1 Kings · chapter 9 · verse 15
1 Kings 9:15 in Kannada
ಅರಸನಾದ ಸೊಲೊಮೋನನು ಬಿಟ್ಟೀ ಆಳುಗ ಳನ್ನು ಕೂಡಿಸಿದ ಕಾರಣವೇನಂದರೆ, ಕರ್ತನ ಮಂದಿರ ವನ್ನೂ ತನ್ನ ಮನೆಯನ್ನೂ ಮಿಲ್ಲೋವನ್ನೂ ಯೆರೂಸ ಲೇಮಿನ ಗೋಡೆಯನ್ನೂ ಹಾಚೋರನ್ನೂ ಮೆಗಿದ್ದೋ ನನ್ನೂ ಗೆಜೆರನ್ನೂ ಕಟ್ಟುವದಕ್ಕೋಸ್ಕರವೇ.
Arasanaada solomonanu bittee aaluga lannu koodisida kaaranavenandare, kartana mandira vannoo tanna maneyannoo millovannoo yeroosa lemina godeyannoo haachorannoo megiddo nannoo gejerannoo kattuvadakkoskarave.
1 Kings 9:15 in English
- King James Version (KJV)
- And this [is] the reason of the levy which king Solomon raised; for to build the house of the LORD, and his own house, and Millo, and the wall of Jerusalem, and Hazor, and Megiddo, and Gezer.
- World English Bible (WEB)
- This is the reason of the forced labor which King Solomon conscripted: to build the LORD’s house, his own house, Millo, Jerusalem’s wall, Hazor, Megiddo, and Gezer.
- American Standard Version (ASV)
- And this is the reason of the levy which king Solomon raised, to build the house of Jehovah, and his own house, and Millo, and the wall of Jerusalem, and Hazor, and Megiddo, and Gezer.
- Bible in Basic English (BBE)
- Now, this was the way of Solomon's system of forced work for the building of the Lord's house and of the king's house, and the Millo and the wall of Jerusalem and Megiddo and Gezer. ...
- Darby Translation (DBY)
- And this is the account of the levy which king Solomon raised, to build the house of Jehovah, and his own house, and Millo, and the wall of Jerusalem, and Hazor, and Megiddo, and Gezer.
- Webster's Bible (WBS)
- And this [is] the reason of the levy which king Solomon raised, to build the house of the LORD, and his own house, and Millo, and the wall of Jerusalem, and Hazor, and Megiddo, and Gezer.
- Young's Literal Translation (YLT)
- And this [is] the matter of the tribute that king Solomon hath lifted up, to build the house of Jehovah, and his own house, and Millo, and the wall of Jerusalem, and Hazor, and Megiddo, and Gezer,
Read in context
- 13ಆದರೆ ಅವು ಅವನಿಗೆ ಮೆಚ್ಚಿಕೆಯಾಗಿರಲಿಲ್ಲ. ಆದ ರಿಂದ ಅವನು--ನನ್ನ ಸಹೋದರನೇ, ನೀನು ನನಗೆ ಕೊಟ್ಟ ಈ ಪಟ್ಟಣಗಳೇನೆಂದು ಹೇಳಿ ಅವುಗಳಿಗೆ ಕಾಬೂಲ್ ದೇಶವೆಂದು ಹೆಸರಿಟ್ಟನು. ಇಂದಿನವರೆಗೂ ಅವುಗಳಿಗೆ ಅದೇ ಹೆಸರು.
- 14ಹೀರಾಮನು ಅರಸನಿಗೆ ನೂರ ಇಪ್ಪತ್ತು ತಲಾಂತುಗಳ ಚಿನ್ನವನ್ನು ಕಳುಹಿಸಿದನು.
- 15ಅರಸನಾದ ಸೊಲೊಮೋನನು ಬಿಟ್ಟೀ ಆಳುಗ ಳನ್ನು ಕೂಡಿಸಿದ ಕಾರಣವೇನಂದರೆ, ಕರ್ತನ ಮಂದಿರ ವನ್ನೂ ತನ್ನ ಮನೆಯನ್ನೂ ಮಿಲ್ಲೋವನ್ನೂ ಯೆರೂಸ ಲೇಮಿನ ಗೋಡೆಯನ್ನೂ ಹಾಚೋರನ್ನೂ ಮೆಗಿದ್ದೋ ನನ್ನೂ ಗೆಜೆರನ್ನೂ ಕಟ್ಟುವದಕ್ಕೋಸ್ಕರವೇ.
