1 Kings · chapter 9 · verse 28
1 Kings 9:28 in Kannada
ಅವರು ಓಫಿರಿಗೆ ಹೋಗಿ ಅಲ್ಲಿಂದ ನಾನೂರ ಇಪ್ಪತ್ತು ಬಂಗಾರದ ತಲಾಂತು ಗಳನ್ನು ಅರಸನಾದ ಸೊಲೊಮೋನನಿಗೆ ತಕ್ಕೊಂಡು ಬಂದರು.
Avaru ophirige hogi allinda naanoora ippattu bangaarada talaantu galannu arasanaada solomonanige takkondu bandaru.
1 Kings 9:28 in English
- King James Version (KJV)
- And they came to Ophir, and fetched from thence gold, four hundred and twenty talents, and brought [it] to king Solomon.
- World English Bible (WEB)
- They came to Ophir, and fetched from there gold, four hundred and twenty talents, and brought it to King Solomon.
- American Standard Version (ASV)
- And they came to Ophir, and fetched from thence gold, four hundred and twenty talents, and brought it to king Solomon.
- Bible in Basic English (BBE)
- And they came to Ophir, where they got four hundred and twenty talents of gold, and took it back to King Solomon.
- Darby Translation (DBY)
- and they went to Ophir, and fetched thence gold, four hundred and twenty talents, and brought it to king Solomon.
- Webster's Bible (WBS)
- And they came to Ophir, and imported from thence gold, four hundred and twenty talents, and brought [it] to king Solomon.
- Young's Literal Translation (YLT)
- and they come in to Ophir and take thence gold, four hundred and twenty talents, and bring [it] in unto king Solomon.
Read in context
- 26ಇದಲ್ಲದೆ ಅರಸನಾದ ಸೊಲೊಮೋನನು ಎದೋಮ್ ದೇಶದ ಕೆಂಪುಸಮುದ್ರ ತೀರದ ಎಲೋ ತಿನ ಬಳಿಯಲ್ಲಿರುವ ಎಚ್ಯೊನ್ಗೇಬರಿನಲ್ಲಿ ಹಡಗು ಗಳನ್ನು ಮಾಡಿಸಿದನು.
- 27ಹೀರಾಮನು ಹಡಗುಗಳಲ್ಲಿ ಸಮುದ್ರದ ಜ್ಞಾನವುಳ್ಳ ನಾವಿಕರಾಗಿರುವ ತನ್ನ ಸೇವಕರನ್ನು ಸೊಲೊಮೋನನ ಸೇವಕರ ಸಂಗಡ ಕಳುಹಿಸಿದನು.ಅವರು ಓಫಿರಿಗೆ ಹೋಗಿ ಅಲ್ಲಿಂದ ನಾನೂರ ಇಪ್ಪತ್ತು ಬಂಗಾರದ ತಲಾಂತು ಗಳನ್ನು ಅರಸನಾದ ಸೊಲೊಮೋನನಿಗೆ ತಕ್ಕೊಂಡು ಬಂದರು.
- 28ಅವರು ಓಫಿರಿಗೆ ಹೋಗಿ ಅಲ್ಲಿಂದ ನಾನೂರ ಇಪ್ಪತ್ತು ಬಂಗಾರದ ತಲಾಂತು ಗಳನ್ನು ಅರಸನಾದ ಸೊಲೊಮೋನನಿಗೆ ತಕ್ಕೊಂಡು ಬಂದರು.
