Skip to content
ThuthiThuthiThuthi
1 Kings · chapter 9 · verse 18

1 Kings 9:18 in Kannada

ಇದಲ್ಲದೆ ಸೊಲೊಮೋ ನನು ತನಗೆ ಉಂಟಾದ ಉಗ್ರಾಣದ ಪಟ್ಟಣಗಳನ್ನೂ ತನ್ನ ರಥಗಳಿಗೋಸ್ಕರ ಪಟ್ಟಣಗಳನ್ನೂ

Idallade solomo nanu tanage untaada ugraanada pattanagalannoo tanna rathagaligoskara pattanagalannoo

1 Kings 9:18 in English

King James Version (KJV)
And Baalath, and Tadmor in the wilderness, in the land,
World English Bible (WEB)
Baalath, Tamar in the wilderness,
American Standard Version (ASV)
and Baalath, and Tamar in the wilderness, in the land,
Bible in Basic English (BBE)
And Baalath and Tamar in the waste land, in that land;
Darby Translation (DBY)
and Baalath, and Tadmor in the wilderness, in the land,
Webster's Bible (WBS)
And Baalath, and Tadmor in the wilderness, in the land,
Young's Literal Translation (YLT)
and Baalath, and Tadmor in the wilderness, in the land;

Read in context

  1. 16ಐಗುಪ್ತದ ಅರಸನಾದ ಫರೋಹನು ಹೊರಟುಹೋಗಿ ಗೆಜೆರನ್ನು ತೆಗೆದುಕೊಂಡು ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟು ಪಟ್ಟಣದಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಕೊಂದು ಸೊಲೊಮೋನನ ಹೆಂಡತಿಯಾದ ತನ್ನ ಮಗಳಿಗೆ ಬಹುಮಾನವಾಗಿ ಕೊಟ್ಟನು.
  2. 17ಹೀಗೆಯೇ ಸೊಲೊ ಮೋನನು ಗೆಜೆರನ್ನೂ ಕೆಳಗಿರುವ ಬೇತ್‌ಹೋರೋ ನನ್ನೂ ಬಾಲಾತನ್ನೂ ಅಡವಿಯಲ್ಲಿರುವ ತಾಮಾರನ್ನೂ ದೇಶದಲ್ಲಿ ಕಟ್ಟಿಸಿದನು.
  3. 18ಇದಲ್ಲದೆ ಸೊಲೊಮೋ ನನು ತನಗೆ ಉಂಟಾದ ಉಗ್ರಾಣದ ಪಟ್ಟಣಗಳನ್ನೂ ತನ್ನ ರಥಗಳಿಗೋಸ್ಕರ ಪಟ್ಟಣಗಳನ್ನೂ
  4. 19ತನ್ನ ರಾಹುತರಿಗೋಸ್ಕರ ಪಟ್ಟಣಗಳನ್ನೂ ಯೆರೂಸಲೇಮಿ ನಲ್ಲಿಯೂ ಲೆಬನೋನಿನಲ್ಲಿಯೂ ತಾನು ಆಳುವ ದೇಶ ವೆಲ್ಲಾದರಲ್ಲಿಯೂ ಕಟ್ಟಲು ಇಚ್ಚೈಸಿದ್ದನ್ನೆಲ್ಲಾ ಕಟ್ಟಿಸಿ ದನು.
  5. 20ಇಸ್ರಾಯೇಲಿನ ಮಕ್ಕಳಲ್ಲದೆ ಅಮೋರ್ಯರು ಹಿತ್ತೀಯರು ಪೆರಿಜ್ಜೀಯರು ಹಿವ್ವೀಯರು ಯೆಬೂಸಿ ಯರು ಇವರಲ್ಲಿ ಉಳಿದ ಸಮಸ್ತ ಜನರೂ
Read all of 1 Kings 9

Cross references

Original words (Hebrew)

1 Kings 9:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.