Skip to content
ThuthiThuthiThuthi
1 Kings · chapter 9 · verse 24

1 Kings 9:24 in Kannada

ಆದರೆ ಫರೋಹನ ಮಗಳು ದಾವೀದನ ಪಟ್ಟಣ ದಿಂದ ತನಗೋಸ್ಕರ ಸೊಲೊಮೋನನು ಕಟ್ಟಿಸಿದ ಪಟ್ಟಣಕ್ಕೆ ಬಂದಳು. ಆಗ ಅವನು ಮಿಲ್ಲೋವನ್ನು ಕಟ್ಟಿಸಿದನು.

Aadare pharohana magalu daaveedana pattana dinda tanagoskara solomonanu kattisida pattanakke bandalu. Aaga avanu millovannu kattisidanu.

1 Kings 9:24 in English

King James Version (KJV)
But Pharaoh’s daughter came up out of the city of David unto her house which [Solomon] had built for her: then did he build Millo.
World English Bible (WEB)
But Pharaoh’s daughter came up out of David’s city to her house which Solomon had built for her. Then he built Millo.
American Standard Version (ASV)
But Pharaoh’s daughter came up out of the city of David unto her house which [Solomon] had built for her: then did he build Millo.
Bible in Basic English (BBE)
At that time Solomon made Pharaoh's daughter come up from the town of David to the house which he had made for her: then he made the Millo.
Darby Translation (DBY)
But Pharaoh's daughter came up out of the city of David to her house which he had built for her: then he built Millo.
Webster's Bible (WBS)
But Pharaoh's daughter came up from the city of David to her house which [Solomon] had built for her: then he built Millo.
Young's Literal Translation (YLT)
Only, the daughter of Pharaoh went up out of the city of David unto her house that [Solomon] built for her; then he built Millo.

Read in context

  1. 22ಆದರೆ ಇಸ್ರಾಯೇಲಿನ ಮಕ್ಕಳನ್ನು ಸೊಲೊಮೋನನು ದಾಸರಾಗ ಮಾಡಲಿಲ್ಲ; ಅವರು ಯುದ್ಧಸ್ಥರಾಗಿಯೂ ತನ್ನ ಸೇವಕರಾಗಿಯೂ ಕೈಕೆಳಗಿ ರುವ ಪ್ರಧಾನರಾಗಿಯೂ ಅಧಿಕಾರಿಗಳಾಗಿಯೂ ರಥ ಗಳನ್ನು ನಡಿಸುವವರಾಗಿಯೂ ತನ್ನ ರಾಹುತರಾ ಗಿಯೂ ಇದ್ದರು.
  2. 23ಇವರೊಳಗೆ ಐದುನೂರ ಐವತ್ತು ಮಂದಿ ಸೊಲೊಮೋನನ ಕೆಲಸದ ಪ್ರಧಾನರಾದ ಅಧಿಕಾರಿಗಳಾಗಿದ್ದರು. ಇವರು ಕೆಲಸದಲ್ಲಿ ಕಷ್ಟಪಡುವ ಜನರ ಮೇಲೆ ಅಧಿಕಾರಿಗಳಾಗಿದ್ದರು.
  3. 24ಆದರೆ ಫರೋಹನ ಮಗಳು ದಾವೀದನ ಪಟ್ಟಣ ದಿಂದ ತನಗೋಸ್ಕರ ಸೊಲೊಮೋನನು ಕಟ್ಟಿಸಿದ ಪಟ್ಟಣಕ್ಕೆ ಬಂದಳು. ಆಗ ಅವನು ಮಿಲ್ಲೋವನ್ನು ಕಟ್ಟಿಸಿದನು.
  4. 25ವರುಷಕ್ಕೆ ಮೂರು ಸಾರಿ ಸೊಲೊ ಮೋನನು ಕರ್ತನಿಗೆ ತಾನು ಕಟ್ಟಿಸಿದ ಬಲಿಪೀಠದ ಮೇಲೆ ದಹನಬಲಿಗಳನ್ನೂ ಸಮಾಧಾನದ ಬಲಿಗ ಳನ್ನೂ ಅರ್ಪಿಸಿ ಕರ್ತನ ಮುಂದಿರುವ ಪೀಠದ ಮೇಲೆ ಧೂಪವನ್ನು ಸುಟ್ಟನು. ಹೀಗೆಯೇ ಅವನು ಮಂದಿ ರವನ್ನು ಕಟ್ಟಿಸಿ ತೀರಿಸಿದನು.
  5. 26ಇದಲ್ಲದೆ ಅರಸನಾದ ಸೊಲೊಮೋನನು ಎದೋಮ್‌ ದೇಶದ ಕೆಂಪುಸಮುದ್ರ ತೀರದ ಎಲೋ ತಿನ ಬಳಿಯಲ್ಲಿರುವ ಎಚ್ಯೊನ್ಗೇಬರಿನಲ್ಲಿ ಹಡಗು ಗಳನ್ನು ಮಾಡಿಸಿದನು.
Read all of 1 Kings 9

Cross references

Original words (Hebrew)

1 Kings 9:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.