1 Kings · chapter 9 · verse 22
1 Kings 9:22 in Kannada
ಆದರೆ ಇಸ್ರಾಯೇಲಿನ ಮಕ್ಕಳನ್ನು ಸೊಲೊಮೋನನು ದಾಸರಾಗ ಮಾಡಲಿಲ್ಲ; ಅವರು ಯುದ್ಧಸ್ಥರಾಗಿಯೂ ತನ್ನ ಸೇವಕರಾಗಿಯೂ ಕೈಕೆಳಗಿ ರುವ ಪ್ರಧಾನರಾಗಿಯೂ ಅಧಿಕಾರಿಗಳಾಗಿಯೂ ರಥ ಗಳನ್ನು ನಡಿಸುವವರಾಗಿಯೂ ತನ್ನ ರಾಹುತರಾ ಗಿಯೂ ಇದ್ದರು.
Aadare israayelina makkalannu solomonanu daasaraaga maadalilla; avaru yuddhastharaagiyoo tanna sevakaraagiyoo kaikelagi ruva pradhaanaraagiyoo adhikaarigalaagiyoo ratha galannu nadisuvavaraagiyoo tanna raahutaraa giyoo iddaru.
1 Kings 9:22 in English
- King James Version (KJV)
- But of the children of Israel did Solomon make no bondmen: but they [were] men of war, and his servants, and his princes, and his captains, and rulers of his chariots, and his horsemen.
- World English Bible (WEB)
- But of the children of Israel Solomon made no bondservants; but they were the men of war, his servants, his princes, his captains, and rulers of his chariots and of his horsemen.
- American Standard Version (ASV)
- But of the children of Israel did Solomon make no bondservants; but they were the men of war, and his servants, and his princes, and his captains, and rulers of his chariots and of his horsemen.
- Bible in Basic English (BBE)
- But Solomon did not put the children of Israel to forced work; they were the men of war, his servants, his captains, and his chiefs, captains of his war-carriages and of his horsemen.
- Darby Translation (DBY)
- But of the children of Israel did Solomon make no bondmen; but they were men of war, and his servants, and his chiefs, and his captains, and captains of his chariots, and his horsemen.
- Webster's Bible (WBS)
- But of the children of Israel did Solomon make no bond-men: but they [were] men of war, and his servants, and his princes, and his captains, and rulers of his chariots, and his horsemen.
- Young's Literal Translation (YLT)
- And out of the sons of Israel Solomon hath not appointed a servant, for they [are] the men of war, and his servants, and his heads, and his captains, and the heads of his chariots, and his horsemen.
Read in context
- 20ಇಸ್ರಾಯೇಲಿನ ಮಕ್ಕಳಲ್ಲದೆ ಅಮೋರ್ಯರು ಹಿತ್ತೀಯರು ಪೆರಿಜ್ಜೀಯರು ಹಿವ್ವೀಯರು ಯೆಬೂಸಿ ಯರು ಇವರಲ್ಲಿ ಉಳಿದ ಸಮಸ್ತ ಜನರೂ
- 21ಇವರ ತರುವಾಯ ದೇಶದಲ್ಲಿ ಉಳಿದ ಇಸ್ರಾಯೇಲ್ ಮಕ್ಕಳು ನಿರ್ಮೂಲ ಮಾಡದ ಅವರ ಮಕ್ಕಳು; ಇವರ ಮೇಲೆ ಸೊಲೊಮೋನನು ಇಂದಿನ ವರೆಗೂ ದಾಸತ್ವದ ಬಿಟ್ಟೀ ನೇಮಕವನ್ನಿಟ್ಟನು.
- 22ಆದರೆ ಇಸ್ರಾಯೇಲಿನ ಮಕ್ಕಳನ್ನು ಸೊಲೊಮೋನನು ದಾಸರಾಗ ಮಾಡಲಿಲ್ಲ; ಅವರು ಯುದ್ಧಸ್ಥರಾಗಿಯೂ ತನ್ನ ಸೇವಕರಾಗಿಯೂ ಕೈಕೆಳಗಿ ರುವ ಪ್ರಧಾನರಾಗಿಯೂ ಅಧಿಕಾರಿಗಳಾಗಿಯೂ ರಥ ಗಳನ್ನು ನಡಿಸುವವರಾಗಿಯೂ ತನ್ನ ರಾಹುತರಾ ಗಿಯೂ ಇದ್ದರು.
