನು ಆ ಎರಡು ಮನೆಗಳನ್ನು, ಅಂದರೆ ಕರ್ತನ ಮನೆಯನ್ನೂ ಅರಮನೆಯನ್ನೂ ಕಟ್ಟಿಸಿ ತೀರಿಸಿ ದನು. ಆಗ ಸೊಲೊಮೋನನು ಗಲಿಲಾಯ ದೇಶದಲ್ಲಿ ಹೀರಾಮನಿಗೆ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು.
  3. 12ಆಗ ಹೀರಾಮನು ತೂರಿನಿಂದ ಸೊಲೊಮೋನನು ತನಗೆ ಕೊಟ್ಟ ಪಟ್ಟಣಗಳನ್ನು ನೋಡಲು ಬಂದನು.
  4. 13ಆದರೆ ಅವು ಅವನಿಗೆ ಮೆಚ್ಚಿಕೆಯಾಗಿರಲಿಲ್ಲ. ಆದ ರಿಂದ ಅವನು--ನನ್ನ ಸಹೋದರನೇ, ನೀನು ನನಗೆ ಕೊಟ್ಟ ಈ ಪಟ್ಟಣಗಳೇನೆಂದು ಹೇಳಿ ಅವುಗಳಿಗೆ ಕಾಬೂಲ್‌ ದೇಶವೆಂದು ಹೆಸರಿಟ್ಟನು. ಇಂದಿನವರೆಗೂ ಅವುಗಳಿಗೆ ಅದೇ ಹೆಸರು.
  5. 14ಹೀರಾಮನು ಅರಸನಿಗೆ ನೂರ ಇಪ್ಪತ್ತು ತಲಾಂತುಗಳ ಚಿನ್ನವನ್ನು ಕಳುಹಿಸಿದನು.
Read all of 1 Kings 9

Cross references

Original words (Hebrew)

1 Kings 9:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.