1 Kings · chapter 9 · verse 3
1 Kings 9:3 in Kannada
ಆಗ ಕರ್ತನು ಅವ ನಿಗೆ--ನೀನು ನನ್ನ ಮುಂದೆ ಮಾಡಿದ ನಿನ್ನ ಪ್ರಾರ್ಥನೆ ಯನ್ನೂ ವಿಜ್ಞಾಪನೆಯನ್ನೂ ನಾನು ಕೇಳಿ ಯುಗ ಯುಗಕ್ಕೂ ನನ್ನ ಹೆಸರು ಅಲ್ಲಿರುವ ಹಾಗೆ ನೀನು ಕಟ್ಟಿಸಿದ ಈ ಮಂದಿರವನ್ನು ಪರಿಶುದ್ಧ ಮಾಡಿದೆನು; ನನ್ನ ಕಣ್ಣುಗಳೂ ನನ್ನ ಹೃದಯವೂ ನಿತ್ಯವಾಗಿ ಅಲ್ಲಿ ರುವವು.
Aaga kartanu ava nige--neenu nanna munde maadida ninna praarthane yannoo vijnyaapaneyannoo naanu keli yuga yugakkoo nanna hesaru alliruva haage neenu kattisida ee mandiravannu parishuddha maadidenu; nanna kannugaloo nanna hrudayavoo nityavaagi alli ruvavu.
1 Kings 9:3 in English
- King James Version (KJV)
- And the LORD said unto him, I have heard thy prayer and thy supplication, that thou hast made before me: I have hallowed this house, which thou hast built, to put my name there for ever; and mine eyes and mine heart shall be there perpetually.
- World English Bible (WEB)
- The LORD said to him, “I have heard your prayer and your supplication that you have made before me. I have made this house holy, which you have built, to put my name there forever; and my eyes and my heart shall be there perpetually.
- American Standard Version (ASV)
- And Jehovah said unto him, I have heard thy prayer and thy supplication, that thou hast made before me: I have hallowed this house, which thou hast built, to put my name there for ever; and mine eyes and my heart shall be there perpetually.
- Bible in Basic English (BBE)
- And the Lord said to him, Your prayers and your requests for grace have come to my ears: I have made holy this house which you have made, and I have put my name there for ever; my eyes and my heart will be there at all times.
- Darby Translation (DBY)
- And Jehovah said to him, I have heard thy prayer and thy supplication which thou hast made before me: I have hallowed this house, which thou hast built, to put my name there for ever; and mine eyes and my heart shall be there perpetually.
- Webster's Bible (WBS)
- And the LORD said to him, I have heard thy prayer and thy supplication that thou hast made before me: I have hallowed this house, which thou hast built, to put my name there for ever; and my eyes and my heart shall be there perpetually.
- Young's Literal Translation (YLT)
- and Jehovah saith unto him, 'I have heard thy prayer and thy supplication with which thou hast made supplication before Me; I have hallowed this house that thou hast built to put My name there — unto the age, and Mine eyes and My heart have been there all the days.
Read in context
- 1ಸೊಲೊಮೋನನು ಕರ್ತನ ಮಂದಿರ ವನ್ನೂ ಅರಮನೆಯನ್ನೂ ಕಟ್ಟಲು ಆಶೆ ಯಿಂದ ಇಚ್ಚೈಸಿದ್ದನ್ನೆಲ್ಲಾ ಕಟ್ಟಿಸಿ ತೀರಿಸಿದ ಮೇಲೆ ಏನಾಯಿತಂದರೆ,
- 2ಕರ್ತನು ಸೊಲೊಮೋನನಿಗೆ ಗಿಬ್ಯೋನಿನಲ್ಲಿ ಪ್ರತ್ಯಕ್ಷನಾದ ಹಾಗೆ ಎರಡನೇ ಸಾರಿ ಅವನಿಗೆ ಪ್ರತ್ಯಕ್ಷನಾದನು.