- 23ಇವರೊಳಗೆ ಐದುನೂರ ಐವತ್ತು ಮಂದಿ ಸೊಲೊಮೋನನ ಕೆಲಸದ ಪ್ರಧಾನರಾದ ಅಧಿಕಾರಿಗಳಾಗಿದ್ದರು. ಇವರು ಕೆಲಸದಲ್ಲಿ ಕಷ್ಟಪಡುವ ಜನರ ಮೇಲೆ ಅಧಿಕಾರಿಗಳಾಗಿದ್ದರು.
- 24ಆದರೆ ಫರೋಹನ ಮಗಳು ದಾವೀದನ ಪಟ್ಟಣ ದಿಂದ ತನಗೋಸ್ಕರ ಸೊಲೊಮೋನನು ಕಟ್ಟಿಸಿದ ಪಟ್ಟಣಕ್ಕೆ ಬಂದಳು. ಆಗ ಅವನು ಮಿಲ್ಲೋವನ್ನು ಕಟ್ಟಿಸಿದನು.
Cross references
- Leviticus 25:39 ಯಾಜಕಕಾಂಡ 25:39ಇದಲ್ಲದೆ ನಿನ್ನೊಂದಿಗೆ ವಾಸಿಸುವ ನಿನ್ನ ಸಹೋದರನು ಬಡವನಾಗಿದ್ದು ನಿನಗೆ ಮಾರಲ್ಪಟ್ಟಿದ್ದರೆ ಅವನು ದಾಸನಂತೆ ನಿನಗೆ ಸೇವೆಮಾಡಲು ನೀನು ಅವನನ್ನು ಒತ್ತಾಯ ಮಾಡಬಾರದು.
- 1 Kings 4:1–27 1 ಅರಸುಗಳು 4:1–27ಹೀಗೆ ಅರಸನಾದ ಸೊಲೊಮೋನನು ಸಮಸ್ತ ಇಸ್ರಾಯೇಲಿನ ಮೇಲೆ ಅರಸ ನಾಗಿದ್ದನು. ಅವನಿಗೆ ಇದ್ದ ಪ್ರಧಾನರು ಯಾರಂದರೆ, ಚಾದೋಕನ ಮಗನಾದ ಅಜರ್ಯನು ಯಾಜಕನು; ಶೀಷನ ಮಕ್ಕಳಾದ ಎಲೀಹೊರೇಫನೂ ಅಹೀ ಯಾಹು ಶಾಸ್ತ್ರಿಗಳು; ಅಹೀಲೂದನ ಮಗನಾದ ಯೆಹೋಷಾಫಾಟನು ಲೇಖಕನು. ಯೆಹೋಯಾದಾ ವನ ಮಗನಾದ ಬೆನಾಯನು ಸೈನ್ಯದ ಅಧಿಪತಿಯು; ಚಾದೋಕನೂ ಎಬ್ಯಾತಾರನೂ ಯಾಜಕರು. ನಾತಾ ನನ ಮಗನಾದ ಅಜರ್ಯನು ಅಧಿಪತಿಗಳ ಮೇಲ್ವಿಚಾ ರಕನು; ನಾತಾನನ ಮಗನಾದ ಜಾಬೂದನು ಮುಖ್ಯ ಸ್ಥನೂ ಅರಸನ ಸ್ನೇಹಿತನೂ ಆಗಿದ್ದನು. ಅಹೀಷಾ ರನು ಮನೆಯ ಮೇಲ್ವಿಚಾರಕನು; ಅಬ್ದನ ಮಗನಾದ ಅದೋನೀರಾಮನು ಕಂದಾಯದ ಮೇಲ್ವಿಚಾರಕನು. ಇದಲ್ಲದೆ ಅರಸನಿಗೂ ಅವನ ಮನೆಗೂ ಆಹಾರವನ್ನು ಸಿದ್ಧಮಾಡಿಸುವದಕ್ಕೊಸ್ಕರ ಸೊಲೊಮೋನನಿಗೆ ಸಮಸ್ತ ಇಸ್ರಾಯೇಲಿನ ಮೇಲೆ ಹನ್ನೆರಡು ಮಂದಿ ಅಧಿಪತಿಗಳಿದ್ದರು. ಅವನವನು ವರುಷದಲ್ಲಿ ತನ್ನ ವಂತಿನ ತಿಂಗಳು ಬಂದಾಗ ಆಹಾರವನ್ನು ಸಿದ್ಧಮಾಡಿ ದನು. ಅವರ ಹೆಸರುಗಳೇನಂದರೆ, ಎಫ್ರಾಯಾಮಿನ ಬೆಟ್ಟದಲ್ಲಿ ಹೂರನ ಮಗನು; ಮಾಕಚ್, ಶಾಲ್ಬೀಮ್, ಬೇತ್ಷೆಮೆಷ್, ಏಲೋನ್, ಬೆತ್ಹಾನಾನ್, ಇವುಗಳಲ್ಲಿ ದೆಕೆರ ಮಗನು. ಅರುಬ್ಬೋತಿನಲ್ಲಿ ಹೆಸದನ ಮಗನು; ಅವನಿಗೆ ಸೋಕೋಹೇಫೆರ್ ಸಮಸ್ತ ದೇಶವೂ ಇದ್ದವು. ದೋರಿನ ಸಮಸ್ತ ದೇಶದಲ್ಲಿ ಅಬೀನಾದಾಬನ ಮಗನು, ಇವನಿಗೆ ಸೊಲೊಮೋ ನನ ಮಗಳಾದ ಟಾಫತಳು ಹೆಂಡತಿಯಾಗಿದ್ದಳು. ತಾಣಕವು ಮೆಗಿದ್ದೋನು ಎಂಬವುಗಳಲ್ಲಿ ಅಹೀ ಲೂದನ ಮಗನಾದ ಬಾಣನು, ಅವನಿಗೆ ಚಾರೆತಾನ ಬಳಿಯಲ್ಲಿ ಇಜ್ರೇಲಿನ ಕೆಳಗಿರುವ ಸಮಸ್ತ ಬೇತ್ಷೆ ಯಾನ್; ಬೇತ್ಷೆಯಾನ್ ಮೊದಲುಗೊಂಡು ಅಬೇಲ್ ಮೆಹೋಲವನ್ನು ಹಾದು ಯೊಕ್ಮೆಯಾನಿನ ಆಚೆ ವರೆಗೂ ಇತ್ತು. ರಾಮೋತು ಗಿಲ್ಯಾದಿನಲ್ಲಿ ಗೇಬೆರ್ನ ಮಗನು, ಅವನಿಗೆ ಗಿಲ್ಯಾದಿನಲ್ಲಿರುವ ಮನಸ್ಸೆಯ ಮಗನಾದ ಯಾಯಾರನ ಊರುಗಳೂ ಬಾಷಾನಿ ನಲ್ಲಿರುವ ಅರ್ಗೋಬು ದೇಶವೂ ಇತ್ತು; ಅದರಲ್ಲಿ ಹಿತ್ತಾಳೆಯ ಅಗುಳಿಗಳೂ ಗೋಡೆಗಳೂ ಉಳ್ಳ ಅರುವತ್ತು ದೊಡ್ಡ ಪಟ್ಟಣಗಳಿದ್ದವು. ಮಹನಯಿಮಿನಲ್ಲಿ ಇದ್ದೋನನ ಮಗನಾದ ಅಹೀನಾದಾಬನು. ನಫ್ತಾಲಿಯಲ್ಲಿ ಅಹೀಮಾಚನು; ಅವನಿಗೆ ಸೊಲೊ ಮೋನನ ಮಗಳಾದ ಬಾಸೆಮತಳು ಹೆಂಡತಿಯಾಗಿದ್ದಳು. ಆಶೇರನಲ್ಲಿಯೂ ಅಲೋತಿ ನಲ್ಲಿಯೂ ಹೂಷೈಯನ ಮಗನಾದ ಬಾಣನು; ಇಸ್ಸಕಾರನಲ್ಲಿ ಫಾರೂಹನ ಮಗನಾದ ಯೆಹೋ ಷಾಫಾಟನು; ಬೆನ್ಯಾವಿಾನಿನಲ್ಲಿ ಏಲನ ಮಗನಾದ ಶಿವ್ಮೆಾಯು. ಗಿಲ್ಯಾದಿನ ದೇಶದಲ್ಲಿಯೂ ಅಮೋ ರಿಯರ ಅರಸನಾದ ಸೀಹೋನನ ದೇಶದಲ್ಲಿಯೂ ಬಾಷಾನಿನ ಅರಸನಾದ ಓಗನ ದೇಶದಲ್ಲಿಯೂ ಉರೀಯನ ಮಗನಾದ ಗೆಬೆರ್ನು, ಅವನೊಬ್ಬನೇ ಆ ದೇಶಕ್ಕೆ ಅಧಿಪತಿಯಾಗಿದ್ದನು. ಯೆಹೂದ ಮತ್ತು ಇಸ್ರಾಯೇಲ್ಯರು ತಿನ್ನುತ್ತಾ ಕುಡಿಯುತ್ತಾ ಸಂತೋಷಪಡುತ್ತಾ ಸಮುದ್ರದ ಬಳಿಯಲ್ಲಿರುವ ಮರಳಿನ ಹಾಗೆ ಹೆಚ್ಚಾಗಿದ್ದರು. ಇದಲ್ಲದೆ ಸೊಲೊಮೋನನು ನದಿ ಮೊದಲು ಗೊಂಡು ಫಿಲಿಷ್ಟಿಯರ ದೇಶವನ್ನು ಹಾದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ರಾಜ್ಯಗಳ ಮೇಲೆ ಆಳುತ್ತಿದ್ದನು. ಆ ರಾಜ್ಯಗಳವರು ಸೊಲೊಮೋನನು ಜೀವಿಸಿರುವ ದಿವಸಗಳಲ್ಲೆಲ್ಲಾ ಕಾಣಿಕೆಗಳನ್ನು ತಂದು ಅವನನ್ನು ಸೇವಿಸುತ್ತಾ ಇದ್ದರು. ಸೊಲೊಮೋನನ ಒಂದು ದಿನದ ಭೋಜನ ವೇನಂದರೆ--ನಯವಾದ ಹಿಟ್ಟು ಮೂವತ್ತು ಅಳತೆ, ಹಿಟ್ಟು ಅರವತ್ತು ಅಳತೆ, ಹತ್ತು ಕೊಬ್ಬಿದ ಎತ್ತುಗಳು, ಇಪ್ಪತ್ತು ಮೇಯುವ ಎತ್ತುಗಳು, ನೂರು ಕುರಿಗಳು; ಇವುಗಳ ಹೊರತಾಗಿ ದುಪ್ಪಿಗಳೂ ಜಿಂಕೆಗಳೂ ಕೆಂದ ಜಿಂಕೆಗಳೂ ಕೊಬ್ಬಿದ ಕೋಳಿಗಳೂ ನದಿಯ ಈಚೆ ಯಲ್ಲಿ ತಿಫ್ಸಹು ಮೊದಲುಗೊಂಡು ಗಾಜದ ವರೆಗೂ ನದಿಯ ಈಚೆಯಲ್ಲಿರುವ ಸಮಸ್ತ ಅರಸುಗಳ ಮೇಲೆ ಅವನು ಅಧಿಕಾರಿಯಾಗಿದ್ದನು. ಇದಲ್ಲದೆ ಸುತ್ತಲಿ ರುವ ಸಮಸ್ತ ದಿಕ್ಕಿನಲ್ಲಿ ಅವನಿಗೆ ಸಮಾಧಾನವಾಗಿತ್ತು. ಹೀಗೆಯೇ ದಾನ್ ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಸೊಲೊಮೋನನ ಸಮಸ್ತ ದಿವಸಗಳಲ್ಲಿ ಯೆಹೂದ ಮತ್ತು ಇಸ್ರಾಯೆಲಿನಲ್ಲಿರುವ ಪ್ರತಿ ಮನು ಷ್ಯನು ತನ್ನ ದ್ರಾಕ್ಷೇ ಗಿಡದ ಕೆಳಗೂ ತನ್ನ ಅಂಜೂರ ಗಿಡದ ಕೆಳಗೂ ಭರವಸದಿಂದ ವಾಸವಾಗಿದ್ದನು. ಸೊಲೊಮೋನನಿಗೆ ತನ್ನ ರಥಗಳಿಗೋಸ್ಕರ ನಾಲ್ವತ್ತು ಸಾವಿರ ಜೋಡಿ ಕುದುರೆಗಳೂ ಹನ್ನೆರಡು ಸಾವಿರ ರಾಹುತರೂ ಇದ್ದರು. ಆ ಅಧಿಕಾರಿಗಳಲ್ಲಿ ಪ್ರತಿ ಯೊಬ್ಬನು ತನ್ನ ತನ್ನ ತಿಂಗಳಿನ ವಂತಿನ ಪ್ರಕಾರ ಅರಸನಾದ ಸೊಲೊಮೋನನ ಮೇಜಿಗೆ ಬರುವವ ರೆಲ್ಲರಿಗೂ ಆಹಾರ ಪದಾರ್ಥವನ್ನು ಒದಗಿಸಿಕೊಡು ತ್ತಿದ್ದನು. ಯಾವದರಲ್ಲಿಯೂ ಅವರಿಗೆ ಕೊರತೆಯಾಗ ಲಿಲ್ಲ.
