Skip to content
ThuthiThuthiThuthi
1 Kings · chapter 9 · verse 5

1 Kings 9:5 in Kannada

ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತು ಕೊಳ್ಳಲು ನಿನಗೆ ಮನುಷ್ಯನ ಕೊರತೆಯಾಗುವದಿಲ್ಲ ವೆಂದು ನಾನು ನಿನ್ನ ತಂದೆಯಾದ ದಾವೀದನಿಗೆ ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನಲ್ಲಿ ನಿನ್ನ ರಾಜ್ಯದ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸು ವೆನು.

Israayelina sinhaasanada mele kulitu kollalu ninage manushyana korateyaaguvadilla vendu naanu ninna tandeyaada daaveedanige maatu kotta prakaara israayelinalli ninna raajyada sinhaasanavannu nirantaravaagi sthirapadisu venu.

1 Kings 9:5 in English

King James Version (KJV)
Then I will establish the throne of thy kingdom upon Israel for ever, as I promised to David thy father, saying, There shall not fail thee a man upon the throne of Israel.
World English Bible (WEB)
then I will establish the throne of your kingdom over Israel forever, as I promised to David your father, saying, ‘There shall not fail from you a man on the throne of Israel.’
American Standard Version (ASV)
then I will establish the throne of thy kingdom over Israel for ever, according as I promised to David thy father, saying, There shall not fail thee a man upon the throne of Israel.
Bible in Basic English (BBE)
Then I will make the seat of your rule over Israel certain for ever, as I gave my word to David your father, saying, You will never be without a man to be king in Israel.
Darby Translation (DBY)
then will I establish the throne of thy kingdom over Israel for ever, as I promised to David thy father, saying, There shall not fail thee a man upon the throne of Israel.
Webster's Bible (WBS)
Then I will establish the throne of thy kingdom upon Israel for ever, as I promised to David thy father, saying, There shall not fail thee a man upon the throne of Israel.
Young's Literal Translation (YLT)
then I have established the throne of thy kingdom over Israel — to the age, as I spake unto David thy father, saying, There is not cut off to thee a man from [being] on the throne of Israel.

Read in context

  1. 3ಆಗ ಕರ್ತನು ಅವ ನಿಗೆ--ನೀನು ನನ್ನ ಮುಂದೆ ಮಾಡಿದ ನಿನ್ನ ಪ್ರಾರ್ಥನೆ ಯನ್ನೂ ವಿಜ್ಞಾಪನೆಯನ್ನೂ ನಾನು ಕೇಳಿ ಯುಗ ಯುಗಕ್ಕೂ ನನ್ನ ಹೆಸರು ಅಲ್ಲಿರುವ ಹಾಗೆ ನೀನು ಕಟ್ಟಿಸಿದ ಈ ಮಂದಿರವನ್ನು ಪರಿಶುದ್ಧ ಮಾಡಿದೆನು; ನನ್ನ ಕಣ್ಣುಗಳೂ ನನ್ನ ಹೃದಯವೂ ನಿತ್ಯವಾಗಿ ಅಲ್ಲಿ ರುವವು.
  2. 4ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಮಾಡುವ ಹಾಗೆ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಕೈಕೊಂಡು ಸಂಪೂರ್ಣ ಹೃದಯದಿಂದಲೂ ಯಥಾರ್ಥತೆಯಿಂದಲೂ ನಿನ್ನ ತಂದೆಯಾದ ದಾವೀದನು ನಡೆದ ಪ್ರಕಾರ ನೀನು ನನ್ನ ಮುಂದೆ ನಡೆದರೆ
  3. 5ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತು ಕೊಳ್ಳಲು ನಿನಗೆ ಮನುಷ್ಯನ ಕೊರತೆಯಾಗುವದಿಲ್ಲ ವೆಂದು ನಾನು ನಿನ್ನ ತಂದೆಯಾದ ದಾವೀದನಿಗೆ ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನಲ್ಲಿ ನಿನ್ನ ರಾಜ್ಯದ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸು ವೆನು.
  4. 6ನೀವಾದರೂ ನಿಮ್ಮ ಮಕ್ಕಳಾದರೂ ನಾನು ನಿಮ್ಮ ಮುಂದೆ ಇಟ್ಟ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳದೆ ನನ್ನ ಕಡೆಯಿಂದ ಹೊರಟುಹೋಗಿ
  5. 7ಅನ್ಯ ದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಾನು ಆಗ ಇಸ್ರಾಯೇಲಿಗೆ ಕೊಟ್ಟ ಭೂಮಿಯಲ್ಲಿಂದ ಅವ ರನ್ನು ಕಡಿದುಬಿಟ್ಟು ನನ್ನ ಹೆಸರಿಗೋಸ್ಕರ ಪರಿಶುದ್ಧ ಮಾಡಿದ ಈ ಮಂದಿರವನ್ನು ನನ್ನ ಎದುರಿನಿಂದ ತೆಗೆದು ಬಿಡುವೆನು.
Read all of 1 Kings 9

Cross references

Original words (Hebrew)

1 Kings 9:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.