- 16ಐಗುಪ್ತದ ಅರಸನಾದ ಫರೋಹನು ಹೊರಟುಹೋಗಿ ಗೆಜೆರನ್ನು ತೆಗೆದುಕೊಂಡು ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟು ಪಟ್ಟಣದಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಕೊಂದು ಸೊಲೊಮೋನನ ಹೆಂಡತಿಯಾದ ತನ್ನ ಮಗಳಿಗೆ ಬಹುಮಾನವಾಗಿ ಕೊಟ್ಟನು.
- 17ಹೀಗೆಯೇ ಸೊಲೊ ಮೋನನು ಗೆಜೆರನ್ನೂ ಕೆಳಗಿರುವ ಬೇತ್ಹೋರೋ ನನ್ನೂ ಬಾಲಾತನ್ನೂ ಅಡವಿಯಲ್ಲಿರುವ ತಾಮಾರನ್ನೂ ದೇಶದಲ್ಲಿ ಕಟ್ಟಿಸಿದನು.
Cross references
- 2 Samuel 5:9 2 ಸಮುವೇಲನು 5:9ದಾವೀದನು ಕೋಟೆಯಲ್ಲಿ ವಾಸಮಾಡಿ ಅದಕ್ಕೆ ದಾವೀದನ ಪಟ್ಟಣವೆಂದು ಹೆಸರಿಟ್ಟನು. ಇದಲ್ಲದೆ ದಾವೀದನು ಮಿಲ್ಲೋವಿನ ಸುತ್ತಲಾಗಿ ಪ್ರಾರಂಭಿಸಿ ಒಳಪಾರ್ಶ್ವದಲ್ಲಿ ಇರುವದನ್ನು ಕಟ್ಟಿಸಿದನು.
- 1 Kings 5:13 1 ಅರಸುಗಳು 5:13ಆಗ ಅರಸನಾದ ಸೊಲೊಮೋನನು ಸಮಸ್ತ ಇಸ್ರಾಯೇಲ್ಯರಿಂದ ಬಿಟ್ಟೀ ಆಳುಗಳನ್ನು ತಕ್ಕೊಂಡನು. ಆ ಬಿಟ್ಟೀ ಆಳುಗಳ ಲೆಕ್ಕವು ಮೂವತ್ತು ಸಾವಿರ ಜನವಾಗಿತ್ತು. ಅವನು ಅವರನ್ನು ಲೆಬನೋನಿಗೆ ಕಳು ಹಿಸಿದನು.
- Joshua 17:11 ಯೆಹೋಶುವ 17:11ಉತ್ತರಕ್ಕೆ ಇರುವ ಆಶೇರಿನಿಂದ ಪೂರ್ವಕ್ಕೆ ಇರುವ ಇಸ್ಸಾಕಾರನ ವರೆಗೆ ಒಟ್ಟಿಗೆ ಕೂಡಿಕೊಳ್ಳುವದು. ಇಸ್ಸಾಕಾರನ ಮಧ್ಯದಲ್ಲಿಯೂ ಆಶೇರನ ಮಧ್ಯದ ಲ್ಲಿಯೂ ಇರುವ ಮೂರು ಸೀಮೆಗಳಾದ ಬೇತ್ಷೆ ಯಾನ್ ಇಬ್ಲೆಯಾಮ್ ದೋರ್ ಎಂದೋರ್ ತಾನಕ್ ಮೆಗಿದ್ದೋನ್ ಅವುಗಳ ಗ್ರಾಮಗಳೂ ಇವು ಮನಸ್ಸೆ ಯವು.
- 1 Kings 9:24 1 ಅರಸುಗಳು 9:24ಆದರೆ ಫರೋಹನ ಮಗಳು ದಾವೀದನ ಪಟ್ಟಣ ದಿಂದ ತನಗೋಸ್ಕರ ಸೊಲೊಮೋನನು ಕಟ್ಟಿಸಿದ ಪಟ್ಟಣಕ್ಕೆ ಬಂದಳು. ಆಗ ಅವನು ಮಿಲ್ಲೋವನ್ನು ಕಟ್ಟಿಸಿದನು.
- Joshua 19:36 ಯೆಹೋಶುವ 19:36ಆದಾಮಾ, ರಾಮಾ, ಹಾಚೋರ್,
- Joshua 11:1 ಯೆಹೋಶುವ 11:1ಹಾಚೋರಿನ ಅರಸನಾದ ಯಾಬೀನನು ಇವುಗಳನ್ನು ಕೇಳಿದಾಗ ಆದದ್ದೇನಂದರೆ, ಅವನು ಮಾದೋನಿನ ಅರಸನಾದ ಯೋಬಾಬನ ಬಳಿಗೂ ಶಿಮ್ರೋನಿನ ಅರಸನ ಬಳಿಗೂ ಅಕ್ಷಾಫಿನ ಅರಸನ ಬಳಿಗೂ
- Judges 1:29 ನ್ಯಾಯಸ್ಥಾಪಕರು 1:29ಇದಲ್ಲದೆ ಎಫ್ರಾಯಾಮ್ ಗೆಜೆರಿನಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಹೊರಡಿಸಿಬಿಡಲಿಲ್ಲ. ಕಾನಾ ನ್ಯರು ಗೆಜೆರಿನಲ್ಲಿ ಅವರ ಸಂಗಡ ವಾಸಿಸಿದ್ದರು.
