Skip to content
ThuthiThuthiThuthi
1 Kings · chapter 9 · verse 4

1 Kings 9:4 in Kannada

ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಮಾಡುವ ಹಾಗೆ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಕೈಕೊಂಡು ಸಂಪೂರ್ಣ ಹೃದಯದಿಂದಲೂ ಯಥಾರ್ಥತೆಯಿಂದಲೂ ನಿನ್ನ ತಂದೆಯಾದ ದಾವೀದನು ನಡೆದ ಪ್ರಕಾರ ನೀನು ನನ್ನ ಮುಂದೆ ನಡೆದರೆ

Naanu ninage aajnyaapisida prakaara maaduva haage nanna kattalegalannoo nyaayagalannoo kaikondu sampoorna hrudayadindaloo yathaarthateyindaloo ninna tandeyaada daaveedanu nadeda prakaara neenu nanna munde nadedare

1 Kings 9:4 in English

King James Version (KJV)
And if thou wilt walk before me, as David thy father walked, in integrity of heart, and in uprightness, to do according to all that I have commanded thee, [and] wilt keep my statutes and my judgments:
World English Bible (WEB)
As for you, if you will walk before me as David your father walked, in integrity of heart and in uprightness, to do according to all that I have commanded you, and will keep my statutes and my ordinances,
American Standard Version (ASV)
And as for thee, if thou wilt walk before me, as David thy father walked, in integrity of heart, and in uprightness, to do according to all that I have commanded thee, and wilt keep my statutes and mine ordinances;
Bible in Basic English (BBE)
As for you, if you will go on your way before me, as David your father did, uprightly and with a true heart, doing what I have given you orders to do, keeping my laws and my decisions;
Darby Translation (DBY)
And [as for] thee, if thou wilt walk before me, as David thy father walked, in integrity of heart, and in uprightness, to do according to all that I have commanded thee, [and] wilt keep my statutes and mine ordinances;
Webster's Bible (WBS)
And if thou wilt walk before me, as David thy father walked, in integrity of heart, and in uprightness, to do according to all that I have commanded thee, [and] wilt keep my statutes and my judgments:
Young's Literal Translation (YLT)
'And thou — if thou dost walk before Me as David thy father walked, in simplicity of heart, and in uprightness, to do according to all that I have commanded thee — My statutes and My judgments thou dost keep —

Read in context

  1. 2ಕರ್ತನು ಸೊಲೊಮೋನನಿಗೆ ಗಿಬ್ಯೋನಿನಲ್ಲಿ ಪ್ರತ್ಯಕ್ಷನಾದ ಹಾಗೆ ಎರಡನೇ ಸಾರಿ ಅವನಿಗೆ ಪ್ರತ್ಯಕ್ಷನಾದನು.
  2. 3ಆಗ ಕರ್ತನು ಅವ ನಿಗೆ--ನೀನು ನನ್ನ ಮುಂದೆ ಮಾಡಿದ ನಿನ್ನ ಪ್ರಾರ್ಥನೆ ಯನ್ನೂ ವಿಜ್ಞಾಪನೆಯನ್ನೂ ನಾನು ಕೇಳಿ ಯುಗ ಯುಗಕ್ಕೂ ನನ್ನ ಹೆಸರು ಅಲ್ಲಿರುವ ಹಾಗೆ ನೀನು ಕಟ್ಟಿಸಿದ ಈ ಮಂದಿರವನ್ನು ಪರಿಶುದ್ಧ ಮಾಡಿದೆನು; ನನ್ನ ಕಣ್ಣುಗಳೂ ನನ್ನ ಹೃದಯವೂ ನಿತ್ಯವಾಗಿ ಅಲ್ಲಿ ರುವವು.
  3. 4ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಮಾಡುವ ಹಾಗೆ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಕೈಕೊಂಡು ಸಂಪೂರ್ಣ ಹೃದಯದಿಂದಲೂ ಯಥಾರ್ಥತೆಯಿಂದಲೂ ನಿನ್ನ ತಂದೆಯಾದ ದಾವೀದನು ನಡೆದ ಪ್ರಕಾರ ನೀನು ನನ್ನ ಮುಂದೆ ನಡೆದರೆ
  4. 5ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತು ಕೊಳ್ಳಲು ನಿನಗೆ ಮನುಷ್ಯನ ಕೊರತೆಯಾಗುವದಿಲ್ಲ ವೆಂದು ನಾನು ನಿನ್ನ ತಂದೆಯಾದ ದಾವೀದನಿಗೆ ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನಲ್ಲಿ ನಿನ್ನ ರಾಜ್ಯದ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸು ವೆನು.
  5. 6ನೀವಾದರೂ ನಿಮ್ಮ ಮಕ್ಕಳಾದರೂ ನಾನು ನಿಮ್ಮ ಮುಂದೆ ಇಟ್ಟ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳದೆ ನನ್ನ ಕಡೆಯಿಂದ ಹೊರಟುಹೋಗಿ
Read all of 1 Kings 9

Cross references

Original words (Hebrew)

1 Kings 9:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.