1 Kings · chapter 9 · verse 23
1 Kings 9:23 in Kannada
ಇವರೊಳಗೆ ಐದುನೂರ ಐವತ್ತು ಮಂದಿ ಸೊಲೊಮೋನನ ಕೆಲಸದ ಪ್ರಧಾನರಾದ ಅಧಿಕಾರಿಗಳಾಗಿದ್ದರು. ಇವರು ಕೆಲಸದಲ್ಲಿ ಕಷ್ಟಪಡುವ ಜನರ ಮೇಲೆ ಅಧಿಕಾರಿಗಳಾಗಿದ್ದರು.
Ivarolage aidunoora aivattu mandi solomonana kelasada pradhaanaraada adhikaarigalaagiddaru. Ivaru kelasadalli kashtapaduva janara mele adhikaarigalaagiddaru.
1 Kings 9:23 in English
- King James Version (KJV)
- These [were] the chief of the officers that [were] over Solomon’s work, five hundred and fifty, which bare rule over the people that wrought in the work.
- World English Bible (WEB)
- These were the five hundred fifty chief officers who were over Solomon’s work, who ruled over the people who labored in the work.
- American Standard Version (ASV)
- These were the chief officers that were over Solomon’s work, five hundred and fifty, who bare rule over the people that wrought in the work.
- Bible in Basic English (BBE)
- These were the chiefs of the overseers of Solomon's work, five hundred and fifty, in authority over the people who did the work.
- Darby Translation (DBY)
- These were the chief superintendents that were over Solomon's work, five hundred and fifty, that ruled over the people that wrought in the work.
- Webster's Bible (WBS)
- These [were] the chief of the officers that [were] over Solomon's work, five hundred and fifty, who bore rule over the people that wrought in the work.
- Young's Literal Translation (YLT)
- These [are] the heads of the officers who [are] over the work of Solomon, fifty and five hundred, those ruling among the people who are labouring in the work.
Read in context
- 21ಇವರ ತರುವಾಯ ದೇಶದಲ್ಲಿ ಉಳಿದ ಇಸ್ರಾಯೇಲ್ ಮಕ್ಕಳು ನಿರ್ಮೂಲ ಮಾಡದ ಅವರ ಮಕ್ಕಳು; ಇವರ ಮೇಲೆ ಸೊಲೊಮೋನನು ಇಂದಿನ ವರೆಗೂ ದಾಸತ್ವದ ಬಿಟ್ಟೀ ನೇಮಕವನ್ನಿಟ್ಟನು.
- 22ಆದರೆ ಇಸ್ರಾಯೇಲಿನ ಮಕ್ಕಳನ್ನು ಸೊಲೊಮೋನನು ದಾಸರಾಗ ಮಾಡಲಿಲ್ಲ; ಅವರು ಯುದ್ಧಸ್ಥರಾಗಿಯೂ ತನ್ನ ಸೇವಕರಾಗಿಯೂ ಕೈಕೆಳಗಿ ರುವ ಪ್ರಧಾನರಾಗಿಯೂ ಅಧಿಕಾರಿಗಳಾಗಿಯೂ ರಥ ಗಳನ್ನು ನಡಿಸುವವರಾಗಿಯೂ ತನ್ನ ರಾಹುತರಾ ಗಿಯೂ ಇದ್ದರು.
- 23ಇವರೊಳಗೆ ಐದುನೂರ ಐವತ್ತು ಮಂದಿ ಸೊಲೊಮೋನನ ಕೆಲಸದ ಪ್ರಧಾನರಾದ ಅಧಿಕಾರಿಗಳಾಗಿದ್ದರು. ಇವರು ಕೆಲಸದಲ್ಲಿ ಕಷ್ಟಪಡುವ ಜನರ ಮೇಲೆ ಅಧಿಕಾರಿಗಳಾಗಿದ್ದರು.
