Skip to content
ThuthiThuthiThuthi
1 Kings · chapter 9 · verse 17

1 Kings 9:17 in Kannada

ಹೀಗೆಯೇ ಸೊಲೊ ಮೋನನು ಗೆಜೆರನ್ನೂ ಕೆಳಗಿರುವ ಬೇತ್‌ಹೋರೋ ನನ್ನೂ ಬಾಲಾತನ್ನೂ ಅಡವಿಯಲ್ಲಿರುವ ತಾಮಾರನ್ನೂ ದೇಶದಲ್ಲಿ ಕಟ್ಟಿಸಿದನು.

Heegeye solo monanu gejerannoo kelagiruva bethoro nannoo baalaatannoo adaviyalliruva taamaarannoo deshadalli kattisidanu.

1 Kings 9:17 in English

King James Version (KJV)
And Solomon built Gezer, and Beth-horon the nether,
World English Bible (WEB)
Solomon built in the land Gezer, Beth Horon the lower,
American Standard Version (ASV)
And Solomon built Gezer, and Beth-horon the nether,
Bible in Basic English (BBE)
... and Solomon was the builder of Gezer and Beth-horon the lower,
Darby Translation (DBY)
— And Solomon built Gezer, and lower Beth-horon,
Webster's Bible (WBS)
And Solomon built Gezer, and Beth-horon the nether,
Young's Literal Translation (YLT)
And Solomon buildeth Gezer, and Beth-Horon the lower,

Read in context

  1. 15ಅರಸನಾದ ಸೊಲೊಮೋನನು ಬಿಟ್ಟೀ ಆಳುಗ ಳನ್ನು ಕೂಡಿಸಿದ ಕಾರಣವೇನಂದರೆ, ಕರ್ತನ ಮಂದಿರ ವನ್ನೂ ತನ್ನ ಮನೆಯನ್ನೂ ಮಿಲ್ಲೋವನ್ನೂ ಯೆರೂಸ ಲೇಮಿನ ಗೋಡೆಯನ್ನೂ ಹಾಚೋರನ್ನೂ ಮೆಗಿದ್ದೋ ನನ್ನೂ ಗೆಜೆರನ್ನೂ ಕಟ್ಟುವದಕ್ಕೋಸ್ಕರವೇ.
  2. 16ಐಗುಪ್ತದ ಅರಸನಾದ ಫರೋಹನು ಹೊರಟುಹೋಗಿ ಗೆಜೆರನ್ನು ತೆಗೆದುಕೊಂಡು ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟು ಪಟ್ಟಣದಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಕೊಂದು ಸೊಲೊಮೋನನ ಹೆಂಡತಿಯಾದ ತನ್ನ ಮಗಳಿಗೆ ಬಹುಮಾನವಾಗಿ ಕೊಟ್ಟನು.
  3. 17ಹೀಗೆಯೇ ಸೊಲೊ ಮೋನನು ಗೆಜೆರನ್ನೂ ಕೆಳಗಿರುವ ಬೇತ್‌ಹೋರೋ ನನ್ನೂ ಬಾಲಾತನ್ನೂ ಅಡವಿಯಲ್ಲಿರುವ ತಾಮಾರನ್ನೂ ದೇಶದಲ್ಲಿ ಕಟ್ಟಿಸಿದನು.
  4. 18ಇದಲ್ಲದೆ ಸೊಲೊಮೋ ನನು ತನಗೆ ಉಂಟಾದ ಉಗ್ರಾಣದ ಪಟ್ಟಣಗಳನ್ನೂ ತನ್ನ ರಥಗಳಿಗೋಸ್ಕರ ಪಟ್ಟಣಗಳನ್ನೂ
  5. 19ತನ್ನ ರಾಹುತರಿಗೋಸ್ಕರ ಪಟ್ಟಣಗಳನ್ನೂ ಯೆರೂಸಲೇಮಿ ನಲ್ಲಿಯೂ ಲೆಬನೋನಿನಲ್ಲಿಯೂ ತಾನು ಆಳುವ ದೇಶ ವೆಲ್ಲಾದರಲ್ಲಿಯೂ ಕಟ್ಟಲು ಇಚ್ಚೈಸಿದ್ದನ್ನೆಲ್ಲಾ ಕಟ್ಟಿಸಿ ದನು.
Read all of 1 Kings 9

Cross references

Original words (Hebrew)

1 Kings 9:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.