1 Kings · chapter 9 · verse 21
1 Kings 9:21 in Kannada
ಇವರ ತರುವಾಯ ದೇಶದಲ್ಲಿ ಉಳಿದ ಇಸ್ರಾಯೇಲ್ ಮಕ್ಕಳು ನಿರ್ಮೂಲ ಮಾಡದ ಅವರ ಮಕ್ಕಳು; ಇವರ ಮೇಲೆ ಸೊಲೊಮೋನನು ಇಂದಿನ ವರೆಗೂ ದಾಸತ್ವದ ಬಿಟ್ಟೀ ನೇಮಕವನ್ನಿಟ್ಟನು.
Ivara taruvaaya deshadalli ulida israayel makkalu nirmoola maadada avara makkalu; ivara mele solomonanu indina varegoo daasatvada bittee nemakavannittanu.
1 Kings 9:21 in English
- King James Version (KJV)
- Their children that were left after them in the land, whom the children of Israel also were not able utterly to destroy, upon those did Solomon levy a tribute of bondservice unto this day.
- World English Bible (WEB)
- their children who were left after them in the land, whom the children of Israel were not able utterly to destroy—of them Solomon raised a levy of bondservants to this day.
- American Standard Version (ASV)
- their children that were left after them in the land, whom the children of Israel were not able utterly to destroy, of them did Solomon raise a levy of bondservants unto this day.
- Bible in Basic English (BBE)
- Their children who were still in the land, and whom the children of Israel had not been able to put to complete destruction, them did Solomon put to forced work, to this day.
- Darby Translation (DBY)
- their children that were left after them in the land, whom the children of Israel were not able utterly to destroy, upon them did Solomon impose a tribute of bondservice until this day.
- Webster's Bible (WBS)
- Their children that were left after them in the land, whom the children of Israel also were not able utterly to destroy, upon those did Solomon levy a tribute of bond-service to this day.
- Young's Literal Translation (YLT)
- their sons who are left behind them in the land, whom the sons of Israel have not been able to devote — he hath even lifted up [on] them a tribute of service unto this day.
Read in context
- 19ತನ್ನ ರಾಹುತರಿಗೋಸ್ಕರ ಪಟ್ಟಣಗಳನ್ನೂ ಯೆರೂಸಲೇಮಿ ನಲ್ಲಿಯೂ ಲೆಬನೋನಿನಲ್ಲಿಯೂ ತಾನು ಆಳುವ ದೇಶ ವೆಲ್ಲಾದರಲ್ಲಿಯೂ ಕಟ್ಟಲು ಇಚ್ಚೈಸಿದ್ದನ್ನೆಲ್ಲಾ ಕಟ್ಟಿಸಿ ದನು.
- 20ಇಸ್ರಾಯೇಲಿನ ಮಕ್ಕಳಲ್ಲದೆ ಅಮೋರ್ಯರು ಹಿತ್ತೀಯರು ಪೆರಿಜ್ಜೀಯರು ಹಿವ್ವೀಯರು ಯೆಬೂಸಿ ಯರು ಇವರಲ್ಲಿ ಉಳಿದ ಸಮಸ್ತ ಜನರೂ
- 21ಇವರ ತರುವಾಯ ದೇಶದಲ್ಲಿ ಉಳಿದ ಇಸ್ರಾಯೇಲ್ ಮಕ್ಕಳು ನಿರ್ಮೂಲ ಮಾಡದ ಅವರ ಮಕ್ಕಳು; ಇವರ ಮೇಲೆ ಸೊಲೊಮೋನನು ಇಂದಿನ ವರೆಗೂ ದಾಸತ್ವದ ಬಿಟ್ಟೀ ನೇಮಕವನ್ನಿಟ್ಟನು.