- 24ಆದರೆ ಫರೋಹನ ಮಗಳು ದಾವೀದನ ಪಟ್ಟಣ ದಿಂದ ತನಗೋಸ್ಕರ ಸೊಲೊಮೋನನು ಕಟ್ಟಿಸಿದ ಪಟ್ಟಣಕ್ಕೆ ಬಂದಳು. ಆಗ ಅವನು ಮಿಲ್ಲೋವನ್ನು ಕಟ್ಟಿಸಿದನು.
- 25ವರುಷಕ್ಕೆ ಮೂರು ಸಾರಿ ಸೊಲೊ ಮೋನನು ಕರ್ತನಿಗೆ ತಾನು ಕಟ್ಟಿಸಿದ ಬಲಿಪೀಠದ ಮೇಲೆ ದಹನಬಲಿಗಳನ್ನೂ ಸಮಾಧಾನದ ಬಲಿಗ ಳನ್ನೂ ಅರ್ಪಿಸಿ ಕರ್ತನ ಮುಂದಿರುವ ಪೀಠದ ಮೇಲೆ ಧೂಪವನ್ನು ಸುಟ್ಟನು. ಹೀಗೆಯೇ ಅವನು ಮಂದಿ ರವನ್ನು ಕಟ್ಟಿಸಿ ತೀರಿಸಿದನು.
Cross references
- 1 Kings 5:16 1 ಅರಸುಗಳು 5:16ಇದರ ಹೊರತಾಗಿ ಸೊಲೊಮೋನನ ಮುಖ್ಯವಾದ ಅಧಿಪತಿಗಳು ಕೆಲ ಸದ ಮೇಲೆ ಇದ್ದರು. ಕೆಲಸಮಾಡುವ ಜನರ ಮೇಲೆ ಮೂರು ಸಾವಿರದ ಮುನ್ನೂರು ಮಂದಿ ಇದ್ದರು.
- 2 Chronicles 8:10 2 ಪೂರ್ವಕಾಲವೃತ್ತಾಂತ 8:10ಇವರು ಅರಸ ನಾದ ಸೊಲೊಮೋನನ ಅಧಿಪತಿಗಳಲ್ಲಿ ಪ್ರಧಾನ ರಾಗಿದ್ದರು. ಜನರನ್ನು ಆಳುವವರು ಇನ್ನೂರ ಐವತ್ತು ಮಂದಿ ಇದ್ದರು.
- 2 Chronicles 2:18 2 ಪೂರ್ವಕಾಲವೃತ್ತಾಂತ 2:18ಅವರಲ್ಲಿ ಎಪ್ಪತ್ತು ಸಾವಿರ ಮಂದಿಯನ್ನು ಹೊರೆಹೊರುವದಕ್ಕೂ ಎಂಭತ್ತು ಸಾವಿರ ಮಂದಿಯನ್ನು ಬೆಟ್ಟದಲ್ಲಿ ಕಲ್ಲು ಕಡಿಯುವ ದಕ್ಕೂ ಮೂರು ಸಾವಿರದ ಆರು ನೂರು ಮಂದಿ ಯನ್ನು ಕೆಲಸದವರ ಮೇಲೆ ಮೇಲ್ವಿಚಾರಣೆಗಾಗಿಯೂ ಇರಿಸಿದನು.
Original words (Hebrew)
- chief · H8269שַׂר sar
- officers · H5324נָצַב nâtsab
- Solomon’s · H8010שְׁלֹמֹה Shᵉlômôh
- work · H4399מְלָאכָה mᵉlâʼkâh
- five · H2568חָמֵשׁ châmêsh
- hundred · H3967מֵאָה mêʼâh
- fifty · H2572חֲמִשִּׁים chămishshîym
- rule · H7287רָדָה râdâh
- people · H5971עַם ʻam
- wrought · H6213עָשָׂה ʻâsâh
- work · H4399מְלָאכָה mᵉlâʼkâh