- 3ಆಗ ಕರ್ತನು ಅವ ನಿಗೆ--ನೀನು ನನ್ನ ಮುಂದೆ ಮಾಡಿದ ನಿನ್ನ ಪ್ರಾರ್ಥನೆ ಯನ್ನೂ ವಿಜ್ಞಾಪನೆಯನ್ನೂ ನಾನು ಕೇಳಿ ಯುಗ ಯುಗಕ್ಕೂ ನನ್ನ ಹೆಸರು ಅಲ್ಲಿರುವ ಹಾಗೆ ನೀನು ಕಟ್ಟಿಸಿದ ಈ ಮಂದಿರವನ್ನು ಪರಿಶುದ್ಧ ಮಾಡಿದೆನು; ನನ್ನ ಕಣ್ಣುಗಳೂ ನನ್ನ ಹೃದಯವೂ ನಿತ್ಯವಾಗಿ ಅಲ್ಲಿ ರುವವು.
- 4ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಮಾಡುವ ಹಾಗೆ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಕೈಕೊಂಡು ಸಂಪೂರ್ಣ ಹೃದಯದಿಂದಲೂ ಯಥಾರ್ಥತೆಯಿಂದಲೂ ನಿನ್ನ ತಂದೆಯಾದ ದಾವೀದನು ನಡೆದ ಪ್ರಕಾರ ನೀನು ನನ್ನ ಮುಂದೆ ನಡೆದರೆ
- 5ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತು ಕೊಳ್ಳಲು ನಿನಗೆ ಮನುಷ್ಯನ ಕೊರತೆಯಾಗುವದಿಲ್ಲ ವೆಂದು ನಾನು ನಿನ್ನ ತಂದೆಯಾದ ದಾವೀದನಿಗೆ ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನಲ್ಲಿ ನಿನ್ನ ರಾಜ್ಯದ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸು ವೆನು.
Cross references
- 2 Kings 20:5 2 ಅರಸುಗಳು 20:5ನೀನು ತಿರುಗಿಕೊಂಡು ನನ್ನ ಜನರ ನಾಯಕನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇ ನಂದರೆ--ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ಇಗೋ, ನಾನು ನಿನ್ನನ್ನು ಸ್ವಸ್ಥಮಾಡುತ್ತೇನೆ; ಮೂರನೇ ದಿವಸದಲ್ಲಿ ಕರ್ತನ ಮನೆಗೆ ಹೋಗುವಿ.
- 1 Kings 8:29 1 ಅರಸುಗಳು 8:29ನಿನ್ನ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀನು ಕೇಳುವ ಹಾಗೆ ಅಲ್ಲಿ ನನ್ನ ಹೆಸರಿರುವದೆಂದು ನೀನು ಹೇಳಿದ ಸ್ಥಳವಾದ ಈ ಮಂದಿರದ ಮೇಲೆ ರಾತ್ರಿ ಹಗಲು ನಿನ್ನ ಕಟಾಕ್ಷವಿರಲಿ.
- Psalm 10:17 ಕೀರ್ತನೆಗಳು 10:17ಕರ್ತನೇ, ದೀನರ ಆಶೆ ಯನ್ನು ಕೇಳಿದ್ದೀ; ನೀನು ಅವರ ಹೃದಯವನ್ನು ಸಿದ್ಧ ಪಡಿಸಿ ಅವರ ಮೊರೆಗೆ ಕಿವಿಗೊಡುತ್ತೀ.ಭೂಮಿಯ ಮನುಷ್ಯನು ಇನ್ನು ಭಯಪಡಿಸದ ಹಾಗೆ ದಿಕ್ಕಿಲ್ಲದ ವರಿಗೂ ಕುಗ್ಗಿದವರಿಗೂ ನ್ಯಾಯತೀರಿಸುವದಕ್ಕೆ ಕಿವಿಗೊಟ್ಟಿದ್ದೀ.
- 1 John 5:14 1 ಯೋಹಾನನು 5:14ನಾವು ಆತನ ಚಿತ್ತಾನುಸಾರ ವಾಗಿ ಏನಾದರೂ ಬೇಡಿಕೊಂಡರೆ ಆತನು ಕೇಳು ತ್ತಾನೆಂಬ ಭರವಸವು ಆತನಲ್ಲಿ ನಮಗುಂಟು.
- Deuteronomy 11:12 ಧರ್ಮೋಪದೇಶಕಾಂಡ 11:12ಅದು ನಿನ್ನ ದೇವರಾದ ಕರ್ತನು ಪರಾಂಬರಿಸುವ ದೇಶವೇ; ವರುಷದ ಆರಂಭ ದಿಂದ ಅಂತ್ಯದ ವರೆಗೂ ಯಾವಾಗಲೂ ನಿನ್ನ ದೇವ ರಾದ ಕರ್ತನ ಕಣ್ಣುಗಳು ಅದರ ಮೇಲೆ ಇವೆ.