- 22ಆದರೆ ಇಸ್ರಾಯೇಲಿನ ಮಕ್ಕಳನ್ನು ಸೊಲೊಮೋನನು ದಾಸರಾಗ ಮಾಡಲಿಲ್ಲ; ಅವರು ಯುದ್ಧಸ್ಥರಾಗಿಯೂ ತನ್ನ ಸೇವಕರಾಗಿಯೂ ಕೈಕೆಳಗಿ ರುವ ಪ್ರಧಾನರಾಗಿಯೂ ಅಧಿಕಾರಿಗಳಾಗಿಯೂ ರಥ ಗಳನ್ನು ನಡಿಸುವವರಾಗಿಯೂ ತನ್ನ ರಾಹುತರಾ ಗಿಯೂ ಇದ್ದರು.
- 23ಇವರೊಳಗೆ ಐದುನೂರ ಐವತ್ತು ಮಂದಿ ಸೊಲೊಮೋನನ ಕೆಲಸದ ಪ್ರಧಾನರಾದ ಅಧಿಕಾರಿಗಳಾಗಿದ್ದರು. ಇವರು ಕೆಲಸದಲ್ಲಿ ಕಷ್ಟಪಡುವ ಜನರ ಮೇಲೆ ಅಧಿಕಾರಿಗಳಾಗಿದ್ದರು.
Cross references
- Joshua 17:12 ಯೆಹೋಶುವ 17:12ಆದರೆ ಮನಸ್ಸೆಯ ಮಕ್ಕಳು ಆ ಪಟ್ಟಣಗಳ ನಿವಾಸಿಗಳನ್ನು ಹೊರಡಿಸುವದಕ್ಕಾಗದೆ ಹೋಯಿತು. ಕಾನಾನ್ಯರು ಆ ಸೀಮೆಯಲ್ಲೇ ವಾಸವಾಗಿರಲು ಇಷ್ಟ ಪಟ್ಟರು.
- Judges 1:21 ನ್ಯಾಯಸ್ಥಾಪಕರು 1:21ಬೆನ್ಯಾವಿಾನನ ಮಕ್ಕಳು ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲಿಲ್ಲ. ಆದರೆ ಯೆಬೂಸಿಯರು ಈ ದಿನದ ವರೆಗೆ ಬೆನ್ಯಾವಿಾ ನನ ಮಕ್ಕಳ ಸಂಗಡ ವಾಸವಾಗಿದ್ದಾರೆ.
- Joshua 15:63 ಯೆಹೋಶುವ 15:63ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೂದನ ಮಕ್ಕಳು ಹೊರಡಿಸಿ ಬಿಡುವದಕ್ಕಾಗಲಿಲ್ಲ. ಆದದರಿಂದ ಈ ದಿವಸದ ವರೆಗೂ ಯೆಬೂಸಿಯರು ಯೂದನ ಮಕ್ಕಳ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ.
- Genesis 9:25–26 ಆದಿಕಾಂಡ 9:25–26ಕಾನಾನನು ಶಾಪಗ್ರಸ್ತನಾಗಲಿ. ಅವನು ತನ್ನ ಸಹೋದರರಿಗೆ ದಾಸಾನುದಾಸನಾ ಗಿರುವನು ಅಂದನು. ಅವನು-- ಶೇಮನ ದೇವ ರಾದ ಕರ್ತನು ಸ್ತುತಿಸಲ್ಪಡಲಿ; ಕಾನಾನನು ಅವನಿಗೆ ದಾಸನಾಗಿರಲಿ.