- Joshua 16:10 ಯೆಹೋಶುವ 16:10ಗೆಜೆರಿನಲ್ಲಿ ವಾಸ ವಾಗಿದ್ದ ಕಾನಾನ್ಯರನ್ನು ಅವರು ಹೊರಡಿಸಿ ಬಿಡದೆ ಹೋದದ್ದರಿಂದ ಕಾನಾನ್ಯರು ಈ ವರೆಗೂ ಅವರಲ್ಲಿ ವಾಸವಾಗಿದ್ದು ಕಪ್ಪಕೊಡುವ ಸೇವಕರಾಗಿದ್ದಾರೆ.
- 1 Kings 9:16–17 1 ಅರಸುಗಳು 9:16–17ಐಗುಪ್ತದ ಅರಸನಾದ ಫರೋಹನು ಹೊರಟುಹೋಗಿ ಗೆಜೆರನ್ನು ತೆಗೆದುಕೊಂಡು ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟು ಪಟ್ಟಣದಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಕೊಂದು ಸೊಲೊಮೋನನ ಹೆಂಡತಿಯಾದ ತನ್ನ ಮಗಳಿಗೆ ಬಹುಮಾನವಾಗಿ ಕೊಟ್ಟನು. ಹೀಗೆಯೇ ಸೊಲೊ ಮೋನನು ಗೆಜೆರನ್ನೂ ಕೆಳಗಿರುವ ಬೇತ್ಹೋರೋ ನನ್ನೂ ಬಾಲಾತನ್ನೂ ಅಡವಿಯಲ್ಲಿರುವ ತಾಮಾರನ್ನೂ ದೇಶದಲ್ಲಿ ಕಟ್ಟಿಸಿದನು.
- 2 Chronicles 35:22 2 ಪೂರ್ವಕಾಲವೃತ್ತಾಂತ 35:22ಆದಾಗ್ಯೂ ಯೋಷೀ ಯನು ತನ್ನ ಮುಖವನ್ನು ಅವನ ಕಡೆಯಿಂದ ತಿರುಗಿಸದೆ ಅವನ ಸಂಗಡ ಯುದ್ಧಮಾಡಲು ತನ್ನನ್ನು ಮರೆ ಮಾಜಿದನು. ಅವನು ದೇವರ ಬಾಯಿಂದ ಬಂದ ನೆಕೋನನ ಮಾತುಗಳನ್ನು ಕೇಳದೆ ಮೆಗಿದ್ದೋನು ತಗ್ಗಿನಲ್ಲಿ ಯುದ್ಧಮಾಡ ಬಂದನು.
- 1 Chronicles 6:67 1 ಪೂರ್ವಕಾಲವೃತ್ತಾಂತ 6:67ಇದಲ್ಲದೆ ಆಶ್ರಯ ಪಟ್ಟಣಗಳಾಗಿರುವ ಹಾಗೆ ಅವರಿಗೆ ಎಫ್ರಾಯಾಮ್ ಬೆಟ್ಟದಲ್ಲಿರುವ ಶೆಕೆಮನ್ನೂ ಅದರ ಉಪನಗರಗಳನ್ನೂ, ಗೆಜರನ್ನೂ ಅದರ ಉಪನಗರಗಳನ್ನೂ,
Original words (Hebrew)
- reason · H1697דָּבָר dâbâr
- levy · H4522מַס maç
- king · H4428מֶלֶךְ melek
- Solomon · H8010שְׁלֹמֹה Shᵉlômôh
- raised · H5927עָלָה ʻâlâh
- build · H1129בָּנָה bânâh
- house · H1004בַּיִת bayith
- house · H1004בַּיִת bayith
- Millo · H4407מִלּוֹא millôwʼ
- wall · H2346חוֹמָה chôwmâh
- Jerusalem · H3389יְרוּשָׁלַ͏ִם Yᵉrûwshâlaim
- Hazor · H2674חָצוֹר Châtsôwr
- Megiddo · H4023מְגִדּוֹן Mᵉgiddôwn
- Gezer · H1507גֶּזֶר Gezer