- 2 Chronicles 8:9–10 2 ಪೂರ್ವಕಾಲವೃತ್ತಾಂತ 8:9–10ಆದರೆ ಇಸ್ರಾಯೇಲ್ಯರನ್ನು ಸೊಲೊ ಮೋನನು ತನ್ನ ಕೆಲಸಕ್ಕೆ ದಾಸರಾಗಿ ಮಾಡಿಕೊಡ ಲಿಲ್ಲ. ಆದರೆ ಅವರು ಯುದ್ಧಸ್ಥರಾಗಿಯೂ ಅಧಿ ಪತಿಗಳಲ್ಲಿ ಪ್ರಧಾನರಾಗಿಯೂ ತನ್ನ ರಥಗಳ ಮೇಲೆಯೂ ರಾಹುತರ ಮೇಲೆಯೂ ಅಧಿಪತಿಗ ಳಾಗಿ ಇರುವಂತೆ ಮಾಡಿದನು. ಇವರು ಅರಸ ನಾದ ಸೊಲೊಮೋನನ ಅಧಿಪತಿಗಳಲ್ಲಿ ಪ್ರಧಾನ ರಾಗಿದ್ದರು. ಜನರನ್ನು ಆಳುವವರು ಇನ್ನೂರ ಐವತ್ತು ಮಂದಿ ಇದ್ದರು.
- 1 Samuel 8:11–12 1 ಸಮುವೇಲನು 8:11–12ನಿಮ್ಮನ್ನು ಆಳುವ ಅರಸನ ಅಧಿಕಾರ ಏನಂದರೆ--ಅವನು ನಿಮ್ಮ ಕುಮಾರರನ್ನು ತನಗೋಸ್ಕರ ತನ್ನ ರಥ ಸವಾರರಾ ಗಿಯೂ ರಾಹುತರಾಗಿಯೂ ತಕ್ಕೊಳ್ಳುವನು. ಕೆಲ ವರು ಅವನ ರಥಗಳ ಮುಂದೆ ಓಡುವರು. ಸಾವಿರ ಜನಕ್ಕೆ ಅಧಿಪತಿಗಳಾಗಿಯೂ ಐವತ್ತು ಜನಕ್ಕೆ ಅಧಿಪತಿ ಗಳಾಗಿಯೂ ತನ್ನ ಭೂಮಿಯನ್ನು ಉಳುವವರಾ ಗಿಯೂ ತನ್ನ ಪೈರನ್ನು ಕೊಯ್ಯುವವರಾಗಿಯೂ ತನ್ನ ಯುದ್ಧದ ಆಯುಧಗಳನ್ನು ತನ್ನ ರಥದ ಸಾಮಾನು ಗಳನ್ನು ಮಾಡುವವರಾಗಿಯೂ ನೇಮಿಸುವನು.
Original words (Hebrew)
- children · H1121בֵּן bên
- Israel · H3478יִשְׂרָאֵל Yisrâʼêl
- Solomon · H8010שְׁלֹמֹה Shᵉlômôh
- make · H5414נָתַן nâthan
- bondmen · H5650עֶבֶד ʻebed
- men · H582אֱנוֹשׁ ʼĕnôwsh
- war · H4421מִלְחָמָה milchâmâh
- servants · H5650עֶבֶד ʻebed
- princes · H8269שַׂר sar
- captains · H7991שָׁלִישׁ shâlîysh
- rulers · H8269שַׂר sar
- chariots · H7393רֶכֶב rekeb
- horsemen · H6571פָּרָשׁ pârâsh