1 Kings · chapter 9 · verse 2
1 Kings 9:2 in Kannada
ಕರ್ತನು ಸೊಲೊಮೋನನಿಗೆ ಗಿಬ್ಯೋನಿನಲ್ಲಿ ಪ್ರತ್ಯಕ್ಷನಾದ ಹಾಗೆ ಎರಡನೇ ಸಾರಿ ಅವನಿಗೆ ಪ್ರತ್ಯಕ್ಷನಾದನು.
Kartanu solomonanige gibyoninalli pratyakshanaada haage eradane saari avanige pratyakshanaadanu.
1 Kings 9:2 in English
- King James Version (KJV)
- That the LORD appeared to Solomon the second time, as he had appeared unto him at Gibeon.
- World English Bible (WEB)
- The LORD appeared to Solomon the second time, as he had appeared to him at Gibeon.
- American Standard Version (ASV)
- that Jehovah appeared to Solomon the second time, as he had appeared unto him at Gibeon.
- Bible in Basic English (BBE)
- The Lord came to him again in a vision, as he had done at Gibeon;
- Darby Translation (DBY)
- that Jehovah appeared to Solomon the second time, as he had appeared to him at Gibeon.
- Webster's Bible (WBS)
- That the LORD appeared to Solomon the second time, as he had appeared to him at Gibeon.
- Young's Literal Translation (YLT)
- that Jehovah appeareth unto Solomon a second time, as He appeared unto him in Gibeon,
Read in context
- 1ಸೊಲೊಮೋನನು ಕರ್ತನ ಮಂದಿರ ವನ್ನೂ ಅರಮನೆಯನ್ನೂ ಕಟ್ಟಲು ಆಶೆ ಯಿಂದ ಇಚ್ಚೈಸಿದ್ದನ್ನೆಲ್ಲಾ ಕಟ್ಟಿಸಿ ತೀರಿಸಿದ ಮೇಲೆ ಏನಾಯಿತಂದರೆ,
- 2ಕರ್ತನು ಸೊಲೊಮೋನನಿಗೆ ಗಿಬ್ಯೋನಿನಲ್ಲಿ ಪ್ರತ್ಯಕ್ಷನಾದ ಹಾಗೆ ಎರಡನೇ ಸಾರಿ ಅವನಿಗೆ ಪ್ರತ್ಯಕ್ಷನಾದನು.
- 3ಆಗ ಕರ್ತನು ಅವ ನಿಗೆ--ನೀನು ನನ್ನ ಮುಂದೆ ಮಾಡಿದ ನಿನ್ನ ಪ್ರಾರ್ಥನೆ ಯನ್ನೂ ವಿಜ್ಞಾಪನೆಯನ್ನೂ ನಾನು ಕೇಳಿ ಯುಗ ಯುಗಕ್ಕೂ ನನ್ನ ಹೆಸರು ಅಲ್ಲಿರುವ ಹಾಗೆ ನೀನು ಕಟ್ಟಿಸಿದ ಈ ಮಂದಿರವನ್ನು ಪರಿಶುದ್ಧ ಮಾಡಿದೆನು; ನನ್ನ ಕಣ್ಣುಗಳೂ ನನ್ನ ಹೃದಯವೂ ನಿತ್ಯವಾಗಿ ಅಲ್ಲಿ ರುವವು.
- 4ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಮಾಡುವ ಹಾಗೆ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಕೈಕೊಂಡು ಸಂಪೂರ್ಣ ಹೃದಯದಿಂದಲೂ ಯಥಾರ್ಥತೆಯಿಂದಲೂ ನಿನ್ನ ತಂದೆಯಾದ ದಾವೀದನು ನಡೆದ ಪ್ರಕಾರ ನೀನು ನನ್ನ ಮುಂದೆ ನಡೆದರೆ
Cross references
- 1 Kings 3:5 1 ಅರಸುಗಳು 3:5ಅವನು ಗಿಬ್ಯೋನಿನಲ್ಲಿರುವಾಗ ರಾತ್ರಿ ಯಲ್ಲಿ ಸ್ವಪ್ನದೊಳಗೆ ಕರ್ತನು ಸೊಲೊಮೋನನಿಗೆ ಕಾಣಿಸಿಕೊಂಡನು. ದೇವರು ಅವನಿಗೆ--ನಾನು ನಿನಗೆ ಏನು ಕೊಡಬೇಕು ಕೇಳಿಕೋ ಅಂದನು.