- Nehemiah 7:57 ನೆಹೆಮೀಯ 7:57ಸೊಲೋಮೋನನ ಸೇವಕರ ಮಕ್ಕಳು ಯಾರಂದರೆ--ಸೋಟೈಯ ಮಕ್ಕಳು, ಸಫೆರತಳು ಮಕ್ಕಳು, ಪೆರೀದನ ಮಕ್ಕಳು
- Nehemiah 11:3 ನೆಹೆಮೀಯ 11:3ಯೆಹೂದದ ಪಟ್ಟಣಗಳಲ್ಲಿ ಇಸ್ರಾಯೇಲ್ಯರೂ ಯಾಜಕರೂ ಲೇವಿಯರೂ ನೆತಿನಿಯರೂ ಸೊಲೊ ಮೋನನ ಸೇವಕರ ಮಕ್ಕಳೂ ಅವರವರು ತಮ್ಮ ತಮ್ಮ ಪಟ್ಟಣಗಳ ಸ್ವಾಸ್ತ್ಯಗಳಲ್ಲಿ ವಾಸವಾಗಿದ್ದರು;ಆದರೆ ವಾಸವಾಗಿದ್ದ ಸೀಮೆಯ ಮುಖ್ಯಸ್ಥರು ಯಾರಂದರೆ--
- Ezra 2:55–58 ಎಜ್ರನು 2:55–58ಸೊಲೊಮೋನನ ಸೇವಕರ ಮಕ್ಕಳಾದ ಸೋಟೈ ಯ ಮಕ್ಕಳೂ ಹಸ್ಸೋಫೆರತಳ ಮಕ್ಕಳೂ ಪೆರೂ ಧನ ಮಕ್ಕಳೂ ಯಾಲನ ಮಕ್ಕಳೂ ದರ್ಕೋನನ ಮಕ್ಕಳೂ ಗಿದ್ದೇಲನ ಮಕ್ಕಳೂ ಶೆಫಟ್ಯನ ಮಕ್ಕಳೂ ಹಟ್ಟೀಲನ ಮಕ್ಕಳೂ ಹಚ್ಚೆಬಾಯಾಮನು ಊರಿನ ಮಕ್ಕಳೂ ಪೋಕೆರತನ ಆವಿಾಯ ಮಕ್ಕಳು. ನೆತನಿಮಿನವರೂ ಸೊಲೊಮೋನನ ಸೇವಕ ಮಕ್ಕಳೂ--ಮುನ್ನೂರ ತೊಂಭತ್ತೆರಡು ಮಂದಿಯು.
- Psalm 106:34–36 ಕೀರ್ತನೆಗಳು 106:34–36ಕರ್ತನು ಅವರಿಗೆ ಹೇಳಿದ ಜನಗಳನ್ನು ಅವರು ನಾಶಮಾಡದೆ ಹೋದರು. ಆದರೆ ಅನ್ಯಜನಾಂಗ ಗಳ ಸಂಗಡ ಕೂಡಿಕೊಂಡು; ಅವರ ಕೆಲಸಗಳನ್ನು ಕಲಿತುಕೊಂಡರು. ಅವರ ವಿಗ್ರಹಗಳಿಗೆ ಸೇವೆ ಮಾಡಿದರು ಅವು ಅವರಿಗೆ ನೇಣು ಆದವು.
- 1 Kings 9:15 1 ಅರಸುಗಳು 9:15ಅರಸನಾದ ಸೊಲೊಮೋನನು ಬಿಟ್ಟೀ ಆಳುಗ ಳನ್ನು ಕೂಡಿಸಿದ ಕಾರಣವೇನಂದರೆ, ಕರ್ತನ ಮಂದಿರ ವನ್ನೂ ತನ್ನ ಮನೆಯನ್ನೂ ಮಿಲ್ಲೋವನ್ನೂ ಯೆರೂಸ ಲೇಮಿನ ಗೋಡೆಯನ್ನೂ ಹಾಚೋರನ್ನೂ ಮೆಗಿದ್ದೋ ನನ್ನೂ ಗೆಜೆರನ್ನೂ ಕಟ್ಟುವದಕ್ಕೋಸ್ಕರವೇ.
