Skip to content
ThuthiThuthiThuthi
1 Kings · chapter 9 · verse 25

1 Kings 9:25 in Kannada

ವರುಷಕ್ಕೆ ಮೂರು ಸಾರಿ ಸೊಲೊ ಮೋನನು ಕರ್ತನಿಗೆ ತಾನು ಕಟ್ಟಿಸಿದ ಬಲಿಪೀಠದ ಮೇಲೆ ದಹನಬಲಿಗಳನ್ನೂ ಸಮಾಧಾನದ ಬಲಿಗ ಳನ್ನೂ ಅರ್ಪಿಸಿ ಕರ್ತನ ಮುಂದಿರುವ ಪೀಠದ ಮೇಲೆ ಧೂಪವನ್ನು ಸುಟ್ಟನು. ಹೀಗೆಯೇ ಅವನು ಮಂದಿ ರವನ್ನು ಕಟ್ಟಿಸಿ ತೀರಿಸಿದನು.

Varushakke mooru saari solo monanu kartanige taanu kattisida balipeethada mele dahanabaligalannoo samaadhaanada baliga lannoo arpisi kartana mundiruva peethada mele dhoopavannu suttanu. Heegeye avanu mandi ravannu kattisi teerisidanu.

1 Kings 9:25 in English

King James Version (KJV)
And three times in a year did Solomon offer burnt offerings and peace offerings upon the altar which he built unto the LORD, and he burnt incense upon the altar that [was] before the LORD. So he finished the house.
World English Bible (WEB)
Solomon offered burnt offerings and peace offerings on the altar which he built to the LORD three times per year, burning incense with them on the altar that was before the LORD. So he finished the house.
American Standard Version (ASV)
And three times in a year did Solomon offer burnt-offerings and peace-offerings upon the altar which he built unto Jehovah, burning incense therewith, [upon the altar] that was before Jehovah. So he finished the house.
Bible in Basic English (BBE)
Three times in the year it was Solomon's way to give burned offerings and peace-offerings on the altar he had made to the Lord, causing his fire-offering to go up on the altar before the Lord.
Darby Translation (DBY)
And three times in the year did Solomon offer up burnt-offerings and peace-offerings upon the altar that he had built to Jehovah, and he burned incense upon that which was before Jehovah. So he finished the house.
Webster's Bible (WBS)
And three times in a year did Solomon offer burnt-offerings and peace-offerings upon the altar which he built to the LORD, and he burnt incense upon the altar that [was] before the LORD. So he finished the house.
Young's Literal Translation (YLT)
And Solomon caused to ascend, three times in a year, burnt-offerings and peace-offerings on the altar that he built to Jehovah, and he perfumed it with that which [is] before Jehovah, and finished the house.

Read in context

  1. 23ಇವರೊಳಗೆ ಐದುನೂರ ಐವತ್ತು ಮಂದಿ ಸೊಲೊಮೋನನ ಕೆಲಸದ ಪ್ರಧಾನರಾದ ಅಧಿಕಾರಿಗಳಾಗಿದ್ದರು. ಇವರು ಕೆಲಸದಲ್ಲಿ ಕಷ್ಟಪಡುವ ಜನರ ಮೇಲೆ ಅಧಿಕಾರಿಗಳಾಗಿದ್ದರು.
  2. 24ಆದರೆ ಫರೋಹನ ಮಗಳು ದಾವೀದನ ಪಟ್ಟಣ ದಿಂದ ತನಗೋಸ್ಕರ ಸೊಲೊಮೋನನು ಕಟ್ಟಿಸಿದ ಪಟ್ಟಣಕ್ಕೆ ಬಂದಳು. ಆಗ ಅವನು ಮಿಲ್ಲೋವನ್ನು ಕಟ್ಟಿಸಿದನು.
  3. 25ವರುಷಕ್ಕೆ ಮೂರು ಸಾರಿ ಸೊಲೊ ಮೋನನು ಕರ್ತನಿಗೆ ತಾನು ಕಟ್ಟಿಸಿದ ಬಲಿಪೀಠದ ಮೇಲೆ ದಹನಬಲಿಗಳನ್ನೂ ಸಮಾಧಾನದ ಬಲಿಗ ಳನ್ನೂ ಅರ್ಪಿಸಿ ಕರ್ತನ ಮುಂದಿರುವ ಪೀಠದ ಮೇಲೆ ಧೂಪವನ್ನು ಸುಟ್ಟನು. ಹೀಗೆಯೇ ಅವನು ಮಂದಿ ರವನ್ನು ಕಟ್ಟಿಸಿ ತೀರಿಸಿದನು.
  4. 26ಇದಲ್ಲದೆ ಅರಸನಾದ ಸೊಲೊಮೋನನು ಎದೋಮ್‌ ದೇಶದ ಕೆಂಪುಸಮುದ್ರ ತೀರದ ಎಲೋ ತಿನ ಬಳಿಯಲ್ಲಿರುವ ಎಚ್ಯೊನ್ಗೇಬರಿನಲ್ಲಿ ಹಡಗು ಗಳನ್ನು ಮಾಡಿಸಿದನು.
  5. 27ಹೀರಾಮನು ಹಡಗುಗಳಲ್ಲಿ ಸಮುದ್ರದ ಜ್ಞಾನವುಳ್ಳ ನಾವಿಕರಾಗಿರುವ ತನ್ನ ಸೇವಕರನ್ನು ಸೊಲೊಮೋನನ ಸೇವಕರ ಸಂಗಡ ಕಳುಹಿಸಿದನು.ಅವರು ಓಫಿರಿಗೆ ಹೋಗಿ ಅಲ್ಲಿಂದ ನಾನೂರ ಇಪ್ಪತ್ತು ಬಂಗಾರದ ತಲಾಂತು ಗಳನ್ನು ಅರಸನಾದ ಸೊಲೊಮೋನನಿಗೆ ತಕ್ಕೊಂಡು ಬಂದರು.
Read all of 1 Kings 9

Cross references

Original words (Hebrew)

1 Kings 9:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.