1 Kings · chapter 9 · verse 14
1 Kings 9:14 in Kannada
ಹೀರಾಮನು ಅರಸನಿಗೆ ನೂರ ಇಪ್ಪತ್ತು ತಲಾಂತುಗಳ ಚಿನ್ನವನ್ನು ಕಳುಹಿಸಿದನು.
Heeraamanu arasanige noora ippattu talaantugala chinnavannu kaluhisidanu.
1 Kings 9:14 in English
- King James Version (KJV)
- And Hiram sent to the king sixscore talents of gold.
- World English Bible (WEB)
- Hiram sent to the king one hundred twenty talents of gold.
- American Standard Version (ASV)
- And Hiram sent to the king sixscore talents of gold.
- Bible in Basic English (BBE)
- And Hiram sent the king a hundred and twenty talents of gold.
- Darby Translation (DBY)
- And Hiram had sent to the king one hundred and twenty talents of gold.
- Webster's Bible (WBS)
- And Hiram sent to the king one hundred and twenty talents of gold.
- Young's Literal Translation (YLT)
- And Hiram sendeth to the king a hundred and twenty talents of gold.
Read in context
- 12ಆಗ ಹೀರಾಮನು ತೂರಿನಿಂದ ಸೊಲೊಮೋನನು ತನಗೆ ಕೊಟ್ಟ ಪಟ್ಟಣಗಳನ್ನು ನೋಡಲು ಬಂದನು.
- 13ಆದರೆ ಅವು ಅವನಿಗೆ ಮೆಚ್ಚಿಕೆಯಾಗಿರಲಿಲ್ಲ. ಆದ ರಿಂದ ಅವನು--ನನ್ನ ಸಹೋದರನೇ, ನೀನು ನನಗೆ ಕೊಟ್ಟ ಈ ಪಟ್ಟಣಗಳೇನೆಂದು ಹೇಳಿ ಅವುಗಳಿಗೆ ಕಾಬೂಲ್ ದೇಶವೆಂದು ಹೆಸರಿಟ್ಟನು. ಇಂದಿನವರೆಗೂ ಅವುಗಳಿಗೆ ಅದೇ ಹೆಸರು.
- 14ಹೀರಾಮನು ಅರಸನಿಗೆ ನೂರ ಇಪ್ಪತ್ತು ತಲಾಂತುಗಳ ಚಿನ್ನವನ್ನು ಕಳುಹಿಸಿದನು.
- 15ಅರಸನಾದ ಸೊಲೊಮೋನನು ಬಿಟ್ಟೀ ಆಳುಗ ಳನ್ನು ಕೂಡಿಸಿದ ಕಾರಣವೇನಂದರೆ, ಕರ್ತನ ಮಂದಿರ ವನ್ನೂ ತನ್ನ ಮನೆಯನ್ನೂ ಮಿಲ್ಲೋವನ್ನೂ ಯೆರೂಸ ಲೇಮಿನ ಗೋಡೆಯನ್ನೂ ಹಾಚೋರನ್ನೂ ಮೆಗಿದ್ದೋ ನನ್ನೂ ಗೆಜೆರನ್ನೂ ಕಟ್ಟುವದಕ್ಕೋಸ್ಕರವೇ.
- 16ಐಗುಪ್ತದ ಅರಸನಾದ ಫರೋಹನು ಹೊರಟುಹೋಗಿ ಗೆಜೆರನ್ನು ತೆಗೆದುಕೊಂಡು ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟು ಪಟ್ಟಣದಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಕೊಂದು ಸೊಲೊಮೋನನ ಹೆಂಡತಿಯಾದ ತನ್ನ ಮಗಳಿಗೆ ಬಹುಮಾನವಾಗಿ ಕೊಟ್ಟನು.
Cross references
- 1 Kings 9:11 1 ಅರಸುಗಳು 9:11ಇಪ್ಪತ್ತು ವರುಷಗಳಾದ ತರುವಾಯ ಸೊಲೊಮೋನನು ಆ ಎರಡು ಮನೆಗಳನ್ನು, ಅಂದರೆ ಕರ್ತನ ಮನೆಯನ್ನೂ ಅರಮನೆಯನ್ನೂ ಕಟ್ಟಿಸಿ ತೀರಿಸಿ ದನು. ಆಗ ಸೊಲೊಮೋನನು ಗಲಿಲಾಯ ದೇಶದಲ್ಲಿ ಹೀರಾಮನಿಗೆ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು.
- 1 Kings 10:21 1 ಅರಸುಗಳು 10:21ಇದಲ್ಲದೆ ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆ ಗಳೆಲ್ಲಾ ಬಂಗಾರದವುಗಳಾಗಿದ್ದವು. ಲೆಬನೋನಿನ ಅಡವಿಯ ಮನೆಯ ಪಾತ್ರೆಗಳೆಲ್ಲಾ ಹಾಗೆಯೇ ಬಂಗಾ ರದವುಗಳಾಗಿದ್ದವು. ಬೆಳ್ಳಿಯದು ಯಾವದೂ ಇರಲಿಲ್ಲ. ಯಾಕಂದರೆ ಸೊಲೊಮೋನನ ದಿವಸಗಳಲ್ಲಿ ಅದು ಏನೂ ಇಲ್ಲದ್ದಾಗಿ ಎಣಿಸಲ್ಪಟ್ಟಿತ್ತು.
- 1 Kings 9:28 1 ಅರಸುಗಳು 9:28ಅವರು ಓಫಿರಿಗೆ ಹೋಗಿ ಅಲ್ಲಿಂದ ನಾನೂರ ಇಪ್ಪತ್ತು ಬಂಗಾರದ ತಲಾಂತು ಗಳನ್ನು ಅರಸನಾದ ಸೊಲೊಮೋನನಿಗೆ ತಕ್ಕೊಂಡು ಬಂದರು.
- 1 Kings 10:10 1 ಅರಸುಗಳು 10:10ಅವಳು ಅರಸನಿಗೆ ನೂರ ಇಪ್ಪತ್ತು ತಲಾಂತು ಚಿನ್ನವನ್ನೂ ಬಹುಸಮೃದ್ಧಿಯಾದ ಸುಗಂಧದ್ರವ್ಯಗ ಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟ ಅಪರಿಮಿತವಾದ ಸುಗಂಧಗಳ ಹಾಗೆ ಇನ್ನೆಂದೂ ಬಂದದ್ದಿಲ್ಲ.
- 1 Kings 10:14 1 ಅರಸುಗಳು 10:14ಆದರೆ ವರ್ತಕರಿಂದಲೂ ವರ್ತಕರ ವ್ಯಾಪಾರ ದಿಂದಲೂ ಅರಬ್ಬಿಯ ಅರಸುಗಳಿಂದಲೂ ದೇಶದ ಅಧಿಪತಿಗಳಿಂದಲೂ ಬಂದ ಬಂಗಾರದ ಹೊರತಾಗಿ