- Judges 1:27–35 ನ್ಯಾಯಸ್ಥಾಪಕರು 1:27–35ಮನಸ್ಸೆಯವರು ಬೇತ್ಷೆಯಾನ್ ತಾನಾಕ್ ದೋರ್ ಇಬ್ಲೆಯಾಮ್ ಮೆಗಿದ್ದೋ ಎಂಬ ಪಟ್ಟಣ ಗಳನ್ನು ಅವುಗಳ ಗ್ರಾಮಗಳನ್ನು ಸ್ವಾಧೀನಮಾಡಿ ಕೊಳ್ಳಲಿಲ್ಲ. ಆದದರಿಂದ ಕಾನಾನ್ಯರು ಆ ಪ್ರಾಂತ ಗಳಲ್ಲೇ ವಾಸಿಸುವದಕ್ಕೆ ದೃಢಮಾಡಿದರು. ಇಸ್ರಾ ಯೇಲ್ಯರು ಬಲಗೊಂಡಾಗ ಅವರನ್ನು ಪೂರ್ಣವಾಗಿ ಹೊರಡಿಸಿಬಿಡದೆ ಕಪ್ಪಕೊಡಲು ಕಾನಾನ್ಯರಿಗೆ ನೇಮಕ ಮಾಡಿದರು. ಇದಲ್ಲದೆ ಎಫ್ರಾಯಾಮ್ ಗೆಜೆರಿನಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಹೊರಡಿಸಿಬಿಡಲಿಲ್ಲ. ಕಾನಾ ನ್ಯರು ಗೆಜೆರಿನಲ್ಲಿ ಅವರ ಸಂಗಡ ವಾಸಿಸಿದ್ದರು. ಜೆಬುಲೂನ್ಯರು ಕಿಟ್ರೋನಿನ ವಾಸಿಗಳನ್ನೂ ನಹಲೋಲಿನ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ. ಕಾನಾನ್ಯರಾದ ಇವರು ಅವರಲ್ಲಿ ವಾಸವಾಗಿದ್ದು ಕಪ್ಪ ವನ್ನು ಕೊಡುವವರಾದರು. ಆಶೇರ್ಯರು ಅಕ್ಕೋವಿನ ವಾಸಿಗಳನ್ನೂ ಚೀದೋನಿನ ವಾಸಿಗಳನ್ನೂ ಅಹ್ಲಾಬ್, ಅಕ್ಜೀಬ್, ಹೆಲ್ಬಾ, ಅಫೀಕ್, ರೆಹೋಬ್ ಪಟ್ಟಣ ಗಳ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ. ಆದರೆ ಆಶೇರ್ಯರು ಅವರನ್ನು ಹೊರಡಿಸಿಬಿಡದೆ ಆ ದೇಶದ ವಾಸಿಗಳಾದ ಕಾನಾನ್ಯರ ಮಧ್ಯದಲ್ಲಿ ವಾಸವಾಗಿದ್ದರು. ನಫ್ತಾಲ್ಯರು ಬೇತ್ಷೆಮೆಷಿನ ವಾಸಿಗಳನ್ನೂ ಬೇತ ನಾತಿನ ವಾಸಿಗಳನ್ನೂ ಹೊರಡಿಸಿಬಿಡದೆ ಆ ದೇಶ ವಾಸಿಗಳಾದ ಕಾನಾನ್ಯರ ಮಧ್ಯದಲ್ಲಿ ವಾಸಿಸಿದ್ದರು. ಆದರೆ ಬೇತ್ಷೆಮೆಷ್ ಬೇತನಾತನ ಪಟ್ಟಣವಾಸಿಗಳು ಅವರಿಗೆ ಕಪ್ಪಕೊಡುವವರಾದರು. ಇದಲ್ಲದೆ ಅಮೋರಿಯರು ದಾನನ ಮಕ್ಕಳನ್ನು ತಗ್ಗಿನಲ್ಲಿ ಇಳಿಯಗೊಡದೆ ಬೆಟ್ಟಗಳಿಗೆ ಓಡಿಸಿಬಿಟ್ಟು ತಾವು ಹರ್ಹೆರೆಸ್ ಬೆಟ್ಟದಲ್ಲಿಯೂ ಅಯ್ಯಾಲೋನಿ ನಲ್ಲಿಯೂ ಶಾಲ್ಬೀಮಿನಲ್ಲಿಯೂ ವಾಸಿಸಬೇಕೆಂದಿದ್ದರು. ಆದರೆ ಯೋಸೇಫನ ಮನೆಯವರ ಕೈ ಭಾರವಾದದ್ದ ರಿಂದ ಅವರಿಗೆ ಕಪ್ಪಕೊಡುವವರಾದರು.ಹೀಗೆಯೇ ಅಮೋರಿಯರ ಮೇರೆಯು ಅಕ್ರಬ್ಬೀಮು ಹಿಡಿದು ಬಂಡೆಯಿಂದ ಮೇಲ್ಗಡೆಗೆ ಹಾದುಹೋಗುವದಾಗಿತ್ತು.