- 2 Chronicles 7:12 2 ಪೂರ್ವಕಾಲವೃತ್ತಾಂತ 7:12ಕರ್ತನು ರಾತ್ರಿಯಲ್ಲಿ ಸೊಲೊಮೋನನಿಗೆ ಕಾಣಿಸಿ ಕೊಂಡು ಅವನಿಗೆ--ನಾನು ನಿನ್ನ ಪ್ರಾರ್ಥನೆಯನ್ನು ಕೇಳಿ ಬಲಿಯರ್ಪಿಸುವ ಆಲಯವಾಗಿ ನನಗೆ ಈ ಸ್ಥಳವನ್ನು ಆದುಕೊಂಡಿದ್ದೇನೆ.
- 1 Kings 11:9 1 ಅರಸುಗಳು 11:9ಆದಕಾರಣ ಸೊಲೊಮೋನನಿಗೆ ಎರಡು ಸಾರಿ ಪ್ರತ್ಯಕ್ಷನಾದ ಇಸ್ರಾಯೇಲಿನ ದೇವರಾದ ಕರ್ತನ ಕಡೆಯಿಂದ ಅವನ ಹೃದಯವು ತಿರುಗಿಹೋದದರಿಂದ ಕರ್ತನು ಅವನ ಮೇಲೆ ಕೋಪಿಸಿಕೊಂಡಿದ್ದನು.
- 2 Chronicles 1:7–12 2 ಪೂರ್ವಕಾಲವೃತ್ತಾಂತ 1:7–12ಅದೇ ರಾತ್ರಿಯಲ್ಲಿ ದೇವರು ಸೊಲೊಮೋನನಿಗೆ ಕಾಣಿಸಿಕೊಂಡು--ನಾನು ನಿನಗೆ ಕೊಡಬೇಕಾದದ್ದನ್ನು ಕೇಳಿಕೋ ಅಂದನು. ಆಗ ಸೊಲೊಮೋನನು ದೇವ ರಿಗೆ--ನೀನು ನನ್ನ ತಂದೆಯಾದ ದಾವೀದನಿಗೆ ಬಹು ಕೃಪೆಯನ್ನು ತೋರಿಸಿ ಅವನಿಗೆ ಬದಲಾಗಿ ನಾನು ಆಳುವಂತೆ ಮಾಡಿದಿ. ಈಗ ಕರ್ತನಾದ ದೇವರೇ, ನನ್ನ ತಂದೆಯಾದ ದಾವೀದನಿಗೆ ನೀನು ಮಾಡಿದ ವಾಗ್ದಾನವು ಸ್ಥಾಪಿತವಾಗಲಿ, ಲೆಕ್ಕದಲ್ಲಿ ಧೂಳಿಯ ಹಾಗೆ ಹೆಚ್ಚಾಗಿರುವ ಜನರ ಮೇಲೆ ನನ್ನನ್ನು ಅರಸನಾಗ ಮಾಡಿದಿ. ನಾನು ಈ ಜನರ ಮುಂದೆ ಹೊರಡುವ ಹಾಗೆಯೂ ಬರುವ ಹಾಗೆಯೂ ನನಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಡು. ಈ ನಿನ್ನ ಮಹಾಜನಕ್ಕೆ ನ್ಯಾಯ ತೀರಿಸತಕ್ಕವನು ಯಾರು ಅಂದನು. ಆಗ ದೇವರು ಸೊಲೊಮೋನನಿಗೆ--ಇದು ನಿನ್ನ ಹೃದಯ ದಲ್ಲಿ ಇದ್ದದರಿಂದಲೂ ಐಶ್ವರ್ಯವನ್ನೂ ಸ್ಥಿತಿಯನ್ನೂ ಘನವನ್ನೂ ನಿನ್ನ ಶತ್ರುಗಳ ಪ್ರಾಣವನ್ನೂ ಹೆಚ್ಚಾದ ದಿವಸಗಳನ್ನೂ ನೀನು ಕೇಳದೆ ನಾನು ಯಾರ ಮೇಲೆ ನಿನ್ನನ್ನು ಅರಸನಾಗಿ ಮಾಡಿದೆನೋ ಆ ನನ್ನ ಜನರಿಗೆ ನ್ಯಾಯ ತೀರಿಸುವ ಹಾಗೆ ಜ್ಞಾನವನ್ನೂ ತಿಳುವಳಿಕೆ ಯನ್ನೂ ನೀನು ಕೇಳಿದ್ದರಿಂದ ಅವು ನಿನಗೆ ಕೊಡ ಲ್ಪಟ್ಟವು. ಇದಲ್ಲದೆ ನಿನಗಿಂತ ಮುಂಚೆ ಇದ್ದ ಅರಸುಗಳಲ್ಲಿ ಯಾರಿಗೂ ಇಲ್ಲದಂಥ ನಿನ್ನ ತರುವಾಯ ಯಾರಿಗೂ ಇರದಂಥ ಐಶ್ವರ್ಯವನ್ನೂ ಸ್ಥಿತಿಯನ್ನೂ ಘನವನ್ನೂ ಕೊಡುವೆನು ಅಂದನು.