Skip to content
ThuthiThuthiThuthi
1 Kings · chapter 9 · verse 6

1 Kings 9:6 in Kannada

ನೀವಾದರೂ ನಿಮ್ಮ ಮಕ್ಕಳಾದರೂ ನಾನು ನಿಮ್ಮ ಮುಂದೆ ಇಟ್ಟ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳದೆ ನನ್ನ ಕಡೆಯಿಂದ ಹೊರಟುಹೋಗಿ

Neevaadaroo nimma makkalaadaroo naanu nimma munde itta aajnyegalannoo kattalegalannoo kaikollade nanna kadeyinda horatuhogi

1 Kings 9:6 in English

King James Version (KJV)
[But] if ye shall at all turn from following me, ye or your children, and will not keep my commandments [and] my statutes which I have set before you, but go and serve other gods, and worship them:
World English Bible (WEB)
But if you turn away from following me, you or your children, and not keep my commandments and my statutes which I have set before you, but go and serve other gods and worship them,
American Standard Version (ASV)
But if ye shall turn away from following me, ye or your children, and not keep my commandments and my statutes which I have set before you, but shall go and serve other gods, and worship them;
Bible in Basic English (BBE)
But if you are turned from my ways, you or your children, and do not keep my orders and my laws which I have put before you, but go and make yourselves servants to other gods and give them worship:
Darby Translation (DBY)
[But] if ye shall at all turn from following me, ye or your children, and will not keep my commandments, my statutes which I have set before you, but go and serve other gods, and worship them;
Webster's Bible (WBS)
[But] if ye shall at all turn from following me, ye or your children, and will not keep my commandments [and] my statutes which I have set before you, but go and serve other gods, and worship them:
Young's Literal Translation (YLT)
'If ye at all turn back — you and your sons — from after Me, and keep not My commands — My statutes, that I have set before you, and ye have gone and served other gods, and bowed yourselves to them,

Read in context

  1. 4ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಮಾಡುವ ಹಾಗೆ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಕೈಕೊಂಡು ಸಂಪೂರ್ಣ ಹೃದಯದಿಂದಲೂ ಯಥಾರ್ಥತೆಯಿಂದಲೂ ನಿನ್ನ ತಂದೆಯಾದ ದಾವೀದನು ನಡೆದ ಪ್ರಕಾರ ನೀನು ನನ್ನ ಮುಂದೆ ನಡೆದರೆ
  2. 5ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತು ಕೊಳ್ಳಲು ನಿನಗೆ ಮನುಷ್ಯನ ಕೊರತೆಯಾಗುವದಿಲ್ಲ ವೆಂದು ನಾನು ನಿನ್ನ ತಂದೆಯಾದ ದಾವೀದನಿಗೆ ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನಲ್ಲಿ ನಿನ್ನ ರಾಜ್ಯದ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸು ವೆನು.
  3. 6ನೀವಾದರೂ ನಿಮ್ಮ ಮಕ್ಕಳಾದರೂ ನಾನು ನಿಮ್ಮ ಮುಂದೆ ಇಟ್ಟ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳದೆ ನನ್ನ ಕಡೆಯಿಂದ ಹೊರಟುಹೋಗಿ
  4. 7ಅನ್ಯ ದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಾನು ಆಗ ಇಸ್ರಾಯೇಲಿಗೆ ಕೊಟ್ಟ ಭೂಮಿಯಲ್ಲಿಂದ ಅವ ರನ್ನು ಕಡಿದುಬಿಟ್ಟು ನನ್ನ ಹೆಸರಿಗೋಸ್ಕರ ಪರಿಶುದ್ಧ ಮಾಡಿದ ಈ ಮಂದಿರವನ್ನು ನನ್ನ ಎದುರಿನಿಂದ ತೆಗೆದು ಬಿಡುವೆನು.
  5. 8ಇಸ್ರಾಯೇಲು ಸಮಸ್ತ ಜನಗಳಲ್ಲಿ ಗಾದೆ ಯಾಗಿಯೂ ಅಪಹಾಸ್ಯವಾಗಿಯೂ ಇರುವದು. ಇದ ಲ್ಲದೆ ಈ ಎತ್ತರವಾಗಿರುವ ಮನೆಯನ್ನು ಹಾದುಹೋಗು ವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು--ಛೀ ಅಂದುಕರ್ತನು ಈ ದೇಶಕ್ಕೂ ಈ ಮಂದಿರಕ್ಕೂ ಹೀಗೆ ಯಾಕೆ ಮಾಡಿದನು ಎಂದು ಅನ್ನುವರು.
Read all of 1 Kings 9

Cross references

Original words (Hebrew)

1 Kings 9:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.