1 Kings · chapter 9 · verse 13
1 Kings 9:13 in Kannada
ಆದರೆ ಅವು ಅವನಿಗೆ ಮೆಚ್ಚಿಕೆಯಾಗಿರಲಿಲ್ಲ. ಆದ ರಿಂದ ಅವನು--ನನ್ನ ಸಹೋದರನೇ, ನೀನು ನನಗೆ ಕೊಟ್ಟ ಈ ಪಟ್ಟಣಗಳೇನೆಂದು ಹೇಳಿ ಅವುಗಳಿಗೆ ಕಾಬೂಲ್ ದೇಶವೆಂದು ಹೆಸರಿಟ್ಟನು. ಇಂದಿನವರೆಗೂ ಅವುಗಳಿಗೆ ಅದೇ ಹೆಸರು.
Aadare avu avanige mechchikeyaagiralilla. Aada rinda avanu--nanna sahodarane, neenu nanage kotta ee pattanagalenendu heli avugalige kaabool deshavendu hesarittanu. Indinavaregoo avugalige ade hesaru.
1 Kings 9:13 in English
- King James Version (KJV)
- And he said, What cities [are] these which thou hast given me, my brother? And he called them the land of Cabul unto this day.
- World English Bible (WEB)
- He said, “What cities are these which you have given me, my brother?” He called them the land of Cabul to this day.
- American Standard Version (ASV)
- And he said, What cities are these which thou hast given me, my brother? And he called them the land of Cabul unto this day.
- Bible in Basic English (BBE)
- And he said, What sort of towns are these which you have given me, my brother? So they were named the land of Cabul, to this day.
- Darby Translation (DBY)
- And he said, What cities are these which thou hast given me, my brother? And he called them the land of Cabul to this day.
- Webster's Bible (WBS)
- And he said, What cities [are] these which thou hast given me, my brother? And he called them the land of Cabul to this day.
- Young's Literal Translation (YLT)
- and he saith, 'What [are] these cities that thou hast given to me, my brother?' and one calleth them the land of Cabul unto this day.
Read in context
- 11ಇಪ್ಪತ್ತು ವರುಷಗಳಾದ ತರುವಾಯ ಸೊಲೊಮೋನನು ಆ ಎರಡು ಮನೆಗಳನ್ನು, ಅಂದರೆ ಕರ್ತನ ಮನೆಯನ್ನೂ ಅರಮನೆಯನ್ನೂ ಕಟ್ಟಿಸಿ ತೀರಿಸಿ ದನು. ಆಗ ಸೊಲೊಮೋನನು ಗಲಿಲಾಯ ದೇಶದಲ್ಲಿ ಹೀರಾಮನಿಗೆ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು.
- 12ಆಗ ಹೀರಾಮನು ತೂರಿನಿಂದ ಸೊಲೊಮೋನನು ತನಗೆ ಕೊಟ್ಟ ಪಟ್ಟಣಗಳನ್ನು ನೋಡಲು ಬಂದನು.
- 13ಆದರೆ ಅವು ಅವನಿಗೆ ಮೆಚ್ಚಿಕೆಯಾಗಿರಲಿಲ್ಲ. ಆದ ರಿಂದ ಅವನು--ನನ್ನ ಸಹೋದರನೇ, ನೀನು ನನಗೆ ಕೊಟ್ಟ ಈ ಪಟ್ಟಣಗಳೇನೆಂದು ಹೇಳಿ ಅವುಗಳಿಗೆ ಕಾಬೂಲ್ ದೇಶವೆಂದು ಹೆಸರಿಟ್ಟನು. ಇಂದಿನವರೆಗೂ ಅವುಗಳಿಗೆ ಅದೇ ಹೆಸರು.
- 14ಹೀರಾಮನು ಅರಸನಿಗೆ ನೂರ ಇಪ್ಪತ್ತು ತಲಾಂತುಗಳ ಚಿನ್ನವನ್ನು ಕಳುಹಿಸಿದನು.
- 15ಅರಸನಾದ ಸೊಲೊಮೋನನು ಬಿಟ್ಟೀ ಆಳುಗ ಳನ್ನು ಕೂಡಿಸಿದ ಕಾರಣವೇನಂದರೆ, ಕರ್ತನ ಮಂದಿರ ವನ್ನೂ ತನ್ನ ಮನೆಯನ್ನೂ ಮಿಲ್ಲೋವನ್ನೂ ಯೆರೂಸ ಲೇಮಿನ ಗೋಡೆಯನ್ನೂ ಹಾಚೋರನ್ನೂ ಮೆಗಿದ್ದೋ ನನ್ನೂ ಗೆಜೆರನ್ನೂ ಕಟ್ಟುವದಕ್ಕೋಸ್ಕರವೇ.
Cross references
- Joshua 19:27 ಯೆಹೋಶುವ 19:27ಅಲ್ಲಿಂದ ಸೂರ್ಯೋದಯದ ಕಡೆ ಬೇತ್ದಾಗೋನಿಗೆ ಉತ್ತರ ಜೆಬುಲೂನಿಗೂ ಬೇತ್ ಏಮೆಕ್ ಉತ್ತರ ದಿಕ್ಕಿನಲ್ಲಿ ಇರುವ ಇಫ್ತಹೇಲಿನ ತಗ್ಗಿಗೂ ವೆಗೀಯೇಲಿಗೂ ಹಾದು ಎಡಭಾಗದಲ್ಲಿರುವ ಕಾಬೂಲಿಗೂ
- Amos 1:9 ಆಮೋಸ 1:9ಕರ್ತನು ಹೀಗೆ ಹೇಳುತ್ತಾನೆ--ತೂರಿನ ಮೂರು ಮತ್ತು ನಾಲ್ಕರ ನಿಮಿತ್ತ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದಿಲ್ಲ; ಅವರು ಸಹೋದರರ ಒಡಂಬ ಡಿಕೆಯನ್ನು ಜ್ಞಾಪಕಮಾಡಲಿಲ್ಲ; ಪೂರ್ಣ ಸೆರೆಯನ್ನು ಎದೋಮಿಗೆ ಒಪ್ಪಿಸಿಬಿಟ್ಟರು.
- 1 Kings 5:1–2 1 ಅರಸುಗಳು 5:1–2ಸೊಲೊಮೋನನನ್ನು ತನ್ನ ತಂದೆಗೆ ಬದಲಾಗಿ ಅರಸನಾಗಲು ಅಭಿಷೇಕಿಸಿದ್ದಾ ನೆಂದು ತೂರಿನ ಅರಸನಾದ ಹೀರಾಮನು ಕೇಳಿದಾಗ ಅವನು ತನ್ನ ಸೇವಕರನ್ನು ಸೊಲೊಮೋನನ ಬಳಿಗೆ ಕಳುಹಿಸಿದನು. ಹೀರಾಮನು ಯಾವಾಗಲೂ ದಾವೀದ ನನ್ನು ಪ್ರೀತಿಸುವವನಾಗಿದ್ದನು. ಸೊಲೊಮೋನನು ಹೀರಾಮನ ಬಳಿಗೆ ಸೇವಕರನ್ನು ಕಳುಹಿಸಿ--