Cross references
- 1 Chronicles 29:4 1 ಪೂರ್ವಕಾಲವೃತ್ತಾಂತ 29:4ಮನೆಗಳ ಗೋಡೆಗಳನ್ನು ಹೊದಗಿಸು ವದಕ್ಕೆ ಒಫೀರ್ ಬಂಗಾರದಲ್ಲಿ ಮೂರು ಸಾವಿರ ಬಂಗಾರದ ತಲಾಂತುಗಳನ್ನೂ ಏಳು ಸಾವಿರ ಚೊಕ್ಕ ಬೆಳ್ಳಿಯ ತಲಾಂತುಗಳನ್ನೂ
- 2 Chronicles 8:18 2 ಪೂರ್ವಕಾಲವೃತ್ತಾಂತ 8:18ಹೂರಾಮನು ತನ್ನ ಸೇವಕರ ಕೈಯಿಂದ ಹಡಗುಗಳನ್ನೂ ಸಮುದ್ರ ತಿಳಿದ ವರಾದ ಸೇವಕರನ್ನೂ ಅವನ ಬಳಿಗೆ ಕಳುಹಿಸಿದನು. ಅವರು ಸೊಲೊಮೋನನ ಸೇವಕರ ಸಂಗಡ ಓಫೀರಿಗೆ ಹೋಗಿ ಅಲ್ಲಿಂದ ಸೊಲೊಮೋನನಿಗೆ ನಾನೂರೈವತ್ತು ತಲಾಂತು ತೂಕ ಬಂಗಾರವನ್ನು ತೆಗೆದುಕೊಂಡು ಬಂದರು.
- Isaiah 13:12 ಯೆಶಾಯ 13:12ನಾನು ಮನುಷ್ಯನನ್ನು ಚೊಕ್ಕ ಬಂಗಾರಕ್ಕಿಂತಲೂ ಇಲ್ಲವೆ ಒಫೀರಿನ ಬಂಗಾರಕ್ಕಿಂತಲೂ ಅಮೂಲ್ಯನನ್ನಾಗಿ ಮಾಡುವೆನು.
- 1 Kings 10:11 1 ಅರಸುಗಳು 10:11ಇದಲ್ಲದೆ ಹೀರಾಮನ ಹಡಗುಗಳು ಓಫಿರಿನಿಂದ ಬಂಗಾರವನ್ನೂ ಅನೇಕ ಅಲ್ಮುಗ್ ಮರಗಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ತಂದವು.
- Job 22:24 ಯೋಬನು 22:24ಧೂಳಿನಂತೆ ಬಂಗಾರವನ್ನು, ಹಳ್ಳಗಳ ಕಲ್ಲುಗಳಂತೆ ಓಫಿರ್ ಬಂಗಾರವನ್ನು ತೆಗೆದು ಹಾಕುವಿ.
- Psalm 45:9 ಕೀರ್ತನೆಗಳು 45:9ಅರಸುಗಳ ಕುಮಾರ್ತೆ ಯರು ನಿನ್ನ ಗೌರವವುಳ್ಳ ಸ್ತ್ರೀಯರಲ್ಲಿ ಇದ್ದಾರೆ; ರಾಣಿಯು ಓಫಿರ್ ಬಂಗಾರವನ್ನು ಧರಿಸಿಕೊಂಡು ನಿನ್ನ ಬಲಗಡೆಯಲ್ಲಿ ನಿಂತಿದ್ದಾಳೆ.
- Job 28:16 ಯೋಬನು 28:16ಅದನ್ನು ಓಫೀರಿನ ಬಂಗಾರಕ್ಕೂ ಅಮೂಲ್ಯ ವಾದ ಗೋಮೇಧಿಕಕ್ಕೂ ನೀಲಕ್ಕೂ ಬೆಲೆ ಕಟ್ಟುವ ದಿಲ್ಲ.
- Genesis 10:29 ಆದಿಕಾಂಡ 10:29ಓಫೀರನೂ ಹವೀಲನೂ ಯೋಬಾಬನೂ ಹುಟ್ಟಿದರು. ಇವರೆಲ್ಲರೂ ಯೊಕ್ತಾನನ ಕುಮಾರರು.
- 2 Chronicles 9:10 2 ಪೂರ್ವಕಾಲವೃತ್ತಾಂತ 9:10ಇದಲ್ಲದೆ ಓಫೀರಿನಿಂದ ಬಂಗಾರವನ್ನು ತಂದ ಹೂರಾಮನ ಸೇವಕರೂ ಸೊಲೊಮೋನನ ಸೇವ ಕರೂ ಅಲ್ಮಗ್ ಮರಗಳನ್ನೂ ಅಮೂಲ್ಯವಾದ ಕಲ್ಲುಗ ಳನ್ನೂ ತಂದರು.