- Psalm 116:1 ಕೀರ್ತನೆಗಳು 116:1ನಾನು ಕರ್ತನನ್ನು ಪ್ರೀತಿ ಮಾಡುತ್ತೇನೆ.ಆತನು ನನ್ನ ಸ್ವರವನ್ನೂ ವಿಜ್ಞಾಪನೆಯನ್ನೂ ಕೇಳಿದ್ದಾನೆ.
- 2 Chronicles 6:40 2 ಪೂರ್ವಕಾಲವೃತ್ತಾಂತ 6:40ಈಗ ನನ್ನ ದೇವರೇ, ಈ ಸ್ಥಳದಲ್ಲಿ ಮಾಡಿದ ಪ್ರಾರ್ಥನೆಗೆ ನಿನ್ನ ಕಣ್ಣುಗಳು ತೆರೆದಿರಲಿ, ನಿನ್ನ ಕಿವಿಗಳು ಆಲೈಸುತ್ತಾ ಇರಲಿ.
- Psalm 132:13–14 ಕೀರ್ತನೆಗಳು 132:13–14ಕರ್ತನು ಚೀಯೋನನ್ನು ಆದುಕೊಂಡು ಅದನ್ನು ತನ್ನ ವಾಸಕ್ಕಾಗಿ ಅಪೇಕ್ಷಿಸಿದ್ದಾನೆ. ಇದೇ ಎಂದೆಂದಿಗೂ ನನ್ನ ವಿಶ್ರಾಂತಿಯು; ಇಲ್ಲೇ ವಾಸಿಸುವೆನು; ಇದನ್ನು ನಾನು ಅಪೇಕ್ಷಿಸಿದ್ದೇನೆ.
- Acts 10:31 ಅಪೊಸ್ತಲರ ಕೃತ್ಯಗಳು 10:31ಕೊರ್ನೇಲ್ಯನೇ, ನಿನ್ನ ಪ್ರಾರ್ಥನೆಯು ಕೇಳಬಂತು. ನಿನ್ನ ದಾನಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.
- Matthew 6:9 ಮತ್ತಾಯನು 6:9ಆದದರಿಂದ ನೀವು ಈ ರೀತಿಯಲ್ಲಿ ಪ್ರಾರ್ಥನೆ ಮಾಡಿರಿ--ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ.
- Exodus 20:11 ವಿಮೋಚನಕಾಂಡ 20:11ಆರು ದಿನಗಳಲ್ಲಿ ಕರ್ತನು ಆಕಾಶವನ್ನೂ ಭೂಮಿಯನ್ನೂ ಸಮುದ್ರ ವನ್ನೂ ಅವುಗಳಲ್ಲಿ ಇರುವವುಗಳೆಲ್ಲವನ್ನೂ ಉಂಟು ಮಾಡಿ ಏಳೆನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದದರಿಂದ ಕರ್ತನು ಸಬ್ಬತ್ ದಿನವನ್ನು ಆಶೀರ್ವದಿಸಿ ಅದನ್ನು ಪರಿಶುದ್ಧಮಾಡಿದನು.
- Deuteronomy 16:11 ಧರ್ಮೋಪದೇಶಕಾಂಡ 16:11ಆಗ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಬಾಗಲು ಗಳಲ್ಲಿರುವ ಲೇವಿಯನೂ ನಿನ್ನ ಮಧ್ಯದಲ್ಲಿರುವ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ಸಂತೋಷ ಪಡಬೇಕು.
Original words (Hebrew)
- said · H559אָמַר ʼâmar
- heard · H8085שָׁמַע shâmaʻ
- prayer · H8605תְּפִלָּה tᵉphillâh
- supplication · H8467תְּחִנָּה tᵉchinnâh
- made · H2603חָנַן chânan
- before · H6440פָּנִים pânîym
- hallowed · H6942קָדַשׁ qâdash
- house · H1004בַּיִת bayith
- built · H1129בָּנָה bânâh
- put · H7760שׂוּם sûwm
- name · H8034שֵׁם shêm
- for · H5704עַד ʻad
- ever · H5769עוֹלָם ʻôwlâm
- eyes · H5869עַיִן ʻayin
- heart · H3820לֵב lêb
- perpetually · H3117יוֹם yôwm