- Joshua 17:16–18 ಯೆಹೋಶುವ 17:16–18ಅದಕ್ಕೆ ಯೋಸೇಫನ ಮಕ್ಕಳು--ಆ ಪರ್ವತವು ನಮಗೆ ಸಾಲದು. ಇದಲ್ಲದೆ ತಗ್ಗಿನ ಸೀಮೆಯಲ್ಲಿ ಇರುವ ಬೇತ್ಷೆಯಾನ್ನಲ್ಲಿಯೂ ಅದರ ಊರು ಗಳಲ್ಲಿಯೂ ಇಜ್ರೇಲಿನ ತಗ್ಗಿನಲ್ಲಿಯೂ ವಾಸಿಸಿರುವ ಸಮಸ್ತ ಕಾನಾನ್ಯರ ಬಳಿಯಲ್ಲಿ ಕಬ್ಬಿಣದ ರಥಗಳು ಉಂಟು ಅಂದರು. ಆಗ ಯೆಹೋಶುವನು ಯೋಸೇಫನ ಮಕ್ಕಳಾದ ಎಫ್ರಾಯಾಮನಿಗೂ ಮನಸ್ಸೆಗೂ--ನೀವು ಮಹಾ ಜನಾಂಗವೂ ಬಹು ಬಲವುಳ್ಳವರೂ ಆಗಿರುವಿರಿ. ಒಂದೇ ಭಾಗ ನಿಮಗೆ ಇರಬಾರದು. ಆದರೆ ಪರ್ವತವು ನಿಮ್ಮದಾಗಿರುವದು;ಅದು ಅಡವಿಯಾಗಿದೆ; ಅದನ್ನು ನೀವು ಕಡಿಯ ಬೇಕು. ಅದರ ಅಂತ್ಯಗಳ ವರೆಗೂ ನಿಮ್ಮದಾಗಿರುವದು. ಕಬ್ಬಿಣದ ರಥಗಳಿದ್ದರೂ ಅವರು ಬಲಿಷ್ಠರಾಗಿದ್ದರೂ ನೀವು ಅವರನ್ನು ಹೊರಡಿಸಿ ಬಿಡುವಿರಿ ಅಂದನು. ಅದು ಅಡವಿಯಾಗಿದೆ; ಅದನ್ನು ನೀವು ಕಡಿಯ ಬೇಕು. ಅದರ ಅಂತ್ಯಗಳ ವರೆಗೂ ನಿಮ್ಮದಾಗಿರುವದು. ಕಬ್ಬಿಣದ ರಥಗಳಿದ್ದರೂ ಅವರು ಬಲಿಷ್ಠರಾಗಿದ್ದರೂ ನೀವು ಅವರನ್ನು ಹೊರಡಿಸಿ ಬಿಡುವಿರಿ ಅಂದನು.
Original words (Hebrew)
- children · H1121בֵּן bên
- left · H3498יָתַר yâthar
- after · H310אַחַר ʼachar
- land · H776אֶרֶץ ʼerets
- children · H1121בֵּן bên
- Israel · H3478יִשְׂרָאֵל Yisrâʼêl
- able · H3201יָכֹל yâkôl
- destroy · H2763חָרַם châram
- Solomon · H8010שְׁלֹמֹה Shᵉlômôh
- levy · H5927עָלָה ʻâlâh
- tribute · H4522מַס maç
- bondservice · H5647עָבַד ʻâbad
- day · H3117יוֹם yôwm